• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 19, 2026 - 4:46 pm
in ಕರ್ನಾಟಕ, ದೇಶ
0 0
0
Untitled design 2026 06 19T164502.841

ಬೆಂಗಳೂರು (ಜೂನ್‌19): ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಮುರಿದು ಮೂರು ರಾಜ್ಯಗಳಾದ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಆತಂಕ ಸೃಷ್ಟಿಸಿದ್ದ ಸಮಸ್ಯೆಗೆ ಈಗ ಶಾಶ್ವತ ಪರಿಹಾರ ದೊರೆತಿದೆ. ಜಲಾಶಯದ ಒಟ್ಟು 33 ಕ್ರಸ್ಟ್ ಗೇಟ್‌ಗಳನ್ನು ಸಂಪೂರ್ಣವಾಗಿ ಬದಲಾಯಿಸುವ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಜೂನ್ 25ರಂದು ಅವುಗಳ ಅಧಿಕೃತ ಲೋಕಾರ್ಪಣೆ ನಡೆಯಲಿದೆ.

ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಜಂಟಿಯಾಗಿ ಈ ನೂತನ ಗೇಟ್‌ಗಳನ್ನು ಉದ್ಘಾಟಿಸಲಿದ್ದಾರೆ. ಸುಮಾರು 51 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾದ ಈ ಮಹತ್ವದ ಕಾಮಗಾರಿ, ಜಲಾಶಯದ ಸುರಕ್ಷತೆ ಮತ್ತು ನೀರಾವರಿ ವ್ಯವಸ್ಥೆಗೆ ಹೊಸ ಭರವಸೆ ನೀಡಿದೆ. ಹೊಸದಾಗಿ ಅಳವಡಿಸಲಾದ ಕ್ರಸ್ಟ್ ಗೇಟ್‌ಗಳು ಮುಂದಿನ 55 ರಿಂದ 60 ವರ್ಷಗಳವರೆಗೆ ದೀರ್ಘಾವಧಿ ಬಾಳಿಕೆ ನೀಡುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

RelatedPosts

ಆ. 23ರಿಂದ ತಿರುಮಲದಲ್ಲಿ ಪವಿತ್ರೋತ್ಸವ: ದರ್ಶನ, ಸೇವೆಗಳಲ್ಲಿ ಬದಲಾವಣೆ

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌

ADVERTISEMENT
ADVERTISEMENT

2024ರ ಆಗಸ್ಟ್ 10ರಂದು ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿಹೋಗಿದ್ದ ಘಟನೆ ಬಳಿಕ, ತಾಂತ್ರಿಕ ತಜ್ಞರ ಸಮಿತಿ ಸಂಪೂರ್ಣ 33 ಗೇಟ್‌ಗಳನ್ನು ಬದಲಾಯಿಸುವ ಶಿಫಾರಸು ನೀಡಿತ್ತು. ಅದರಂತೆ ಸರ್ಕಾರ ತ್ವರಿತವಾಗಿ ಕ್ರಮ ಕೈಗೊಂಡು ಕಾಮಗಾರಿ ಆರಂಭಿಸಿ, ಇದೀಗ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಜಲಾಶಯವು ಕರ್ನಾಟಕದ ನಾಲ್ಕು ಜಿಲ್ಲೆಗಳಷ್ಟೇ ಅಲ್ಲದೆ ಆಂಧ್ರ ಮತ್ತು ತೆಲಂಗಾಣದ ಲಕ್ಷಾಂತರ ರೈತರಿಗೆ ನೀರಾವರಿ ಮೂಲವಾಗಿರುವುದರಿಂದ ಈ ಯೋಜನೆಗೆ ಅತ್ಯಂತ ಮಹತ್ವ ನೀಡಲಾಗಿದೆ.

ಲೋಕಾರ್ಪಣೆಯ ಪೂರ್ವ ಸಿದ್ಧತೆಗಳ ಪರಿಶೀಲನೆಗಾಗಿ ಸಚಿವ ರಾಮಲಿಂಗಾರೆಡ್ಡಿ ಮುನಿರಾಬಾದ್ ಬಳಿಯ ಜಲಾಶಯಕ್ಕೆ ಭೇಟಿ ನೀಡಿ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು. ಜೊತೆಗೆ ಮುನಿರಾಬಾದ್ ಹೈಸ್ಕೂಲ್ ಮೈದಾನದಲ್ಲಿ ನಿರ್ಮಾಣವಾಗುತ್ತಿರುವ ವೇದಿಕೆ, ವಾಹನ ಸಂಚಾರ ವ್ಯವಸ್ಥೆ, ಬ್ಯಾರಿಕೇಡ್ ವ್ಯವಸ್ಥೆ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಕೈಗೊಳ್ಳಲಾದ ಸುರಕ್ಷತಾ ಕ್ರಮಗಳನ್ನೂ ಅವರು ಪರಿಶೀಲಿಸಿದರು ಮತ್ತು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಉದ್ಘಾಟನೆಯ ಜೊತೆಗೆ ಅಂತಾರಾಜ್ಯ ನೀರಿನ ಹಂಚಿಕೆ, ನೀರಾವರಿ ಯೋಜನೆಗಳು ಮತ್ತು ನದಿ ವಿವಾದಗಳ ಕುರಿತು ಮಹತ್ವದ ಚರ್ಚೆಗಳು ನಡೆಯಲಿವೆ. ವಿಶೇಷವಾಗಿ ಮೇಕೆದಾಟು, ಮಹಾದಾಯಿ ಹಾಗೂ ನವಲಿ ಸಮಾನಾಂತರ ಜಲಾಶಯ ಯೋಜನೆಗಳ ಕುರಿತು ಕೇಂದ್ರ ಸರ್ಕಾರದೊಂದಿಗೆ ಮುಂದಿನ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಯಲಿದೆ.

ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಮಾತನಾಡಿ, ಸರ್ಕಾರ ಅತ್ಯಂತ ವೇಗವಾಗಿ ಕಾಮಗಾರಿ ಪೂರ್ಣಗೊಳಿಸಿರುವುದು ಅದರ ಬದ್ಧತೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ. ವಿರೋಧ ಪಕ್ಷಗಳ ಟೀಕೆಗಳ ನಡುವೆಯೂ ಈ ಯೋಜನೆ ಯಶಸ್ವಿಯಾಗಿ ಮುಗಿದಿರುವುದು ಸರ್ಕಾರದ ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ ಎಂದರು.

ಇತ್ತೀಚಿನ ವರ್ಷಗಳಲ್ಲಿ ಜಲಾಶಯದ ಗೇಟ್ ಸಮಸ್ಯೆ ನೀರಿನ ನಿರ್ವಹಣೆ ಮತ್ತು ಸುರಕ್ಷತೆ ಕುರಿತು ಆತಂಕ ಉಂಟು ಆಗಿತ್ತು. ಆದರೆ ಇದೀಗ ಎಲ್ಲಾ 33 ಕ್ರಸ್ಟ್ ಗೇಟ್‌ಗಳನ್ನು ನವೀಕರಿಸಿ ಬದಲಾಯಿಸುವ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಲಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (41)

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 12, 2026 - 3:20 pm
0

Untitled design (38)

ಕ್ವಿಕ್ ಕಾಮರ್ಸ್ ಗ್ರಾಹಕರೇ ಎಚ್ಚರ! ಜೆಪ್ಟೋ, ಬ್ಲಿಂಕಿಟ್ ವಿರುದ್ಧ ಕಠಿಣ ಕ್ರಮ

by ಕವಿತಾ
August 12, 2026 - 2:59 pm
0

Untitled design (36)

ಆ. 23ರಿಂದ ತಿರುಮಲದಲ್ಲಿ ಪವಿತ್ರೋತ್ಸವ: ದರ್ಶನ, ಸೇವೆಗಳಲ್ಲಿ ಬದಲಾವಣೆ

by ಕವಿತಾ
August 12, 2026 - 2:34 pm
0

ಸ್ಪಷ್ಟನೆ (2)

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

by ಶಾಲಿನಿ ಕೆ. ಡಿ
August 12, 2026 - 1:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version