• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 25, 2026 - 6:08 pm
in Flash News, ಸಿನಿಮಾ
0 0
0
Untitled design 2026 06 25T180132.010

RelatedPosts

ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ತತ್ಕಾಲ್ ಪಾಸ್‌ಪೋರ್ಟ್ ದರ ₹5,000ರೂ.ಗೆ ಏರಿಕೆ

ವೆನೆಜುವೆಲಾ ಭೂಕಂಪಕ್ಕೆ ಪ್ರಧಾನಿ ಮೋದಿ ಸಂತಾಪ: ಭಾರತದಿಂದ ಅಗತ್ಯ ನೆರವು ನೀಡುವುದಾಗಿ ಘೋಷಣೆ

ಉತ್ತರ ಕರ್ನಾಟಕದ ಕಲಾವಿದರಿಗೆ ಹೆಚ್ಚಿನ ಅವಕಾಶ ದೊರೆಯಲಿ: ಡಾ. ವಿ.ಎಸ್.ವಿ ಪ್ರಸಾದ್

ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ₹13.3 ಕೋಟಿ ಆಸ್ತಿ ಜಪ್ತಿ

ADVERTISEMENT
ADVERTISEMENT

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟಿ ಕೃಷಿ ತಾಪಂಡ ಅವರಿಗೆ ಗೆಳೆಯ ವೈಶಾಕ್‌ನ ಅಂತಿಮ ದರ್ಶನದ ಕನಸು ಕೂಡಾ ಈಡೇರಲಿಲ್ಲ. ಚಾಮರಾಜಪೇಟೆಯ (Chamarajapete) ಚಿತಾಗಾರದಲ್ಲಿ ನಡೆದ ವೈಶಾಕ್‌ನ ಅಂತ್ಯಕ್ರಿಯೆಯ ವೇಳೆ, ನಟಿ ಸ್ವಲ್ಪ ತಡವಾಗಿ ಆಗಮಿಸಿದ ಕಾರಣ ಸ್ನೇಹಿತನ ಮುಖ ನೋಡುವ ಸೌಭಾಗ್ಯ ಸಿಗಲಿಲ್ಲ. 

ಕುಟುಂಬಸ್ಥರ ತರಾಟೆಗೆ ಸಿಲುಕಿದ ಕೃಷಿ:

ಅಂತ್ಯಕ್ರಿಯೆಯ ಸ್ಥಳಕ್ಕೆ ಕೃಷಿ ಆಗಮಿಸುವಷ್ಟರಲ್ಲೇ ವಿಧಿವಿಧಾನಗಳು ಈಗಾಗಲೇ ಆರಂಭವಾಗಿದ್ದವು. ಇಂತಹ ವೇಳೆಯಲ್ಲಿ ನಟಿ ಅಲ್ಲಿಗೆ ಧಾವಿಸಿದರು. ಆದರೆ, ವೈಶಾಕ್‌ನ ಕುಟುಂಬಸ್ಥರು ಕೃಷಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. “ನೀನು ನೋಡೋ ಅವಶ್ಯಕತೆ ಇಲ್ಲ. ಇಲ್ಲಿಂದು ಹೊರಡು” ಎಂದು ಕಟುವಾಗಿ ಮಾತನಾಡಿ ಅವರನ್ನು ತರಾಟೆಗೆ ತೆಗೆದುಕೊಂಡರು.  ತಮಗೆ ಯಾವುದೇ ಅವಕಾಶ ನೀಡದೆ ಹೊರಟುಹೋಗುವಂತೆ ಸೂಚಿಸಿದಾಗ, ಬೇಸರ ಮತ್ತು ದುಃಖದಿಂದ ಕೃಷಿ ಅಲ್ಲಿಂದ ಹೊರನಡೆದರು.

ಕಾರಿನಲ್ಲಿ ಕುಳಿತ ಕೃಷಿ ತಮ್ಮ ತಲೆಯನ್ನು ಚಚ್ಚಿಕೊಂಡು ಕಣ್ಣೀರಿನಲ್ಲಿ ತೊಳಲಾಡಿದ್ದಾರೆ. ತಮ್ಮ ಆತ್ಮೀಯ ಗೆಳೆಯನ ಕೊನೆಯ ದರ್ಶನವೂ ತಮಗೆ ಸಿಗದೇ ಹೋದ ಬಗ್ಗೆ ಅವರು ವಿಷಾದಿಸಿದ್ದಾರೆ. ಆ ಘಟನೆಯ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದು, ಅಭಿಮಾನಿಗಳು ಕೃಷಿಗೆ ಸಾಂತ್ವನ ಹೇಳುತ್ತಿದ್ದಾರೆ.

ಆಗಿದ್ದೇನು?

ಬೆಂಗಳೂರಿನ ಆರ್‌ಆರ್‌ ನಗರದ ಬಿ ಬ್ಲಾಕ್‌ನ 403ನೇ ಫ್ಲಾಟ್‌ನಲ್ಲಿ ಉದ್ಯಮಿ ವೈಶಾಖ್‌ (Vaishakh) ಬುಧವಾರ (ಜೂ.24) ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವೈಶಾಖ್‌ ಕೃಷಿ ಅವರ ನಿವಾಸದಲ್ಲಿಯೇ ತಂಗಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಇಬ್ಬರ ಬಳಿಯೂ ಅದೇ ಮನೆಯ ಕೀ ಇತ್ತು ಎಂದು ತಿಳಿದುಬಂದಿದೆ. ಸಾವಿಗೂ ಮುನ್ನ ವೈಶಾಖ್‌ ಅನೇಕ ಬಾರಿ ಕೃಷಿಗೆ ಕರೆ ಮಾಡಿದ್ದರು, ಆದರೆ ಆ ಸಮಯದಲ್ಲಿ ಕೃಷಿ ನೆಲಮಂಗಲದಲ್ಲಿದ್ದ ಕಾರಣ ಕರೆಗಳನ್ನು ಸ್ವೀಕರಿಸಿರಲಿಲ್ಲ.

ರಾತ್ರಿ 8:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೈಶಾಖ್‌ ಕೃಷಿಗೆ ಮೆಸೇಜ್‌ ಕಳುಹಿಸಿದ್ದರು. ನಂತರ ಮನೆಗೆ ಬರುತ್ತಿದ್ದಂತೆ ಈ ವಿಚಾರ ತಿಳಿದ ಕೃಷಿ, ತಕ್ಷಣ ವೈಶಾಖ್‌ ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಆದರೆ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ, ಅಲ್ಲದೇ ಅವರ ಮೊಬೈಲ್‌ನಲ್ಲಿಯೂ ಯಾವುದೇ ವಿಡಿಯೋ ದಾಖಲಾಗಿಲ್ಲ. ಈ ಹಿನ್ನೆಲೆ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 25T211407.768

ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ತತ್ಕಾಲ್ ಪಾಸ್‌ಪೋರ್ಟ್ ದರ ₹5,000ರೂ.ಗೆ ಏರಿಕೆ

by ಶಾಲಿನಿ ಕೆ. ಡಿ
June 25, 2026 - 9:15 pm
0

Untitled design 2026 06 25T203605.952

ವೆನೆಜುವೆಲಾ ಭೂಕಂಪಕ್ಕೆ ಪ್ರಧಾನಿ ಮೋದಿ ಸಂತಾಪ: ಭಾರತದಿಂದ ಅಗತ್ಯ ನೆರವು ನೀಡುವುದಾಗಿ ಘೋಷಣೆ

by ಶಾಲಿನಿ ಕೆ. ಡಿ
June 25, 2026 - 8:38 pm
0

Untitled design 2026 06 25T200240.688

ಉತ್ತರ ಕರ್ನಾಟಕದ ಕಲಾವಿದರಿಗೆ ಹೆಚ್ಚಿನ ಅವಕಾಶ ದೊರೆಯಲಿ: ಡಾ. ವಿ.ಎಸ್.ವಿ ಪ್ರಸಾದ್

by ಶಾಲಿನಿ ಕೆ. ಡಿ
June 25, 2026 - 8:05 pm
0

Untitled design 2026 06 25T194615.732

ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ₹13.3 ಕೋಟಿ ಆಸ್ತಿ ಜಪ್ತಿ

by ಶಾಲಿನಿ ಕೆ. ಡಿ
June 25, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T211407.768
    ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ತತ್ಕಾಲ್ ಪಾಸ್‌ಪೋರ್ಟ್ ದರ ₹5,000ರೂ.ಗೆ ಏರಿಕೆ
    June 25, 2026 | 0
  • Untitled design 2026 06 25T203605.952
    ವೆನೆಜುವೆಲಾ ಭೂಕಂಪಕ್ಕೆ ಪ್ರಧಾನಿ ಮೋದಿ ಸಂತಾಪ: ಭಾರತದಿಂದ ಅಗತ್ಯ ನೆರವು ನೀಡುವುದಾಗಿ ಘೋಷಣೆ
    June 25, 2026 | 0
  • Untitled design 2026 06 25T200240.688
    ಉತ್ತರ ಕರ್ನಾಟಕದ ಕಲಾವಿದರಿಗೆ ಹೆಚ್ಚಿನ ಅವಕಾಶ ದೊರೆಯಲಿ: ಡಾ. ವಿ.ಎಸ್.ವಿ ಪ್ರಸಾದ್
    June 25, 2026 | 0
  • Untitled design 2026 06 25T194615.732
    ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ₹13.3 ಕೋಟಿ ಆಸ್ತಿ ಜಪ್ತಿ
    June 25, 2026 | 0
  • Untitled design 2026 06 25T183225.227
    ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಗುಡ್‌ನ್ಯೂಸ್: ತೋತಾಪುರಿ ಮಾವು ಖರೀದಿಗೆ ಒಪ್ಪಿಗೆ
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version