• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನವಿಲು ಗರಿ ಉಡುಪು ರೀಲ್ಸ್ ವಿವಾದ: ಕ್ಷಮೆಯಾಚಿಸಿದ ನಟ ಕಿಶನ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 24, 2026 - 10:57 am
in ಸಿನಿಮಾ
0 0
0
12

ನವಿಲು ಗರಿಗಳಿರುವ ಉಡುಪು ಧರಿಸಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡಿದ ಹಿನ್ನೆಲೆಯಲ್ಲಿ ನಟ ಕಿಶನ್ ಮತ್ತು ನಟಿ ನಿವೇದಿತಾ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ದೂರು ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ ನಟ ಕಿಶನ್ ತಮ್ಮ ಸ್ಪಷ್ಟನೆ ನೀಡಿ ಕ್ಷಮೆಯಾಚಿಸಿದ್ದಾರೆ. ತಮ್ಮ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ನಟಿ ನಿವೇದಿತಾ ಗೌಡ ಅವರೊಂದಿಗೆ ನವಿಲುಗರಿ ಬಳಸಿ ಪ್ರದರ್ಶನ ನೀಡಿದ್ದ ಘಟನೆಗೆ ಸಂಬಂಧಿಸಿ ಅರಣ್ಯ ಇಲಾಖೆಯಿಂದ ನೋಟಿಸ್ ಪಡೆದ ನಂತರ ಕಿಶನ್ ಅವರು ಈ ಹೇಳಿಕೆ ನೀಡಿದ್ದಾರೆ.

ಕಿಶನ್ ಸ್ಪಷ್ಟನೆ

“ನಾನು ಚಿಕ್ಕವನಿದ್ದಾಗಿಂದಲೂ ನವಿಲು ಗರಿಯನ್ನು ಫ್ಯಾನ್ಸಿ ಡ್ರೆಸ್ ಸ್ಪರ್ಧೆಗಳಲ್ಲಿ, ಕೃಷ್ಣ ಜನ್ಮಾಷ್ಟಮಿ, ದೇವಸ್ಥಾನಗಳಲ್ಲಿ ಹಾಗೂ ದರ್ಗಾದಲ್ಲಿ ಧೂಪ ಹಾಕುವಾಗ ಬಳಸುವುದನ್ನು ನೋಡಿಕೊಂಡು ಬಂದಿದ್ದೇನೆ. ಈ ನವಿಲು ಗರಿಯನ್ನು ಬಾಡಿಗೆಗೆ ಪಡೆದು ಸಾಮಾಜಿಕ ಮಾಧ್ಯಮದಲ್ಲಿ ಕೊಲ್ಯಾಬೋರೇಶನ್ ಆಗಿ ಮಾಡಲಾಗಿತ್ತು. ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಪ್ರಕಾರ ನವಿಲು ಗರಿ ಬಾಡಿಗೆ ತೆಗೆದುಕೊಳ್ಳುವುದು ತಪ್ಪು ಎಂಬುದು ನನಗೆ ಗೊತ್ತಿರಲಿಲ್ಲ. ನವಿಲು ಗರಿ ಬಳಸಿ ನೃತ್ಯ ಮಾಡಿದ್ದಕ್ಕೆ ನಾನು ಕ್ಷಮೆ ಕೇಳುತ್ತೇನೆ. ಇಂದಿನಿಂದ ಇಂತಹ ತಪ್ಪುಗಳು ಆಗದಂತೆ ಎಚ್ಚರ ವಹಿಸುತ್ತೇನೆ” ಎಂದು ಕಿಶನ್ ಹೇಳಿದ್ದಾರೆ.

RelatedPosts

ಫ್ಯಾನ್ಸ್​ಗೆ ಗುಡ್​ನ್ಯೂಸ್: ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್

ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ ತ್ರಿಶಾ-ವಿಜಯ್‌.!

ತ್ರಿಷಾ-ವಿಜಯ್ ಬ್ರೇಕಪ್!? ಬರ್ತ್‌ಡೇ ವಿಶ್ ಇಲ್ಲ..ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿದ ನಟಿ

ರಾಣಾ-ಧ್ರುವ ಸರ್ಜಾ ಶ್ರೀಕಾರ..ಬಲರಾಮನ ಭೂಗತಕ್ಕೆ ಸ್ಟಾರ್ಸ್ ಸಾಥ್

ADVERTISEMENT
ADVERTISEMENT

ನಮಗೆ ನಿನ್ನೆ ಅರಣ್ಯ ಇಲಾಖೆಯಿಂದ ನೋಟಿಸ್ ಬಂದಿತ್ತು. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ನವಿಲುಗರಿ ಬಾಡಿಗೆ ಪಡೆಯುವುದು, ಬಳಸುವುದು ಕಾನೂನುಬಾಹಿರವಾಗಿದೆ. ನಾನು ಬಾಲ್ಯದಿಂದಲೂ ನವಿಲುಗರಿ ನೋಡಿದ್ದೇನೆ, ಫ್ಯಾನ್ಸಿ ಡ್ರೆಸ್, ಹಬ್ಬಗಳಲ್ಲಿ ಇದರ ಬಳಕೆ ಸಾಮಾನ್ಯವಾಗಿದೆ. ನಾವು ವೀಡಿಯೋಗಾಗಿ ಮಾತ್ರ ನವಿಲುಗರಿಯನ್ನು ಬಾಡಿಗೆಗೆ ಪಡೆದಿದ್ದೆವು. ಯಾವತ್ತೂ ವೈಯಕ್ತಿಕವಾಗಿ ತಂದಿಲ್ಲ. ಇದು ಹಲವು ತಂಡಗಳ ಸಹಯೋಗದ ಕೆಲಸ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನು ಮಾಡಿದ್ದು ಸರಿ ಎಂದು ಹೇಳಲಾರೆ. ನಟನಾಗಿ ನಾನು ತಪ್ಪು ಸಂದೇಶ ನೀಡಬಾರದಿತ್ತು. ಆ ವೀಡಿಯೋವನ್ನು ಈಗ ತೆಗೆದುಹಾಕಲಾಗಿದೆ. ಪ್ರಾಣಿ ಮತ್ತು ಕಾಡುಗಳನ್ನು ರಕ್ಷಿಸೋಣ. ನವಿಲುಗರಿಗಳನ್ನು ಯಾವುದೇ ರೀತಿಯಲ್ಲಿ ಮಿಸ್ಯೂಸ್ ಮಾಡಬೇಡಿ. ನಿಮ್ಮಂತೆ ನಾವು ಕೂಡ ಬಾಡಿಗೆ ಪಡೆದಿದ್ದೆವು. ಇನ್ನು ಮುಂದೆ ಹೀಗೆ ಮಾಡಬೇಡಿ ಎಂದು ಕಿಶನ್ ಅಭಿಮಾನಿಗಳಿಗೆ ಮನವಿ ಮಾಡಿದರು.

ತಮ್ಮ ತಪ್ಪನ್ನು ಒಪ್ಪಿಕೊಂಡ ಕಿಶನ್, “ನನ್ನ ತಪ್ಪಿಗೆ ಕ್ಷಮೆಯಿರಲಿ. ನನಗೆ ಮಾರ್ಗದರ್ಶನ ನೀಡಿದ ಅರಣ್ಯ ಇಲಾಖೆಯ ಮನೋಜ್ ಸರ್ ಅವರಿಗೆ ಧನ್ಯವಾದಗಳು. ಈ ಕಾನೂನಿನ ಅರಿವು ಮೂಡಿಸಿದ್ದಕ್ಕೆ ಕೃತಜ್ಞನಾಗಿದ್ದೇನೆ. ನಾವು ಮಾಡಿದ ತಪ್ಪನ್ನು ಯಾರೂ ಕೂಡ ಮಾಡಬೇಡಿ” ಎಂದು ಮನವಿ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ದೂರು ಸಲ್ಲಿಸಿದ್ದಾರೆ. ಕಿಶನ್ ಮತ್ತು ನಿವೇದಿತಾ ಗೌಡ ಅವರು ನವಿಲು ಗರಿಗಳಿರುವ ಉಡುಪು ಧರಿಸಿ ರೀಲ್ಸ್ ಮಾಡಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor (35)

ಭಾರತದ ರಫೇಲ್ ಯುದ್ಧ ವಿಮಾನಕ್ಕೆ ಹಾನಿ ಆಗಿಲ್ಲ: ಪಾಕಿಸ್ತಾನದ ಆರೋಪಗಳಿಗೆ ಭಾರತೀಯ ವಾಯುಪಡೆ ತಿರುಗೇಟು

by ದಿಶಾ ಕೆ. ಎಸ್.
June 24, 2026 - 1:42 pm
0

Web Photo Editor (35)

ಕೇತನ್ ಅಗರ್ವಾಲ್ ಹತ್ಯೆ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದೇ ರೋಚಕ!

by ದಿಶಾ ಕೆ. ಎಸ್.
June 24, 2026 - 1:13 pm
0

Web Photo Editor (35)

ಫ್ಯಾನ್ಸ್​ಗೆ ಗುಡ್​ನ್ಯೂಸ್: ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್

by ದಿಶಾ ಕೆ. ಎಸ್.
June 24, 2026 - 12:42 pm
0

Web Photo Editor (32)

ಕೆಆರ್ ಪುರಂ ತ್ರಿವಳಿ ಹತ್ಯೆ ಪ್ರಕರಣ: ಆರೋಪಿ ಶ್ವೇತಾ ಅರೆಸ್ಟ್

by ದಿಶಾ ಕೆ. ಎಸ್.
June 24, 2026 - 12:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (35)
    ಫ್ಯಾನ್ಸ್​ಗೆ ಗುಡ್​ನ್ಯೂಸ್: ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್
    June 24, 2026 | 0
  • Untitled design 2026 06 23T212241.484
    ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ ತ್ರಿಶಾ-ವಿಜಯ್‌.!
    June 23, 2026 | 0
  • Untitled design 2026 06 23T205956.835
    ತ್ರಿಷಾ-ವಿಜಯ್ ಬ್ರೇಕಪ್!? ಬರ್ತ್‌ಡೇ ವಿಶ್ ಇಲ್ಲ..ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿದ ನಟಿ
    June 23, 2026 | 0
  • Untitled design 2026 06 23T203956.639
    ರಾಣಾ-ಧ್ರುವ ಸರ್ಜಾ ಶ್ರೀಕಾರ..ಬಲರಾಮನ ಭೂಗತಕ್ಕೆ ಸ್ಟಾರ್ಸ್ ಸಾಥ್
    June 23, 2026 | 0
  • Untitled design 2026 06 23T181243.084
    ಗ್ಯಾರಂಟಿ ನ್ಯೂಸ್‌‌ನಲ್ಲಿ ‘ಲಕ್ಷ್ಮೀಪುತ್ರ’ ಚಿಕ್ಕಣ್ಣನ ಪ್ರೇಮ್ ಕಹಾನಿ
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version