• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 21, 2026 - 2:07 pm
in Flash News, ಬಾಲಿವುಡ್, ಸಿನಿಮಾ
0 0
0
Untitled design 2026 06 21T140407.848

RelatedPosts

ಕಾರ್ಖಾನೆಯಲ್ಲಿ ಅಮೋನಿಯಾ ಗ್ಯಾಸ್ ಸೋರಿಕೆ: 7 ಕಾರ್ಮಿಕರ ಸಾ*ವು

ಹೀರೋ ಆಗಿ ಎಂಟ್ರಿ ಕೊಟ್ಟ ಬಿಗ್‌ಬಾಸ್‌ ಗಿಲ್ಲಿ: ನಾಯಕಿ ಯಾರು?

ವಿವಾಹೇತರ ಸಂಬಂಧಗಳಲ್ಲಿ ಕಾಂಚೀಪುರಂಗೆ ಅಗ್ರಸ್ಥಾನ: ಬೆಂಗಳೂರಿಗೆ 7ನೇ ಸ್ಥಾನ

ಇಂಗ್ಲೆಂಡ್ ಸರಣಿಗೆ ಭಾರತ ತಂಡ ಪ್ರಕಟ: ಐರ್ಲೆಂಡ್ ಸರಣಿಗೆ ವೈಭವ್ ಸೂರ್ಯವಂಶಿ ಎಂಟ್ರಿ!

ADVERTISEMENT
ADVERTISEMENT

ಮುಂಬೈ, ಜೂನ್ 21: ಬಾಲಿವುಡ್‌‌ನ ಖ್ಯಾತ ನಟ ಆಮಿರ್ ಖಾನ್ (Aamir Khan) ಅವರು ಮತ್ತೊಮ್ಮೆ ವೈಯಕ್ತಿಕ ಜೀವನದ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಮದುವೆಯ ವದಂತಿಗಳಿಗೆ ಸ್ವತಃ ಆಮಿರ್ ಖಾನ್ ಅವರೇ ತೆರೆ ಎಳೆದಿದ್ದಾರೆ. ತಮ್ಮ ಪ್ರಿಯತಮೆ ಗೌರಿ ಸ್ಪ್ರ್ಯಾಟ್ (Gauri Spratt) ಜೊತೆ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ, ಈ ಬಗ್ಗೆ ಅವರು ಖಚಿತಪಡಿಸಿದ್ದಾರೆ. ಈ ಜೋಡಿಯ ವಿವಾಹವು ಜುಲೈ 5ರಂದು ಮುಂಬೈನಲ್ಲಿರುವ ಆಮಿರ್ ಅವರ ನಿವಾಸದಲ್ಲೇ ನಡೆಯಲಿದೆ ಎನ್ನಲಾಗಿದೆ. 

ಮನೆಯಲ್ಲೇ ಸರಳ ರಿಜಿಸ್ಟರ್ ಮ್ಯಾರೇಜ್

‘ಡೆಕ್ಕನ್ ಕ್ರಾನಿಕಲ್’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಆಮಿರ್ ಖಾನ್ ತಮ್ಮ ಮದುವೆಯ ಯೋಜನೆಗಳ ಬಗ್ಗೆ ವಿವರಿಸಿದ್ದಾರೆ. “ಇದು ನಮ್ಮ ಮನೆಯಲ್ಲೇ ನಡೆಯಲಿರುವ ಅತ್ಯಂತ ಸರಳವಾದ ರಿಜಿಸ್ಟರ್ ಮ್ಯಾರೇಜ್ ಆಗಿರಲಿದೆ. ಮದುವೆಯಲ್ಲಿ ಕೇವಲ ಎರಡೂ ಕುಟುಂಬದ ಸದಸ್ಯರು ಮತ್ತು ಹತ್ತಿರದ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ನಾವಿಬ್ಬರೂ ಮದುವೆಯನ್ನು ತುಂಬಾ ಸಿಂಪಲ್ ಆಗಿ ಇಟ್ಟುಕೊಳ್ಳಲು ಬಯಸಿದ್ದೇವೆ” ಎಂದು ಆಮಿರ್ ಹೇಳಿದ್ದಾರೆ. ಇದು ಸ್ಟಾರ್ ನಟನ ಮದುವೆಯಾಗಿದ್ದರೂ, ಯಾವುದೇ ಅದ್ದೂರಿ ಆಚರಣೆ ಇರುವುದಿಲ್ಲ. ಆಮಿರ್ ಮತ್ತು ಗೌರಿ ಈಗಾಗಲೇ ತಮ್ಮ ಆಪ್ತರಿಗೆ ಮಾಹಿತಿ ನೀಡಿದ್ದು, ಕುಟುಂಬದವರೊಂದಿಗೆ ಸರಳ ರೀತಿಯಲ್ಲಿ ಈ ಸಮಾರಂಭವನ್ನು ಆಚರಿಸುವ ನಿರ್ಧಾರ ಮಾಡಿದ್ದಾರೆ.

ಗೌರಿ ಸ್ಪ್ರ್ಯಾಟ್ ಯಾರು?

ಗೌರಿ ಸ್ಪ್ರ್ಯಾಟ್ ಆಮಿರ್ ಖಾನ್ ಅವರ ದೀರ್ಘಕಾಲದ ಸ್ನೇಹಿತೆ ಮತ್ತು ನಟನೆಯ ಸಹೋದ್ಯೋಗಿ. ಆಮಿರ್ ಖಾನ್ ಅವರ ‘ಸಿತಾರೆ ಜಮೀನ್ ಪರ್’ ಚಿತ್ರ ನಿರ್ಮಾಣದ ಸಂದರ್ಭದಲ್ಲಿ ಇವರಿಬ್ಬರ ಸ್ನೇಹ ಬೆಳೆದು ಪ್ರೀತಿಯಾಗಿ ತಿರುಗಿತ್ತು ಎಂದು ಹೇಳಲಾಗುತ್ತದೆ. ಆಮಿರ್ ಅವರ ಕಷ್ಟದ ದಿನಗಳಲ್ಲಿ ಗೌರಿ ಅವರಿಗೆ ಆಧಾರವಾಗಿ ನಿಂತಿದ್ದರು. ಅವರಿಬ್ಬರ ಪ್ರೀತಿಯನ್ನು ಗಮನಿಸಿದ ಕುಟುಂಬದವರು ಮತ್ತು ಆಪ್ತ ಸ್ನೇಹಿತರು ಈ ವಿವಾಹಕ್ಕೆ ಒಪ್ಪಿಗೆ ನೀಡಿದ್ದಾರೆ.

ಆಮಿರ್ ವೈಯಕ್ತಿಕ ಜೀವನದ ಇತಿಹಾಸ

61 ವರ್ಷದ ಆಮಿರ್ ಖಾನ್ ಅವರಿಗೆ ಇದು 3ನೇ ಮದುವೆಯಾಗಿದೆ. ಅವರ ಮೊದಲ ಪತ್ನಿ ರೀನಾ ದತ್ತಾ. ಆಮಿರ್ ಮತ್ತು ರೀನಾ ದತ್ತಾ ಅವರಿಗೆ ಜುನೈದ್ ಖಾನ್ ಮತ್ತು ಇರಾ ಖಾನ್ ಎಂಬ ಇಬ್ಬರು ಮಕ್ಕಳಿದ್ದಾರೆ. ವಿಚ್ಛೇದನದ ನಂತರ ಆಮಿರ್ ಖಾನ್ ಅವರು ಕಿರಣ್ ರಾವ್ ಅವರನ್ನು ವಿವಾಹವಾಗಿದ್ದರು. 16 ವರ್ಷಗಳ ಸುಂದರ ದಾಂಪತ್ಯದ ಬಳಿಕ ಅವರಿಬ್ಬರೂ 2021ರಲ್ಲಿ ಪರಸ್ಪರ ಸಮ್ಮತಿಯಿಂದ ಬೇರೆಯಾದರು. ಕಿರಣ್ ರಾವ್ ಅವರಿಂದ ವಿಚ್ಛೇದನದ ನಂತರವೂ ಆಮಿರ್ ಖಾನ್ ಅವರು ತಮ್ಮ ಇಬ್ಬರೂ ಮಾಜಿ ಪತ್ನಿಯರೊಂದಿಗೆ ಉತ್ತಮ ಸ್ನೇಹ-ಸಂಬಂಧವನ್ನು ಹೊಂದಿದ್ದಾರೆ. ಇದಕ್ಕೆ ಸಾಕ್ಷಿಯಾಗಿ, ಕಿರಣ್ ರಾವ್ ಅವರ ‘ಲಾಪತಾ ಲೇಡೀಸ್’ ಚಿತ್ರದ ಪ್ರಚಾರದಲ್ಲಿ ಆಮಿರ್ ಖಾನ್ ಸಕ್ರಿಯವಾಗಿ ಭಾಗವಹಿಸಿದ್ದರು.

ಆಮಂತ್ರಣದ ಬಗ್ಗೆ ಕುತೂಹಲ

ಈ ಮದುವೆಗೆ ಬಾಲಿವುಡ್‌ನ ಸ್ಟಾರ್ಗಳಾದ ಶಾರುಖ್ ಖಾನ್, ಸಲ್ಮಾನ್ ಖಾನ್ ಅವರಂತಹ ಆಪ್ತ ಸ್ನೇಹಿತರು ಆಗಮಿಸಲಿದ್ದಾರೆಯೇ ಎಂಬುದು ಸದ್ಯಕ್ಕೆ ಕುತೂಹಲ ಮೂಡಿಸಿದೆ. ಆಮಿರ್ ಅವರು ಸಾಮಾನ್ಯವಾಗಿ ತಮ್ಮ ವೈಯಕ್ತಿಕ ಕಾರ್ಯಕ್ರಮಗಳನ್ನು ಗೌಪ್ಯವಾಗಿ ಇಟ್ಟುಕೊಳ್ಳುವುದನ್ನು ಇಷ್ಟಪಡುತ್ತಾರೆ. ಆದ್ದರಿಂದ ಈ ಮದುವೆಯಲ್ಲಿ ಸೆಲೆಬ್ರಿಟಿಗಳಿಗಿಂತ ಅತ್ಯಂತ ಆಪ್ತರು ಮತ್ತು ಕುಟುಂಬದವರೇ ಹೆಚ್ಚು ಭಾಗಿಯಾಗುವ ನಿರೀಕ್ಷೆಯಿದೆ. 

ಸಿನಿಮಾ ಬದುಕು ಮತ್ತು ಮುಂದಿನ ಚಿತ್ರಗಳು

ಸಿನಿಮಾಗಳ ವಿಷಯಕ್ಕೆ ಬಂದರೆ, ಆಮಿರ್ ಖಾನ್ ಅವರು ಕಳೆದ ವರ್ಷ ಆರ್ ಎಸ್ ಪ್ರಸನ್ನ ನಿರ್ದೇಶನದ ‘ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇದು ಸ್ಪ್ಯಾನಿಷ್ ಭಾಷೆಯ ‘ಚಾಂಪಿಯನ್ಸ್’ ಸಿನಿಮಾದ ರಿಮೇಕ್ ಆಗಿತ್ತು. ಇದಲ್ಲದೆ, ರಜನಿಕಾಂತ್ ನಟನೆಯ ‘ಕೂಲಿ’ ಮತ್ತು ‘ಹ್ಯಾಪಿ ಪಟೇಲ್’ ಚಿತ್ರಗಳಲ್ಲಿ ಆಮಿರ್ ಅತಿಥಿ ಪಾತ್ರಗಳಲ್ಲಿ ನಟಿಸಿದ್ದರು. ಈಗ ಮದುವೆಯ ಸಲುವಾಗಿ ಅವರು ಚಿತ್ರಗಳಿಗೆ ಸ್ವಲ್ಪ ವಿರಾಮ ನೀಡಿದ್ದು, ಮುಂಬರುವ ತಿಂಗಳುಗಳಲ್ಲಿ ಹೊಸ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 21T173528.901

ಕಾರ್ಖಾನೆಯಲ್ಲಿ ಅಮೋನಿಯಾ ಗ್ಯಾಸ್ ಸೋರಿಕೆ: 7 ಕಾರ್ಮಿಕರ ಸಾ*ವು

by ಶಾಲಿನಿ ಕೆ. ಡಿ
June 21, 2026 - 5:36 pm
0

WhatsApp Image 2026 06 21 at 9.46.21 AM

ರಾಜ್ಯದಲ್ಲಿ ನೀಟ್​ ಪರೀಕ್ಷೆಯಿಂದ ಮತ್ತೆ ವಂಚಿತರಾದ ವಿದ್ಯಾರ್ಥಿಗಳು

by ದಿಶಾ ಕೆ. ಎಸ್.
June 21, 2026 - 5:20 pm
0

Untitled design (84)

ಮೂರು ಸ್ವದೇಶಿ ಯುದ್ಧನೌಕೆಗಳನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ

by ಕವಿತಾ
June 21, 2026 - 5:15 pm
0

Web Photo Editor (20)

ಹೀರೋ ಆಗಿ ಎಂಟ್ರಿ ಕೊಟ್ಟ ಬಿಗ್‌ಬಾಸ್‌ ಗಿಲ್ಲಿ: ನಾಯಕಿ ಯಾರು?

by ದಿಶಾ ಕೆ. ಎಸ್.
June 21, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T173528.901
    ಕಾರ್ಖಾನೆಯಲ್ಲಿ ಅಮೋನಿಯಾ ಗ್ಯಾಸ್ ಸೋರಿಕೆ: 7 ಕಾರ್ಮಿಕರ ಸಾ*ವು
    June 21, 2026 | 0
  • Untitled design 2026 06 21T164638.779
    ವಿವಾಹೇತರ ಸಂಬಂಧಗಳಲ್ಲಿ ಕಾಂಚೀಪುರಂಗೆ ಅಗ್ರಸ್ಥಾನ: ಬೆಂಗಳೂರಿಗೆ 7ನೇ ಸ್ಥಾನ
    June 21, 2026 | 0
  • Untitled design 2026 06 21T160801.589
    ಇಂಗ್ಲೆಂಡ್ ಸರಣಿಗೆ ಭಾರತ ತಂಡ ಪ್ರಕಟ: ಐರ್ಲೆಂಡ್ ಸರಣಿಗೆ ವೈಭವ್ ಸೂರ್ಯವಂಶಿ ಎಂಟ್ರಿ!
    June 21, 2026 | 0
  • Untitled design 2026 06 21T132645.963
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗಾಭ್ಯಾಸ ಮಾಡಿದ ನಟ ದರ್ಶನ್
    June 21, 2026 | 0
  • Untitled design 2026 06 21T125932.923
    ವಾಹನ ಸವಾರರಿಗೆ ಗುಡ್ ನ್ಯೂಸ್: ಟ್ರಾಫಿಕ್ ದಂಡ ಕಟ್ಟಲು ಶೇ.50 ರಷ್ಟು ಡಿಸ್ಕೌಂಟ್, ಇಲ್ಲಿದೆ ಮಾಹಿತಿ
    June 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version