• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 24, 2026 - 3:46 pm
in Flash News, ಕರ್ನಾಟಕ, ಚಿಕ್ಕಮಗಳೂರು
0 0
0
Untitled design 2026 06 24T154602.688

RelatedPosts

ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP ಪಟ್ಟು; ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

17,000 ಅಡಿ ಎತ್ತರದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಮುಂಭಾಗ ಜಖಂ

ಕರ್ನಾಟಕದ 6 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಚಿಕ್ಕಮಗಳೂರು: ಮದುವೆಯಾಗಿ ಗಂಡನಿಂದ ದೂರವಿದ್ದ ಮಹಿಳೆಯೊಬ್ಬಳ ವಿಚಾರವಾಗಿ ಇಬ್ಬರು ಪುರುಷರ ನಡುವೆ  ಗಲಾಟೆ ನಡೆದಿದ್ದು, ಒಬ್ಬನ ಕೈ ಹಸ್ತ ಸಂಪೂರ್ಣವಾಗಿ ತುಂಡಾಗಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಗಾಯಗೊಂಡ 35 ವರ್ಷದ ಅರುಣ್ ಎಂಬಾತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಆರೋಪಿ ಶೇಷಗಿರಿ (40) ವಿರುದ್ಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಯ ವಿಚಾರವೇ ಕಾರಣ

ಅಡಿಗೆಬೈಲು ಗ್ರಾಮದ ನಿವಾಸಿಯಾದ ನಾಗರತ್ನ ಎಂಬ ಮಹಿಳೆ ಮದುವೆಯಾಗಿದ್ದರೂ ಕೆಲವು ಕೌಟುಂಬಿಕ ಕಾರಣಗಳಿಂದ ತನ್ನ ಗಂಡನಿಂದ ದೂರವಾಗಿದ್ದರು. ಇದೇ ವೇಳೆ ಗ್ರಾಮದ ಶೇಷಗಿರಿ ಮತ್ತು ಅರುಣ್ ಈಕೆಯ ಬಗ್ಗೆ ಆಸಕ್ತಿ ತೋರಿಸುತ್ತಿದ್ದರು. ಕಳೆದ ಕೆಲವು ದಿನಗಳಿಂದ ಇಬ್ಬರ ನಡುವೆ ಮಹಿಳೆಯ ವಿಚಾರವಾಗಿ ಸಣ್ಣಪುಟ್ಟ ಗಲಾಟೆಯಾಗಿತ್ತು. ನಾಗರತ್ನ ಗಂಡನಿಂದ ದೂರವಾಗಿದ್ದರೂ ವಿಚ್ಛೇದನ ಪಡೆದಿರಲಿಲ್ಲ.

ಲಾಂಗ್ ಬೀಸಿದಾಗ ತುಂಡಾದ ಹಸ್ತ

ಈ ವಿಚಾರವಾಗಿ ಇತ್ತೀಚೆಗೆ ಶೇಷಗಿರಿ ಮತ್ತು ಅರುಣ್ ನಡುವೆ ಮತ್ತೊಮ್ಮೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಸಿಟ್ಟಿಗೆದ್ದ ಶೇಷಗಿರಿ, ಅರುಣ್ ಮೇಲೆ ಏಕಾಏಕಿ ಲಾಂಗ್ನಿಂದ ಹಲ್ಲೆ ನಡೆಸಿದ್ದಾನೆ. ಪ್ರಾಣ ರಕ್ಷಣೆಗಾಗಿ ಅರುಣ್ ತನ್ನ ಕೈಯನ್ನು ಅಡ್ಡ ಕೊಟ್ಟಿದ್ದಾನೆ. ಆದರೆ ಶೇಷಗಿರಿ ಬಲವಾಗಿ ಬೀಸಿದ ಲಾಂಗ್ ಏಟಿಗೆ ಅರುಣನ ಕೈ ಹಸ್ತ ಸಂಪೂರ್ಣವಾಗಿ ಕತ್ತರಿಸಿ ಸ್ಥಳದಲ್ಲೇ  ಬಿದ್ದಿದೆ.

ತಕ್ಷಣವೇ ಸ್ಥಳೀಯರು ಓಡಿಬಂದು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅರುಣನನ್ನು ರಕ್ಷಿಸಿದ್ದಾರೆ. ಆತನನ್ನು ತಕ್ಷಣವೇ ಚಿಕ್ಕಮಗಳೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ. 

ಪೊಲೀಸರ ತನಿಖೆ

ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಾಯಲಗೊಂಡ ಅರುಣನ ದೂರಿನ ಮೇರೆಗೆ ಆರೋಪಿ ಶೇಷಗಿರಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಶೇಷಗಿರಿ ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಶೋಧ ನಡೆಸುತ್ತಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನೈಜ ಅಭಿನಯದ ದಿಗ್ಗಜ ನಾನಾ ಪಾಟೇಕರ್ ಸಿನಿ ಜರ್ನಿ

ನೈಜ ಅಭಿನಯದ ದಿಗ್ಗಜ ನಾನಾ ಪಾಟೇಕರ್ ಸಿನಿ ಜರ್ನಿ

by ಶಾಲಿನಿ ಕೆ. ಡಿ
October 8, 2026 - 10:28 am
0

Untitled design 2026 10 08T092722.226

ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ

by ಶಾಲಿನಿ ಕೆ. ಡಿ
October 8, 2026 - 9:29 am
0

Untitled design 2026 10 08T085239.987

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP ಪಟ್ಟು; ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

by ಶಾಲಿನಿ ಕೆ. ಡಿ
October 8, 2026 - 8:53 am
0

Untitled design 2026 10 08T081834.005

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ

by ಶಾಲಿನಿ ಕೆ. ಡಿ
October 8, 2026 - 8:23 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 08T092722.226
    ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ
    October 8, 2026 | 0
  • Untitled design 2026 10 08T080056.975
    17,000 ಅಡಿ ಎತ್ತರದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಮುಂಭಾಗ ಜಖಂ
    October 8, 2026 | 0
  • Your paragraph text 2026 10 07T183709.173
    ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ
    October 7, 2026 | 0
  • Your paragraph text 2026 10 07T180503.171
    ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ
    October 7, 2026 | 0
  • Your paragraph text (64)
    ವಿಷದ ಇಂಜೆಕ್ಷನ್ ಕೊಟ್ಟರೂ ಬದುಕುಳಿದ ಲೇಡಿಗೆ ಜಪಾನ್‌ನಿಂದ ಬಿಗ್ ಆಫರ್.!
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version