• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖಾಲಿ ನೀರಿನ ಬಾಟಲ್ ಎಸೆಯಬೇಡಿ.. ವಾಪಸ್ ಕೊಟ್ಟು ಹಣ ಪಡೆಯಿರಿ : ಸಚಿವ ಈಶ್ವರ್ ಖಂಡ್ರೆ ಆದೇಶ

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 22, 2025 - 1:51 pm
in Flash News, ಕರ್ನಾಟಕ
0 0
0
1112

ಜನ ಇತ್ತೀಚೆಗೆ ಸಾಮಾನ್ಯವಾಗಿ ನೀರಿನ ಬಾಟಲ್ ಖರೀದಿ ಮಾಡಿ, ನೀರು ಕುಡಿದು ಎಲ್ಲೆಂದರೆ ಅಲ್ಲಿ ಎಸೆದು ಹೋಗೋ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿದ್ದೇವೆ. ಹಾಗೆ ಎಸೆಯುವ ಖಾಲಿ ವಾಟರ್ ಬಾಟಲ್ಸ್ ಸೃಷ್ಟಿಸೋ ಸಮಸ್ಯೆ ಒಂದೆರಡಲ್ಲ.

ಮೊದಲೇ ಪ್ಲಾಸ್ಟಿಕ್, ಕೊಳೆಯೋ ವಸ್ತು ಅಲ್ಲ. ಮಣ್ಣಲ್ಲಿ ಕರಗೋದೂ ಇಲ್ಲ. ಸುಡೋಕೆ ಹೋದ್ರೆ, ಅದರಿಂದ ಸೃಷ್ಟಿಯಾಗೋ ವಿಷ ಗಾಳಿ ಜನರಿಗೆ ಮಾಡೋ ಪ್ರಾಬ್ಲಮ್ಸ್ ಕೂಡಾ ಒಂದೆರಡಲ್ಲ. ಇನ್ನು ಎಸೆದಿರೋ ಖಾಲಿ ಬಾಟಲಿಗಳಲ್ಲಿ ನಿಲ್ಲೋ ಸ್ವಲ್ಪ ಸ್ವಲ್ಪ ಪ್ರಮಾಣದ ನೀರು.. ಸೊಳ್ಳೆ, ಕ್ರಿಮಿ ಕೀಟಗಳು ಬೆಳೆಯೋಕೆ ಒಳ್ಳೇ ಜಾಗ ಆಗುತ್ತೆ. ಇನ್ನು ಹುಲ್ಲು ಬೆಳೆಯೋ ಜಾಗದಲ್ಲಿ ಬಿಸಾಡೊ ಖಾಲಿ ಬಾಟಲ್ಲು, ಪ್ಲಾಸ್ಟಿಕ್ ತಿಂದ ದನ, ಎಮ್ಮೆ, ಮೇಕೆ, ಕುರಿಗಳಿಗೆ ಪ್ರಾಣಯಾತನೆ.

RelatedPosts

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!

ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ

ADVERTISEMENT
ADVERTISEMENT

ಇದು ಎಲ್ಲಿ ಅಂದ್ರೆ ಅಲ್ಲಿ ಎಸೆಯೋವ್ರಿಗೆ ಗೊತ್ತಿಲ್ಲ ಅಂತೇನಲ್ಲ. ಆದರೂ ಎಸೆದು ಹೋಗ್ತಾರೆ. ಇದರ ಬಗ್ಗೆ ಒಂದಷ್ಟು ಜನರಿಗೆ ಜಾಗೃತಿ ಮೂಡಿದ್ರೂ, ಶೇ.100ರಷ್ಟು ಪರಿಹಾರ ಸಿಕ್ಕಿಲ್ಲ. ಹೀಗಾಗಿಯೇ.. ರಾಜ್ಯ ಸರ್ಕಾರ ಒಂದು ಆದೇಶ ಹೊರ ತಂದಿದೆ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ, ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ನೀರಿನ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಸುವಂತೆ ನಿಯಮ ರೂಪಿಸಲು ಸೂಚನೆ ನೀಡಿದ್ದಾರೆ.
ಕುಡಿದ ನೀರಿನ ಬಾಟಲ್‌ಗಳನ್ನು ಗ್ರಾಹಕರು ವಾಪಸ್ ಮಾಡಿದರೆ, ಮಾರಾಟಗಾರರೇ ಖಾಲಿ ಬಾಟಲ್ ಖರೀದಿ ಮಾಡಬೇಕು. ಮಾಲೀಕರಿಗೆ ಖಾಲಿ ಬಾಟಲ್ ಖರೀದಿ ಕಡ್ಡಾಯ ಎಂದು ಆದೇಶ ನೀಡಲಾಗಿದೆ.

ಬಾಟಲಿಗಳ ಮೂಲಕ ಕುಡಿಯುವ ನೀರನ್ನು ಮಾರಾಟ ಮಾಡುವ ಕಂಪನಿಗಳಿಗೆ ಆ ಪ್ಲಾಸ್ಟಿಕ್ ಬಾಟಲಿಯ ವೈಜ್ಞಾನಿಕ ವಿಲೇವಾರಿಯ ಜವಾಬ್ದಾರಿಯೂ ಇರುತ್ತದೆ. ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ಕನಿಷ್ಠ ದರ ನೀಡಿ ಮರಳಿ ಖರೀದಿಸುವಂತೆ ನಿಯಮ ರೂಪಿಸಿದಲ್ಲಿ ಪ್ಲಾಸ್ಟಿಕ್ ಬಾಟಲಿಯ ಹಾವಳಿ ತಡೆಯಲು ಸಾಧ್ಯವಾಗುತ್ತದೆ ಎನ್ನುವುದು ಖಂಡ್ರೆಯವರ ವಾದ.

ಈಗಾಗಲೇ ಆದೇಶವೊಂದನ್ನು ಹೊರಡಿಸಿರುವ ಅರಣ್ಯ ಇಲಾಖೆ, ಕೇಂದ್ರ ಸರ್ಕಾರ ನಿರ್ದಿಷ್ಟ ಏಕ ಬಳಕೆ ಪ್ಲಾಸ್ಟಿಕ್ ತಯಾರಿಕೆ, ದಾಸ್ತಾನು, ಮಾರಾಟ, ಬಳಕೆಯನ್ನು ನಿಷೇಧಿಸಿದೆ. ರಾಜ್ಯ ಸರ್ಕಾರ ಕೂಡ ಈ ಸಂಬಂಧ ನಿಯಮಗಳನ್ನು ರೂಪಿಸಿದೆ. ಆದಾಗ್ಯೂ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಪರಿಸರಕ್ಕೆ ಹಾನಿ ಆಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.ಅಂದಹಾಗೆ ಖಾಲಿ ಬಾಟಲ್ಲುಗಳನ್ನು ಮಾಲೀಕರು ಖರೀದಿ ಮಾಡಬೇಕು. ಆ ಮಾಲೀಕರಿಂದ ನೀರು ಸಪ್ಲೈ ಮಾಡುವ ಕಂಪೆನಿಗಳೇ ಖರೀದಿ ಮಾಡಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

Your paragraph text (90)

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

by ದಿಶಾ ಕೆ. ಎಸ್.
October 16, 2026 - 5:15 pm
0

Your paragraph text (89)

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

by ದಿಶಾ ಕೆ. ಎಸ್.
October 16, 2026 - 4:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version