• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 27, 2026 - 2:41 pm
in ಸಿನಿಮಾ
0 0
0
Web Photo Editor (70)

ಕಡಲ ನಾಡಿನ ಗತ್ತು, ಕರಾವಳಿಯ ಹೆಮ್ಮೆಯ ಕ್ರೀಡೆ ಕಂಬಳದ ಅಸಲಿ ತಾಕತ್ತು ಈಗ ಬೆಳ್ಳಿಪರದೆ ಮೇಲೆ ಘರ್ಜಿಸೋಕೆ ರೆಡಿಯಾಗಿದೆ. ಡೈನಾಮಿಕ್ ಸ್ಟಾರ್ ಪ್ರಜ್ವಲ್ ದೇವರಾಜ್ ಮತ್ತು ಕರಾವಳಿ ಕುವರ ರಾಜ್ ಬಿ. ಶೆಟ್ಟಿ ಕಾಂಬಿನೇಷನ್‌ನ ‘ಕರಾವಳಿ’ ಸಿನಿಮಾದ ಸಾಂಗ್ ಪ್ರಮೋಷನ್ ಜೋರಾಗಿದೆ. ಇದೀಗ ಚಿತ್ರದ ಸೋಲ್ ಆಫ್ ಕರಾವಳಿ ಎನಿಸಿಕೊಂಡಿರೋ ‘ಬಾ ಕರಾವಳಿಗೆ…’ ಅನ್ನೋ ಖಡಕ್ ಟೈಟಲ್ ಸಾಂಗ್ ರಿಲೀಸ್ ಆಗಿದೆ.

ಪ್ರಜ್ವಲ್ ದೇವರಾಜ್ – ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ..!

RelatedPosts

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು

ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’

ADVERTISEMENT
ADVERTISEMENT

ಕಟಪಾಡಿ ಕಂಬಳದಲ್ಲಿ ಇದೇ ಮೊದಲ ಬಾರಿಗೆ ಚಿತ್ರೀಕರಣ..!

700 ವರ್ಷಗಳ ಇತಿಹಾಸವಿರೋ ಕಂಬಳದಲ್ಲಿ ಶೂಟಿಂಗ್

ಸಚಿನ್ ಬಸ್ರೂರು ಮ್ಯೂಸಿಕ್.. ಸಾಯಿ ವಿಗ್ನೇಶ್ ವಾಯ್ಸ್ ಜಾದೂ!

ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿಬರ್ತಿರೋ ‘ಕರಾವಳಿ’ ಸಿನಿಮಾದಲ್ಲಿ ಡೈನಾಮಿಕ್ ಸ್ಟಾರ್ ಪ್ರಜ್ವಲ್ ದೇವರಾಜ್ ಮತ್ತು ಸೊಲ್ ಸ್ಟಾರ್ ರಾಜ್ ಬಿ. ಶೆಟ್ಟಿ ಮುಖಾಮುಖಿಯಾಗುತ್ತಿದ್ದು, ಇವರಿಬ್ಬರ ಕಾಂಬಿನೇಷನ್ ನೋಡೋಕೆ ಫ್ಯಾನ್ಸ್ ತುದಿಗಾಲಲ್ಲಿ ಕಾಯ್ತಿದ್ದಾರೆ. ಇದೀಗ ಈ ಚಿತ್ರದ ‘ಬಾ ಕರಾವಳಿಗೆ…’ ಅನ್ನೋ ಟೈಟಲ್ ಸಾಂಗ್ ರಿಲೀಸ್ ಆಗಿದ್ದು, ಈ ಹಾಡಿನ ಕಂಪ್ಲೀಟ್ ಶೂಟಿಂಗ್ ಅನ್ನು ಸುಮಾರು 700 ವರ್ಷಗಳ ಭವ್ಯ ಇತಿಹಾಸವಿರೋ ಸಾಂಪ್ರದಾಯಿಕ ಕಟಪಾಡಿ ಕಂಬಳದ ಟ್ರ್ಯಾಕ್‌ನಲ್ಲಿ ಅತ್ಯಂತ ನೈಜವಾಗಿ ಮಾಡಲಾಗಿದೆ. ಇಷ್ಟು ದೊಡ್ಡ ಹಿಸ್ಟರಿ ಇರೋ ಕಟಪಾಡಿ ಕಂಬಳದಲ್ಲಿ ಶೂಟಿಂಗ್‌ಗೆ ಪರ್ಮಿಷನ್ ಸಿಕ್ಕಿರೋದು ಇದೇ ಮೊದಲು. ಈ ಸವಾಲಿನ ಚಿತ್ರೀಕರಣವನ್ನು ಕ್ಯಾಮೆರಾಮನ್ ಅಭಿಮನ್ಯೂ ಸದಾನಂದನ್ ಅದ್ಭುತವಾಗಿ ಸೆರೆಹಿಡಿದು ಪ್ರೇಕ್ಷಕರಿಗೆ ಕರಾವಳಿ ದರ್ಶನ ಮಾಡಿಸಿದ್ದಾರೆ.

ಕಡಲಿಂದ ನಾಡು… ಕಡಲಿಂದ ಕಾಡು… ಅಂತ ಸಾಗೋ ಈ ಅದ್ಭುತ ಹಾಡಿಗೆ ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಸೋದರ ಸಚಿನ್ ಬಸ್ರೂರು ಮಸ್ತ್ ಆಗಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಕರಾವಳಿ ಸೊಗಡಿನ ಲಿರಿಕ್ಸ್ ಅನ್ನು ಪ್ರಮೋದ್ ಮರವಂತೆ ಗೀಚಿದ್ರೆ, ಖ್ಯಾತ ಗಾಯಕ ಸಾಯಿ ವಿಗ್ನೇಶ್ ತಮ್ಮ ಖಡಕ್ ಧ್ವನಿಯಲ್ಲಿ ಹಾಡಿಗೆ ಜೀವ ತುಂಬಿದ್ದಾರೆ. ಪ್ರಜ್ವಲ್ ದೇವರಾಜ್‌ಗೆ ಜೋಡಿಯಾಗಿ ಸಂಪದಾ ನಟಿಸಿದ್ದು, ಮಿತ್ರ, ರಮೇಶ್ ಇಂದಿರಾ ಹಾಗೂ ಶ್ರೀಧರ್ ಅವರ ಪವರ್‌ಫುಲ್ ತಾರಾಬಳಗವೇ ಚಿತ್ರದಲ್ಲಿದೆ.

ಗಾಣಿಗ ಫಿಲ್ಮ್ಸ್ ಮತ್ತು ವಿಕೆ ಫಿಲ್ಮ್ಸ್ ಅಸೋಸಿಯೇಷನ್‌ನಲ್ಲಿ ನಿರ್ಮಾಣವಾಗಿರೋ ಈ ಚಿತ್ರಕ್ಕೆ ಈಗ ಸ್ಯಾಂಡಲ್‌ವುಡ್‌ನ ಪ್ರತಿಷ್ಠಿತ ಕೆವಿಎನ್ ಪ್ರೊಡಕ್ಷನ್ಸ್ ಕೈ ಜೋಡಿಸಿದೆ. ಹೌದು, ಚಿತ್ರವನ್ನು KVN ಪ್ರೊಡಕ್ಷನ್ಸ್ ಪ್ರೆಸೆಂಟ್ ಮಾಡುವುದರ ಜೊತೆಗೆ ವಿತರಣೆಯ ಜವಾಬ್ದಾರಿಯನ್ನೂ ಹೊತ್ತುಕೊಂಡಿದೆ. ಆಲ್ರೆಡಿ ಪ್ರಮೋಷನ್‌ನಿಂದ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರೋ ಕರಾವಳಿ ಸಿನಿಮಾ ಬರುವ ಜುಲೈ 24ಕ್ಕೆ ಅದ್ದೂರಿಯಾಗಿ ಥಿಯೇಟರ್‌ಗೆ ಲಗ್ಗೆ ಇಡಲಿದ್ದು, ಬಾಕ್ಸ್ ಆಫೀಸ್‌ನಲ್ಲಿ ಯಾವ ರೇಂಜ್‌ಗೆ ಧೂಳೆಬ್ಬಿಸುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ತೆಗೆದುಕೊಳ್ಳಬೇಡಿ! (1)

ರಾಶಿಫಲ: ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ನೀವು ಒಬ್ಬರೇ ತೆಗೆದುಕೊಳ್ಳಬೇಡಿ!

by ಶಾಲಿನಿ ಕೆ. ಡಿ
August 16, 2026 - 6:51 am
0

ಖರ್ಗೆ (8)

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

by ಶಾಲಿನಿ ಕೆ. ಡಿ
August 15, 2026 - 6:35 pm
0

ಖರ್ಗೆ (7)

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

by ಶಾಲಿನಿ ಕೆ. ಡಿ
August 15, 2026 - 6:13 pm
0

ಖರ್ಗೆ (6)

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

by ಶಾಲಿನಿ ಕೆ. ಡಿ
August 15, 2026 - 5:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಗೆ (8)
    ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್
    August 15, 2026 | 0
  • ಖರ್ಗೆ (6)
    ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ
    August 15, 2026 | 0
  • ChatGPT Image Aug 15, 2026, 04 42 07 PM
    ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು
    August 15, 2026 | 0
  • ಖರ್ಗೆ (4)
    ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’
    August 15, 2026 | 0
  • ChatGPT Image Aug 15, 2026, 01 08 45 PM
    ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version