• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಗರಾಭಿವೃದ್ಧಿ ಪ್ರಾಧಿಕಾರಗಳು ಪ್ರತಿ ತಿಂಗಳು ಪ್ರಾಧಿಕಾರದ ಸಭೆ ನಡೆಸಬೇಕು: ಡಾ.ಯತೀಂದ್ರ ಸಿದ್ದರಾಮಯ್ಯ

ಕವಿತಾ by ಕವಿತಾ
June 20, 2026 - 4:27 pm
in ಕರ್ನಾಟಕ, ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (70)

ಬೆಂಗಳೂರು ಜೂನ್ 20: ನಗರಾಭಿವೃದ್ಧಿ ಪ್ರಾಧಿಕಾರಗಳು ಕಾಲ ಕಾಲಕ್ಕೆ ಪ್ರಾಧಿಕಾರದ ಸಭೆ ನಡೆಸಿದರುವ ಹಿನ್ನೆಲೆಯಲ್ಲಿ ನಾಗರಿಕರಿಗೆ ಸರಿಯಾಗಿ ಸೌಲಭ್ಯ ಕೊಡಲು ಸಾಧ್ಯವಾಗುತ್ತಿಲ್ಲ. ಪ್ರತಿ ತಿಂಗಳು ಪ್ರಾಧಿಕಾರದ ಸಭೆ ನಡೆಸಬೇಕು ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ 34 ಅಭಿವೃದ್ಧಿ ಪ್ರಾಧಿಕಾರಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕೆಲವು ಪ್ರಾಧಿಕಾರಗಳು ವರ್ಷಕ್ಕೆ 2 ಅಥವಾ 3 ಸಭೆಗಳನ್ನು ಮಾತ್ರ ಮಾಡಿವೆ. ಇದರಿಂದ ಪ್ರಗತಿ ಸಾಧ್ಯವಿಲ್ಲ. ಸಭೆ ನಡೆಸದಿರುವುದನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ವರ್ಷಕ್ಕೆ ಕನಿಷ್ಠ 8 ಸಭೆಗಳನ್ನಾದರೂ ಮಾಡಬೇಕು ಎಂದು ಅವರು ಸೂಚಿಸಿದರು.

RelatedPosts

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ

ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

ಮೈಸೂರು ದಸರಾಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಅದ್ಧೂರಿ ಚಾಲನೆ

ADVERTISEMENT
ADVERTISEMENT

ಜನಸಂಖ್ಯೆ ಬೆಳೆಯುತ್ತಿದೆ. ಅದಕ್ಕೆ ಅನುಗುಣವಾಗಿ ಸೌಲಭ್ಯಗಳನ್ನು  ಪ್ರಾಧಿಕಾರಗಳು ಕೊಡಬೇಕು. ಲಭ್ಯವಿರುವ ಜಾಗಗಳನ್ನು ತೆಗೆದುಕೊಂಡು ಅಭಿವೃದ್ಧಿ ಪಡಿಸಬೇಕು. ವಸತಿ ಇಲಾಖೆಯಿಂದ ಬೇಡಿಕೆಗೆ ತಕ್ಕಷ್ಟು ಮನೆಗಳನ್ನು ನೀಡಲಾಗುತ್ತಿಲ್ಲ. ವಸತಿಗಳಿಗೆ ಬೇಡಿಕೆ ಇದೆ. ನಮ್ಮ ಪ್ರಾಧಿಕಾರಗಳಿಂದ ಖಾಸಗಿ ಅಪಾರ್ಟ್‌ಮೆಂಟ್‌ಗಳ ರೀತಿಯಲ್ಲಿ ಅಪಾರ್ಟ್‌ಮೆಂಟ್ ನಿರ್ಮಿಸಿ ಮನೆಗಳನ್ನು ಹಂಚುವ ಬಗ್ಗೆ ಪರಿಶೀಲಿಸಲು ಸಚಿವರು ತಿಳಿಸಿದರು.

ಮಾಸ್ಟರ್ ಪ್ಲಾನ್:
ಮಾಸ್ಟರ್ ಪ್ಲಾನ್‌ಗಳ ಬಗ್ಗೆ ಪರಿಶೀಲಿಸಿದ ಸಚಿವರು, ಹಳೆಯ ಮಾಸ್ಟರ್ ಪ್ಲಾನ್ ಅನ್ನು ಪರಿಸ್ಕರಿಸಿ, ಎಲ್ಲಾ ಪ್ರಾಧಿಕಾರಗಳು ಜಿಐಎಸ್ ಆಧರಿಸಿ ಮಾಸ್ಟರ್ ಪ್ಲಾನ್ ತಯಾರಿಸಬೇಕು ಎಂದರು. ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಮಾಸ್ಟರ್ ಪ್ಲಾನ್ ಮಾಡಲಾಗಿದೆ. 2024ರಿಂದ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಬಂದಿದೆ. ಈ ಪ್ರಾಧಿಕಾರದ ವ್ಯಾಪ್ತಿಯನ್ನು ಬಿಟ್ಟು ಮಾಸ್ಟರ್ ಪ್ಲಾನ್ ಮಾಡಬೇಕಿದೆ ಎಂದರು.

ಬ್ಯಾಂಕ್ ಖಾತೆಗಳ ನಿರ್ವಹಣೆ:
ಎಲ್ಲಾ ಪ್ರಾಧಿಕಾರಗಳು ಪಾರದರ್ಶಕವಾಗಿ ಬ್ಯಾಂಕ್ ಖಾತೆಗಳನ್ನು ನಿರ್ವಹಿಸಬೇಕು. ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆ ನೀಡುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಕೆರೆಗಳ ಅಭಿವೃದ್ಧಿ:
ಪ್ರಾಧಿಕಾರಗಳು ಕೆರೆಗಳ ಬ್ಯೂಟಿಫಿಕೇಷನ್ ಬಗ್ಗೆ ಒತ್ತು ನೀಡುತ್ತಿವೆ. ನೀರು ಸಂಗ್ರಹದ ಬಗ್ಗೆ ಗಮನ ಹರಿಸುತ್ತಿಲ್ಲ. ನೀರಿಲ್ಲದಿದ್ದರೆ ಕೆರೆಗಳು ಉಪಯೋಗವಿಲ್ಲ‌. ಕೊಳಚೆ ನೀರು ಹರಿಯದಂತೆ ಕ್ರಮವಹಿಸಬೇಕು. ಡಿ-ಸಿಲ್ಟಿಂಗ್, ಕುಡಿಯುವ ನೀರಿಗೆ ಕೆರೆ ಅಭಿವೃದ್ಧಿಪಡಿಸಲಾಗುತ್ತಿದೆ. ಕೆರೆಗಳ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಿರುವ ಮಾರ್ಗಸೂಚಿಗಳನ್ನು ಬದಲಾವಣೆ ಮಾಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಕಟ್ಟಡ ಪರವಾನಿಗೆ:
ಕಟ್ಟಡ ನಿರ್ಮಾಣ ಪರವಾನಿಗೆ ವಿಳಂಬವಾಗಬಾರದು. ವಿಳಂಬದಿಂದ ಜನರಿಗೆ ನಿರ್ಮಾಣ ವೆಚ್ಚ ಹೆಚ್ಚಾಗುತ್ತದೆ. ವಿನಾಕಾರಣ ವಿಳಂಬ ಮಾಡಿದರೆ ಕ್ರಮಗೊಳ್ಳಲಾಗುವುದು ಎಂದರು.

ಟೈಟಲ್ ಡೀಡ್:
ನಿವೇಶನ ಹಂಚಿಕೆ ಆಗಿರುವವರಿಗೆ ಟೈಟಲ್ ಡೀಡ್ ಕೊಡಲು ಸಮಸ್ಯೆಯಾಗಿದೆ. ಅದನ್ನು ವಾಪಸ್ ತೆಗೆದುಕೊಳ್ಳುವುದು ಸರಿಯಲ್ಲ. ದಂಡ ವಿಧಿಸಿ, ಟೈಟಲ್ ಡೀಡ್ ನೀಡುವ ಬಗ್ಗೆ ಕ್ರಮವಹಿಸಲು ತಿಳಿಸಿದರು.

ಮುಖ್ಯಮಂತ್ರಿಗಳು ಇತ್ತೀಚೆಗೆ ನಡೆದ ಡಿಸಿ, ಸಿಇಒ ಗಳ ಸಭೆಯಲ್ಲಿ ನಗರಗಳ ಅಸಮರ್ಪಕ ಬೆಳವಣಿಗೆ ಬಗ್ಗೆ  ಎಚ್ಚರ ವಹಿಸುವಂತೆ ಸೂಚಿಸಿದ್ದರು. ಯೋಜಿತ ನಗರ ಬೆಳವಣಿಗೆಗೆ ಗಮನ ಹರಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬಿ ಬಿ ಕಾವೇರಿ, ನಗರ ಯೋಜನೆ ಇಲಾಖೆ ಆಯುಕ್ತರಾದ ಶಿವಾನಂದ ಕಾಪಸಿ, ನಗರ ಯೋಜನೆ ಇಲಾಖೆ ನಿರ್ದೇಶಕರಾದ ತಿಪ್ಪೇಸ್ವಾಮಿ, ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (11)
    ಮೈಸೂರು ದಸರಾಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಅದ್ಧೂರಿ ಚಾಲನೆ
    October 11, 2026 | 0
  • Untitled design (8)
    ತುಮಕೂರು ದಸರಾ ವೈಭವ-2026ಕ್ಕೆ DCM, ಪರಮೇಶ್ವರ್ ಅದ್ಧೂರಿ ಚಾಲನೆ
    October 11, 2026 | 0
  • Untitled design (50)
    ಇಂದು ವಿಶ್ವವಿಖ್ಯಾತ ಮೈಸೂರು ದಸರಾಗೆ ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ
    October 11, 2026 | 0
  • ಮೈಸೂರು (5)
    ಮೈಸೂರು ದಸರಾ 2026ಕ್ಕೆ ನಾಳೆ ಚಾಲನೆ: ಅರಮನೆ-ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ
    October 10, 2026 | 0
  • ಮೈಸೂರು
    ಮೈಸೂರು ದಸರಾ ಪ್ರವಾಸಿಗರಿಗೆ ಗುಡ್‌ನ್ಯೂಸ್‌: ನಗರ ಸುತ್ತಾಟಕ್ಕೆ ಅಂಬಾರಿ ಬಸ್‌ ಸಿದ್ಧ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version