• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಡ್ಡಮತದಾನ ವಿವಾದದ ನಡುವೆ ಧರ್ಮಸ್ಥಳಕ್ಕೆ ನಾಳೆ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 25, 2026 - 12:39 pm
in ಕರ್ನಾಟಕ
0 0
0
Web Photo Editor (41)

ಬೆಂಗಳೂರು: ಬಿಜೆಪಿಯಲ್ಲಿ ಅಡ್ಡಮತದಾನ ಆರೋಪದ ಸುತ್ತ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಾಳೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಡುವೆ ಈ ಭೇಟಿ ಮಹತ್ವ ಪಡೆದುಕೊಂಡಿದ್ದು, ಪಕ್ಷದೊಳಗಿನ ಅಸಮಾಧಾನ ಮತ್ತು ಅಡ್ಡಮತದಾನ ಕುರಿತ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ.

ನಾಳೆ ಬೆಳಗ್ಗೆ ಸುಮಾರು 7 ಗಂಟೆಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿರುವ ವಿಜಯೇಂದ್ರ ಅವರು, ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸುವ ಸಾಧ್ಯತೆಗಳ ಕುರಿತು ಚರ್ಚೆಗಳು ನಡೆದಿದ್ದವು. ಅಲ್ಲದೆ, ಅಡ್ಡಮತದಾನ ಮಾಡಿದರೆಂದು ಆರೋಪಿಸಲಾಗುತ್ತಿರುವ ಕೆಲವರಿಂದ ದೇವರ ಮುಂದೆ ಆಣೆ-ಪ್ರಮಾಣ ಮಾಡಿಸುವ ಆಲೋಚನೆಯೂ ಪಕ್ಷದೊಳಗೆ ಚರ್ಚೆಗೆ ಗ್ರಾಸವಾಗಿತ್ತು.

RelatedPosts

ಪ್ರಜ್ವಲ್ ಬ್ಯಾರಕ್‌ನಲ್ಲಿ ಪೆನ್ ಡ್ರೈವ್ ಪತ್ತೆ ಸುದ್ದಿ ಸುಳ್ಳು ಎಂದ ಡಿಸಿಪಿ

ಓಣಂ: ಬೆಂಗಳೂರು-ಕಣ್ಣೂರು ನಡುವೆ ವಿಶೇಷ ರೈಲು!

ದೇಶದಲ್ಲಿ 60% ಗಿಂತ ಹೆಚ್ಚು ಅಡಿಕೆ ರಾಜ್ಯದಲ್ಲಿ ಉತ್ಪಾದನೆ ಆಗುತ್ತೆ: ಆರಗ ಜ್ಞಾನೇಂದ್ರ

ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ

ADVERTISEMENT
ADVERTISEMENT

ಆದರೆ ಅಂತಿಮವಾಗಿ ಯಾವುದೇ ಸಮೂಹ ಸಭೆ ಅಥವಾ ಆಣೆ-ಪ್ರಮಾಣ ಕಾರ್ಯಕ್ರಮವನ್ನು ನಡೆಸದೇ, ವಿಜಯೇಂದ್ರ ಅವರು ಒಬ್ಬರೇ ಧರ್ಮಸ್ಥಳಕ್ಕೆ ತೆರಳಿ ಶ್ರೀ ಮಂಜುನಾಥನ ದರ್ಶನ ಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಇದರಿಂದಾಗಿ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳು ಮೂಡಿವೆ.

ದೆಹಲಿ ಪ್ರವಾಸದಲ್ಲಿರುವ ವಿಜಯೇಂದ್ರ ಅವರು ಇಂದು ರಾತ್ರಿ ನೇರವಾಗಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ನಾಳೆ ಬೆಳಗ್ಗೆ 7ರಿಂದ 8 ಗಂಟೆಯ ಅವಧಿಯಲ್ಲಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆ ವೇಳೆ ನಡೆದಿದೆ ಎನ್ನಲಾದ ಅಡ್ಡಮತದಾನದ ಸತ್ಯಾಸತ್ಯತೆ ತಿಳಿದುಕೊಳ್ಳುವ ಉದ್ದೇಶದಿಂದ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸುವ ಬಗ್ಗೆ ಚರ್ಚೆ ನಡೆದಿತ್ತು. ಸಭೆಯಲ್ಲಿ ಭಾಗವಹಿಸುವ ಶಾಸಕರಿಂದ ಆಣೆ-ಪ್ರಮಾಣ ಮಾಡಿಸುವ ಪ್ರಸ್ತಾವನೆಯೂ ಕೇಳಿಬಂದಿತ್ತು.

ಆದರೆ, ಧಾರ್ಮಿಕ ಮತ್ತು ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳದಲ್ಲಿ ರಾಜಕೀಯ ಸಭೆ ನಡೆಸುವುದು ಹಾಗೂ ಆಣೆ-ಪ್ರಮಾಣದಂತಹ ವಿಚಾರಗಳನ್ನು ಮುಂದಿಟ್ಟುಕೊಳ್ಳುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಪಕ್ಷದ ಹಿರಿಯ ನಾಯಕರಿಂದ ವ್ಯಕ್ತವಾಗಿತ್ತು. ಇದಕ್ಕೆ ಪಕ್ಷದೊಳಗೇ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸುವ ಯೋಜನೆಗೆ ಬ್ರೇಕ್ ಬಿದ್ದಿದೆ. ಶಾಸಕರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗುವ ಯೋಜನೆಯನ್ನು ಕೈಬಿಟ್ಟಿರುವ ವಿಜಯೇಂದ್ರ ಅವರು, ವೈಯಕ್ತಿಕವಾಗಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ತೆರಳುತ್ತಿದ್ದಾರೆ.

ಮೂಲಗಳ ಪ್ರಕಾರ, ಅಡ್ಡಮತದಾನದ ಆರೋಪದ ಸತ್ಯಾಸತ್ಯತೆ ಹೊರಬರಲಿ ಹಾಗೂ ತಪ್ಪು ಮಾಡಿರುವವರು ಯಾರೇ ಆಗಿದ್ದರೂ ಅವರಿಗೆ ನ್ಯಾಯಯುತ ಶಿಕ್ಷೆ ಆಗಲಿ ಎಂಬ ಆಶಯದೊಂದಿಗೆ ವಿಜಯೇಂದ್ರ ಅವರು ಮಂಜುನಾಥ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ರಾಜಕೀಯ ವಿವಾದಗಳ ಮಧ್ಯೆ ಧರ್ಮಸ್ಥಳದಂತಹ ಪವಿತ್ರ ಕ್ಷೇತ್ರಕ್ಕೆ ಭೇಟಿ ನೀಡುತ್ತಿರುವುದು ಪಕ್ಷದ ಕಾರ್ಯಕರ್ತರಲ್ಲಿಯೂ ಕುತೂಹಲ ಮೂಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (12)

ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆ*ತ್ಮಹ*ತ್ಯೆ

by ಕವಿತಾ
August 13, 2026 - 5:58 pm
0

Untitled design (10)

ಪ್ರಜ್ವಲ್ ಬ್ಯಾರಕ್‌ನಲ್ಲಿ ಪೆನ್ ಡ್ರೈವ್ ಪತ್ತೆ ಸುದ್ದಿ ಸುಳ್ಳು ಎಂದ ಡಿಸಿಪಿ

by ಕವಿತಾ
August 13, 2026 - 5:34 pm
0

Untitled design 2026 08 13T170351.482

ಓಣಂ: ಬೆಂಗಳೂರು-ಕಣ್ಣೂರು ನಡುವೆ ವಿಶೇಷ ರೈಲು!

by ಶಾಲಿನಿ ಕೆ. ಡಿ
August 13, 2026 - 5:05 pm
0

Untitled design (9)

ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 13, 2026 - 4:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (10)
    ಪ್ರಜ್ವಲ್ ಬ್ಯಾರಕ್‌ನಲ್ಲಿ ಪೆನ್ ಡ್ರೈವ್ ಪತ್ತೆ ಸುದ್ದಿ ಸುಳ್ಳು ಎಂದ ಡಿಸಿಪಿ
    August 13, 2026 | 0
  • Untitled design 2026 08 13T170351.482
    ಓಣಂ: ಬೆಂಗಳೂರು-ಕಣ್ಣೂರು ನಡುವೆ ವಿಶೇಷ ರೈಲು!
    August 13, 2026 | 0
  • Untitled design (7)
    ದೇಶದಲ್ಲಿ 60% ಗಿಂತ ಹೆಚ್ಚು ಅಡಿಕೆ ರಾಜ್ಯದಲ್ಲಿ ಉತ್ಪಾದನೆ ಆಗುತ್ತೆ: ಆರಗ ಜ್ಞಾನೇಂದ್ರ
    August 13, 2026 | 0
  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version