• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ವೆನೆಜುವೆಲಾದಲ್ಲಿ 1 ನಿಮಿಷದ ಅಂತರದಲ್ಲಿ 7.2, 7.5 ತೀವ್ರತೆಯ ಭೂಕಂಪ: ಕಟ್ಟಡಗಳು ನೆಲಸಮ, ಸುನಾಮಿ ಎಚ್ಚರಿಕೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 25, 2026 - 10:00 am
in ವಿದೇಶ
0 0
0

ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಭೂಕಂಪಗಳು ಇಡೀ ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ 7.2 ಮತ್ತು 7.5 ತೀವ್ರತೆಯ ಈ ಭೂಕಂಪಗಳು ಕೇವಲ ಒಂದು ನಿಮಿಷದ ಅಂತರದಲ್ಲಿ ಸಂಭವಿಸಿದ ಪರಿಣಾಮ ಹಲವಾರು ಕಟ್ಟಡಗಳು ಕುಸಿದು ಬಿದ್ದಿವೆ. 

ಅಮೆರಿಕದ ಭೂವೈಜ್ಞಾನಿಕ ಸಮೀಕ್ಷಾ ಸಂಸ್ಥೆ (USGS) ನೀಡಿದ ಮಾಹಿತಿಯ ಪ್ರಕಾರ, ಮೊದಲ ಭೂಕಂಪವು ಮೊರೋನ್ ಪಟ್ಟಣದ ಸಮೀಪ ಸಂಭವಿಸಿದ್ದು, ಭೂಮಿಯ 22 ಕಿಲೋಮೀಟರ್ ಆಳದಲ್ಲಿ ದಾಖಲಾಗಿದೆ. ಅದರ ಬೆನ್ನಲ್ಲೇ 7.5 ತೀವ್ರತೆಯ ಮತ್ತೊಂದು ಪ್ರಬಲ ಭೂಕಂಪವು ಸಂಭವಿಸಿದ್ದು, ಇದರ ಕೇಂದ್ರಬಿಂದು ಮೊರೋನ್‌ನ ನೈಋತ್ಯ ಭಾಗದಲ್ಲಿ ಪತ್ತೆಯಾಗಿದೆ. ರಾಜಧಾನಿ ಕರಾಕಾಸ್ ಸೇರಿದಂತೆ ಹಲವು ನಗರಗಳಲ್ಲಿ ಕಟ್ಟಡಗಳು ತೀವ್ರವಾಗಿ ಅಲುಗಾಡಿದ ಪರಿಣಾಮ, ಜನರು ಭೀತಿಗೊಂಡು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಕೆಲವೆಡೆ ಕಟ್ಟಡಗಳ ಗೋಡೆಗಳು ಕುಸಿದು ಬೀಳುವುದರ ಜೊತೆಗೆ, ರಸ್ತೆಗಳಲ್ಲಿ ಅವಶೇಷಗಳ ರಾಶಿಯೇ ಕಂಡುಬಂದಿದೆ. ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದರಿಂದ ಸಂಚಾರ ಮತ್ತು ಸಂಪರ್ಕ ವ್ಯವಸ್ಥೆಗಳು ಸಂಪೂರ್ಣ ಅಸ್ತವ್ಯಸ್ತವಾಗಿವೆ.

RelatedPosts

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

ಸೆಪ್ಟೆಂಬರ್‌‌ನಲ್ಲಿ ಇರಾನ್ ಅಧ್ಯಕ್ಷ ಭಾರತಕ್ಕೆ ಭೇಟಿ

ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?

ಉಕ್ರೇನ್ ರಷ್ಯಾ ಯುದ್ಧಕ್ಕೆ ಕಿಮ್ ಎಂಟ್ರಿ!

ADVERTISEMENT
ADVERTISEMENT

ಭೂಕಂಪದ ತೀವ್ರ ಆಘಾತದ ನಂತರ ಕರಾಕಾಸ್‌ನ ಹಲವು ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಮತ್ತು ವಿದ್ಯುತ್ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಕುಟುಂಬದ ಸದಸ್ಯರನ್ನು ಸಂಪರ್ಕಿಸಲು ಆಗದೆ ಅನೇಕರು ಆತಂಕಕ್ಕೆ ಒಳಗಾಗಿದ್ದಾರೆ. ಈ ಭೀಕರ ಘಟನೆಯ ಹಿನ್ನೆಲೆಯಲ್ಲಿ ವೆನೆಜುವೆಲಾದ ಪ್ರಮುಖ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ವೆನೆಜುವೆಲಾದಲ್ಲಿ ಇಂತಹ ತೀವ್ರತೆಯ ಭೂಕಂಪಗಳು ಅಪರೂಪವಾಗಿದ್ದು, ಕಳೆದ ಹಲವು ದಶಕಗಳಲ್ಲೇ ಇದು ಅತ್ಯಂತ ಪ್ರಬಲ ಪ್ರಾಕೃತಿಕ ವಿಕೋಪಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಸಾವುನೋವು ಮತ್ತು ಆಸ್ತಿ ಹಾನಿಯ ನಿಖರ ಅಂಕಿ-ಅಂಶಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ದೇಶಾದ್ಯಂತ ಆತಂಕದ ವಾತಾವರಣವು ಮುಂದುವರೆದಿದೆ.

ಈ ಭೂಕಂಪದ ಕಂಪನವು ನೆರೆಯ ಕೊಲಂಬಿಯಾ ಮತ್ತು ಬ್ರೆಜಿಲ್ ದೇಶಗಳಲ್ಲಿಯೂ ಅನುಭವಕ್ಕೆ ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಿಯೂ ಹಲವು ಕಟ್ಟಡಗಳನ್ನು ಖಾಲಿ ಮಾಡಲಾಗಿದೆ. ರಕ್ಷಣಾ ಕಾರ್ಯಾಚರಣೆಗಳು ಈಗಾಗಲೇ ಆರಂಭವಾಗಿದ್ದು, ಹಾನಿಯ ಮೊತ್ತ ಮತ್ತು ವ್ಯಾಪ್ತಿಯ ಕುರಿತು ಸ್ಥಳೀಯ ಅಧಿಕಾರಿಗಳು ಸಮಗ್ರ ಮಾಹಿತಿ ಸಂಗ್ರಹಿಸುವಲ್ಲಿ ನಿರತರಾಗಿದ್ದಾರೆ.

ಕೊಲಂಬಿಯಾದಲ್ಲೂ ಕಂಪನ

ದೇಶಾದ್ಯಂತ ಭೂಕಂಪದ ಕಂಪನವು ಅನುಭವವಾಗಿದ್ದು, ಪಕ್ಕದ ಕೊಲಂಬಿಯಾ ದೇಶದಲ್ಲಿಯೂ ಭೂಕಂಪದ ಪ್ರಭಾವ ಕಂಡುಬಂದಿದೆ ಎಂದು ವರದಿಯಾಗಿದೆ. ಭೂಕಂಪದಿಂದ ವ್ಯಾಪಕ ಹಾನಿಯಾಗಿರುವುದನ್ನು ವೆನೆಜುವೆಲಾದ ರಕ್ಷಣಾ ಸಚಿವರು ದೃಢಪಡಿಸಿದ್ದಾರೆ. 

ಸುನಾಮಿ ಮುನ್ನೆಚ್ಚರಿಕೆ

ಭೂಕಂಪದ ಹಿನ್ನೆಲೆಯಲ್ಲಿ ಸುನಾಮಿ ಅಪ್ಪಳಿಸುವ ಸಾಧ್ಯತೆಯಿರುವುದರಿಂದ ಕರಾವಳಿ ಪ್ರದೇಶಗಳ ಜನರನ್ನು ಎಚ್ಚರಿಸಲಾಗಿದೆ. ಭೂಕಂಪದ ಕೇಂದ್ರಬಿಂದುವು ಸಮುದ್ರಕ್ಕೆ ಸಮೀಪದಲ್ಲಿದ್ದು, ಇದು ಅಪಾಯಕಾರಿ ಅಲೆಗಳನ್ನು ಸೃಷ್ಟಿಸುವ ಆತಂಕವನ್ನು ಹೆಚ್ಚಿಸಿದೆ. ಹಾನಿ ಮತ್ತು ಸಾವುನೋವುಗಳ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆಯು ಜನರಲ್ಲಿ ಆತಂಕ ಸೃಷ್ಟಿಸಿದೆ.

ಮನೆಗಳ ಹೊರಗೇ ಉಳಿದ ಜನರು

ಭೂಕಂಪದ ಬಳಿಕ ಸಂಭವಿಸಬಹುದಾದ ನಂತರದ ಕಂಪನಗಳ ಭೀತಿಯಿಂದ ಅಧಿಕಾರಿಗಳು ಜನರಿಗೆ ತಾತ್ಕಾಲಿಕವಾಗಿ ಹೊರಾಂಗಣದಲ್ಲೇ ಉಳಿಯುವಂತೆ ಸೂಚಿಸಿದ್ದಾರೆ. ಸ್ಥಳೀಯ ನಿವಾಸಿ  ಮಾತನಾಡಿ, “ಕಟ್ಟಡ ಎಡಬಲಕ್ಕೆ ಭಾರೀ ಪ್ರಮಾಣದಲ್ಲಿ ಅಲುಗಾಡುತ್ತಿತ್ತು. ನಾವು ನಡೆಯುತ್ತಿದ್ದಾಗಲೇ ಭೂಮಿ ನಮ್ಮನ್ನು ತಳ್ಳುತ್ತಿರುವಂತೆ ಅನುಭವವಾಯಿತು. ಮನೆಯೊಳಗಿನ ಬಹುತೇಕ ವಸ್ತುಗಳು ನೆಲಕ್ಕುರುಳಿದವು. ಅದೃಷ್ಟವಶಾತ್ ನಾವು ಸುರಕ್ಷಿತವಾಗಿ ಹೊರಬಂದೆವು ಎಂದು ಹೇಳಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಖರ್ಗೆ (8)

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

by ಶಾಲಿನಿ ಕೆ. ಡಿ
August 15, 2026 - 6:35 pm
0

ಖರ್ಗೆ (7)

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

by ಶಾಲಿನಿ ಕೆ. ಡಿ
August 15, 2026 - 6:13 pm
0

ಖರ್ಗೆ (6)

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

by ಶಾಲಿನಿ ಕೆ. ಡಿ
August 15, 2026 - 5:55 pm
0

ಖರ್ಗೆ (5)

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 15, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (55)
    ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ
    August 14, 2026 | 0
  • Untitled design (44)
    ಸೆಪ್ಟೆಂಬರ್‌‌ನಲ್ಲಿ ಇರಾನ್ ಅಧ್ಯಕ್ಷ ಭಾರತಕ್ಕೆ ಭೇಟಿ
    August 14, 2026 | 0
  • War thumbnail image
    ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?
    August 14, 2026 | 0
  • Untitled design 2026 08 14T134315.028
    ಉಕ್ರೇನ್ ರಷ್ಯಾ ಯುದ್ಧಕ್ಕೆ ಕಿಮ್ ಎಂಟ್ರಿ!
    August 14, 2026 | 0
  • Untitled design (22)
    ದೀರ್ಘಕಾಲದ ಯುದ್ಧಕ್ಕೆ ಬೇಸತ್ತು ಆತ್ಮಹತ್ಯೆಗೆ ಮುಂದಾದ್ರಾ ಅಮೆರಿಕ ಸೈನಿಕರು?
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version