• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ತುಂಗಭದ್ರಾ ಡ್ಯಾಂ ಕ್ರೆಸ್ಟ್‌ ಗೇಟ್‌ ಅಳವಡಿಕೆ ಪೂರ್ಣ: ನಾಳೆ ಮೂರು ರಾಜ್ಯಗಳ ಸಿಎಂಗಳಿಂದ ನೂತನ ಕ್ರಸ್ಟ್ ಗೇಟ್‌ಗಳ ಉದ್ಘಾಟನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 24, 2026 - 10:06 am
in ಕರ್ನಾಟಕ
0 0
0
Web Photo Editor (32)

ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಜೀವನಾಡಿಯಾಗಿರುವ ತುಂಗಭದ್ರಾ ಅಣೆಕಟ್ಟೆಯಲ್ಲಿ ನೂತನವಾಗಿ ಅಳವಡಿಸಲಾದ 33 ಕ್ರೆಸ್ಟ್‌ಗೇಟ್‌ಗಳ ಉದ್ಘಾಟನೆ ಗುರುವಾರ (ಜೂನ್ 25) ನಡೆಯಲಿದೆ. ಈ ಕಾರ್ಯಕ್ರಮವು ಐತಿಹಾಸಿಕ ಮಹತ್ವ ಪಡೆದುಕೊಂಡಿದ್ದು, ಮೂರೂ ರಾಜ್ಯಗಳ ಮುಖ್ಯಮಂತ್ರಿಗಳು ಒಂದೇ ವೇದಿಕೆಯಲ್ಲಿ ಭಾಗವಹಿಸಲಿರುವುದು ವಿಶೇಷವಾಗಿದೆ.

ಸಮಾರಂಭದ ವಿವರ

RelatedPosts

ಕೆಆರ್ ಪುರಂ ತ್ರಿವಳಿ ಹತ್ಯೆ ಪ್ರಕರಣ: ಆರೋಪಿ ಶ್ವೇತಾ ಅರೆಸ್ಟ್

ಇಡಿ ದಾಳಿಗಳು ರಾಜಕೀಯ ಪ್ರೇರಿತ, ತನಿಖಾ ಸಂಸ್ಥೆಗಳು ಕೇಂದ್ರದ ಕೈಗೊಂಬೆ: ಪ್ರಿಯಾಂಕ್ ಖರ್ಗೆ ಆರೋಪ

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್

ಗೃಹಲಕ್ಷ್ಮಿ ಹೊಸ ನೋಂದಣಿ ಆರಂಭಕ್ಕೆ ಸಿದ್ಧತೆ: 2-3 ದಿನಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಟ

ADVERTISEMENT
ADVERTISEMENT

ಮುನಿರಾಬಾದ್‌ನ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೇತೃತ್ವ ವಹಿಸಲಿದ್ದಾರೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಹಲವು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಮೊದಲಿಗೆ ಅಣೆಕಟ್ಟೆ ಮೇಲೆಯೇ ನೂತನ ಕ್ರೆಸ್ಟ್‌ಗೇಟ್‌ಗಳ ಉದ್ಘಾಟನೆ ನೆರವೇರಲಿದ್ದು, ಬಳಿಕ ವೇದಿಕೆ ಕಾರ್ಯಕ್ರಮ ಜರುಗಲಿದೆ. ಸಮಾರಂಭದ ನಂತರ ತುಂಗಭದ್ರಾ ಜಲಾಶಯದ ಹೂಳು ತೆರವು, ಸಮಾನಾಂತರ ಜಲಾಶಯ ನಿರ್ಮಾಣ ಸೇರಿದಂತೆ ಪ್ರಮುಖ ಜಲಸಂಪನ್ಮೂಲ ಯೋಜನೆಗಳ ಕುರಿತು ಉನ್ನತ ಮಟ್ಟದ ಸಭೆ ನಡೆಯುವ ಸಾಧ್ಯತೆಯಿದೆ.

19ನೇ ಗೇಟ್ ಕೊಚ್ಚಿಹೋದ ಘಟನೆಯ ಬೆನ್ನಲ್ಲೇ ಮಹತ್ವದ ಕ್ರಮ

2024ರ ಆಗಸ್ಟ್‌ 10ರಂದು ರಾತ್ರಿ ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರೆಸ್ಟ್‌ಗೇಟ್ ಕೊಚ್ಚಿಕೊಂಡು ಹೋಗಿದ್ದ ಘಟನೆ ದೇಶಾದ್ಯಂತ ಆತಂಕ ಸೃಷ್ಟಿಸಿತ್ತು. ಇದರಿಂದ ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗಿ ರೈತರಲ್ಲಿ ಕಳವಳ ಮೂಡಿಸಿತ್ತು.

ಈ ಘಟನೆ ಸಂಭವಿಸಿದ ತಕ್ಷಣ ಅಂದಿನ ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮ ಕೈಗೊಂಡಿದ್ದರು. ತಜ್ಞರ ಸಲಹೆಯಂತೆ ಸ್ಟಾಪ್‌ಲಾಗ್‌ ಗೇಟ್‌ ಅಳವಡಿಸಿ ನೀರಿನ ಹರಿವನ್ನು ನಿಯಂತ್ರಿಸಲಾಗಿತ್ತು. ಆದಾಗ್ಯೂ, ಈ ಘಟನೆಯಲ್ಲಿ ಸುಮಾರು 35 ಟಿಎಂಸಿ ಅಡಿ ನೀರು ನದಿಗೆ ಹರಿದು ಹೋಗಿತ್ತು. ಇದರಿಂದಾಗಿಯೇ ಸರ್ಕಾರವು ಎಲ್ಲ 33 ಕ್ರೆಸ್ಟ್‌ಗೇಟ್‌ಗಳನ್ನು ಬದಲಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು.

70 ವರ್ಷಗಳ ಬಳಿಕ ಸಂಪೂರ್ಣ ಗೇಟ್‌ ಬದಲಾವಣೆ

1945ರಲ್ಲಿ ನಿರ್ಮಾಣ ಆರಂಭಗೊಂಡ ತುಂಗಭದ್ರಾ ಅಣೆಕಟ್ಟೆಯ ಕಾಮಗಾರಿ 1953ರಲ್ಲಿ ಪೂರ್ಣಗೊಂಡಿತ್ತು. 1953ರಿಂದ 1958ರ ಅವಧಿಯಲ್ಲಿ ಅಳವಡಿಸಲಾದ ಕ್ರೆಸ್ಟ್‌ಗೇಟ್‌ಗಳು ಸುಮಾರು ಏಳು ದಶಕಗಳ ಕಾಲ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದವು. ಇದೀಗ ಮೊದಲ ಬಾರಿಗೆ ಎಲ್ಲ 33 ಗೇಟ್‌ಗಳನ್ನು ಸಂಪೂರ್ಣವಾಗಿ ಬದಲಿಸಿ ಅತ್ಯಾಧುನಿಕ ನೂತನ ಗೇಟ್‌ಗಳನ್ನು ಅಳವಡಿಸಲಾಗಿದೆ.

CM ಶಿವಕುಮಾರ್ ಪ್ರತಿಕ್ರಿಯೆ

ಉದ್ಘಾಟನೆಗೆ ಮುನ್ನ ಬಿಡುಗಡೆ ಮಾಡಿದ ವಿಡಿಯೊ ಸಂದೇಶದಲ್ಲಿ ಡಿ.ಕೆ. ಶಿವಕುಮಾರ್ ಅವರು, “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಸರ್ಕಾರ ನುಡಿದಂತೆ ನಡೆದುಕೊಂಡಿದೆ. ರೈತರ ಹಿತದೃಷ್ಟಿಯಿಂದ ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ಗೇಟ್‌ಗಳನ್ನು ಬದಲಿಸಿ ಹೊಸ ಗೇಟ್‌ಗಳನ್ನು ಅಳವಡಿಸಲಾಗಿದೆ” ಎಂದು ಹೇಳಿದ್ದಾರೆ.

ಭದ್ರತಾ ಸಿದ್ಧತೆ ಪೂರ್ಣ

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುನಿರಾಬಾದ್ ಹಾಗೂ ಅಣೆಕಟ್ಟೆ ಪ್ರದೇಶದಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಸಾವಿರಾರು ರೈತರು, ಸಾರ್ವಜನಿಕರು ಮತ್ತು ವಿವಿಧ ಜಿಲ್ಲೆಗಳ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor (35)

ಫ್ಯಾನ್ಸ್​ಗೆ ಗುಡ್​ನ್ಯೂಸ್: ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್

by ದಿಶಾ ಕೆ. ಎಸ್.
June 24, 2026 - 12:42 pm
0

Web Photo Editor (32)

ಕೆಆರ್ ಪುರಂ ತ್ರಿವಳಿ ಹತ್ಯೆ ಪ್ರಕರಣ: ಆರೋಪಿ ಶ್ವೇತಾ ಅರೆಸ್ಟ್

by ದಿಶಾ ಕೆ. ಎಸ್.
June 24, 2026 - 12:09 pm
0

Web Photo Editor (32)

ರಾಮ ಮಂದಿರ ದೇಣಿಗೆ ಹಗರಣ: ಎಸ್‌ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ

by ದಿಶಾ ಕೆ. ಎಸ್.
June 24, 2026 - 11:39 am
0

Web Photo Editor (32)

ಇಡಿ ದಾಳಿಗಳು ರಾಜಕೀಯ ಪ್ರೇರಿತ, ತನಿಖಾ ಸಂಸ್ಥೆಗಳು ಕೇಂದ್ರದ ಕೈಗೊಂಬೆ: ಪ್ರಿಯಾಂಕ್ ಖರ್ಗೆ ಆರೋಪ

by ದಿಶಾ ಕೆ. ಎಸ್.
June 24, 2026 - 11:21 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (32)
    ಕೆಆರ್ ಪುರಂ ತ್ರಿವಳಿ ಹತ್ಯೆ ಪ್ರಕರಣ: ಆರೋಪಿ ಶ್ವೇತಾ ಅರೆಸ್ಟ್
    June 24, 2026 | 0
  • Web Photo Editor (32)
    ಇಡಿ ದಾಳಿಗಳು ರಾಜಕೀಯ ಪ್ರೇರಿತ, ತನಿಖಾ ಸಂಸ್ಥೆಗಳು ಕೇಂದ್ರದ ಕೈಗೊಂಬೆ: ಪ್ರಿಯಾಂಕ್ ಖರ್ಗೆ ಆರೋಪ
    June 24, 2026 | 0
  • Web Photo Editor (32)
    ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್
    June 24, 2026 | 0
  • Web Photo Editor (29)
    ಗೃಹಲಕ್ಷ್ಮಿ ಹೊಸ ನೋಂದಣಿ ಆರಂಭಕ್ಕೆ ಸಿದ್ಧತೆ: 2-3 ದಿನಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಟ
    June 24, 2026 | 0
  • WhatsApp Image 2026 06 24 at 7.08.43 AM
    ಇಂದು ಬೆಂಗಳೂರಿಗೆ ಸಿಎಂ ಯೋಗಿ ಆದಿತ್ಯನಾಥ್
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version