• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಯಕತ್ವ ಕೊಟ್ಟರೆ ಮಾತ್ರ ಮುಂಬೈ ಇಂಡಿಯನ್ಸ್‌ಗೆ ಬರ್ತೀನಿ: ಬೇಡಿಕೆ ಇಟ್ಟ ಯಶಸ್ವಿ ಜೈಸ್ವಾಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 22, 2026 - 5:03 pm
in Flash News, ಕ್ರೀಡೆ
0 0
0
Untitled design 2026 06 22T170221.464

ಬೆಂಗಳೂರು: ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದಲ್ಲಿ ಈಗಾಗಲೇ ಆಟಗಾರರ ಟ್ರೇಡಿಂಗ್ ಮತ್ತು ನಾಯಕತ್ವದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದೀಗ ರಾಜಸ್ಥಾನ ರಾಯಲ್ಸ್‌ನ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಬರಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. ಆದರೆ, ಅವರು ಒಂದು ಷರತ್ತು ಇಟ್ಟಿದ್ದು, ಅದು ತಂಡದ ಮಾಲಕಿ ನೀತಾ ಅಂಬಾನಿ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಮುಂಬೈ ಇಂಡಿಯನ್ಸ್‌ನ 19ನೇ ಸೀಸನ್ ನಿರಾಸೆ

RelatedPosts

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’: ಟೀಕಾಕಾರರಿಗೆ ಗೌತಮ್ ಗಂಭೀರ್ ತಿರುಗೇಟು

ADVERTISEMENT
ADVERTISEMENT

19ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪಾಲಿಗೆ ನಿರಾಸೆಯೇ ಉಳಿಯಿತು. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಆಡಿದ 14 ಪಂದ್ಯಗಳಲ್ಲಿ ಕೇವಲ 4 ಗೆಲುವು ಮತ್ತು 10 ಸೋಲುಗಳನ್ನು ಅನುಭವಿಸಿತು. ಕೇವಲ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆದು ತಂಡವು ತನ್ನ ಅಭಿಯಾನವನ್ನು ಅಂತ್ಯಗೊಳಿಸಿತು. ಈ ನಿರಾಸೆಯಿಂದ ತಂಡದಲ್ಲಿ ಹಲವು ಬದಲಾವಣೆಗಳು ಸಂಭವಿಸುವ ಸಾಧ್ಯತೆಯಿದೆ.

ಹಾರ್ದಿಕ್ ಮತ್ತು ಸೂರ್ಯಕುಮಾರ್ ಹೊರನಡೆ

ಹಾರ್ದಿಕ್ ಪಾಂಡ್ಯ ಈಗಾಗಲೇ ಮುಂಬೈ ಇಂಡಿಯನ್ಸ್ ತಂಡದಿಂದ ಹೊರಹೋಗಲು ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ. ಅವರು ತಂಡ ತೊರೆದರೆ ನಾಯಕತ್ವ ಸಿಗಬಹುದು ಎಂದು ಸೂರ್ಯಕುಮಾರ್ ಯಾದವ್ ಕನಸು ಕಂಡಿದ್ದರು. ಆದರೆ, ಮುಂಬೈ ಇಂಡಿಯನ್ಸ್ ನಿರ್ವಹಣೆ ಅವರಿಗೆ ಶಾಕ್ ನೀಡಲು ಮುಂದಾಗಿದೆ. ವರದಿಗಳ ಪ್ರಕಾರ, ಭಾರತ ಟಿ20 ತಂಡದ ಉಪನಾಯಕ ತಿಲಕ್ ವರ್ಮಾಗೆ ಮುಂಬರುವ ಐಪಿಎಲ್ ಸೀಸನ್‌ನಲ್ಲಿ ನಾಯಕತ್ವ ಕಟ್ಟಲು ನೀತಾ ಅಂಬಾನಿ ಯೋಜಿಸಿದ್ದಾರೆ. ಇದರಿಂದ ಸೂರ್ಯಕುಮಾರ್ ಯಾದವ್ ಕೂಡಾ ಮುಂಬೈಗೆ ಗುಡ್ ಬೈ ಹೇಳುವ ಸಾಧ್ಯತೆಯಿದೆ.

ಮತ್ತೆ ಮುಂದೆ ಬಂದ ಯಶಸ್ವಿ ಜೈಸ್ವಾಲ್

ಈ ಎಲ್ಲಾ ಬದಲಾವಣೆಗಳ ನಡುವೆ, ಕಳೆದ ವರ್ಷವೇ ಮುಂಬೈ ಇಂಡಿಯನ್ಸ್ ತಂಡವು ಯಶಸ್ವಿ ಜೈಸ್ವಾಲ್ ಅವರನ್ನು ತಂಡಕ್ಕೆ ಕರೆತರಲು ಪ್ರಯತ್ನಿಸಿತ್ತು. ಆದರೆ ಆಗ ಜೈಸ್ವಾಲ್ ಅವರು ಆ ಕೊಡುಗೆಯನ್ನು ನಿರಾಕರಿಸಿದ್ದರು. ಯಾಕೆಂದರೆ, ಸಂಜು ಸ್ಯಾಮ್ಸನ್ ರಾಜಸ್ಥಾನ ರಾಯಲ್ಸ್ ತಂಡ ಬಿಡುವ ಮೂಲಕ ನಾಯಕತ್ವ ಖಾಲಿಯಾಗಬಹುದೆಂಬ ನಿರೀಕ್ಷೆಯಲ್ಲಿ ಅವರು ತಮ್ಮ ತಂಡದಲ್ಲೇ ಉಳಿದುಕೊಂಡಿದ್ದರು.

ಆದರೆ, 19ನೇ ಸೀಸನ್ ಆರಂಭಕ್ಕೂ ಮುನ್ನ ರಾಜಸ್ಥಾನ ರಾಯಲ್ಸ್ ನಿರ್ವಹಣೆ ರಿಯಾನ್ ಪರಾಗ್ ಅವರಿಗೆ ನಾಯಕತ್ವದ ಪಟ್ಟವನ್ನು ಕಟ್ಟಿತು. ಇದರಿಂದಾಗಿ ಜೈಸ್ವಾಲ್ ಅವರ ನಾಯಕತ್ವದ ಕನಸು ಭಗ್ನವಾಯಿತು.

ಜೈಸ್ವಾಲ್ ಇಟ್ಟ ಕಂಡೀಷನ್

ಈಗ ಮತ್ತೆ ಮುಂಬೈ ಇಂಡಿಯನ್ಸ್ ಮುಂದೆ ಜೈಸ್ವಾಲ್ ಸಿದ್ಧರಿದ್ದಾರೆ. ಆದರೆ, ಅವರು ತಾವು ಮುಂಬೈ ತಂಡಕ್ಕೆ ಬರಬೇಕಾದರೆ ‘ನನಗೆ ನಾಯಕತ್ವ ನೀಡಬೇಕು’ ಎಂಬ ಷರತ್ತನ್ನು ಮುಂದಿಟ್ಟಿದ್ದಾರೆ. ತಮ್ಮನ್ನು ಮುಂಬೈ ಇಂಡಿಯನ್ಸ್ ತಂಡ ಸೇರ್ಪಡೆಗೊಳಿಸಿಕೊಂಡರೆ ನಾಯಕನಾಗುವ ಅವಕಾಶ ಕಲ್ಪಿಸಬೇಕು ಎಂದು ಜೈಸ್ವಾಲ್ ಆಗ್ರಹಿಸಿದ್ದಾರೆ.

ಇದು ನೀತಾ ಅಂಬಾನಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಯಾಕೆಂದರೆ, ಈಗಾಗಲೇ ಅವರು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ತಿಲಕ್ ವರ್ಮಾ ಅವರನ್ನು ನಾಯಕನನ್ನಾಗಿ ಮಾಡಲು ತೀರ್ಮಾನಿಸಿದ್ದರು. ಹಾರ್ದಿಕ್ ಮತ್ತು ಸೂರ್ಯಕುಮಾರ್ ಹೊರಹೋಗುವ ಹಿನ್ನೆಲೆ ತಿಲಕ್ ನಾಯಕನಾಗಲು ಬಹುತೇಕ ಖಚಿತವಾಗಿತ್ತು. ಆದರೆ ಜೈಸ್ವಾಲ್ ಅವರ ಈ ಡಿಮ್ಯಾಂಡ್ ಎಲ್ಲಾ ಯೋಜನೆಗಳಿಗೂ ಅಡ್ಡಿಯಾಗುವಂತಿದೆ.

ಇನ್ನು, ಮುಂಬೈ ಇಂಡಿಯನ್ಸ್ ಮ್ಯಾನೇಜ್‌ಮೆಂಟ್ ಈಗ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಬೇಕಿದೆ. ತಿಲಕ್ ಅವರಿಗೇ ನಾಯಕತ್ವ ನೀಡುವುದೇ, ಅಥವಾ ಜೈಸ್ವಾಲ್ ಅವರ ಡಿಮ್ಯಾಂಡ್ ಒಪ್ಪಿಕೊಂಡು ಅವರನ್ನು ತಂಡಕ್ಕೆ ತರುವುದೇ ಎಂಬುದು ನೀತಾ ಅಂಬಾನಿ ಅವರ ಮುಂದಿರುವ ಸವಾಲು. ಈಗಾಗಲೇ ಮುಂಬೈ ತಂಡದಲ್ಲಿ ನಾಯಕತ್ವದ ಖಾಲಿ ಅಂತರವನ್ನು ಭರ್ತಿ ಮಾಡಲು ಹಲವು ಆಯ್ಕೆಗಳಿವೆ. ಆದರೆ, ಇಬ್ಬರು ದೊಡ್ಡ ಆಟಗಾರರ ನಡುವಿನ ಈ ನಾಯಕತ್ವದ ಸ್ಪರ್ಧೆಯಲ್ಲಿ ಮುಂಬೈ ಇಂಡಿಯನ್ಸ್ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

by ಕವಿತಾ
September 25, 2026 - 6:33 pm
0

ಜ್ಞಾನೇಶ್ (7)

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

by ಕವಿತಾ
September 25, 2026 - 5:47 pm
0

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version