• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 29, 2026 - 2:36 pm
in Flash News, ದೇಶ
0 0
0
Untitled design 2026 06 29T143459.440

ಅಯೋಧ್ಯೆಯ ರಾಮಮಂದಿರ ದೇಣಿಗೆ ಅಕ್ರಮ ಪ್ರಕರಣದಲ್ಲಿ ತನಿಖಾ ಸಂಸ್ಥೆಗಳು ಮತ್ತಷ್ಟು ಆಘಾತಕಾರಿ ಮಾಹಿತಿಗಳನ್ನು ಬಯಲು ಮಾಡಿವೆ. ರಾಮನ ಹೆಸರಿನಲ್ಲಿ ಸಂಗ್ರಹವಾದ ದೇಣಿಗೆ ಹಣವನ್ನು ಅಕ್ರಮವಾಗಿ ಬಳಸಿಕೊಂಡು ಆರೋಪಿಗಳು ಬಿಂದಾಸ್ ಜೀವನ (Lavish Life) ನಡೆಸಿದ್ದಾರೆ ಎಂದು ವಿಶೇಷ ತನಿಖಾ ತಂಡ (Special Investigation Team – SIT) ತನಿಖೆಯಲ್ಲಿ ಬಯಲಾಗಿದೆ.

ತನಿಖೆಯ ಪ್ರಕಾರ, ಆರೋಪಿಗಳಲ್ಲಿ ಒಬ್ಬನಾಗಿರುವ ಲವ್‌ಕುಶ್ ಎಂಬ ವ್ಯಕ್ತಿಯ ಹಿನ್ನೆಲೆ ಹಾಗೂ ಆರ್ಥಿಕ ಏರಿಕೆ ಕುರಿತು ಅಧಿಕಾರಿಗಳು ಗಮನ ಹರಿಸುತ್ತಿದ್ದಾರೆ. ಕೆಲವೇ ವರ್ಷಗಳ ಹಿಂದೆ 18 ಸಾವಿರ ರೂಪಾಯಿ ಸಂಬಳಕ್ಕೆ ಹುಂಡಿ ಎಣಿಕೆ ನೌಕರನಾಗಿ ಕೆಲಸಕ್ಕೆ ಸೇರಿದ್ದ ಲವ್‌ಕುಶ್, ನಂತರ ಕಾರ್ ಮೆಕ್ಯಾನಿಕ್ ಆಗಿಯೂ ಕೆಲಸ ಮಾಡಿದ್ದ ಎಂಬ ಮಾಹಿತಿ ಹೊರಬಂದಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಅವನ ಆಸ್ತಿ ಮತ್ತು ಆರ್ಥಿಕ ಸ್ಥಿತಿ ವೇಗವಾಗಿ ಏರಿರುವುದು ತನಿಖಾಧಿಕಾರಿಗಳಿಗೆ ಅನುಮಾನಕ್ಕೆ ಕಾರಣವಾಗಿದೆ.

RelatedPosts

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

ಸಕ್ಕರೆ ಕೃತಕ ಅಭಾವ ಸೃಷ್ಟಿಸಿದ್ರೆ ಕಠಿಣ ಕ್ರಮ: ವ್ಯಾಪಾರಿಗಳಿಗೆ ಪ್ರಲ್ಹಾದ ಜೋಶಿ ಖಡಕ್ ಎಚ್ಚರಿಕೆ

ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ

ADVERTISEMENT
ADVERTISEMENT

SIT ಮೂಲಗಳ ಪ್ರಕಾರ, ಲವ್‌ಕುಶ್ ಹಾಗೂ ಇತರ ಆರೋಪಿಗಳ ಮೇಲೆ ಹಣಕಾಸು ವ್ಯವಹಾರಗಳ ಕುರಿತು ಸಂಪೂರ್ಣ ಪರಿಶೀಲನೆ ನಡೆಯುತ್ತಿದೆ. ಅವರ ಬ್ಯಾಂಕ್ ಖಾತೆಗಳು, ಹೂಡಿಕೆಗಳು ಹಾಗೂ ಆಸ್ತಿ ಖರೀದಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಅಯೋಧ್ಯೆಯ ಶಹಾದತ್ ಗುಂಜ್ ಪ್ರದೇಶದಲ್ಲಿ ಲವ್‌ಕುಶ್ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕೂಡ ತನಿಖೆಯಲ್ಲಿ ಬಯಲಾಗಿದೆ. ನಿರ್ಮಾಣ ಹಂತದ ಎರಡು ಕಟ್ಟಡಗಳ ಮೇಲೆ ಪೊಲೀಸರು ರೇಡ್ ನಡೆಸಿದ್ದು, ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಮೂರು-ನಾಲ್ಕು ತಿಂಗಳ ಅಂತರದಲ್ಲೇ ವೇಗವಾಗಿ ಕಟ್ಟಡ ನಿರ್ಮಾಣ ಪೂರ್ಣಗೊಳ್ಳುತ್ತಿರುವುದು ಸಹ ಅಧಿಕಾರಿಗಳಿಗೆ ಅನುಮಾನ ಮೂಡಿಸಿದೆ. ಈ ಹಣದ ಮೂಲ ಯಾವುದು ಎಂಬ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರ ದೊರೆತಿಲ್ಲ. SIT ಈ ಹಿನ್ನೆಲೆ ಹಣದ ವ್ಯವಹಾರ ಮತ್ತು ಹೂಡಿಕೆ ಮಾರ್ಗಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದೆ.

ಇನ್ನು ಮತ್ತೊಬ್ಬ ಆರೋಪಿ ಅನುಕಲ್ಪ್ ಜೊತೆ ಲವ್‌ಕುಶ್ ಸಂಬಂಧ ಹೊಂದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಅನುಕಲ್ಪ್ ಕಳೆದ ಏಪ್ರಿಲ್‌ನಲ್ಲಿ ಅದ್ಧೂರಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಿದ್ದನು. ಈ ಕಾರ್ಯಕ್ರಮದಲ್ಲಿ ಕಥಾವಾಚನ, ಧಾರ್ಮಿಕ ಆಚರಣೆಗಳು ನಡೆದಿದ್ದು, ಹಲವು ಪ್ರಮುಖರು ಭಾಗವಹಿಸಿದ್ದರೆಂದು ತಿಳಿದುಬಂದಿದೆ. ಚಂಪತ್ ರಾಯ್ ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎಂಬ ಮಾಹಿತಿ ಸಿಕ್ಕಿದೆ.

ಅದೇ ಅವಧಿಯಲ್ಲಿ ಅನುಕಲ್ಪ್ ಅಯೋಧ್ಯೆಯಲ್ಲಿ ಸುಮಾರು 65 ಲಕ್ಷ ರೂಪಾಯಿ ಮೌಲ್ಯದ ಮನೆ ಖರೀದಿಸಿದ್ದಾನೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಜೊತೆಗೆ ಗ್ರಾಮದ ಹೊರವಲಯದಲ್ಲಿ ಫಾರ್ಮ್‌ಹೌಸ್ ಹೊಂದಿರುವುದೂ ದಾಖಲಾಗಿದೆ. ಇವೆಲ್ಲವುಗಳ ಹಿನ್ನೆಲೆ ಆರೋಪಿಗಳ ಆರ್ಥಿಕ ಸ್ಥಿತಿಯ ಏರಿಕೆ ಅತೀ ವೇಗವಾಗಿ ನಡೆದಿದೆ ಎಂಬುದು ತನಿಖಾಧಿಕಾರಿಗಳ  ಅನುಮಾನವಾಗಿದೆ.

SIT ಈಗ ಎಲ್ಲಾ ಆರೋಪಿಗಳ ಆಸ್ತಿ, ಆದಾಯ ಮೂಲ ಹಾಗೂ ಹಣದ ಹರಿವು ಕುರಿತು ಸಮಗ್ರ ವರದಿ ತಯಾರಿಸುತ್ತಿದೆ. ಬ್ಯಾಂಕ್ ಲಾಕರ್‌ಗಳು, ಡಿಜಿಟಲ್ ಟ್ರಾನ್ಸಾಕ್ಷನ್‌ಗಳು ಹಾಗೂ ಹೂಡಿಕೆ ದಾಖಲೆಗಳ ಮೇಲೂ ನಿಗಾ ಇಡಲಾಗಿದೆ. ತನಿಖೆಯ ಮುಂದಿನ ಹಂತದಲ್ಲಿ ಇನ್ನಷ್ಟು ದೊಡ್ಡ ಹೆಸರುಗಳು ಹೊರಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (14)

ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಬಿಗ್ ಆ್ಯಕ್ಷನ್: ದೆಹಲಿಯಲ್ಲಿ ಬಸ್‌ಗಳಿಗೆ ಕಠಿಣ ನಿಯಮ!

by ದಿಶಾ ಕೆ. ಎಸ್.
September 2, 2026 - 11:44 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (13)

‘ಪ್ಯಾರ್’ ತಂದೆ- ಮಗಳ-ಎಮೋಷನಲ್ ಟೀಸರ್ ಬಿಡುಗಡೆ

by ದಿಶಾ ಕೆ. ಎಸ್.
September 2, 2026 - 11:24 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (12)

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ; 31 ಬಾಂಗ್ಲಾದೇಶಿ ಪ್ರಜೆಗಳು ಗಡಿಪಾರು

by ದಿಶಾ ಕೆ. ಎಸ್.
September 2, 2026 - 11:10 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (10)

ನೇಪಾಳ ಪ್ರವಾಹದಿಂದ ಕೂದಲೆಳೆ ಅಂತರದಲ್ಲಿ ಪಾರು; ಬೆಂಗಳೂರಿಗೆ ಮರಳಿದ 17 ಚಾರಣಿಗರು!

by ದಿಶಾ ಕೆ. ಎಸ್.
September 2, 2026 - 10:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
  • Your paragraph text (70)
    ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ
    September 1, 2026 | 0
  • ಬೃಷ್ಟಿ
    ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ
    September 1, 2026 | 0
  • Untitled design 2026 09 01T161352.901
    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version