• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಪ್ರಧಾನಿ ಮೋದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 23, 2026 - 11:09 pm
in Flash News, ದೇಶ
0 0
0
Untitled design 2026 06 23T230526.628

RelatedPosts

ಪ್ರಧಾನಿ ಮೋದಿ ಭೇಟಿಯಾದ ಮಮ್ಮೂಟ್ಟಿ ಕುಟುಂಬ: ಫೋಟೋ ಹಂಚಿಕೊಂಡ ಮೋದಿ

ಭಾರತದ ವಿರುದ್ಧ ಮತ್ತೊಂದು ಜಲಸಮರಕ್ಕೆ ಸಜ್ಜಾಗುತ್ತಿದೆಯೇ ಪಾಕಿಸ್ತಾನ? ಗಡಿಯಲ್ಲಿ ಹೆಚ್ಚಿದ ಯುದ್ಧದ ಆತಂಕ!

ಪ್ರೀತಿಯ ಬಲೆಯಲ್ಲಿ ಬಿದ್ರಾ RCB ಆಟಗಾರ? ಜೇಕಬ್ ಬೆಥೆಲ್ ಮನಗೆದ್ದ ಕನ್ನಡತಿ ಯಾರು? ಫೋಟೋ ವೈರಲ್!

ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ ತ್ರಿಶಾ-ವಿಜಯ್‌.!

ADVERTISEMENT
ADVERTISEMENT

ನವದೆಹಲಿ (ಜೂನ್ 23): ಕೇಂದ್ರ ಸಚಿವ ಸಂಪುಟದಲ್ಲಿ ಶೀಘ್ರವೇ ಮಹತ್ವದ ಪುನಾರಚನೆಯಾಗಲಿದೆ ಎಂಬ ವದಂತಿಗಳು ರಾಜಧಾನಿಯ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದ್ದು, ಇದಕ್ಕೆ ಮತ್ತೊಂದು ‘ಸಾಕ್ಷಿ’ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಅವರು (PM Modi) ಇಂದು (ಮಂಗಳವಾರ) ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾಗಿ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. 

ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಜಾರ್ಜ್ ಕುರಿಯನ್ ಅವರ ಅವಧಿ ಇತ್ತೀಚೆಗೆ ಮುಕ್ತಾಯಗೊಂಡ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ರಾಷ್ಟ್ರಪತಿಯನ್ನು ಭೇಟಿ ಮಾಡಿರುವುದು ಈ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದೆ. ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳು ಮತ್ತು ಮೀನುಗಾರಿಕೆ, ಪಶುಸಂಗೋಪನೆ ಖಾತೆಯ ರಾಜ್ಯ ಸಚಿವರಾಗಿದ್ದ ಜಾರ್ಜ್ ಕುರಿಯನ್ ಅವರಿಗೆ ಬಿಜೆಪಿ ಮತ್ತೆ ಟಿಕೆಟ್ ನೀಡದಿದ್ದ ಹಿನ್ನೆಲೆ, ಖಾಲಿಯಾಗಿರುವ ಸ್ಥಾನಕ್ಕೆ ಹೊಸ ಮುಖವನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ, ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಕೇವಲ ವದಂತಿಯಲ್ಲ, ಅದೊಂದು ಅನಿವಾರ್ಯತೆ ಎಂದು ಅಭಿಪ್ರಾಯಪಡಲಾಗುತ್ತಿದೆ. ಇನ್ನೂ ಕೆಲವೇ ತಿಂಗಳುಗಳಲ್ಲಿ ಮುಂಬರುವ ಉತ್ತರ ಪ್ರದೇಶ, ಗುಜರಾತ್, ಹಿಮಾಚಲ ಪ್ರದೇಶ ಸೇರಿದಂತೆ ಐದು ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಸಮೀಪದಲ್ಲಿವೆ. ಈ ಚುನಾವಣೆಗಳ ದೃಷ್ಟಿಯಿಂದ, ಪಕ್ಷದ ಸಂಘಟನಾ ಬಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲವು ಹಿರಿಯ ಸಚಿವರನ್ನು ಕ್ಯಾಬಿನೆಟ್‌ನಿಂದ ಹೊರಗಿಟ್ಟು, ಅವರಿಗೆ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿ ನೀಡುವ ಸಾಧ್ಯತೆ ಇದೆ.

Prime Minister Shri @narendramodi called on President Droupadi Murmu at Rashtrapati Bhavan. pic.twitter.com/shLEkfO3jw

— President of India (@rashtrapatibhvn) June 23, 2026

ಅಲ್ಲದೇ, ಹೊಸ ಮತ್ತು ಯುವ ಮುಖಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸುವ ಯೋಜನೆ ಸರ್ಕಾರದ್ದಾಗಿದೆ. ಈಗಾಗಲೇ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಚಿವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ, ಕೆಲವು ಪ್ರಮುಖ ಇಲಾಖೆಗಳ ಜವಾಬ್ದಾರಿಯನ್ನು ಬದಲಾಯಿಸುವ ಅಥವಾ ಜವಾಬ್ದಾರಿ ಹೆಚ್ಚಿಸುವ ಆಲೋಚನೆಯೂ ಇದೆ. 

ಆದರೆ, ಸಂಪುಟ ಪುನಾರಚನೆಯ ಹೊರತಾಗಿ, ಪ್ರಧಾನಿ ಮೋದಿ ಅವರು ರಾಷ್ಟ್ರಪತಿಯವರಿಗೆ ಮುಂಬರುವ ಸಂಸತ್ ಜಂಟಿ ಅಧಿವೇಶನ, ದೇಶದ ಆಂತರಿಕ ಭದ್ರತಾ ಪರಿಸ್ಥಿತಿ ಮತ್ತು ಸರ್ಕಾರದ ಮುಂದಿನ ಪ್ರಮುಖ ವಿಧೇಯಕಗಳ ಕುರಿತು ಅಪ್ಡೇಟ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಇದಕ್ಕೆ ಸಾಕ್ಷಿಯೆಂಬಂತೆ, ಜೂನ್ 24 ರಂದು (ಬುಧವಾರ) ಬೆಳಗ್ಗೆ 11 ಗಂಟೆಗೆ ಕೇಂದ್ರ ಸಚಿವ ಸಂಪುಟದ ವಿಶೇಷ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಮತ್ತು ಅಧಿಕೃತ ಪ್ರಕಟಣೆ ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆಯಿದೆ.

ಸಂಪುಟ ಪುನಾರಚನೆಯ ಮತ್ತೊಂದು ಪ್ರಮುಖ ಮತ್ತು ಜಟಿಲ ಅಂಶವೆಂದರೆ, ಇತರ ಪಕ್ಷಗಳಿಂದ ಬಂದು ಎನ್ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾದ ಹೊಸ ನಾಯಕರಿಗೆ ಸ್ಥಾನ ಕಲ್ಪಿಸುವುದು. ಕಳೆದ ತಿಂಗಳು ಆಮ್ ಆದ್ಮಿ ಪಕ್ಷದಿಂದ (AAP) ಬಿಜೆಪಿಗೆ ಬಂದ ರಾಘವ್ ಚಡ್ಡಾ ಸೇರಿದಂತೆ 7 ರಾಜ್ಯಸಭಾ ಸಂಸದರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. , ತೃಣಮೂಲ ಕಾಂಗ್ರೆಸ್‌‌ನ ಬಂಡಾಯ ಬಣದ ಕಾಕೋಲಿ ಘೋಷ್ ದಸ್ತಿದಾರ್ ಮತ್ತು ಇತರೆ ಸಂಸದರು, ಹಾಗೂ ಉದ್ಧವ್ ಠಾಕ್ರೆ ಬಣದಿಂದ ಹೊರಬಂದು ಏಕನಾಥ್ ಶಿಂಧೆ ಶಿವಸೇನೆಗೆ ಸೇರಿದ ಸಂಸದರಿಗೂ ಮಂತ್ರಿ ಸ್ಥಾನ ನೀಡುವ ಒತ್ತಡವಿದೆ. ಈ ಎಲ್ಲಾ ‘ಹೊಸ ಸೇರ್ಪಡೆ’ಗಳನ್ನು ಸಮತೋಲನ ಮಾಡುವುದು ಮತ್ತು ಸಂಪುಟದಲ್ಲಿ ಅವರಿಗೆ ಸರಿಯಾದ ಸ್ಥಾನ ಕಲ್ಪಿಸುವುದು ಬಿಜೆಪಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (29)

ತೈಲ ದರ ಎಷ್ಟು? ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ

by ದಿಶಾ ಕೆ. ಎಸ್.
June 24, 2026 - 8:33 am
0

Web Photo Editor (29)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 24, 2026 - 8:18 am
0

WhatsApp Image 2026 06 24 at 7.08.43 AM

ಇಂದು ಬೆಂಗಳೂರಿಗೆ ಸಿಎಂ ಯೋಗಿ ಆದಿತ್ಯನಾಥ್

by ದಿಶಾ ಕೆ. ಎಸ್.
June 24, 2026 - 8:05 am
0

Web Photo Editor (30)

ಸ್ಥಗಿತಗೊಂಡಿದ್ದ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಪುನರಾರಂಭ

by ದಿಶಾ ಕೆ. ಎಸ್.
June 24, 2026 - 7:25 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 23T231804.078
    ಭಾರತದ ವಿರುದ್ಧ ಮತ್ತೊಂದು ಜಲಸಮರಕ್ಕೆ ಸಜ್ಜಾಗುತ್ತಿದೆಯೇ ಪಾಕಿಸ್ತಾನ? ಗಡಿಯಲ್ಲಿ ಹೆಚ್ಚಿದ ಯುದ್ಧದ ಆತಂಕ!
    June 23, 2026 | 0
  • Untitled design 2026 06 23T220150.143
    ಪ್ರೀತಿಯ ಬಲೆಯಲ್ಲಿ ಬಿದ್ರಾ RCB ಆಟಗಾರ? ಜೇಕಬ್ ಬೆಥೆಲ್ ಮನಗೆದ್ದ ಕನ್ನಡತಿ ಯಾರು? ಫೋಟೋ ವೈರಲ್!
    June 23, 2026 | 0
  • Untitled design 2026 06 23T212241.484
    ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ ತ್ರಿಶಾ-ವಿಜಯ್‌.!
    June 23, 2026 | 0
  • Untitled design 2026 06 23T200851.615
    ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು: ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ!
    June 23, 2026 | 0
  • Untitled design 2026 06 23T193302.779
    ಕ್ರಿಕೆಟಿಗ ರೋಹಿತ್‌ ಶರ್ಮಾ ಸೇರಿದಂತೆ ಹಲವರಿಗೆ ಪದ್ಮಶ್ರೀ ಪ್ರದಾನ
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version