• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ನೀರಜ್ ಭರ್ಜರಿ ಕಂಬ್ಯಾಕ್: ಕಾಮನ್‌ವೆಲ್ತ್ ಗೇಮ್ಸ್​ಗೆ ಚೋಪ್ರಾ ಎಂಟ್ರಿ!

ಕವಿತಾ by ಕವಿತಾ
June 20, 2026 - 1:57 pm
in ಕ್ರೀಡೆ
0 0
0
Untitled design (67)

ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ಹಾಗೂ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಮತ್ತೆ ಮೈದಾನಕ್ಕೆ ಮರಳಿದ್ದಾರೆ. ಖತಾರ್‌ನ ದೋಹಾದಲ್ಲಿ ನಡೆದ ಡೈಮಂಡ್ ಲೀಗ್ ಮೂಲಕ ಸುಮಾರು 9 ತಿಂಗಳ ಬಳಿಕ ಸ್ಪರ್ಧಾತ್ಮಕ ಕ್ರೀಡೆಗೆ ಕಂಬ್ಯಾಕ್ ಮಾಡಿದ ನೀರಜ್, ತಮ್ಮ ಮೊದಲ ಪಂದ್ಯದಲ್ಲೇ ವೀಕ್ಷಕರ ಗಮನ ಸೆಳೆಯುವ ಪ್ರದರ್ಶನ ನೀಡಿದ್ದಾರೆ.

RelatedPosts

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ

ಏಷ್ಯನ್ ಗೇಮ್ಸ್ 2026: 2ನೇ ದಿನ ಭಾರತಕ್ಕೆ ಪದಕದ ಬೇಟೆ; ಇಂದು ನಡೆಯಲಿದೆ ಹಲವು ಸ್ಪರ್ಧೆ

ADVERTISEMENT
ADVERTISEMENT
9 ತಿಂಗಳ ಬಳಿಕ ಸ್ಪರ್ಧೆಗೆ ಮರಳಿದ ನೀರಜ್ ಚೋಪ್ರಾ

ದೋಹಾ ಡೈಮಂಡ್ ಲೀಗ್‌ನಲ್ಲಿ 85.69 ಮೀಟರ್ ಎಸೆದು 4ನೇ ಸ್ಥಾನ

2026ರ ಕಾಮನ್‌ವೆಲ್ತ್ ಗೇಮ್ಸ್‌ಗೆ ಅರ್ಹತೆ ಪಡೆದ ಚೋಪ್ರಾ

AFI ನಿಗದಿಪಡಿಸಿದ 82.61 ಮೀಟರ್ ಗುರಿ ಮೀರಿ ಸಾಧನೆ ಮಾಡಿದ ನೀರಜ್


ದೋಹಾ ಡೈಮಂಡ್ ಲೀಗ್‌ನಲ್ಲಿ ನಾಲ್ಕನೇ ಸ್ಥಾನ

ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡ ಕಾರಣ ಕಳೆದ ಹಲವು ತಿಂಗಳುಗಳಿಂದ ಸ್ಪರ್ಧೆಗಳಿಂದ ದೂರ ಉಳಿದಿದ್ದ ನೀರಜ್ ಚೋಪ್ರಾ, ದೋಹಾ ಡೈಮಂಡ್ ಲೀಗ್‌ನಲ್ಲಿ 85.69 ಮೀಟರ್ ದೂರಕ್ಕೆ ಭರ್ಜಿ ಎಸೆದು ನಾಲ್ಕನೇ ಸ್ಥಾನ ಪಡೆದಿದ್ದಾರೆ. ಆರಂಭಿಕ ಹಂತದಲ್ಲಿ ಸವಾಲು ಎದುರಾದರೂ, ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ನೀರಜ್.

ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಚೋಪ್ರಾ ಅರ್ಹತೆ
ನೀರಜ್ ಅವರ ಈ ಪ್ರದರ್ಶನದ ವಿಶೇಷವೆಂದರೆ, ಅವರು 2026ರ ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (AFI) ನಿಗದಿಪಡಿಸಿದ್ದ 82.61 ಮೀಟರ್ ಅರ್ಹತಾ ಗುರಿಯನ್ನು ನೀರಜ್ ಸುಲಭವಾಗಿ ದಾಟಿದರು ಹಾಗಾಗಿ ಚೋಪ್ರಾ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಅರ್ಹತೆಯನ್ನು ಗಿಟ್ಟಿಸಿಕೊಂಡಿದ್ದಾರೆ.

ಸ್ಪರ್ಧೆಯ ವೇಳೆ ನೀರಜ್ ಅವರ ಮೊದಲ ಎಸೆತ ಫೌಲ್ ಆಗಿತ್ತು. ಎರಡನೇ ಪ್ರಯತ್ನದಲ್ಲಿ 82.77 ಮೀಟರ್ ದೂರಕ್ಕೆ ಎಸೆದ ಅವರು, ಮೂರನೇ ಪ್ರಯತ್ನದಲ್ಲಿ 85.69 ಮೀಟರ್ ದಾಖಲಿಸಿ ತಮ್ಮ ಕಂಬ್ಯಾಕ್ ಅನ್ನು ಭರ್ಜರಿಯಾಗಿ ಘೋಷಿಸಿದರು. ನಾಲ್ಕನೇ ಎಸೆತದಲ್ಲಿ 83.45 ಮೀಟರ್ ಸಾಧನೆ ಮಾಡಿದರೆ, ಐದನೇ ಪ್ರಯತ್ನ ಮತ್ತೊಮ್ಮೆ ಫೌಲ್ ಆಯಿತು.

ಡೈಮಂಡ್ ಲೀಗ್ ನಿಯಮದ ಪ್ರಕಾರ, ಮೊದಲ ಐದು ಸುತ್ತುಗಳ ಬಳಿಕ ಅಂಕಪಟ್ಟಿಯಲ್ಲಿ ಅಗ್ರ ಮೂರು ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಮಾತ್ರ ಆರನೇ ಎಸೆತದ ಅವಕಾಶ ನೀಡಲಾಗುತ್ತದೆ. ನೀರಜ್ ನಾಲ್ಕನೇ ಸ್ಥಾನದಲ್ಲಿದ್ದ ಕಾರಣ ಅಂತಿಮ ಎಸೆತಕ್ಕೆ ಅವಕಾಶ ಸಿಗಲಿಲ್ಲ.

ದೋಹಾ ಡೈಮಂಡ್ ಲೀಗ್​ ಟಾಪ್ 4 ಯಾರು?

ದೋಹಾ ಡೈಮಂಡ್ ಲೀಗ್‌ನಲ್ಲಿ ಶ್ರೀಲಂಕಾದ ರುಮೇಶ್ ಪತಿರಾಗೆ 88.68 ಮೀಟರ್ ಎಸೆದು ಚಿನ್ನದ ಪದಕ ಗೆದ್ದರು. ಗ್ರೆನಡಾದ ಆಂಡರ್ಸನ್ ಪೀಟರ್ಸ್ 86.38 ಮೀಟರ್‌ನೊಂದಿಗೆ ಬೆಳ್ಳಿ ತಮ್ಮದಾಗಿಸಿಕೊಂಡರು. ಅಂತೆಯೇ ಅಮೆರಿಕದ ಕರ್ಟಿಸ್ ಥಾಂಪ್ಸನ್ 85.99 ಮೀಟರ್‌ನೊಂದಿಗೆ ಕಂಚಿನ ಪದಕ ಪಡೆದರು. ನೀರಜ್ ಚೋಪ್ರಾ 85.69 ಮೀಟರ್ ಸಾಧನೆಯೊಂದಿಗೆ ನಾಲ್ಕನೇ ಸ್ಥಾನ ಪಡೆದರು.

ದೀರ್ಘ ಕಾಲದ ವಿರಾಮದ ಬಳಿಕ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ನೀಡಿದ ಈ ಅತ್ಯುತ್ತಮ ಪ್ರದರ್ಶನ ಭಾರತೀಯ ಕ್ರೀಡಾಭಿಮಾನಿಗಳಿಗೆ ಹೊಸ ಭರವಸೆ ಮೂಡಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 21T221707.814

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

by ಶಾಲಿನಿ ಕೆ. ಡಿ
September 21, 2026 - 10:18 pm
0

Untitled design 2026 09 21T220910.887

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

by ಶಾಲಿನಿ ಕೆ. ಡಿ
September 21, 2026 - 10:09 pm
0

Untitled design 2026 09 21T215443.086

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by ಶಾಲಿನಿ ಕೆ. ಡಿ
September 21, 2026 - 9:58 pm
0

Untitled design 2026 09 21T213844.048

ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 21, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 21T185107.193
    ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (61)
    ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (49)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (39)
    ಏಷ್ಯನ್ ಗೇಮ್ಸ್ 2026: 2ನೇ ದಿನ ಭಾರತಕ್ಕೆ ಪದಕದ ಬೇಟೆ; ಇಂದು ನಡೆಯಲಿದೆ ಹಲವು ಸ್ಪರ್ಧೆ
    September 21, 2026 | 0
  • ಶೃಂಗೇರಿ (1)
    ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version