• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರೈತರ ಪರ ಹೋರಾಟ ಮುಂದುವರಿಯಲಿದೆ: ನಿಖಿಲ್ ಕುಮಾರಸ್ವಾಮಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 21, 2026 - 1:57 pm
in ಕರ್ನಾಟಕ
0 0
0
Web Photo Editor (20)

RelatedPosts

ರಾಜ್ಯದಲ್ಲಿ ನೀಟ್​ ಪರೀಕ್ಷೆಯಿಂದ ಮತ್ತೆ ವಂಚಿತರಾದ ವಿದ್ಯಾರ್ಥಿಗಳು

ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ!

ಅಡ್ಡ ಮತದಾನ ವಿವಾದ: ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ವಿಜಯೇಂದ್ರ

ADVERTISEMENT
ADVERTISEMENT

ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಜೆಡಿಎಸ್ ಕೈಗೊಂಡಿರುವ ಬೃಹತ್ ಪಾದಯಾತ್ರೆ ರಾಮನಗರ ಜಿಲ್ಲೆಯಲ್ಲಿ ರಾಜಕೀಯವಾಗಿ ಹಾಗೂ ರೈತ ಹೋರಾಟದ ದೃಷ್ಟಿಯಿಂದ ಗಮನ ಸೆಳೆದಿದೆ. ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಈ ಪಾದಯಾತ್ರೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, “ಇದು ಕೇವಲ ಆರಂಭ ಮಾತ್ರ, ಮುಂದೆ ಇನ್ನೂ ದೊಡ್ಡ ಮಟ್ಟದ ಹೋರಾಟ ನಡೆಯಲಿದೆ” ಎಂದು ಹೇಳಿದ್ದಾರೆ.

ಬೆಳಿಗ್ಗೆ ಅಂಚಿಪುರ ಗ್ರಾಮದ ದಂಡಿನ ಮಾರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಿದರು. ನಂತರ ಅಂಚಿಪುರ, ಅಂಚಿಪುರ ಕಾಲೋನಿ, ಬನ್ನಿಗಿರಿ, ಮೆರೆವೇಗೌಡನದೊಡ್ಡಿ, ಗುಂಡುತೋಪು, ಗೊಲ್ಲಹಳ್ಳಿ, ಕೋಡಿಪಾಳ್ಯ ಹಾಗೂ ಹೊಸೂರು ಗ್ರಾಮಗಳ ಮೂಲಕ ಯಾತ್ರೆ ಸಾಗಿತು.

ಈ ಹೋರಾಟದಲ್ಲಿ ಸಾವಿರಾರು ರೈತರು, ಜೆಡಿಎಸ್ ಕಾರ್ಯಕರ್ತರು ಹಾಗೂ ವಿವಿಧ ರೈತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಜೆಡಿಎಸ್ ನಾಯಕರುಗಳಾದ ಎಂಎಲ್‌ಸಿ ಜವರಾಯಿಗೌಡ ಹಾಗೂ ಮಾಜಿ ಎಂಎಲ್‌ಸಿ ಶ್ರೀಕಂಠೇಗೌಡ ಕೂಡ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಜನಸಮೂಹದ ಬೆಂಬಲದ ನಡುವೆ ಈ ಹೋರಾಟವು ರೈತರ ಭೂಮಿ ರಕ್ಷಣೆಯ ಹೋರಾಟವಾಗಿ ರೂಪುಗೊಂಡಿದೆ.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಈ ಪಾದಯಾತ್ರೆ ರಾಜಕೀಯ ಲಾಭ-ನಷ್ಟಕ್ಕಾಗಿ ಅಲ್ಲ, ರೈತರ ಬದುಕು ಉಳಿಸುವ ಉದ್ದೇಶದಿಂದ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. “ಇದು ಒಂದು ದಿನದ ಹೋರಾಟವಲ್ಲ. ಕೇವಲ ಭಾಷಣಕ್ಕೆ ಸೀಮಿತವಾಗುವ ಕಾರ್ಯಕ್ರಮವೂ ಅಲ್ಲ. ಇದು ಆರಂಭ ಮಾತ್ರ. ರೈತರ ಭೂಮಿಯನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ನಾವು ಸಹಿಸುವುದಿಲ್ಲ” ಎಂದರು.

ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಾ, ಟೌನ್‌ಶಿಪ್ ಯೋಜನೆಗಾಗಿ ರೈತರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಹೇಳಿದರು. ಕೃಷಿ ಭೂಮಿ ಕಳೆದುಕೊಂಡರೆ ಸಣ್ಣ ರೈತರ ಬದುಕು ಸಂಕಷ್ಟಕ್ಕೆ ಸಿಲುಕುತ್ತದೆ. ಯೋಜನೆಯ ಮೂಲಕ ಮಧ್ಯವರ್ತಿಗಳು ಹಾಗೂ ದಲ್ಲಾಳಿಗಳ ಪಾತ್ರ ಹೆಚ್ಚುತ್ತಿದೆ ಮತ್ತು ರೈತರ ಒಗ್ಗಟ್ಟನ್ನು ಒಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ ಯೋಜನೆಯ ಅಂದಾಜು ವೆಚ್ಚ 18 ಸಾವಿರ ಕೋಟಿ ರೂ. ಎಂದು ಹೇಳಲಾಗುತ್ತಿದ್ದು, ರೈತರ ಜಮೀನು ಪಡೆದು ಸುಮಾರು 33 ಸಾವಿರ ಕೋಟಿ ರೂ. ಲಾಭ ಪಡೆಯುವ ಉದ್ದೇಶ ಇದೆ ಎಂಬ ಪ್ರಶ್ನೆಯನ್ನು ಅವರು ಸರ್ಕಾರದ ಮುಂದಿಟ್ಟರು.

ಕುಟುಂಬದ ಭೂಮಿಗೆ ಸಂಬಂಧಿಸಿದ ಆರೋಪಗಳಿಗೆ ಪ್ರತಿಕ್ರಿಯಿಸಿದ ನಿಖಿಲ್, ತಮ್ಮ ಕುಟುಂಬದ ಜಮೀನುಗಳನ್ನು ಕಾನೂನುಬದ್ಧವಾಗಿ ಖರೀದಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಬಳಸಿಲ್ಲ ಎಂದು ಹೇಳಿದ ಅವರು, ಅಗತ್ಯವಿದ್ದರೆ ಶಾಲೆ ಅಥವಾ ಆಸ್ಪತ್ರೆಗಾಗಿ ಜಮೀನು ನೀಡಲು ಸಿದ್ಧವಿದ್ದೇವೆ ಎಂದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಮಾತನಾಡಿ, ಈ ಯೋಜನೆ ರೈತ ವಿರೋಧಿ ಎಂದು ಆರೋಪಿಸಿದರು. ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ ಅವರು, ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.  ಎಚ್.ಡಿ. ದೇವೇಗೌಡ ಅವರ ಆಶೀರ್ವಾದ ಈ ಹೋರಾಟಕ್ಕೆ ಇದೆ. ಜೊತೆಗೆ ಮುಖ್ಯಮಂತ್ರಿ ಅವರಿಗೆ ಶೀಘ್ರದಲ್ಲೇ ಪತ್ರ ಬರೆಯಲಾಗುವುದು, ಯೋಜನೆ ಕೈಬಿಡದಿದ್ದರೆ ಸ್ವತಃ ಹೋರಾಟಕ್ಕೆ ಇಳಿಯುವುದಾಗಿ ಎಚ್ಚರಿಕೆ ನೀಡಲಾಗುತ್ತದೆ ಎಂದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 06 21T173528.901

ಕಾರ್ಖಾನೆಯಲ್ಲಿ ಅಮೋನಿಯಾ ಗ್ಯಾಸ್ ಸೋರಿಕೆ: 7 ಕಾರ್ಮಿಕರ ಸಾ*ವು

by ಶಾಲಿನಿ ಕೆ. ಡಿ
June 21, 2026 - 5:36 pm
0

WhatsApp Image 2026 06 21 at 9.46.21 AM

ರಾಜ್ಯದಲ್ಲಿ ನೀಟ್​ ಪರೀಕ್ಷೆಯಿಂದ ಮತ್ತೆ ವಂಚಿತರಾದ ವಿದ್ಯಾರ್ಥಿಗಳು

by ದಿಶಾ ಕೆ. ಎಸ್.
June 21, 2026 - 5:20 pm
0

Untitled design (84)

ಮೂರು ಸ್ವದೇಶಿ ಯುದ್ಧನೌಕೆಗಳನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ

by ಕವಿತಾ
June 21, 2026 - 5:15 pm
0

Web Photo Editor (20)

ಹೀರೋ ಆಗಿ ಎಂಟ್ರಿ ಕೊಟ್ಟ ಬಿಗ್‌ಬಾಸ್‌ ಗಿಲ್ಲಿ: ನಾಯಕಿ ಯಾರು?

by ದಿಶಾ ಕೆ. ಎಸ್.
June 21, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 06 21 at 9.46.21 AM
    ರಾಜ್ಯದಲ್ಲಿ ನೀಟ್​ ಪರೀಕ್ಷೆಯಿಂದ ಮತ್ತೆ ವಂಚಿತರಾದ ವಿದ್ಯಾರ್ಥಿಗಳು
    June 21, 2026 | 0
  • Web Photo Editor (20)
    ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
    June 21, 2026 | 0
  • Untitled design (81)
    ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ!
    June 21, 2026 | 0
  • Web Photo Editor (20)
    ಅಡ್ಡ ಮತದಾನ ವಿವಾದ: ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ವಿಜಯೇಂದ್ರ
    June 21, 2026 | 0
  • Untitled design 2026 06 21T125932.923
    ವಾಹನ ಸವಾರರಿಗೆ ಗುಡ್ ನ್ಯೂಸ್: ಟ್ರಾಫಿಕ್ ದಂಡ ಕಟ್ಟಲು ಶೇ.50 ರಷ್ಟು ಡಿಸ್ಕೌಂಟ್, ಇಲ್ಲಿದೆ ಮಾಹಿತಿ
    June 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version