• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಬೆಂಗಳೂರು ಶಾಲೆಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿಗೆ ನೋ ಎಂಟ್ರಿ!

ಕವಿತಾ by ಕವಿತಾ
June 21, 2026 - 12:51 pm
in ಬೆಂ. ಗ್ರಾಮಾಂತರ, ಬೆಂ. ನಗರ, ಶಿಕ್ಷಣ
0 0
0
Untitled design (79)

ಬೆಂಗಳೂರು, (ಜೂನ್ 21): ಬೆಂಗಳೂರು ನಗರದ ಹಲವು ಪ್ರತಿಷ್ಠಿತ ಶಾಲೆಗಳು ತಮ್ಮ ಆವರಣದಲ್ಲಿ ಸ್ವಿಗ್ಗಿ, ಜೊಮ್ಯಾಟೊ ಸೇರಿದಂತೆ ಆನ್‌ಲೈನ್ ಫುಡ್ ಡೆಲಿವರಿ ಆಪ್‌ಗಳ ಮೂಲಕ ಆಹಾರ ಆರ್ಡರ್ ಮಾಡುವುದನ್ನು ನಿಷೇಧಿಸಲು ಮುಂದಾಗಿವೆ. ಬನಶಂಕರಿಯಲ್ಲಿರುವ ವಿದ್ಯಾಶಿಲ್ಪ ಶಾಲೆ ಇತ್ತೀಚೆಗೆ ಪೋಷಕರಿಗೆ ಸುತ್ತೋಲೆ ಹೊರಡಿಸಿ ಈ ಹೊಸ ನಿಯಮವನ್ನು ಜಾರಿಗೊಳಿಸಿರುವುದು ಗಮನ ಸೆಳೆದಿದೆ. ಇದೀಗ ನಗರದ ಇತರ ಪ್ರಮುಖ ಶಿಕ್ಷಣ ಸಂಸ್ಥೆಗಳೂ ಇದೇ ಕ್ರಮವನ್ನು ಅನುಸರಿಸುತ್ತಿವೆ.

RelatedPosts

ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಸಾಧ್ಯತೆ

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ

ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

ADVERTISEMENT
ADVERTISEMENT

ಬೆಂಗಳೂರಿನ ಹಲವು ಪ್ರಮುಖ ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ ನಿಷೇಧ

ವಿದ್ಯಾರ್ಥಿಗಳ ಆರೋಗ್ಯ ಕಾಪಾಡಲು ಜಂಕ್ ಫುಡ್ ನಿಯಂತ್ರಣ

ಶಿಕ್ಷಕರು ಹಾಗೂ ಸಿಬ್ಬಂದಿಗೂ ಆನ್‌ಲೈನ್ ಆಹಾರ ಆರ್ಡರ್‌ಗೆ ನಿರ್ಬಂಧ

ಶಾಲಾ ಭದ್ರತೆ ಮತ್ತು ಶಿಸ್ತು ಕಾಪಾಡಲು ಹೊಸ ನಿಯಮ

ಫುಡ್ ಡೆಲಿವರಿ ನಿಷೇಧಕ್ಕೆ ಕಾರಣ?
ಶಾಲಾ ಆಡಳಿತ ಮಂಡಳಿಗಳ ಪ್ರಕಾರ, ವಿದ್ಯಾರ್ಥಿಗಳು ಶಾಲಾ ಸಮಯದಲ್ಲಿ ಹೊರಗಿನಿಂದ ಆರ್ಡರ್ ಮಾಡುವ ಆಹಾರ ಹೆಚ್ಚಾಗಿ ಜಂಕ್ ಫುಡ್ ಆಗಿದ್ದು, ಅವುಗಳಲ್ಲಿ ಅತಿಯಾದ ಎಣ್ಣೆ, ಉಪ್ಪು ಹಾಗೂ ಪ್ರಿಸರ್ವೇಟಿವ್‌ಗಳು ಇರುವ ಸಾಧ್ಯತೆ ಇದೆ. ಇಂತಹ ಆಹಾರಗಳು ಮಕ್ಕಳ ಆರೋಗ್ಯದ ಮೇಲೆ ದೀರ್ಘಕಾಲಿಕ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲೆಗಳು ಸ್ಪಷ್ಟಪಡಿಸಿವೆ.

ಇದರ ಜೊತೆಗೆ, ಶಾಲಾ ವಾತಾವರಣದಲ್ಲಿ ಸಮಾನತೆ ಕಾಪಾಡುವ ಉದ್ದೇಶವೂ ಈ ನಿರ್ಧಾರದ ಹಿಂದಿದೆ. ಕೆಲ ವಿದ್ಯಾರ್ಥಿಗಳು ಮನೆಯಿಂದ ತಂದ ಸಾಮಾನ್ಯ ಊಟ ಸೇವಿಸುವಾಗ, ಇತರರು ಪಿಜ್ಜಾ, ಬರ್ಗರ್ ಮುಂತಾದ ದುಬಾರಿ ಆಹಾರಗಳನ್ನು ಆರ್ಡರ್ ಮಾಡುವುದರಿಂದ ಮಕ್ಕಳಲ್ಲಿ ತಾರತಮ್ಯ ಹಾಗೂ ಅನಗತ್ಯ ಆಕರ್ಷಣೆ ಉಂಟಾಗಬಹುದು. ಇದು ಪೋಷಕರ ಮೇಲೂ ಹೆಚ್ಚುವರಿ ಒತ್ತಡವನ್ನು ಸೃಷ್ಟಿಸುತ್ತದೆ ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಭದ್ರತೆಯ ವಿಚಾರವೂ ಶಾಲೆಗಳ ಪ್ರಮುಖ ಕಾಳಜಿಯಾಗಿದೆ. ಅಪರಿಚಿತ ಡೆಲಿವರಿ ಸಿಬ್ಬಂದಿ ಪದೇ ಪದೇ ಶಾಲಾ ಆವರಣಕ್ಕೆ ಪ್ರವೇಶಿಸುವುದು ಸುರಕ್ಷತಾ ದೃಷ್ಟಿಯಿಂದ ಸೂಕ್ತವಲ್ಲ ಎಂದು ಆಡಳಿತ ಮಂಡಳಿಗಳು ಹೇಳಿವೆ. ಅಲ್ಲದೆ, ಪ್ರತಿದಿನ ಹಲವು ಆಹಾರ ಪಾರ್ಸೆಲ್‌ಗಳನ್ನು ತರಗತಿಗಳಿಗೆ ತಲುಪಿಸುವುದು ಶಾಲೆಯ ಶಿಸ್ತು, ಸಮಯ ನಿರ್ವಹಣೆ ಮತ್ತು ಆಡಳಿತಾತ್ಮಕ ಕಾರ್ಯಗಳಿಗೆ ಅಡ್ಡಿಯಾಗುತ್ತಿದೆ.

ಪೋಷಕರು ಅನಿವಾರ್ಯ ಸಂದರ್ಭಗಳಲ್ಲಿ ಮನೆಯಲ್ಲಿ ಅಡುಗೆ ಮಾಡಲು ಸಾಧ್ಯವಾಗದಿದ್ದರೆ, ಆರೋಗ್ಯಕರ ಆಹಾರವನ್ನು ಹೊರಗಿನಿಂದ ಪಡೆದು ಸಾಮಾನ್ಯ ಲಂಚ್ ಬಾಕ್ಸ್‌ನಲ್ಲಿ ಪ್ಯಾಕ್ ಮಾಡಿ ಮಕ್ಕಳಿಗೆ ಕಳುಹಿಸುವಂತೆ ಶಾಲೆಗಳು ಮನವಿ ಮಾಡಿವೆ.

ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿಗೂ ಆಹಾರ ಆರ್ಡರ್‌ಗೆ ನಿರ್ಬಂಧ:

ವಿಶೇಷವೆಂದರೆ, ವಿದ್ಯಾರ್ಥಿಗಳಿಗೆ ಉತ್ತಮ ಮಾದರಿಯಾಗುವ ಉದ್ದೇಶದಿಂದ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿಗೂ ಶಾಲಾ ಆವರಣದಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಸೇವೆಗಳನ್ನು ಬಳಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಆರೋಗ್ಯಕರ ಆಹಾರ ಪದ್ಧತಿ, ಸಮಾನತೆ ಮತ್ತು ಭದ್ರತೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಹೊಸ ನೀತಿಯನ್ನು ಶಾಲೆಗಳು ಜಾರಿಗೆ ತರುತ್ತಿವೆ ಎಂದು ವರದಿಯೊಂದು ತಿಳಿಸಿದೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Images (2)

SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

by ಶಾಲಿನಿ ಕೆ. ಡಿ
October 12, 2026 - 7:04 pm
0

Untitled design 2026 10 12T183516.933

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

by ಶಾಲಿನಿ ಕೆ. ಡಿ
October 12, 2026 - 6:43 pm
0

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (20)
    ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!
    October 11, 2026 | 0
  • Untitled design (18)
    ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ
    October 11, 2026 | 0
  • Untitled design (17)
    ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!
    October 11, 2026 | 0
  • ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ
    ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ: ಕೊನೆಗೂ ಕ್ಷಮೆಯಾಚಿಸಿದ ಹಿಂದಿವಾಲ
    October 5, 2026 | 0
  • Your paragraph text (37)
    ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version