• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 23, 2025 - 8:48 am
in Flash News, ಕರ್ನಾಟಕ
0 0
0
Untitled design 2025 03 23t084113.201

ಬೆಂಗಳೂರು ಸೇರಿ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದೆ.

ಶನಿವಾರ ಚಿಂಚೋಳಿ, ಬೆಂಗಳೂರು, ಸೇಡಂ ಮತ್ತು ಕಮಲಾಪುರದಲ್ಲಿ ಮಳೆಯಾಗಿತ್ತು. ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್ ಮತ್ತು ವಿಜಯಪುರದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಠ 38.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಬೆಳಗಾವಿಯಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವನ್ನು ದಾಖಲಿಸಲಾಗಿದೆ. ಮುಂದಿನ ವಾರದ ಮಾರ್ಚ್ 28ರ ವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ.

RelatedPosts

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕಾಯಿಲೆಗೆ ತಕ್ಕಂತೆ ಊಟ: ಆರೋಗ್ಯ ಇಲಾಖೆಯಿಂದ ಹೊಸ ಮೆನು

ಮತ್ತೆ ಒತ್ತುವರಿ ಮಾಡಿದ್ರೆ ಸಾಮಗ್ರಿ ಜಪ್ತಿ, ದುಪ್ಪಟ್ಟು ದಂಡ: ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್!

ಬಿ.ಸಿ. ನಾಗೇಶ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ: ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು; ಸವಾರರ ಮಾನವೀಯತೆಗೆ ಭಾರೀ ಮೆಚ್ಚುಗೆ!

ADVERTISEMENT
ADVERTISEMENT
ರಾಜ್ಯದ ಜಿಲ್ಲೆಗಳ ತಾಪಮಾನ 

ಬೆಂಗಳೂರು ನಗರದಲ್ಲಿ ಎಚ್‌ಎಎಲ್‌ನಲ್ಲಿ ಗರಿಷ್ಠ 32.7 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ನಗರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಮತ್ತು 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಾಗಿದೆ. ಕೆಐಎಎಲ್‌ನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಜಿಕೆವಿಕೆಯಲ್ಲಿ ಗರಿಷ್ಠ 33.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕಾರವಾರದಲ್ಲಿ ಗರಿಷ್ಠ 35.4 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವನ್ನು ದಾಖಲಿಸಲಾಗಿದೆ. ಪಣಂಬೂರಿನಲ್ಲಿ ಗರಿಷ್ಠ 34.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 25.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೀದರ್‌ನಲ್ಲಿ ಗರಿಷ್ಠ 35.0 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಾಗಿದ್ದು, ವಿಜಯಪುರದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಹಾಗೂ 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ ಗರಿಷ್ಠ 35.7 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಾಗಿದೆ.

ಧಾರವಾಡದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಹಾಗೂ 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ ಗರಿಷ್ಠ 37.0 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ ಗರಿಷ್ಠ 38.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 22.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಹಾವೇರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಾಗಿದೆ.

ರಾಜ್ಯದ ಕೆಲವು ಭಾಗಗಳಲ್ಲಿ ತೀವ್ರ ಚಳಿ ಮತ್ತು ಮಳೆಯ ಪ್ರಮಾಣ ಹೆಚ್ಚಾಗಿರುವ ಕಾರಣ ನಾಗರಿಕರು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಹವಾಮಾನ ಇಲಾಖೆ ಮನವಿ ಮಾಡಿದೆ. ಮಳೆಯ ಅವಧಿಯಲ್ಲಿ ಯಾವುದೇ ತುರ್ತು ಪರಿಸ್ಥಿತಿ ಉಂಟಾದರೆ ಅಧಿಕಾರಿಗಳನ್ನು ಸಂಪರ್ಕಿಸಲು ಸಲಹೆ ನೀಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (3)

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

by ಶಾಲಿನಿ ಕೆ. ಡಿ
August 19, 2026 - 6:00 pm
0

ಸ್ಕ್ರೀನ್ಸ್ (2)

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
August 19, 2026 - 5:48 pm
0

ಸ್ಕ್ರೀನ್ಸ್ (1)

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕಾಯಿಲೆಗೆ ತಕ್ಕಂತೆ ಊಟ: ಆರೋಗ್ಯ ಇಲಾಖೆಯಿಂದ ಹೊಸ ಮೆನು

by ಶಾಲಿನಿ ಕೆ. ಡಿ
August 19, 2026 - 5:27 pm
0

Image f38ac95d

ಮತ್ತೆ ಒತ್ತುವರಿ ಮಾಡಿದ್ರೆ ಸಾಮಗ್ರಿ ಜಪ್ತಿ, ದುಪ್ಪಟ್ಟು ದಂಡ: ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್!

by ಶಾಲಿನಿ ಕೆ. ಡಿ
August 19, 2026 - 4:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (1)
    ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕಾಯಿಲೆಗೆ ತಕ್ಕಂತೆ ಊಟ: ಆರೋಗ್ಯ ಇಲಾಖೆಯಿಂದ ಹೊಸ ಮೆನು
    August 19, 2026 | 0
  • Untitled design 2026 08 19T162629.766
    ಬಿ.ಸಿ. ನಾಗೇಶ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ: ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ
    August 19, 2026 | 0
  • ಮಾಡುವ ಎಐ (9)
    ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ
    August 18, 2026 | 0
  • ಮಾಡುವ ಎಐ (3)
    ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ
    August 18, 2026 | 0
  • ಮಾಡುವ ಎಐ (2)
    ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version