• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ: ಸುಮಾರು 1 ಲಕ್ಷ ಜನರ ಸಾವಿನ ಭೀತಿ..!

ವೆನೆಜುವೆಲಾದಲ್ಲಿ ಭೂಕಂಪ: ಸಾವಿನ ಸಂಖ್ಯೆ 1 ಲಕ್ಷ ದಾಟುವ ಭೀತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 25, 2026 - 3:53 pm
in Flash News, ವಿದೇಶ
0 0
0
Untitled design 2026 06 25T155114.759

RelatedPosts

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ

ಸೌದಿ ಅರೇಬಿಯಾ ಮೇಲೆ ಮತ್ತೆ ರಣಭೀಕರ ದಾಳಿ ನಡೆಸಿದ ಹೌತಿ ಉಗ್ರರು

ದಕ್ಷಿಣ ಅಮೆರಿಕದ ರಾಷ್ಟ್ರ ವೆನೆಜುವೆಲಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪ ದೇಶದಾದ್ಯಂತ ಆತಂಕದ ವಾತಾವರಣ ಸೃಷ್ಟಿಸಿದೆ. ರಿಕ್ಟರ್ ಮಾಪಕದಲ್ಲಿ 7.2 ಹಾಗೂ 7.5 ತೀವ್ರತೆಯ ಎರಡು ಪ್ರಬಲ ಭೂಕಂಪನ ದೇಶವನ್ನು ನಡುಗಿಸಿವೆ. ಈ ದುರಂತದಲ್ಲಿ ಸುಮಾರು ಒಂದು ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಅಮೆರಿಕದ ಭೂಗರ್ಭ ಸರ್ವೆ ಇಲಾಖೆ (USGS) ಅಂದಾಜು ವ್ಯಕ್ತಪಡಿಸಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಈವರೆಗೆ 32 ಜನರು ಮೃತಪಟ್ಟಿದ್ದು, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಆದರೆ ಹಲವಾರು ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಆರಂಭವಾಗದ ಕಾರಣ ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ. ವೆನೆಜುವೆಲಾ ಸರ್ಕಾರ ಕೂಡ ಸಾವಿನ ಸಂಖ್ಯೆ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ ಎಂದು ತಿಳಿಸಿದೆ.

ಭೂಕಂಪದ ಕೇಂದ್ರ ಭಾಗಕ್ಕೆ ಸಮೀಪವಿರುವ ಕರಾಕಸ್ ಸೇರಿದಂತೆ ಹಲವು ಕರಾವಳಿ ನಗರಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ಸಾವಿರಾರು ಬಹುಮಹಡಿ ಕಟ್ಟಡಗಳು ಕ್ಷಣಾರ್ಧದಲ್ಲಿ ಕುಸಿದು ಬಿದ್ದಿದ್ದು, ಅನೇಕ ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ಕಟ್ಟಡಗಳು ಕುಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಕ್ಕಳು ಮತ್ತು ವೃದ್ಧರು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಸ್ಥಳೀಯ ಆಡಳಿತ ಮೂಲಗಳು ತಿಳಿಸಿವೆ. ಆಸ್ಪತ್ರೆಗಳು ಗಾಯಾಳುಗಳಿಂದ ತುಂಬಿ ತುಳುಕುತ್ತಿದ್ದು, ತುರ್ತು ವೈದ್ಯಕೀಯ ಸೇವೆಗಳ ಮೇಲೆ ಭಾರೀ ಒತ್ತಡ ಉಂಟಾಗಿದೆ.

ರಕ್ಷಣಾ ಸಿಬ್ಬಂದಿ, ಸೇನಾ ಪಡೆ ಹಾಗೂ ಸ್ವಯಂಸೇವಕರು ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಆದರೆ ಅನೇಕ ಪ್ರದೇಶಗಳಲ್ಲಿ ರಸ್ತೆಗಳು ಹಾನಿಗೊಳಗಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ. ವಿದ್ಯುತ್ ಹಾಗೂ ಸಂಪರ್ಕ ವ್ಯವಸ್ಥೆಗಳೂ ಹಾನಿಗೊಳಗಾಗಿದ್ದು, ಹಲವು ಪ್ರದೇಶಗಳೊಂದಿಗೆ ಸಂಪರ್ಕ ಕಡಿತಗೊಂಡಿದೆ.

ಕರಾಕಸ್ ನಗರದಲ್ಲಿ ಸ್ಮಶಾನ ಸದೃಶ ವಾತಾವರಣ ನಿರ್ಮಾಣವಾಗಿದ್ದು, ಜನರು ತಮ್ಮ ಕುಟುಂಬಸ್ಥರಿಗಾಗಿ ಆತಂಕದಿಂದ ಹುಡುಕಾಟ ನಡೆಸುತ್ತಿದ್ದಾರೆ. ಹಲವೆಡೆ ತಾತ್ಕಾಲಿಕ ಆಶ್ರಯ ಕೇಂದ್ರಗಳನ್ನು ತೆರೆಯಲಾಗಿದ್ದು, ಸಾವಿರಾರು ಮಂದಿ ಅಲ್ಲಿ ಆಶ್ರಯ ಪಡೆದಿದ್ದಾರೆ.

 

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

Untitled design 2026 10 06T182820.280

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

by ಶಾಲಿನಿ ಕೆ. ಡಿ
October 6, 2026 - 6:31 pm
0

Untitled design 2026 10 06T181730.135

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

by ಶಾಲಿನಿ ಕೆ. ಡಿ
October 6, 2026 - 6:19 pm
0

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T184031.184
    ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ
    October 6, 2026 | 0
  • Untitled design 2026 10 06T181730.135
    ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ
    October 6, 2026 | 0
  • Untitled design 2026 10 06T173853.111
    ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ
    October 6, 2026 | 0
  • Untitled design 2026 10 06T162317.126
    ಸೌದಿ ಅರೇಬಿಯಾ ಮೇಲೆ ಮತ್ತೆ ರಣಭೀಕರ ದಾಳಿ ನಡೆಸಿದ ಹೌತಿ ಉಗ್ರರು
    October 6, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (2)
    IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version