• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 22, 2026 - 9:00 pm
in Flash News, ಕಿರುತೆರೆ, ಸಿನಿಮಾ
0 0
0
Untitled design 2026 06 22T205830.988

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಸ್ನೇಹ ಬೆಳೆಸಿ, ಲಕ್ಷಾಂತರ ರೂಪಾಯಿ ವಂಚಿಸಿದ ಕಿರುತೆರೆ ನಟಿಯನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವನಿತಾ ಎಂಬ ಈ ನಟಿ, ತಾನು ಕಿರುತೆರೆ ನಟಿ ಎಂದು ಪರಿಚಯಿಸಿಕೊಂಡು ಹಣವಂತರನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿದ್ದಳು. ಆಕೆಯ ವಿರುದ್ಧ ಬೆಂಗಳೂರಿನ ಮೂರು ಠಾಣೆಗಳಲ್ಲಿ ದೂರುಗಳು ದಾಖಲಾಗಿವೆ.

ಹೇಗೆ ವಂಚಿಸುತ್ತಿದ್ದಳು?

RelatedPosts

ದುನಿಯಾ ವಿಜಯ್ ಸಿನಿಮಾಗಳೆಲ್ಲಾ ಈ ಸಮಾಜದ ಕೈಗನ್ನಡಿ

‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

ADVERTISEMENT
ADVERTISEMENT

ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾದ ವಿವರಗಳ ಪ್ರಕಾರ, ವನಿತಾ ಮೊದಲಿಗೆ ಸಾಮಾಜಿಕ ಜಾಲತಾಣಗಳಲ್ಲಿ ತಾನು ಕಿರುತೆರೆ ನಟಿ ಎಂದು ಪರಿಚಯ ಮಾಡಿಕೊಳ್ಳುತ್ತಿದ್ದಳು. ನಂತರ ಆರ್ಥಿಕವಾಗಿ ಸಬಲರಾದವರನ್ನು ಆಯ್ದುಕೊಂಡು ಅವರೊಂದಿಗೆ ಸ್ನೇಹ ಬೆಳೆಸುತ್ತಿದ್ದಳು. ನಿರಂತರವಾಗಿ ಸಂಭಾಷಣೆ ನಡೆಸಿ ತನ್ನನ್ನು ವಿಶ್ವಾಸಾರ್ಹಳು ಎಂದು ನಂಬಿಸಿ, ಅವರ ಮನಸ್ಸು ಗೆಲ್ಲುತ್ತಿದ್ದಳು.

ವಿಶ್ವಾಸ ಸಂಪಾದಿಸಿದ ಬಳಿಕ, ತಾನು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದೇನೆ ಎಂದು ಹೇಳಿ ಮೋಸ ಮಾಡುತ್ತಿದ್ದಳು. “ನನ್ನ ಚಿನ್ನದ ಆಭರಣಗಳನ್ನು ಅಡವಿಟ್ಟಿದ್ದೇನೆ. ಅವುಗಳನ್ನು ಬಿಡಿಸಿಕೊಳ್ಳಲು ತುರ್ತಾಗಿ ಹಣ ಬೇಕಾಗಿದೆ. ಎರಡು-ಮೂರು ದಿನಗಳಲ್ಲಿ ಸಾಲದ ಹಣವನ್ನು ವಾಪಸ್ ನೀಡುತ್ತೇನೆ” ಎಂದು ಸುಳ್ಳು ಭರವಸೆ ನೀಡಿ ಲಕ್ಷಾಂತರ ರೂಪಾಯಿ ಪಡೆಯುತ್ತಿದ್ದಳು.

ಚಾಲಾಕಿಯಾದ ಕಸರತ್ತು

ವಂಚನೆಯಲ್ಲಿ ಪರಿಣಿತಿಯನ್ನು ಹೊಂದಿದ್ದ ವನಿತಾ, ಅತ್ಯಂತ ಜಾಣ್ಮೆಯಿಂದ ಕಾರ್ಯ ನಿರ್ವಹಿಸುತ್ತಿದ್ದಳು. ಹಣ ಪಡೆಯುವಾಗ ಸಿಸಿಟಿವಿ ಕ್ಯಾಮೆರಾಗಳು ಇಲ್ಲದ ಜಾಗಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಳು. ಅಲ್ಲಿಗೆ ಹಣ ನೀಡುವವರನ್ನು ಕರೆಸಿ ನಗದು ಪಡೆದುಕೊಳ್ಳುತ್ತಿದ್ದಳು. ಹಣ ಕೈಸೇರಿದ ಕೂಡಲೇ ಆಕೆ ಅಸಲಿ ಆಟ ತೋರಿಸುತ್ತಿದ್ದಳು. ಹಣ ಕೊಟ್ಟವರು ಫೋನ್ ಮಾಡಿದರೆ ಸ್ವೀಕರಿಸುತ್ತಿರಲಿಲ್ಲ. ಮೆಸೇಜ್‌ಗಳಿಗೂ ಯಾವುದೇ ಪ್ರತಿಕ್ರಿಯೆ ನೀಡದೆ ಕಣ್ಮರೆಯಾಗುತ್ತಿದ್ದಳು.

ಮೂರು ಠಾಣೆಗಳಲ್ಲಿ ದೂರು

ಈ ಹಿಂದೆ ಗೋವಿಂದರಾಜನಗರ ಮತ್ತು ಜ್ಞಾನಭಾರತಿ ಪೊಲೀಸ್ ಠಾಣೆಗಳಲ್ಲೂ ಆಕೆಯ ವಿರುದ್ಧ ದೂರುಗಳು ದಾಖಲಾಗಿದ್ದವು. ಈಕೆಯಿಂದ ಹಣ ಕಳೆದುಕೊಂಡ ಯುವಕನೊಬ್ಬ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಆ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದರು.

ಪೊಲೀಸರ ಕಾರ್ಯಾಚರಣೆ

ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದರು. ತಾಂತ್ರಿಕ ಪುರಾವೆಗಳು ಮತ್ತು ಸಂತ್ರಸ್ತರ ಹೇಳಿಕೆಗಳ ಆಧಾರದ ಮೇಲೆ ವನಿತಾಳನ್ನು ಪತ್ತೆಹಚ್ಚಿ ಬಂಧಿಸಿದರು. 

ಈಕೆಯ ಜಾಲಕ್ಕೆ ಬಿದ್ದಿರುವ ಇನ್ನೂ ಹಲವು ಸಂತ್ರಸ್ತರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಆಕೆ ಎಷ್ಟು ಮಂದಿಯಿಂದ ಮತ್ತು ಎಷ್ಟು ಹಣ ಪಡೆದುಕೊಂಡಿದ್ದಾಳೆ ಎಂಬುದರ ಕುರಿತು ವಿವರಗಳನ್ನು ಸಂಗ್ರಹಿಸಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (9)

ದುನಿಯಾ ವಿಜಯ್ ಸಿನಿಮಾಗಳೆಲ್ಲಾ ಈ ಸಮಾಜದ ಕೈಗನ್ನಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 22, 2026 - 3:49 pm
0

Untitled design (8)

ಬಂಡೆಗೆ ಎಂದಾದರೂ ಭಾವನೆ ಬರುತ್ತಾ? ಸಿಎಂಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

by ಕವಿತಾ
September 22, 2026 - 3:32 pm
0

Your paragraph text 2026 09 22T141731.718

ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ

by ಶಾಲಿನಿ ಕೆ. ಡಿ
September 22, 2026 - 2:19 pm
0

Your paragraph text 2026 09 22T134833.478

‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 22, 2026 - 2:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version