• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 24, 2026 - 8:45 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 24T204111.912

ಹಲವು ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ನಟ ಶೀಲಮ್, ಇದೀಗ ‘ಮೋಡ ಕವಿದ ವಾತಾವರಣ’ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ. ಸೈನ್ಸ್ ಫಿಕ್ಷನ್ ಕಥಾಹಂದರ ಹೊಂದಿರುವ ಈ ವಿಭಿನ್ನ ಲವ್ ಸ್ಟೋರಿ ಚಿತ್ರದ ಟ್ರೇಲರ್ ಇತ್ತೀಚೆಗೆ ಅದ್ಧೂರಿಯಾಗಿ ಬಿಡುಗಡೆಯಾಯಿತು.

ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕೆ ಸ್ಯಾಂಡಲ್‌ವುಡ್ ತಾರೆಗಳಾದ ವಿನಯ್ ರಾಜ್‌ಕುಮಾರ್, ನವೀನ್ ಶಂಕರ್ ಹಾಗೂ ಖ್ಯಾತ ನಿರ್ಮಾಪಕ ಉದಯ್ ಮೆಹ್ತಾ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಚಿತ್ರವು ಇದೇ ಜೂನ್ 26ರಂದು ಕನ್ನಡ ಹಾಗೂ ಮಲಯಾಳಂ ಎರಡೂ ಭಾಷೆಗಳಲ್ಲಿ ಏಕಕಾಲಕ್ಕೆ ತೆರೆಕಾಣುತ್ತಿದೆ.

RelatedPosts

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್

ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ

ADVERTISEMENT
ADVERTISEMENT

ಚಿತ್ರತಂಡದ ಮಾತುಗಳು
ನಾಯಕ ಶೀಲಂ: “ನಾನು ಜಗತ್ತಿನಲ್ಲೇ ಅತ್ಯಂತ ಅದೃಷ್ಟವಂತ ವ್ಯಕ್ತಿ. ಈ ಸಿನಿಮಾ ನೋಡಿದ ಮೇಲೆ ಪ್ರೇಕ್ಷಕರು ನಮ್ಮನ್ನು ನೋಡುವ ದೃಷ್ಟಿಯೇ ಬದಲಾಗುತ್ತದೆ. ಇತ್ತೀಚೆಗೆ ಸಿಂಗಾಪುರದಲ್ಲಿ ನಡೆದ ಪ್ರದರ್ಶನದಲ್ಲಿ ನಮಗೆ ನೂರಕ್ಕೆ ನೂರರಷ್ಟು ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿದೆ. ನೀವೆಲ್ಲರೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ, ಖಂಡಿತಾ ನಿಮಗಿಷ್ಟವಾಗುತ್ತದೆ” ಎಂದು ಧೈರ್ಯವಾಗಿ ಹೇಳಿದರು.

ನಟಿ ಮೋಕ್ಷಾ ಕುಶಾಲ್: “ಈ ಸಿನಿಮಾದಿಂದ ನಾನು ತುಂಬಾ ಕಲಿತಿದ್ದೇನೆ. ಚಿತ್ರದಲ್ಲಿ ನನ್ನದು ‘ಸೌಪರ್ಣಿಕ’ ಎಂಬ ಅತ್ಯಂತ ಮುಗ್ಧ ಮತ್ತು ಹಳ್ಳಿ ಹುಡುಗಿಯ ಪಾತ್ರ. ನೀವು ಟ್ರೇಲರ್‌ನಲ್ಲಿ ನೋಡಿರುವುದು ಕೇವಲ ಶೇ. 5ರಷ್ಟು ಮಾತ್ರ, ಸಿನಿಮಾದಲ್ಲಿ ಇನ್ನೂ ದೊಡ್ಡ ಕಥೆಯಿದೆ. ನಿರ್ದೇಶಕ ಸುನಿ ಸರ್ ಹಾಗೂ ಹಿರಿಯ ಸಿನಿಮಾಟೋಗ್ರಾಫರ್‌ಗಳ ಜೊತೆ ಕೆಲಸ ಮಾಡಿದ್ದು ನನ್ನ ಭಾಗ್ಯ” ಎಂದರು.

ನಟಿ ಸಾತ್ವಿಕಾ: “ನನ್ನನ್ನು ನಂಬಿ ಈ ಪಾತ್ರ ನೀಡಿದ ಸುನಿ ಸರ್‌ಗೆ ಧನ್ಯವಾದಗಳು. ಸಿನಿಮಾ ಬಗ್ಗೆ ನಾನು ದೊಡ್ಡದಾಗಿ ಹೆಚ್ಚೇನೂ ಹೇಳಲ್ಲ, ಆದರೆ ಚಿತ್ರಮಂದಿರದಲ್ಲಿ ನೀವು ಕಳೆಯುವ ಎರಡು ಗಂಟೆ ಪಕ್ಕಾ ‘ಪೈಸಾ ವಸೂಲ್’ ಎಂಟರ್ಟೈನ್‌ಮೆಂಟ್ ಆಗಿರುತ್ತದೆ. ಶೀಲಂ ಅದ್ಭುತವಾಗಿ ನಟಿಸಿದ್ದಾರೆ, ಎಲ್ಲರೂ ಬೆಂಬಲಿಸಿ” ಎಂದು ಮನವಿ ಮಾಡಿದರು.

ನಿರ್ದೇಶಕ ಸುನಿ: “ಶೀಲಂ ಈ ಸಿನಿಮಾದ ಮೂಲಕ ಚಿತ್ರರಂಗದಲ್ಲಿ ಗಟ್ಟಿಯಾಗಿ ನಾಯಕನಾಗಿ ನಿಲ್ಲುತ್ತಾರೆ. ನಾಯಕಿಯರಾದ ಸಾತ್ವಿಕಾ ಹಾಗೂ ಮೋಕ್ಷಾ ಕುಶಾಲ್ ಇಬ್ಬರೂ ತುಂಬಾ ಚೆನ್ನಾಗಿ ನಟಿಸಿದ್ದಾರೆ. ಸಿಂಗಾಪುರದಲ್ಲೂ ನಮಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಖಂಡಿತಾ ಈ ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಗಲಿದೆ” ಎಂದು ಭರವಸೆ ವ್ಯಕ್ತಪಡಿಸಿದರು.

ಬಲಿಷ್ಠ ತಾಂತ್ರಿಕ ತಂಡ

ಇತ್ತೀಚೆಗೆ ‘ಒಂದು ಸರಳ ಪ್ರೇಮಕಥೆ’ಯಂತಹ ಯಶಸ್ವಿ ಸಿನಿಮಾ ನೀಡಿದ್ದ ‘ರಾಮ್ ಮೂವೀಸ್’ ಬ್ಯಾನರ್ ಅಡಿಯಲ್ಲಿ ಮೈಸೂರು ರಮೇಶ್, ಶ್ರೀರಂಗರಾಜು, ಲೋಕೇಶ್ ಬೆಳವಾಡಿ ಹಾಗೂ ಗೋವಾ ರಮೇಶ್ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಸ್ಯಾಂಡಲ್‌ವುಡ್‌ನ ಸ್ಟಾರ್ ತಂತ್ರಜ್ಞರಾದ ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿದ್ದು, ಜೂಡಾ ಸ್ಯಾಂಡಿ ಅವರ ಮೆಲೋಡಿಯಸ್ ಸಂಗೀತ ಚಿತ್ರಕ್ಕಿದೆ. ವಿಭಿನ್ನ ಕಥೆಯ ಮೂಲಕ ಸದ್ದು ಮಾಡುತ್ತಿರುವ ‘ಮೋಡ ಕವಿದ ವಾತಾವರಣ’ ಚಿತ್ರ ಜೂನ್ 26ರಿಂದ ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (44)

ರಾಹುಲ್-ಪಡಿಕ್ಕಲ್ ಜುಗಲ್ಬಂದಿ: ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಮೇಲುಗೈ

by ಶಾಲಿನಿ ಕೆ. ಡಿ
August 17, 2026 - 11:05 am
0

Untitled design 2026 08 17T104517.296

ಪೊಲೀಸರ ಭರ್ಜರಿ ಬೇಟೆ: ಬೆಂಗಳೂರಿನಲ್ಲಿ 800 ಕೆ.ಜಿ. ಅಕ್ರಮ ಜಿಲೇಟಿನ್ ಪತ್ತೆ

by ದಿಶಾ ಕೆ. ಎಸ್.
August 17, 2026 - 10:45 am
0

Untitled design 2026 08 17T100412.989

ಬಿಹಾರದ ಅಶೋಕ್ ಧಾಮ ದೇವಾಲಯದಲ್ಲಿ ಕಾಲ್ತುಳಿತ: 7 ಮಂದಿ ಸಾವು, ಹಲವರಿಗೆ ಗಾಯ

by ದಿಶಾ ಕೆ. ಎಸ್.
August 17, 2026 - 10:08 am
0

Untitled design

ಇಂದಿನ ಗೋಲ್ಡ್ ರೇಟ್: ಬೆಂಗಳೂರು, ದೆಹಲಿ ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

by ದಿಶಾ ಕೆ. ಎಸ್.
August 17, 2026 - 9:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Create social media poster by using above mentioned text in 18001800 Pixels (2)
    ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್
    August 16, 2026 | 0
  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • ಅರ್ಷದ್ (6)
    ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್
    August 16, 2026 | 0
  • ಅರ್ಷದ್ (1)
    ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ
    August 16, 2026 | 0
  • ಖರ್ಗೆ (8)
    ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version