• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಂಜೆ ಮಳೆಗೆ ಕೂಲ್ ಆದ ಬೆಂಗಳೂರು! ವೀಕ್ ಎಂಡ್‌‌ನಲ್ಲಿ ಬಿಸಿಲ ಧಗೆ ‘ಬಂದ್’!

admin by admin
March 22, 2025 - 7:33 pm
in Flash News, ಕರ್ನಾಟಕ
0 0
0
Film (23)

ಬೆಂಗಳೂರಿನ ಹಲವೆಡೆ ವರುಣ ಅಬ್ಬರಿಸಿದ್ದು, ಆಲಿಕಲ್ಲು ಮಳೆಯಾಗಿದೆ. ಯಲಹಂಕದಲ್ಲಿ ರಸ್ತೆಗಳು ಜಲಾವೃತವಾಗಿ, ಸಂಚಾರ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ಗೋಡೆ ಕುಸಿದಿದೆ.

ಬಿಸಿಲಿನ ಬೇಗೆಗೆ ಸಿಡುಕುತ್ತಿದ್ದ ಬೆಂಗಳೂರಿಗೆ ಅಂತಿಮವಾಗಿ ಮಳೆಯ ಸವಿಯ ಅನುಭವವಾಗಿದೆ. ಆದರೆ, ವರುಣದೇವನ ಈ ಆರ್ಭಟ ನಗರದಲ್ಲಿ ಅವಾಂತರಗಳ ಸೃಷ್ಟಿ ಮಾಡಿದೆ. ಭಾರೀ ಮಳೆ ಮತ್ತು ಆಲಿಕಲ್ಲುಪಾತದಿಂದ ನಗರದ ಹಲವು ಭಾಗಗಳು ಅಸ್ತವ್ಯಸ್ತಗೊಂಡಿವೆ.

RelatedPosts

BGS ಉತ್ಸವ 2026ಕ್ಕೆ ರಾಜನಾಥ್ ಸಿಂಗ್‌ಗೆ ಆಹ್ವಾನ ನೀಡಿದ ಪ್ರಕಾಶನಾಥ ಸ್ವಾಮೀಜಿ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್; ತುಟ್ಟಿಭತ್ಯೆ ಹೆಚ್ಚಳ!

ವಿಧಾನಸೌಧದಲ್ಲಿ ಕನ್ನಡದ ಕಂಪು: 110 ನುಡಿ ಫಲಕಗಳಿಗೆ ಡಿಕೆಶಿ ಚಾಲನೆ!

‘ಕರ್ನಾಟಕಕ್ಕೆ ಬನ್ನಿ, ಹೂಡಿಕೆ ಮಾಡಿ’: ಹೂಡಿಕೆದಾರರಿಗೆ ಗೌರವ್ ಗುಪ್ತ ಆಹ್ವಾನ

ADVERTISEMENT
ADVERTISEMENT

ಯಲಹಂಕದಲ್ಲಿ ಜಲಪ್ರಳಯ:
ಯಲಹಂಕ, ಹೆಬ್ಬಾಳ, ಮೇಕ್ರಿ ಸರ್ಕಲ್ ಸೇರಿದಂತೆ ಹಲವೆಡೆ ಅರ್ಧಗಂಟೆಯಷ್ಟು ಜೋರಾಗಿ ಸುರಿದ ಮಳೆ ರಸ್ತೆಗಳು ನೀರಲ್ಲಿ ಮುಳುಗಿಸಿದೆ. ಸಂಚಾರ ವ್ಯವಸ್ಥೆ ಪೂರ್ಣವಾಗಿ ಚಿತ್ತಾಕಾರಗೊಂಡಿದ್ದು, ವಾಹನಗಳು ಮಳೆಗೆ ಸಿಲುಕಿಕೊಂಡಿವೆ. ಯಲಹಂಕ ವಿದ್ಯಾರಣ್ಯಪುರ ಪೊಲೀಸ್ ಠಾಣೆ ಬಳಿ ಮರ ಕುಸಿದು ರಸ್ತೆ ಅಡ್ಡಗಟ್ಟಿದೆ. L&T ಕಾಂಪೌಂಡ್ ಗೋಡೆ ಕುಸಿತದಿಂದ ಹೆಚ್ಚಿನ ಅಪಾಯ ಸೃಷ್ಟಿಯಾಗಿದೆ.

ಯಲಹಂಕ ಓಲ್ಡ್ ಟೌನ್ ಪ್ರದೇಶದಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ಮಳೆನೀರು ನುಗ್ಗಿದೆ. ರಾಜಕಾಲುವೆಗೆ ಮಣ್ಣು ತುಂಬಿದ್ದು, ನೀರು ಹರಿವು ತಡೆಗಟ್ಟಲಾಗಿದೆ. ನಾಗವಾರದಿಂದ ಹೆಬ್ಬಾಳದವರೆಗೆ ನಿಂತ ನೀರಿನಿಂದ ಸಂಚಾರ ದಟ್ಟಣೆ ತೀವ್ರವಾಗಿದೆ.

ಹವಾವಾನು ಎಚ್ಚರಿಕೆ:
ಹವಾವಿಜ್ಞಾನ ಇಲಾಖೆಯ ಪ್ರಕಾರ, ಕರ್ನಾಟಕದಲ್ಲಿ ಮುಂದಿನ 1 ವಾರ ಮಳೆ ಮುಂದುವರೆಯಲಿದೆ. ಬೆಂಗಳೂರಿನ ಜೊತೆಗೆ ಕೊಡಗು, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ 1 ಗಂಟೆಯಿಂದ ಹೆಚ್ಚು ಕಾಲ ಭಾರೀ ಮಳೆ ನಿರೀಕ್ಷಿಸಲಾಗಿದೆ. ತಾತ್ಕಾಲಿಕವಾಗಿ ತಂಪಾದ ಹವೆ ಅನುಭವಿಸಿದರೂ, ನಗರವಾಸಿಗಳು ಎಚ್ಚರಿಕೆ ವಹಿಸಬೇಕಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (10)

ದೀಪಾವಳಿ ಜಾತ್ರೆಗೆ ಮಹದೇಶ್ವರ ಬೆಟ್ಟ ಸಜ್ಜು: ನ.6ರಿಂದ ವಾಹನ ಸಂಚಾರ ನಿರ್ಬಂಧ!

by ಕವಿತಾ
November 5, 2026 - 8:36 pm
0

Untitled design (9)

27 ದಿನದಲ್ಲೇ ಹುಲಿಗೆಮ್ಮ ದೇವಿಗೆ ರೂ. 89 ಲಕ್ಷ ಕಾಣಿಕೆ; ಚಿನ್ನ, ಬೆಳ್ಳಿ ಪತ್ತೆ!

by ಕವಿತಾ
November 5, 2026 - 8:19 pm
0

Untitled design (7)

ಸರ್ಕಾರಿ ಬಸ್ ಬೆನ್ನಲ್ಲೇ ಖಾಸಗಿ ಬಸ್ ದರ ಏರಿಕೆ!

by ಕವಿತಾ
November 5, 2026 - 7:35 pm
0

Untitled design (6)

ಬಾಳೆಕುದ್ರು ಮಠದ ಪುರಾತನ ವಿಗ್ರಹ ಮಾರಾಟ ಆರೋಪ; ಸ್ವಾಮೀಜಿ ನಾಪತ್ತೆ!

by ಕವಿತಾ
November 5, 2026 - 7:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 11 05T130454.386
    ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು
    November 5, 2026 | 0
  • ಹಾಲಿನೊಂದಿಗೆ (1)
    ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್: ನಟ ಧನ್ವೀರ್‌ಗೆ ಮತ್ತೊಂದು ಸಂಕಷ್ಟ!
    November 5, 2026 | 0
  • ಘೋಷಣೆ (4)
    ರೇಣುಕಾಸ್ವಾಮಿ ಕೇಸ್: ಪ್ರದೋಷ್‌ಗೆ ತಾತ್ಕಾಲಿಕ ರಿಲೀಫ್
    November 4, 2026 | 0
  • ಘೋಷಣೆ
    ದೀಪಾವಳಿ ಹಬ್ಬಕ್ಕೆ ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ
    November 4, 2026 | 0
  • BMTC, KSRTC ಟಿಕೆಟ್ ದರ 9 ರೂ. ಹೆಚ್ಚಳ
    ಪ್ರಯಾಣಿಕರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಏರಿಕೆ, ಇಂದು ಮಧ್ಯರಾತ್ರಿಯಿಂದಲೇ ಜಾರಿ
    November 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version