• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿಯಲ್ಲಿ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ; ತಟ್ಟೆ-ಚಮಚ ತರುವಂತೆ ಅಭಿಜೀತ್ ದೀಪ್ಕೆ ಕರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 20, 2026 - 1:48 pm
in Flash News, ದೇಶ
0 0
0
Untitled design 2026 06 20T134612.001

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ಯುವ ನೇತೃತ್ವದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ದೆಹಲಿಯ ಜಂತರ್ ಮಂತರ್‌‌ನಲ್ಲಿ ಮತ್ತೊಂದು ಬೃಹತ್ ಪ್ರತಿಭಟನೆಗೆ (Protest) ಸಜ್ಜಾಗಿದೆ. ಈ ಹೋರಾಟದಲ್ಲಿ ಭಾಗವಹಿಸುವ ಎಲ್ಲಾ ಬೆಂಬಲಿಗರು ತಮ್ಮೊಂದಿಗೆ ಕಡ್ಡಾಯವಾಗಿ ‘ತಟ್ಟೆ’ ಮತ್ತು ‘ಚಮಚ’ ಹಿಡಿದುಕೊಂಡು ಬರಬೇಕೆಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ (Abhijeet Dipke) ಕರೆ ನೀಡಿದ್ದಾರೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಆಗಿದ್ದು, ಹಲವು ಯುವಕರು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ತಟ್ಟೆ-ಚಮಚದ ಹಿಂದಿನ ವ್ಯಂಗ್ಯ

RelatedPosts

100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ

ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

ADVERTISEMENT
ADVERTISEMENT

ಕಳೆದ 2020ರ ಕೊರೊನಾ ಸಾಂಕ್ರಾಮಿಕದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ವಾರಿಯರ್ಸ್ಗೆ ಕೃತಜ್ಞತೆ ಸಲ್ಲಿಸಲು ದೇಶದ ಜನರಿಗೆ ತಟ್ಟೆ-ಜಾಗಟೆ ಬಾರಿಸಲು ಕರೆ ನೀಡಿದ್ದರು. ಈಗ ಅದೇ ಪರಿಕಲ್ಪನೆಯನ್ನು ಬಳಸಿಕೊಂಡು ಕೇಂದ್ರ ಸರ್ಕಾರದ ವಿರುದ್ಧವೇ ವ್ಯಂಗ್ಯವಾಗಿ ಅಸ್ತ್ರವನ್ನಾಗಿಸಲು CJP ಯುವ ಪಡೆ ಮುಂದಾಗಿದೆ. ಪ್ರತಿಭಟನೆಗೂ ಮುನ್ನ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅಭಿಜೀತ್ ದೀಪ್ಕೆ, “ನಾಳಿನ ಪ್ರತಿಭಟನೆಗೆ ಬರುವ ಎಲ್ಲಾ ಬೆಂಬಲಿಗರು ಕಡ್ಡಾಯವಾಗಿ ತಟ್ಟೆ ಮತ್ತು ಚಮಚ ತರಬೇಕು, ಬಾಕಿ ಕಥೆ ನಿಮಗೇ ಗೊತ್ತಿದೆ” ಎಂದು ಹೇಳಿದ್ದಾರೆ. 

ಪರೀಕ್ಷಾ ಅಕ್ರಮ ವಿರುದ್ಧ ಹೋರಾಟ

ದೇಶದಲ್ಲಿ ವೈದ್ಯಕೀಯ ಪ್ರವೇಶಾತಿ ಪರೀಕ್ಷೆಯಾದ NEET-UG ಸೇರಿದಂತೆ ಪ್ರಮುಖ ರಾಷ್ಟ್ರೀಯ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅವ್ಯವಸ್ಥೆಯನ್ನು ಖಂಡಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪರೀಕ್ಷಾ ಹಗರಣಗಳ ಸಂಪೂರ್ಣ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ. ಇದರೊಂದಿಗೆ, ಇತ್ತೀಚಿನ ಪರೀಕ್ಷಾ ಗೊಂದಲಗಳಿಂದ ಬೇಸತ್ತು ದೇಶದಲ್ಲಿ ಹಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಪ್ರಧಾನಿ ಮೋದಿಯವರಿಗೆ ಅಭಿಜೀತ್ ದೀಪ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ. 

ಕೇವಲ ಒಂದು ತಿಂಗಳಲ್ಲಿ ಕೋಟ್ಯಂತರ ಬೆಂಬಲ

ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್ ಮತ್ತು ಎಕ್ಸ್ (ಟ್ವಿಟರ್) ಮೂಲಕ ಕೇವಲ ಒಂದು ತಿಂಗಳ ಹಿಂದೆಯಷ್ಟೇ ಆರಂಭವಾದ ಈ ಡಿಜಿಟಲ್ ಆಂದೋಲನಕ್ಕೆ ದೇಶದ ಕೋಟ್ಯಂತರ ಯುವಕರು ಬೆಂಬಲ ನೀಡಿದ್ದಾರೆ. ಜೂನ್ ಮೊದಲ ವಾರದಲ್ಲೂ ಇವರು ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದರು. ಇಂದು ಮಧ್ಯಾಹ್ನ ಆರಂಭವಾಗಲಿರುವ ಈ ಎರಡನೇ ಬೃಹತ್ ಪ್ರತಿಭಟನೆಗಾಗಿ ದೆಹಲಿ, ಹರಿಯಾಣ, ಪಂಜಾಬ್ ಸೇರಿದಂತೆ ಸುತ್ತಮುತ್ತಲಿನ ರಾಜ್ಯಗಳಿಂದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಜಂತರ್ ಮಂತರ್ನತ್ತ ಧಾವಿಸುತ್ತಿದ್ದಾರೆ..

ಬಿಗಿ ಭದ್ರತಾ ವ್ಯವಸ್ಥೆ

ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ದೆಹಲಿ ಪೊಲೀಸರು ಬಿಗಿ ಭದ್ರತೆ ಹಾಗೂ ಸಿಸಿಟಿವಿ ಕಣ್ಣಾವಲು ವ್ಯವಸ್ಥೆ ಮಾಡಿದ್ದಾರೆ. ಪ್ರತಿಭಟನೆಯು ಶಾಂತಿಯುತವಾಗಿ ನಡೆಯುವಂತೆ ನೋಡಿಕೊಳ್ಳಲು ಪೊಲೀಸ್ ಪಡೆ ಮತ್ತು ಕೇಂದ್ರೀಯ ಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಈ ಘಟನೆಯ ಬೆಳವಣಿಗೆಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳು ನಿಕಟವಾಗಿ ಗಮನಿಸುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 09 03 at 7.17.24 AM

ಸಂಭಾವನೆ ಪಡೆಯದೆ ರಾಮಾಯಣದಲ್ಲಿ ನಟಿಸಿದ್ಯಾಕೆ ಯಶ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 12:33 pm
0

ChatGPT Image Sep 3, 2026, 11 48 52 AM

ಮಾಂಸ ಪ್ರಿಯರಿಗೆ ಶಾಕ್: ಸೆ.4ರಂದು ಚಿಕನ್, ಮಟನ್ ಮಾರಾಟಕ್ಕೆ ಬ್ರೇಕ್

by ದಿಶಾ ಕೆ. ಎಸ್.
September 3, 2026 - 12:21 pm
0

WhatsApp Image 2026 09 03 at 11.40.40 AM

ನೇಪಾಳದ ಕಾಳಿ ಗಂಡಕಿಯಲ್ಲಿ ಸಿಗುವ ಶಾಲಿಗ್ರಾಮದ ಮಹತ್ವವೇನು? ಇಲ್ಲಿದೆ ರೋಚಕ ಮಾಹಿತಿ

by ಶಾಲಿನಿ ಕೆ. ಡಿ
September 3, 2026 - 12:10 pm
0

Untitled design 2026 09 03T112158.086

100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ

by ಶಾಲಿನಿ ಕೆ. ಡಿ
September 3, 2026 - 11:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (94)
    ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ
    September 2, 2026 | 0
  • Your paragraph text (93)
    ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ
    September 2, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
  • Your paragraph text (89)
    ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು
    September 2, 2026 | 0
  • Untitled design 2026 09 02T210325.400
    ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version