• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಎಸ್ ಎಂ ಕೃಷ್ಣ ದಶಪಥ ರಸ್ತೆ ಇಂದು ಲೋಕಾರ್ಪಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 27, 2026 - 10:19 am
in ಕರ್ನಾಟಕ
0 0
0
Web Photo Editor (63)

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಬೆಂಗಳೂರಿನ ಮಹತ್ವಾಕಾಂಕ್ಷೆಯ ಮೂಲಸೌಕರ್ಯ ಯೋಜನೆಗಳಲ್ಲಿ ಒಂದಾದ ಎಸ್‌.ಎಂ. ಕೃಷ್ಣ ದಶಪಥ ರಸ್ತೆ ಇಂದು (ಶನಿವಾರ) ಸಾರ್ವಜನಿಕರಿಗೆ ಸಮರ್ಪಣೆಯಾಗಲಿದೆ. ಮಾಗಡಿ ರಸ್ತೆ ಕಡಬಗೆರೆ ಕ್ರಾಸ್‌ನಿಂದ ಮೈಸೂರು ರಸ್ತೆ ಚಲ್ಲಘಟ್ಟ ಮೆಟ್ರೋ ನಿಲ್ದಾಣದವರೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆ, ಪ್ರಸ್ತುತ 60 ನಿಮಿಷಗಳ ಪ್ರಯಾಣದ ಅವಧಿಯನ್ನು ಕೇವಲ 15 ನಿಮಿಷಗಳಿಗೆ ಇಳಿಸುವ ಮೂಲಕ ವಾಹನ ಸವಾರರಿಗೆ ಮಹತ್ತರ ಅನುಕೂಲ ಕಲ್ಪಿಸಲಿದೆ.

ಜಯಂತಿ ಅಂಗವಾಗಿ ಬೆಳಗ್ಗೆ 7 ಗಂಟೆಗೆ ಕೆಂಪಾಪುರದಲ್ಲಿರುವ ನಾಡಪ್ರಭು ಕೆಂಪೇಗೌಡರ ಸಮಾಧಿಯಿಂದ ಪುರಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಗುತ್ತದೆ. ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಈ ಪುರಜ್ಯೋತಿಗೆ ಚಾಲನೆ ನೀಡಲಿದ್ದು, ನಗರದ ವಿವಿಧ ಐತಿಹಾಸಿಕ ಗಡಿಗೋಪುರಗಳು ಹಾಗೂ ಪ್ರಮುಖ ಸ್ಥಳಗಳಿಂದ ಸಚಿವರಾದ ಜಮೀರ್ ಅಹ್ಮದ್ ಖಾನ್, ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಕೆ.ಜೆ. ಜಾರ್ಜ್, ಕೆ.ಎಚ್. ಮುನಿಯಪ್ಪ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಪುರಜ್ಯೋತಿಯನ್ನು ಮುಂದುವರಿಸಲಿದ್ದಾರೆ.

RelatedPosts

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ

ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ

ADVERTISEMENT
ADVERTISEMENT

ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಎಸ್‌.ಎಂ. ಕೃಷ್ಣ ದಶಪಥ ರಸ್ತೆಯಲ್ಲಿ ಪುರಜ್ಯೋತಿಯನ್ನು ಸ್ವೀಕರಿಸಲಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ನೂತನ ರಸ್ತೆಯನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರೀಸ್, ಶಾಸಕ ಎಸ್.ಟಿ. ಸೋಮಶೇಖರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಜಿಬಿಎ, ಬಿಡಿಎ, ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕೆಂಪೇಗೌಡರ 517ನೇ ಜಯಂತಿ ಸಮಾರಂಭ ಇದೇ ರಸ್ತೆಯಲ್ಲಿ ನಡೆಯಲಿದೆ.

631 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಎಸ್‌.ಎಂ. ಕೃಷ್ಣ ದಶಪಥ ರಸ್ತೆ, ನಾಡಪ್ರಭು ಕೆಂಪೇಗೌಡ ಬಡಾವಣೆಯ ಎಲ್ಲಾ ಒಂಬತ್ತು ಬ್ಲಾಕ್‌ಗಳಿಗೆ ನೇರ ಸಂಪರ್ಕ ಕಲ್ಪಿಸುತ್ತದೆ. ಈ ಯೋಜನೆಯಲ್ಲಿ ಮೂರು ಪ್ರಮುಖ ಅಂಡರ್‌ಪಾಸ್‌ಗಳು, 11 ಸೇತುವೆಗಳು, 270 ಮೀಟರ್ ಉದ್ದದ ಸುರಂಗ ಮಾರ್ಗ, ಆಧುನಿಕ ಸರ್ವಿಸ್ ರಸ್ತೆ ಹಾಗೂ ಸೈಕಲ್ ಟ್ರ್ಯಾಕ್ ಸೇರಿದಂತೆ ಹಲವು ಅತ್ಯಾಧುನಿಕ ಸೌಲಭ್ಯಗಳನ್ನು ನಿರ್ಮಿಸಲಾಗಿದೆ.

ಈ ರಸ್ತೆ ಕಂಬೀಪುರ, ಕೊಮ್ಮಘಟ್ಟ, ಕೆಂಚನಪುರ, ಮಾಚೋಹಳ್ಳಿ, ಕೊಡಿಗೆಹಳ್ಳಿ, ಕನ್ನಳ್ಳಿ, ಸೂಲಿಕೆರೆ ಹಾಗೂ ಚಲ್ಲಘಟ್ಟ ಸೇರಿದಂತೆ ಹಲವು ಗ್ರಾಮಗಳಿಗೆ ಸುಗಮ ಸಂಪರ್ಕ ಒದಗಿಸಲಿದೆ. ಜೊತೆಗೆ ಮೈಸೂರು, ಮಾಗಡಿ, ಹಾಸನ, ಕುಣಿಗಲ್, ಮಂಡ್ಯ ಹಾಗೂ ರಾಮನಗರ ಭಾಗಗಳಿಂದ ಬೆಂಗಳೂರಿಗೆ ಆಗಮಿಸುವ ಸಾವಿರಾರು ಪ್ರಯಾಣಿಕರಿಗೆ ಸಮಯ ಮತ್ತು ಇಂಧನ ಉಳಿತಾಯವಾಗಲಿದ್ದು, ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ಪ್ರಮುಖ ಪರ್ಯಾಯ ಮಾರ್ಗವಾಗಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (71)

ಶೀಲ ಶಂಕೆ: ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹ*ತ್ಯೆ ಮಾಡಿದ ಪತಿ

by ಕವಿತಾ
August 16, 2026 - 6:47 pm
0

Untitled design (69)

ವಾಹನ ಸವಾರರಿಗೆ ಶಾಕ್: ಕರ್ನಾಟಕದಲ್ಲಿ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಶುಲ್ಕ ಹೆಚ್ಚಳ!

by ಕವಿತಾ
August 16, 2026 - 6:01 pm
0

Untitled design (68)

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

by ಕವಿತಾ
August 16, 2026 - 5:27 pm
0

Untitled design (66)

ನಾಳೆ ನಾಗರ ಪಂಚಮಿ: ಇದು ಶ್ರಾವಣ ಮಾಸದ ಮೊದಲ ಹಬ್ಬ

by ಕವಿತಾ
August 16, 2026 - 5:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (68)
    ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ
    August 16, 2026 | 0
  • Untitled design (64)
    ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್
    August 16, 2026 | 0
  • Untitled design (59)
    ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version