• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಬಿಸಿಗಾಳಿಗೆ ತತ್ತರಿಸಿದ ಯುರೋಪ್‌ :1,300ಕ್ಕೂ ಅಧಿಕ ಸಾ*ವು

ಕವಿತಾ by ಕವಿತಾ
June 29, 2026 - 4:02 pm
in ವಿದೇಶ
0 0
0
Untitled design 2026 06 29T155956.811

ಪ್ಯಾರಿಸ್‌, (ಜೂನ್ 29): ಈ ವರ್ಷದ ಬೇಸಿಗೆ ಐರೋಪ್ಯ ರಾಷ್ಟ್ರಗಳನ್ನು ಅತ್ಯಂತ ಭೀಕರವಾಗಿ ಕಾಡಿದೆ. ಫ್ರಾನ್ಸ್, ಜರ್ಮನಿ, ಇಟಲಿ, ಸ್ವಿಟ್ಜರ್‌ಲ್ಯಾಂಡ್, ಡೆನ್ಮಾರ್ಕ್ ಸೇರಿದಂತೆ ಹಲವು ದೇಶಗಳಲ್ಲಿ ತಾಪಮಾನ 40ರಿಂದ 44 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗಿದ್ದು, ಬಿಸಿಗಾಳಿಯ ತೀವ್ರತೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಜೂನ್ 21ರ ನಂತರ ಫ್ರಾನ್ಸ್‌ನಲ್ಲಿ ಮಾತ್ರ ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಯುರೋಪ್‌ನಾದ್ಯಂತ ಬಿಸಿಲಿನ ಪರಿಣಾಮ 1,300ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮೃತರಲ್ಲಿ ಹೆಚ್ಚಿನವರು 65 ವರ್ಷ ಮೇಲ್ಪಟ್ಟವರಾಗಿದ್ದು, ಈ ವರ್ಷದ ಸಾವಿನ ಪ್ರಮಾಣ ಸಾಮಾನ್ಯ ವರ್ಷಗಳಿಗಿಂತ ಗಮನಾರ್ಹವಾಗಿ ಹೆಚ್ಚಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬಿಸಿಗಾಳಿಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಆಸ್ಪತ್ರೆಗಳಿಗೆ ಬರುತ್ತಿರುವ ತುರ್ತು ಕರೆಗಳ ಸಂಖ್ಯೆಯೂ ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 80ರಷ್ಟು ಏರಿಕೆಯಾಗಿದೆ.

RelatedPosts

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ನಿಮ್ಮ ನಿಜವಾದ ಶತ್ರುವನ್ನು ಗುರುತಿಸಿ: ಮುಸ್ಲಿಂ ರಾಷ್ಟ್ರಗಳಿಗೆ ಮೊಜ್ತಬಾ ಖಮೇನಿ ಕರೆ

ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

ADVERTISEMENT
ADVERTISEMENT

ಸ್ಕ್ಯಾಂಡಿನೇವಿಯಾ ಹಾಗೂ ಆಲ್ಪ್ಸ್ ಪ್ರದೇಶಗಳಲ್ಲಿಯೂ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ವರ್ಷ ಪೂರ್ತಿ ತಂಪಾಗಿರುವ ಈ ಪ್ರದೇಶಗಳಲ್ಲಿ ಉಷ್ಣಾಂಶದ ದಾಖಲೆ ಮಟ್ಟದ ಏರಿಕೆ ಕಂಡುಬಂದಿದೆ. ಡೆನ್ಮಾರ್ಕ್‌ನಲ್ಲಿ ಶನಿವಾರ ದಾಖಲಾದ 40 ಡಿಗ್ರಿ ತಾಪಮಾನ ದೇಶದ ಇತಿಹಾಸದಲ್ಲೇ ಅತ್ಯಂತ ಬಿಸಿಯಾದ ದಿನಗಳಲ್ಲಿ ಒಂದಾಗಿದೆ ಎಂದು ತಿಳಿದು ಬಂದಿದೆ.

 ಇದರ ಪರಿಣಾಮವಾಗಿ ಸ್ವಿಟ್ಜರ್‌ಲ್ಯಾಂಡ್‌ನ ಹಿಮನದಿಗಳು ವೇಗವಾಗಿ ಕರಗುತ್ತಿದ್ದು, ಮುಂದಿನ ದಿನಗಳಲ್ಲಿ ಸಮುದ್ರಮಟ್ಟ ಏರಿಕೆ, ಭೂಕುಸಿತ ಮತ್ತು ಹಠಾತ್ ಪ್ರವಾಹಗಳ ಅಪಾಯ ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಜರ್ಮನಿಯ ರಾಜಧಾನಿ ಬರ್ಲಿನ್‌ನಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾಮಾನ್ಯವಾಗಿ ಪ್ರತಿಭಟನೆಗಳು ಹಾಗೂ ಗಲಭೆ ನಿಯಂತ್ರಣಕ್ಕೆ ಬಳಸುವ ಜಲಫಿರಂಗಿಗಳನ್ನು ಇದೀಗ ನಗರಕ್ಕೆ ತಂಪು ನೀಡಲು ಬಳಸಲಾಗುತ್ತಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ನೀರನ್ನು ಸಿಂಪಡಿಸುವ ಮೂಲಕ ಜನರಿಗೆ ಬಿಸಿಲಿನಿಂದ ಕೊಂಚ ನಿರಾಳತೆ ನೀಡುವ ಪ್ರಯತ್ನ ನಡೆಯುತ್ತಿದೆ.

ಇತ್ತ ಫ್ರಾನ್ಸ್‌ನ ರಾಜಧಾನಿ ಪ್ಯಾರಿಸ್‌ನಲ್ಲಿ ಫ್ಯಾನ್ ಹಾಗೂ ಶೀತಲೀಕರಣ ಉಪಕರಣಗಳ ಬೇಡಿಕೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಮತ್ತೊಂದೆಡೆ ಇಟಲಿಯ 18 ನಗರಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದ್ದು, ಜನರು ಅಗತ್ಯವಿಲ್ಲದೆ ಹೊರಗೆ ಬರದಂತೆ ಸರ್ಕಾರ ಸೂಚನೆ ನೀಡಿದೆ.

ಬಿಸಿಗಾಳಿಯ ಪರಿಣಾಮ ವಿದ್ಯುತ್ ಕ್ಷೇತ್ರದ ಮೇಲೂ ಬಿದ್ದಿದೆ. ಅಣು ವಿದ್ಯುತ್ ಸ್ಥಾವರಗಳ ರಿಯಾಕ್ಟರ್‌ಗಳನ್ನು ತಣ್ಣಗಾಗಿಸಲು ಬಳಸುವ ಸ್ವಿಟ್ಜರ್‌ಲ್ಯಾಂಡ್‌ನ ಆರೆ ನದಿಯ ನೀರಿನ ತಾಪಮಾನವೇ ಹೆಚ್ಚಾಗಿರುವುದರಿಂದ, ಯುರೋಪಿನ ಅತ್ಯಂತ ಹಳೆಯ ಅಣು ವಿದ್ಯುತ್ ಸ್ಥಾವರಗಳಲ್ಲಿ ಒಂದರ ಕಾರ್ಯಾಚರಣೆಯನ್ನು ಶುಕ್ರವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಹವಾಮಾನ ಬದಲಾವಣೆಯ ಪರಿಣಾಮ ಉಷ್ಣ ಅಲೆಗಳು ವರ್ಷದಿಂದ ವರ್ಷಕ್ಕೆ ತೀವ್ರಗೊಳ್ಳುತ್ತಿವೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದು, ಭವಿಷ್ಯದಲ್ಲಿ ಇಂತಹ ವಿಪರೀತ ಬಿಸಿಗಾಳಿಗಳನ್ನು ಎದುರಿಸಲು ದೀರ್ಘಕಾಲೀನ ಪರಿಸರ ಸಂರಕ್ಷಣಾ ಕ್ರಮಗಳು ಅಗತ್ಯವೆಂದು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸಾವು (6)

ಗಾಯದಿಂದ ಚೇತರಿಸಿಕೊಂಡ ರಶ್ಮಿಕಾ: ಶೀಘ್ರದಲ್ಲೇ ಶೂಟಿಂಗ್‌ಗೆ ವಾಪಸ್

by ದಿಶಾ ಕೆ. ಎಸ್.
August 31, 2026 - 8:29 am
0

ಸಾವು (5)

ಯಶ್ ‘ಟಾಕ್ಸಿಕ್’ ಕಲೆಕ್ಷನ್‌ನಲ್ಲಿ ಇಳಿಕೆ: 5ನೇ ದಿನ ಗಳಿಸಿದ್ದೆಷ್ಟು ಗೊತ್ತಾ?

by ದಿಶಾ ಕೆ. ಎಸ್.
August 31, 2026 - 8:01 am
0

ಸಾವು (4)

ಏಷ್ಯಾ ಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಶುಭಾರಂಭ: ಥಾಯ್ಲೆಂಡ್ ವಿರುದ್ಧ 94 ರನ್‌ಗಳ ಜಯ

by ದಿಶಾ ಕೆ. ಎಸ್.
August 31, 2026 - 7:27 am
0

ಸಾವು (3)

ವಾಲ್ಮೀಕಿ ನಿಗಮ ಹಗರಣ: ನಾಳೆಯಿಂದ ಬಿಜೆಪಿ ಬೃಹತ್ ಪಾದಯಾತ್ರೆ

by ದಿಶಾ ಕೆ. ಎಸ್.
August 31, 2026 - 7:08 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಾವು (14)
    ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
    August 30, 2026 | 0
  • ಸಾವು (9)
    ನಿಮ್ಮ ನಿಜವಾದ ಶತ್ರುವನ್ನು ಗುರುತಿಸಿ: ಮುಸ್ಲಿಂ ರಾಷ್ಟ್ರಗಳಿಗೆ ಮೊಜ್ತಬಾ ಖಮೇನಿ ಕರೆ
    August 30, 2026 | 0
  • ಸಾವು (7)
    ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ
    August 30, 2026 | 0
  • Untitled design 2026 08 30T145402.095
    ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!
    August 30, 2026 | 0
  • Untitled design 2026 08 30T130106.663
    ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version