• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಲ್ಲು ಅರ್ಜುನ್‌ಗೆ ಸಮನ್ಸ್ ಜಾರಿ: ಜೂ.22ರಂದು ವಿಚಾರಣೆಗೆ ಹಾಜರಾಗಲು ಆದೇಶ!

ಕವಿತಾ by ಕವಿತಾ
June 19, 2026 - 4:42 pm
in ಸಿನಿಮಾ
0 0
0
Untitled design (57)

ಟಾಲಿವುಡ್‌ನ ಸ್ಟಾರ್ ನಟ ಅಲ್ಲು ಅರ್ಜುನ್ ಅವರಿಗೆ ಹೈದರಾಬಾದ್‌ನ ನಾಂಪಲ್ಲಿ ಕ್ರಿಮಿನಲ್ ನ್ಯಾಯಾಲಯವು ಶಾಕ್ ನೀಡಿದೆ. ನಗರದ ಪ್ರಸಿದ್ಧ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ನಟ ಅಲ್ಲು ಗೆ ಸಮನ್ಸ್ ಜಾರಿ ಮಾಡಿದ್ದು, ಜೂನ್ 22 ರ ಸೋಮವಾರದಂದು ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಕಡಕ್ ಸೂಚನೆ ನೀಡಿದೆ. ಈ ಬೆಳವಣಿಗೆಯು ಚಿತ್ರರಂಗ ಹಾಗೂ ಅಲ್ಲು ಅವರ ಅಭಿಮಾನಿ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ.

ಪ್ರಕರಣದ ಹಿನ್ನೆಲೆ:

RelatedPosts

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

ಅಜಯ್ ಲವಲವಿಕೆ ಹೆಚ್ಚಿಸಿದ ‘ಪಾರ್ಟ್ನರ್’..ಫ್ಯಾಮಿಲಿ ಕಿಕ್

ಧ್ರುವ-ನಂದು ಸ್ವಮೇಕ್ ಕಥೆ..ಆದ್ರೆ ಶ್ರೀಮಂತುಡು ಫ್ಲೇವರ್

ADVERTISEMENT
ADVERTISEMENT

ಡಿಸೆಂಬರ್ 2024 ರಲ್ಲಿ ಬಿಡುಗಡೆಯಾದ ಬಹುನಿರೀಕ್ಷಿತ ‘ಪುಷ್ಪ-2 ದಿ ರೂಲ್’ ಚಿತ್ರದ ವಿಶೇಷ ಪ್ರೀಮಿಯರ್ ಪ್ರದರ್ಶನದ ವೇಳೆ ಹೈದರಾಬಾದ್‌ನಲ್ಲಿರುವ ಸಂಧ್ಯಾ ಥಿಯೇಟರ್‌ನಲ್ಲಿ ಈ ಭೀಕರ ದುರಂತ ಸಂಭವಿಸಿತ್ತು. ಈ ಥಿಯೇಟರ್‌ ಗೆ ನಟ ಅಲ್ಲು ಅರ್ಜುನ್ ಪ್ರೀಮಿಯರ್ ಪ್ರದರ್ಶನ ವೀಕ್ಷಿಸಲು ಸರಿಸುಮಾರು ರಾತ್ರಿ 9:30 ಕ್ಕೆ, ತಮ್ಮ ವೈಯಕ್ತಿಕ ಭದ್ರತಾ ತಂಡದೊಂದಿಗೆ ಥಿಯೇಟರ್‌ಗೆ ಆಗಮಿಸಿದರು, ಅವರನ್ನು ನೋಡಲು ಸಾವಿರಾರು ಅಭಿಮಾನಿಗಳು ಏಕಕಾಲದಲ್ಲಿ ನುಗ್ಗಿದ್ದರಿಂದ ಭಾರಿ ನೂಕುನುಗ್ಗಲು ಉಂಟಾಗಿತ್ತು. ಈ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟು, ಅವರ ಪುತ್ರ ಶ್ರೀತೇಜ್ ತೀವ್ರವಾಗಿ ಗಾಯಗೊಂಡಿದ್ದರು. ಜನಸಂದಣಿಯನ್ನು ನಿಯಂತ್ರಿಸುವಲ್ಲಿ ವಿಫಲವಾದ ಕಾರಣಕ್ಕಾಗಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ದೋಷಾರೋಪಣೆ ಪಟ್ಟಿಯಲ್ಲಿ ಅಲ್ಲು ಅರ್ಜುನ್ 11ನೇ ಆರೋಪಿ:

ಈ ಘಟನೆ ಕುರಿತು ತನಿಖೆ ನಡೆಸಿದ ಚಿಕ್ಕದಪಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಸುದೀರ್ಘ ದೋಷಾರೋಪಣೆ ಪಟ್ಟಿಯನ್ನು (ಚಾರ್ಜ್‌ಶೀಟ್) ಸಲ್ಲಿಸಿದ್ದಾರೆ. ಈ ಪಟ್ಟಿಯಲ್ಲಿ ಒಟ್ಟು 23 ಜನರನ್ನು ಆರೋಪಿಗಳನ್ನಾಗಿ ಮಾಡಲಾಗಿದ್ದು, ಅದರಲ್ಲಿ ನಟ ಅಲ್ಲು ಅರ್ಜುನ್ ಅವರನ್ನು 11ನೇ ಆರೋಪಿ (A11) ಎಂದು ಉಲ್ಲೇಖಿಸಲಾಗಿದೆ. ಇನ್ನುಳಿದಂತೆ, ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸದ ಮತ್ತು ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಸಂಧ್ಯಾ ಥಿಯೇಟರ್‌ನ ಆಡಳಿತ ಮಂಡಳಿ, ಮಾಲೀಕರು ಮತ್ತು ಸಿಬ್ಬಂದಿಯನ್ನು 1 ರಿಂದ 10 ನೇ ಆರೋಪಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ.

ಖುದ್ದಾಗಿ ಹಾಜರಾಗಲು ಕೋರ್ಟ್ ಆದೇಶ:

ಪೊಲೀಸರು ಸಲ್ಲಿಸಿದ ಚಾರ್ಜ್‌ಶೀಟ್ ಅನ್ನು ಪರಿಶೀಲಿಸಿದ ನಾಂಪಲ್ಲಿ ನ್ಯಾಯಾಲಯವು ಸದ್ಯ ಪ್ರಕರಣದಲ್ಲಿ ಹೆಸರಿಸಲಾದ 19 ಆರೋಪಿಗಳಿಗೆ ಸಮನ್ಸ್ ನೀಡಿದೆ. ಜೂನ್ 22 ಸೋಮವಾರದಂದು ನಡೆಯಲಿರುವ ವಿಚಾರಣೆಯ ದಿನದಂದು ಯಾವುದೇ ವಿನಾಯಿತಿ ಇಲ್ಲದೆ ಅಲ್ಲು ಅರ್ಜುನ್ ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಿರಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಈ ಹಿಂದೆ ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದು, ಬಳಿಕ ಹೈಕೋರ್ಟ್‌ನಿಂದ ಅವರಿಗೆ ನಿಯಮಿತ ಜಾಮೀನು ದೊರೆತಿತ್ತು.

ಈ ದುರಂತವು ಚಿತ್ರರಂಗದಲ್ಲಿ ಸಿನಿಮಾ ಪ್ರಚಾರ ಹಾಗೂ ಸೆಲೆಬ್ರಿಟಿಗಳ ಆಗಮನದ ವೇಳೆ ಕೈಗೊಳ್ಳಬೇಕಾದ ಸಾರ್ವಜನಿಕ ಸುರಕ್ಷತೆ ಮತ್ತು ಜನಸಂದಣಿ ನಿರ್ವಹಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದೆ. ಸೋಮವಾರ ನಡೆಯಲಿರುವ ಈ ವಿಚಾರಣೆಯು ಇಡೀ ಚಿತ್ರರಂಗದ ಗಮನ ಸೆಳೆದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 10 07T180503.171

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

by ಶಾಲಿನಿ ಕೆ. ಡಿ
October 7, 2026 - 6:07 pm
0

Your paragraph text 2026 10 07T174049.563

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

by ಶಾಲಿನಿ ಕೆ. ಡಿ
October 7, 2026 - 5:41 pm
0

Your paragraph text 2026 10 07T172835.345

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

by ಶಾಲಿನಿ ಕೆ. ಡಿ
October 7, 2026 - 5:29 pm
0

Your paragraph text (71)

ಬೈಕ್ ಸವಾರರೇ ಗಮನಿಸಿ: ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್.!

by ಶಾಲಿನಿ ಕೆ. ಡಿ
October 7, 2026 - 5:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 07T174049.563
    ‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!
    October 7, 2026 | 0
  • Your paragraph text 2026 10 07T172835.345
    350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!
    October 7, 2026 | 0
  • Your paragraph text (68)
    ಅಜಯ್ ಲವಲವಿಕೆ ಹೆಚ್ಚಿಸಿದ ‘ಪಾರ್ಟ್ನರ್’..ಫ್ಯಾಮಿಲಿ ಕಿಕ್
    October 7, 2026 | 0
  • Your paragraph text (60)
    ಧ್ರುವ-ನಂದು ಸ್ವಮೇಕ್ ಕಥೆ..ಆದ್ರೆ ಶ್ರೀಮಂತುಡು ಫ್ಲೇವರ್
    October 7, 2026 | 0
  • Untitled design (90)
    ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ!
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version