• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಧಾನಸಭೆಯಲ್ಲಿ ಗಲಾಟೆ ಇತಿಹಾಸ : ಉಪಸಭಾಪತಿಯನ್ನೇ ಎಳೆದಾಡಿದ್ದರು. ಸ್ಪೀಕರ್ ಮೈಕ್ ಕಿತ್ತು ಎಸೆದಿದ್ದರು..!

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 22, 2025 - 5:06 pm
in Flash News, ಕರ್ನಾಟಕ
0 0
0
Film (16)

ವಿಧಾನಸಭೆಯಲ್ಲಿ ಸ್ಪೀಕರ್ ಯುಟಿ ಖಾದರ್ ಸಭಾಧ್ಯಕ್ಷ ಪೀಠಕ್ಕೆ ನುಗ್ಗಿ ಅನುಚಿತ ವರ್ತನೆ, ಸಭಾ ನಿಯಮಗಳ ಉಲ್ಲಂಘನೆ ಮಾಡಿದ್ದಕ್ಕಾಗಿ ನಡೆದಿರುವ ಘಟನೆಯಿಂದಾಗಿ 19 ಬಿಜೆಪಿ ಶಾಸಕರು ಸಸ್ಪೆಂಡ್ ಆಗಿದ್ದಾರೆ.
ಇನ್ನು 6 ತಿಂಗಳು ಶಾಸಕರಿಗೆ ಶಾಸಕರಾಗಿ ಯಾವುದೇ ಅಧಿಕಾರ ಇರುವುದಿಲ್ಲ. ಹೀಗೆ ಅಮಾನತಾಗಿರುವ 19 ಶಾಸಕರೂ ಕೂಡಾ ಇನ್ನು 6 ತಿಂಗಳು ವಿಧಾನಸಭೆಯ ಕಲಾಪಗಳಲ್ಲಿ ಭಾಗವಹಿಸುವಂತಿಲ್ಲ. ಜುಲೈನಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿದೆ. ಆ ಇಡೀ ಕಲಾಪದಲ್ಲಿ ಶಾಸಕರು ಬರುವ ಹಾಗಿಲ್ಲ. ಅಷ್ಟೇ ಅಲ್ಲ, ಶಾಸಕರಿಗೆ ತಮ್ಮ ತಮ್ಮ ಕ್ಷೇತ್ರದಲ್ಲಿ ಕೂಡ ಸರ್ಕಾರದ ಅಧಿಕೃತ ಸಭೆಗಳಲ್ಲಿ ಯಾವುದೇ ಅಧಿಕಾರ ಇರುವುದಿಲ್ಲ. ಇಷ್ಟು ಶಾಸಕರು ಅಮಾನತಾಗಿದ್ದು ಇದೇ ಮೊದಲು.
ಹಾಗಾದರೆ ಇಂತಹ ಘಟನೆಗಳು ಈ ಹಿಂದೆ ಜರುಗಿಲ್ಲವಾ..? ಹಾಗೇನಿಲ್ಲ.
ಡಿಸೆಂಬರ್ 15, 2020 ವಿಧಾನಪರಿಷತ್‌ನಲ್ಲಿ ಉಪಸಭಾಪತಿಯನ್ನು ಎಳೆದಾಡಿದ್ದರು
2020ರಲ್ಲಿ ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾಗಿತ್ತು. ಆಗ ಸಭಾಪತಿಗಳ ಸ್ಥಾನದಲ್ಲಿ ಸಭಾಪತಿ ಆಗಮಿಸುವ ಮೊದಲೇ ಕಾಂಗ್ರೆಸ್ ಸದಸ್ಯರು ಸಭಾಪತಿ ಪೀಠದಲ್ಲಿ ಕಾಂಗ್ರೆಸ್ ನಾಯಕ ಚಂದ್ರಶೇಖರ ಪಾಟೀಲರನ್ನು ಕೂರಿಸಲು ಯತ್ನಿಸಿದ್ದರು. ಆಗ ಬಿಜೆಪಿಯೊಂದಿಗೆ ಕೈಜೋಡಿಸಿದ್ದ ಜೆಡಿಎಸ್ ಸದಸ್ಯರು, ಉಪಸಭಾಪತಿಗಳಾಗಿದ್ದ ಧರ್ಮೇಗೌಡರನ್ನು ಸಭಾಪತಿ ಪೀಠದಲ್ಲಿ ಕೂರಿಸಿದರು. ಆಗ ನಡೆದ ಗಲಾಟೆಯಲ್ಲಿ ಉಪಸಭಾಪತಿ ಧರ್ಮೇಗೌಡರನ್ನು ಅಕ್ಷರಶಃ ಪೀಠದಿಂದ ಎಳೆದು ಹಾಕಲಾಗಿತ್ತು.
2020ರಲ್ಲಿ ಸಭಾಪತಿ ಸ್ಥಾನದಲ್ಲಿದ್ದವರು ಬಿಜೆಪಿಯ ಪ್ರತಾಪ್ ಚಂದ್ರ ಶೆಟ್ಟಿ ಅವರಾದರೆ, ಉಪಸಭಾಪತಿ ಸ್ಥಾನದಲ್ಲಿ ಕುಳಿತಿದ್ದವರು ಜೆಡಿಎಸ್‌ನ ಧರ್ಮೇಗೌಡ. ಉಪಸಭಾಪತಿ ಪೀಠದಲ್ಲಿದ್ದವರನ್ನು ಅವಮಾನಕರ ರೀತಿಯಲ್ಲಿ ಎಳೆದು ಹೊರಹಾಕಿದ್ದವರು ಕಾಂಗ್ರೆಸ್ ಶಾಸಕರು. ಈಗ ಧರ್ಮೇಗೌಡರು ಜೀವಂತವಾಗಿಲ್ಲ.
2012 ಫೆಬ್ರವರಿ 03 ರಣರಂಗವಾಗಿತ್ತು ವಿಧಾನಸಭೆ
ಇನ್ನು 2012ರಲ್ಲಿ ಯಡಿಯೂರಪ್ಪ ಅವರ ವಿರುದ್ಧ ಬಿಜೆಪಿಯ ಶಾಸಕರೇ ರೊಚ್ಚಿಗೆದ್ದಿದ್ದರು. ಗೂಳಿಹಟ್ಟಿ ಶೇಖರ್ ಬಟ್ಟೆ ಹರಿದುಕೊಂಡಿದ್ದ ಪ್ರಕರಣ ದೇಶಾದ್ಯಂತ ಸುದ್ದಿಯಾಗಿತ್ತು. ಆಗ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ, ವಿಧಾನಸಭೆಯ ಬಾಗಿಲನ್ನು ಒದ್ದಿದ್ದರು. ಸದನದ ಒಳಗೆ ಆಗ ಕಮಿಷನರ್ ಆಗಿದ್ದ ಶಂಕರ್ ಬಿದರಿ, ಖಾಕಿ ಡ್ರೆಸ್ಸಿನಲ್ಲೇ ಸದನದ ಒಳಗೆ ಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರು. ಆಗ ಸಿದ್ದರಾಮಯ್ಯ ಅವರನ್ನು ಒಂದು ವರ್ಷ ಸಸ್ಪೆಂಡ್ ಎಂದು ಘೋಷಿಸಲಾಗಿತ್ತಾದರೂ, ಅಧಿಕೃತ ಆದೇಶ ಪ್ರಕಟವಾಗಲಿಲ್ಲ. ಹೀಗಾಗಿ ಸಿದ್ದರಾಮಯ್ಯ ಸಸ್ಪೆಂಡ್ ಶಿಕ್ಷೆಯಿಂದ ಬಚಾವ್ ಆದರು.
2009 ಡಿಸೆಂಬರ್ 30 ಸ್ಪೀಕರ್ ಮೈಕ್ ಕಿತ್ತು ಎಸೆದಿದ್ದ ಶಾಸಕರು
ಆಗ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿತ್ತು. ಪ್ರತಿಪಕ್ಷದಲ್ಲಿದ್ದ ಜಮೀರ್ ಅಹ್ಮದ್, ಹೆಚ್‌ಸಿ ಬಾಲಕೃಷ್ಣ, ಪಾಂಡುರಂಗ ಪಾಟೀಲ, ಎಂ.ಮಂಜು ಮೊದಲಾದವರು ಸ್ಪೀಕರ್ ಸ್ಥಾನದಲ್ಲಿದ್ದ ಯೋಗೀಶ್ ಭಟ್ ಅವರ ಮೈಕ್ ಕಿತ್ತು ಎಸೆದಿದ್ದರು.

ಸದನದಲ್ಲಿ ಶಾಸಕರು ಬ್ಲೂ ಫಿಲ್ಮ್ ನೋಡಿ ಸುದ್ದಿಯಾಗಿದ್ದಾರೆ. ಕೆಟ್ಟ ಕೆಟ್ಟ ಬಾಷೆಗಳಲ್ಲಿ ಬೈದಾಡಿಕೊಂಡಿದ್ದಾರೆ. ತೊಡೆ ತಟ್ಟಿ ಕುಸ್ತಿ ಆಡಿದ್ದಾರೆ. ಅಂತಹವರಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಅಗ್ರಗಣ್ಯ ನಾಯಕರೂ ಇದ್ದಾರೆ. ಆದರೆ 18 ಶಾಸಕರನ್ನು 6 ತಿಂಗಳ ಕಾಲ ಸಸ್ಪೆಂಡ್ ಮಾಡಿದ್ದು ಇದೇ ಮೊದಲು.

RelatedPosts

ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ: ಪ್ರಕರಣ ದಾಖಲು

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ

ADVERTISEMENT
ADVERTISEMENT
ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

Your paragraph text (83)

ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

by ಶಾಲಿನಿ ಕೆ. ಡಿ
September 27, 2026 - 6:37 pm
0

Your paragraph text (82)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 6:23 pm
0

Your paragraph text (80)

ಗ್ರಾಹಕರಿಗೆ ಬಿಗ್ ಶಾಕ್..ಅ.1ರಿಂದ ಟಿವಿ, ಎಸಿ, ವಾಷಿಂಗ್ ಮೆಷಿನ್‌ಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
September 27, 2026 - 6:01 pm
0

Your paragraph text (77)

27 ಸೆಂಟರ್ಸ್‌‌..ಅಯೋಗ್ಯ ಗ್ರ್ಯಾಂಡ್ 50 ಡೇಸ್ ಸೆಲೆಬ್ರೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 5:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version