• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಮ ಮಂದಿರ ದೇಣಿಗೆ ಅಕ್ರಮ ಪ್ರಕರಣ: ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿಚಾರಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 29, 2026 - 12:28 pm
in Flash News, ದೇಶ
0 0
0
Untitled design 2026 06 29T122648.814

RelatedPosts

ಪ್ರಿಯಕರನ ಕೊಲೆ ಆರೋಪ: ಇನ್‌ಫ್ಲುಯೆನ್ಸರ್ ಶ್ರದ್ಧಾ ಅರೆಸ್ಟ್!

ಮುಂಬೈನ 13 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ

ಮೆಕ್ಕಾದ ಕಾಬಾ ಬಳಿ ಅಸಭ್ಯ ವರ್ತನೆ ತೋರಿದ ಬಾಂಗ್ಲಾ ಪ್ರೇಮಿಗಳಿಗೆ ಗಲ್ಲು ಶಿಕ್ಷೆ

ಎಲ್ಲರ ಜೀವನದಲ್ಲಿ ಯಶಸ್ಸು ಸಿಗಲಿ: ವಿಜಯದಶಮಿಗೆ ಪ್ರಧಾನಿ ಮೋದಿ ಶುಭಾಶಯ

ಅಯೋಧ್ಯೆಯ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ (Sri Ram Janmabhoomi Teerth Kshetra Trust) ನಲ್ಲಿ ನಡೆದಿರುವ ದೇಣಿಗೆ ಅಕ್ರಮ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದೆ. ಈ ಹಗರಣದ ಬೆನ್ನಲ್ಲೇ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದ ಚಂಪತ್ ರಾಯ್ (Champat Rai) ಅವರನ್ನು ವಿಶೇಷ ತನಿಖಾ ತಂಡ (Special Investigation Team – SIT) ವಿಚಾರಣೆಗೆ ಒಳಪಡಿಸಿದೆ. ಇದರೊಂದಿಗೆ ಟ್ರಸ್ಟ್ ನ ಹಿರಿಯ ಅಧಿಕಾರಿಗಳ ಮನೆಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಹಗರಣ ಹೊರಬಿದ್ದದ್ದು ಹೇಗೆ?

ರಾಮಮಂದಿರ ನಿರ್ಮಾಣಕ್ಕಾಗಿ ದೇಶ-ವಿದೇಶಗಳಿಂದ ಸಂಗ್ರಹವಾದ ದೇಣಿಗೆ ಹಣವನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂಬ ಆರೋಪದ ಹಿನ್ನೆಲೆ ಈ ಪ್ರಕರಣವು ಬೆಳಕಿಗೆ ಬಂದಿದೆ. ಟ್ರಸ್ಟ್ ನಲ್ಲಿ ಹಣದ ಲೆಕ್ಕಪತ್ರದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದೆ. ಹಗರಣ ಬಯಲಾದ ಕೂಡಲೇ ಚಂಪತ್ ರಾಯ್ ಅವರು ತಮ್ಮ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಚಂಪತ್ ರಾಯ್ ಆಪ್ತನೇ ಕಿಂಗ್ ಪಿನ್?

ಚಂಪತ್ ರಾಯ್ ಅವರ ಆಪ್ತ ಸಹಚರನೇ ಈ ಹಗರಣದ ‘ಕಿಂಗ್ ಪಿನ್’ (Kingpin) ಆಗಿರಬಹುದು ಎಂದು SIT ಶಂಕಿಸಿದೆ. ಈ ಆಪ್ತ ವ್ಯಕ್ತಿಯು ಟ್ರಸ್ಟ್ ನ ಹಣಕಾಸಿನ ವಹಿವಾಟುಗಳಲ್ಲಿ ಪ್ರಮುಖ ಪಾತ್ರವಹಿಸಿದ್ದು, ಅಕ್ರಮ ಹಣ ವರ್ಗಾವಣೆಗೆ ನೆರವಾಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇದರ ಹಿನ್ನೆಲೆ SIT ತಂಡವು ಚಂಪತ್ ರಾಯ್ ಅವರನ್ನು ವಿಚಾರಣೆಗೆ ಒಳಪಡಿಸಿದೆ.

SIT ದಾಳಿ ಮತ್ತು ಪರಿಶೀಲನೆ

ವಿಚಾರಣೆಯ ಭಾಗವಾಗಿ, SIT ತಂಡವು ಟ್ರಸ್ಟ್ ನ ಹಿರಿಯ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ (Raid) ನಡೆಸಿ, ಪ್ರಮುಖ ದಾಖಲೆಗಳು, ಬ್ಯಾಂಕ್ ವಿವರಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡಿದೆ. ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ಶಂಕಿತರ ಮನೆಗಳಲ್ಲಿ ಕೂಡ ತೀವ್ರ ಪರಿಶೀಲನೆ ನಡೆಸಲಾಗಿದ್ದು, ಕೆಲವು ಪ್ರಮುಖ ದಾಖಲಾತಿಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

 SIT ತಂಡವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಹಗರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ‘ಈ ಪ್ರಕರಣದಲ್ಲಿ ಯಾರೇ ಆಗಿರಲಿ, ಅಪರಾಧಿಗಳಿಗೆ ಯಾವುದೇ ರಿಯಾಯಿತಿ ನೀಡಲಾಗುವುದಿಲ್ಲ. ಸತ್ಯವನ್ನು ಹೊರಗೆಡಹುವವರೆಗೂ ತನಿಖೆ ಮುಂದುವರಿಯುತ್ತದೆ’ ಎಂದು SIT ಮುಖ್ಯಸ್ಥರು ತಿಳಿಸಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 21T123642.285

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ: ಆಯುಷ್ ವರ್ಮಾಗೆ ಚಿನ್ನ, ಶೀತಲ್‌-ಪಾಯಲ್‌ಗೆ ಬೆಳ್ಳಿ

by ಶಾಲಿನಿ ಕೆ. ಡಿ
October 21, 2026 - 12:39 pm
0

Untitled design 2026 10 21T120520.271

ದಸರಾ ಜಂಬೂಸವಾರಿ ಭದ್ರತೆಗೆ ಬಿಗಿ ಬಂದೋಬಸ್ತ್‌: 5 ಸಾವಿರ ಪೊಲೀಸರ ನಿಯೋಜನೆ

by ಶಾಲಿನಿ ಕೆ. ಡಿ
October 21, 2026 - 12:06 pm
0

Untitled design 2026 10 21T112649.419

ಮೈಸೂರು ದಸರಾ ಕೇಕ್ ಪ್ರದರ್ಶನದಲ್ಲಿ ಕ್ಯಾಪ್ಟನ್ ಸ್ಮಿತ್ ಮಚ್ಚರ್‌ ಕಲಾಕೃತಿ

by ಶಾಲಿನಿ ಕೆ. ಡಿ
October 21, 2026 - 11:27 am
0

Untitled design 2026 10 21T104741.455

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಕೇಸ್‌: ಮಹಿಳೆಯರಿಬ್ಬರು ಸೇರಿ ನಾಲ್ವರ ಬಂಧನ

by ಶಾಲಿನಿ ಕೆ. ಡಿ
October 21, 2026 - 10:55 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 20T130230.590
    ಮೆಕ್ಕಾದ ಕಾಬಾ ಬಳಿ ಅಸಭ್ಯ ವರ್ತನೆ ತೋರಿದ ಬಾಂಗ್ಲಾ ಪ್ರೇಮಿಗಳಿಗೆ ಗಲ್ಲು ಶಿಕ್ಷೆ
    October 20, 2026 | 0
  • Untitled design 2026 10 20T095207.673
    ಯೆಮೆನ್‌ನಲ್ಲಿ ಮತ್ತೆ ರಕ್ತಪಾತ: ಸೇನಾ ಶಿಬಿರದ ಮೇಲೆ ಹೌತಿ ಕ್ಷಿಪಣಿ ದಾಳಿ, 53 ಸೈನಿಕರು ಸಾ*ವು
    October 20, 2026 | 0
  • Untitled design 2026 10 19T190214.145
    ಶಿಕ್ಷಣ ವ್ಯವಸ್ಥೆಯ ವಿರುದ್ಧ ಯುವಜನರ ಸಮರ: ಜೆನ್‌-ಝೀ ಹೋರಾಟಕ್ಕೆ ಹೊತ್ತಿ ಉರಿದ ಫ್ರಾನ್ಸ್‌
    October 19, 2026 | 0
  • ನವರಾತ್ರಿ 9ನೇ ದಿನ (9)
    ಏಷ್ಯನ್ ಪ್ಯಾರಾ ಗೇಮ್ಸ್‌: 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತಕ್ಕೆ ಚಿನ್ನ
    October 19, 2026 | 0
  • ನವರಾತ್ರಿ 9ನೇ ದಿನ (7)
    ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ
    October 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version