• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಯಾಂಡಲ್​ವುಡ್ ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 25, 2026 - 11:52 am
in ಸಿನಿಮಾ
0 0
0

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಕೃಷಿ ತಾಪಂಡ ಅವರ ನಿವಾಸದಲ್ಲಿ ಉದ್ಯಮಿ ವೈಶಾಖ್ (45) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ ಬೆಳಕಿಗೆ ಬಂದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತಪಟ್ಟ ವ್ಯಕ್ತಿಯನ್ನು ವೈಶಾಖ್ (45) ಎಂದು ಗುರುತಿಸಲಾಗಿದೆ.

ಮೃತ ವೈಶಾಖ್, ನಟಿ ಕೃಷಿ ತಾಪಂಡ ಅವರ ಆಪ್ತ ಸ್ನೇಹಿತರಾಗಿದ್ದರು ಎಂದು ತಿಳಿದುಬಂದಿದೆ. ಅವರು ಆಗಾಗ ನಟಿಯ ನಿವಾಸಕ್ಕೆ ಭೇಟಿ ನೀಡುತ್ತಿದ್ದರು ಎನ್ನಲಾಗಿದೆ. ಜೂನ್ 24ರಂದು ಸಹ ವೈಶಾಖ್ ಅವರು ಕೃಷಿ ತಾಪಂಡ ಅವರ ಮನೆಗೆ ಬಂದಿದ್ದು, ಬಳಿಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.

RelatedPosts

ಆ.16ರಿಂದ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಆರಂಭ: ಸಾಮಾನ್ಯ ಜನರ ಕನಸಿಗೆ ಸಿಗುತ್ತಾ ಬಿಗ್‌ಬಾಸ್‌ ಮನೆಯ ಬಾಗಿಲು?

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ADVERTISEMENT
ADVERTISEMENT

ಘಟನೆ ಸಂಭವಿಸಿದ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ. ವೈಶಾಖ್ ಅವರು ಏಕಾಏಕಿ ಈ ನಿರ್ಧಾರ ಕೈಗೊಂಡಿರುವುದಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆತ್ಮಹತ್ಯೆ ನಡೆದ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಯಿತೇ ಎಂಬ ವಿಚಾರದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಆರ್.ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ವೈಶಾಖ್ ಹೆಸರು ಈ ಹಿಂದೆ ಎವಿಆರ್ ಗ್ರೂಪ್ ಮಾಲೀಕರ ಪ್ರಕರಣದಲ್ಲಿಯೂ ಕೇಳಿಬಂದಿತ್ತು ಎನ್ನಲಾಗಿದೆ. ಆದರೆ ಅವರ ಆತ್ಮಹತ್ಯೆಗೆ ಆ ಪ್ರಕರಣದ ಸಂಬಂಧವಿದೆಯೇ ಅಥವಾ ವೈಯಕ್ತಿಕ ಕಾರಣಗಳಿವೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಪ್ರಸ್ತುತ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಕೊಳ್ಳಲು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಉದ್ಯಮಿಯೊಬ್ಬರು ನಟಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ನಟಿ ಕೃಷಿ ತಾಪಂಡ ಅವರು ಸದ್ಯ ಮನೆಯಲ್ಲಿದ್ದಾರೆಯೇ ಅಥವಾ ಘಟನೆ ಸಂದರ್ಭ ಅವರು ಎಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಈ ದುರ್ಘಟನೆಯ ಹಿನ್ನೆಲೆಯ ಬಗ್ಗೆ ಶೋಧ ನಡೆಸಲಾಗುತ್ತಿದೆ.

ಘಟನೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ವೈಶಾಕ್ ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಆತ್ಮಹತ್ಯೆಗೂ ಮುನ್ನ ನಟಿ ಕೃಷಿ ತಾಪಂಡಾಗೆ ಸಂದೇಶ ಕಳುಹಿಸಿದ್ದ ವೈಶಾಖ್

ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ವೈಶಾಖ್, ಈ ದುರ್ಘಟನೆಗೆ ಮುನ್ನ ನಟಿಗೆ ಸಂದೇಶ ಕಳುಹಿಸಿ ತನ್ನ ಮನಸ್ಥಿತಿಯನ್ನು ಹಂಚಿಕೊಂಡಿದ್ದ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ವೈಶಾಖ್  “ನನಗೆ ಜೀವನವೇ ಸಾಕಾಗಿದೆ. ಇನ್ನು ಬದುಕುವ ಆಸೆ ಇಲ್ಲ” ಎಂದು ಕೃಷಿ ತಾಪಂಡ ಅವರಿಗೆ ಮೆಸೇಜ್ ಮಾಡಿದ್ದರು ಎನ್ನಲಾಗಿದೆ. ಆ ವೇಳೆ ಕೃಷಿ ತಾಪಂಡ ಅವರು ಯಲಹಂಕದಲ್ಲಿದ್ದು, ವೈಶಾಖ್ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದರು ಎಂದು ತಿಳಿದುಬಂದಿದೆ.

ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳಬೇಡ ಎಂದು ಧೈರ್ಯ ತುಂಬಿದ್ದ ನಟಿ, “ನಾನು ಬರುತ್ತೇನೆ, ಅಲ್ಲಿಯವರೆಗೆ ಏನೂ ಮಾಡಿಕೊಳ್ಳಬೇಡ” ಎಂದು ಮನವಿ ಮಾಡಿದ್ದರು ಎನ್ನಲಾಗಿದೆ. ಜೊತೆಗೆ, ಇಬ್ಬರೂ ಸೇರಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗೋಣ, ದೇವರ ದರ್ಶನ ಪಡೆದು ಮನಸ್ಸನ್ನು ಹಗುರ ಮಾಡಿಕೊಳ್ಳೋಣ ಎಂದು ಸಲಹೆ ನೀಡಿದ್ದರು ಎಂದು ಹೇಳಲಾಗುತ್ತಿದೆ. ನಟಿ ನೀಡಿದ ಸಲಹೆಗೆ ವೈಶಾಖ್ ಸಹ ಒಪ್ಪಿಗೆ ಸೂಚಿಸಿ ‘ಓಕೆ’ ಎಂದು ಪ್ರತಿಕ್ರಿಯೆ ನೀಡಿದ್ದರು ಎನ್ನಲಾಗಿದೆ. ಆದರೆ, ಕೃಷಿ ತಾಪಂಡ ಅವರು ಮನೆಗೆ ತಲುಪುವಷ್ಟರಲ್ಲಿ ವೈಶಾಖ್ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಘಟನೆ ತಿಳಿದ ತಕ್ಷಣ ಕೃಷಿ ತಾಪಂಡ ಅವರು ರಾತ್ರಿ ಸುಮಾರು 11 ಗಂಟೆಗೆ ಆರ್.ಆರ್ ನಗರ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.  ಮೊಬೈಲ್ ಸಂದೇಶಗಳು ಹಾಗೂ ಇತರ ಮಾಹಿತಿಗಳ ಆಧಾರದಲ್ಲಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (57)
    ಆ.16ರಿಂದ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಆರಂಭ: ಸಾಮಾನ್ಯ ಜನರ ಕನಸಿಗೆ ಸಿಗುತ್ತಾ ಬಿಗ್‌ಬಾಸ್‌ ಮನೆಯ ಬಾಗಿಲು?
    August 10, 2026 | 0
  • ದೇ (17)
    ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’
    August 10, 2026 | 0
  • ದೇ (15)
    3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr
    August 10, 2026 | 0
  • ದೇ (10)
    ‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
    August 10, 2026 | 0
  • ದೇ (7)
    ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version