• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 29, 2026 - 7:34 pm
in ಸಿನಿಮಾ
0 0
0
Untitled design 2026 06 29T193314.897

ಮಹಾರಾಜ ಪ್ರೊಡ್ಯೂಸರ್ ಮನೆ ಮತ್ತು ಮನ ಬೆಳಗುವ ಮಹಾರಾಣಿ ಆಗ್ತಿದ್ದಾರೆ ನಮ್ಮ ಕನ್ನಡತಿ ಶರ್ಮಿಳಾ ಮಾಂಡ್ರೆ ಅನ್ನೋ ಸುದ್ದಿ ಇತ್ತೀಚೆಗೆ ಜೋರಾಗಿ ಹರಿದಾಡಿತ್ತು. ಇದೀಗ ಅವರಿಬ್ಬರು ಪರಸ್ಪರ ಉಂಗುರ ಬದಲಿಸಿಕೊಳ್ಳೋ ಮೂಲಕ ಹೊಸ ಬಾಳಿಗೆ ಕಾಲಿಡಲು ಮುನ್ನುಡಿ ಬರೆದಿದ್ದಾರೆ. ಎಂಗೇಜ್ಮೆಂಟ್ ಖಬರ್ ಜೊತೆ ಮದ್ವೆ ಅಪ್ಡೇಟ್ಸ್ ಹಾಗೂ ಅವ್ರ ಪ್ರೀತಿಗೆ ಸೇತುವೆಯಾದ ಮತ್ತೊಬ್ಬ ಚೆಲುವೆ ಯಾರು ಅನ್ನೋದನ್ನ ಹೇಳ್ತೀವಿ.

  •  ಶರ್ಮಿಳಾ-ಸುಧನ್ ಎಂಗೇಜ್.. ಸೇತುವೆಯಾದ ಸಂಯುಕ್ತಾ
  • ಗಾಳಿಪಟ-2 ನಟಿಯಿಂದ ಶರ್ಮಿಳಾ ಮಾಂಡ್ರೆ ಬಾಳಿಗೆ ಸುಧನ್
  •  ಬೆಂಗಳೂರು ಖಾಸಗಿ ಹೋಟೆಲ್‌‌ನಲ್ಲಿ ನಿಶ್ಚಿತಾರ್ಥ ಮಹೋತ್ಸವ
  • ಮಹಾರಾಜ ಪ್ರೊಡ್ಯೂಸರ್ ಲೈಫ್‌ಗೆ ಕನ್ನಡತಿಯೇ ಮಹಾರಾಣಿ

ಸ್ಯಾಂಡಲ್‌ವುಡ್ ಸಜನಿ ಶರ್ಮಿಳಾ ಮಾಂಡ್ರೆಗೆ ಕೂಡಿಬಂತು ಕಂಕಣಭಾಗ್ಯ ಅನ್ನೋ ಸುದ್ದಿ ಇತ್ತೀಚೆಗೆ ನಾವೇ ನಿಮಗೆ ತೋರಿಸಿದ್ವಿ. ಆದ್ರೀಗ ಆ ಸುದ್ದಿ ನಿಜವಾಗಿದೆ. ತಮಿಳು ಪ್ರೊಡ್ಯೂಸರ್ ಸುಧನ್ ಸುಂದರಂ ಕೈ ಹಿಡಿಯೋಕೆ ಶರ್ಮಿಳಾ ಮಾಂಡ್ರೆ ಕಾತರರಾಗಿದ್ದಾರೆ. ಅದಕ್ಕೆ ಪೂರಕವಾಗಿ ಪರಸ್ಪರ ಉಂಗುರ ಬದಲಿಸಿಕೊಳ್ಳೋ ಮೂಲಕ ಹೊಸ ಬಾಳಿಗೆ ಕಾಲಿಡೋ ಧಾವಂತದಲ್ಲಿದೆ ಈ ತಾರಾ ಜೋಡಿ.

RelatedPosts

ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್

ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

ADVERTISEMENT
ADVERTISEMENT

ತಮಿಳಿನ ಮಹಾರಾಜ ಚಿತ್ರದ ನಿರ್ಮಾಪಕರಾದ ಸುಧನ್ ಸುಂದರಂ ಬಾಳಿಗೆ ನಮ್ಮ ಕನ್ನಡತಿ ಶರ್ಮಿಳಾ ಮಾಂಡ್ರೆಯೇ ಮಹಾರಾಣಿ. ಇದೇ ವರ್ಷಾಂತ್ಯಕ್ಕೆ ಇವರಿಬ್ಬರೂ ಸಪ್ತಪದಿ ತುಳಿಯಲಿದ್ದು, ಹಿಂದೂ ಸಂಪ್ರದಾಯದಂತೆ ರಾಯಲ್ ವೆಡ್ಡಿಂಗ್ ಕೂಡ ನಡೆಯಲಿದೆ. ಅದಕ್ಕೆ ಸೌತ್ ಸಿನಿದುನಿಯಾದ ಸ್ಟಾರ್ ನಟ, ನಟಿಯರು, ಡೈರೆಕ್ಟರ್, ಪ್ರೊಡ್ಯೂಸರ್ ಹಾಗೂ ಡಿಸ್ಟ್ರಿಬ್ಯೂಟರ್‌‌ಗಳು ಸಾಕ್ಷಿ ಆಗಲಿದ್ದಾರೆ.

ಅಂದಹಾಗೆ ಬೆಂಗಳೂರಿನಲ್ಲಿ ಇತ್ತೀಚೆಗೆ ಖಾಸಗಿ ಹೋಟೆಲ್‌ವೊಂದರಲ್ಲಿ ಇವರಿಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳೋ ಮೂಲಕ ಮದುವೆಗೆ ನಾಂದಿ ಹಾಡಿದ್ದಾರೆ. ಆ್ಯಂಡ್ ಜಸ್ಟ್ ಲೈಕ್ ದಟ್ ಅಂತ ಉಂಗುರದ ಸಿಮಿಲಿ ಜೊತೆ ಇನ್ಸ್‌ಟಾದಲ್ಲಿ ತಮ್ಮ ಭಾವಿ ಪತಿ ಸುಧನ್ ಸುಂದರಂ ಜೊತೆ ಎಂಗೇಜ್ಮೆಂಟ್ ಫೋಟೋಸ್ ಹಂಚಿಕೊಂಡಿದ್ದಾರೆ ಶರ್ಮಿಳಾ ಮಾಂಡ್ರೆ.

ಅಂದಹಾಗೆ ಶರ್ಮಿಳಾ ಮಾಂಡ್ರೆ ಹಾಗೂ ಸುಧನ್ ಸುಂದರಂ ಪರಿಚಯ ಆಗೋಕೆ ಮೂಲ ಕಾರಣ ಬಹುಭಾಷಾ ನಟಿ ಸಂಯುಕ್ತಾ ಮೆನನ್ ಅಂತೆ. ಹೌದು.. ಗಾಳಿಪಟ-2 ಚಿತ್ರದಲ್ಲಿ ಶರ್ಮಿಳಾ ಮಾಂಡ್ರೆ ಹಾಗೂ ಸಂಯುಕ್ತಾ ಮೆನನ್ ಒಟ್ಟಿಗೆ ಕೆಲಸ ಮಾಡಿದ್ರು. ಆಗ ಮದ್ವೆ ಬಗ್ಗೆ ಖುದ್ದು ಶರ್ಮಿಳಾ ಅವರೇ ನಟಿ ಸಂಯುಕ್ತಾ ಬಳಿ ಪ್ರಸ್ತಾಪ ಮಾಡಿದ್ರಂತೆ. ಅದಾದ ಬಳಿಕ ರಾಮ್ ಅನ್ನೋ ಚಿತ್ರ ನಿರ್ಮಾಣ ಮಾಡ್ತಿದ್ದ ಸುಧನ್ ಸಿನಿಮಾಗೂ ಇದೇ ಸಂಯುಕ್ತಾ ಹೀರೋಯಿನ್ ಆಗಿದ್ರು. ಅವರೂ ಸಹ ಮದ್ವೆ ಆಗೋ ಬಗ್ಗೆ ಸಂಯುಕ್ತಾ ಜೊತೆ ಹೇಳಿಕೊಂಡಿದ್ರಂತೆ. ಇವರಿಬ್ಬರನ್ನ ಭೇಟಿ ಮಾಡಿಸಿ, ಅವ್ರ ಮದ್ವೆಗೆ ಒಂಕಾರ ಹಾಡಿದ್ದೇ ಸಂಯುಕ್ತಾ ಅನ್ನೋದು ಇಂಟರೆಸ್ಟಿಂಗ್.

ಮೊದಲಿಗೆ ಭೇಟಿ ಆದ ಶರ್ಮಿಳಾ-ಸುಧನ್ ನಡುವೆ ಒಂದೊಳ್ಳೆ ಇಂಪ್ರೆಷನ್ ಏರ್ಪಟ್ಟಿದೆ. ಮೊದಲು ಸ್ನೇಹ ನಂತ್ರ ಪ್ರೇಮಾಂಕುರಿಸಿ, ಪರಸ್ಪರ ಒಬ್ಬರನ್ನೊಬ್ಬರು ಅರಿತುಕೊಂಡ ಬಳಿಕವೇ ಕಲ್ಯಾಣ ಮಂಟಪ ಏರಿ, ಸತಿ-ಪತಿ ಆಗುವ ಮಟ್ಟಕ್ಕೆ ಬಂದಿದ್ದಾರೆ. ಇದು ನಿಜಕ್ಕೂ ಕಾಲಿವುಡ್ ಹಾಗೂ ಸ್ಯಾಂಡಲ್‌ವುಡ್ ಸಮಾಗಮಕ್ಕೆ ಸಾಕ್ಷಿ ಆಗ್ತಿದೆ ಅಂದ್ರೆ ತಪ್ಪಾಗಲ್ಲ. ಯಾಕಂದ್ರೆ ಇಬ್ಬರೂ ಚಿತ್ರರಂಗದವರೇ. ಇಬ್ಬರಿಗೂ ಚಿತ್ರ ನಿರ್ಮಾಣದ ಆಳ, ಅಗಲ ಗೊತ್ತಿದೆ. ಸೋ.. ಇಂಡಸ್ಟ್ರಿಯಲ್ಲಿ ಇದ್ದುಕೊಂಡೇ ದಾಂಪತ್ಯ ಸಹ ಜೀವನ ನಡೆಸಲು ಸಜ್ಜಾಗಿದ್ದಾರೆ ಶರ್ಮಿಳಾ-ಸುಧನ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 16T130432.349

ಜರ್ಮನಿ-ಭಾರತ ನಡುವೆ 70,000 ಕೋಟಿ ಜಲಾಂತರ್ಗಾಮಿ ಡೀಲ್: ಶೀಘ್ರದಲ್ಲೇ ಮಹತ್ವದ ಸಭೆ

by ಶಾಲಿನಿ ಕೆ. ಡಿ
August 16, 2026 - 1:08 pm
0

Untitled design 2026 08 16T123640.363

ವೀಕೆಂಡ್‌ನಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ದರ ಇಳಿಕೆ

by ಶಾಲಿನಿ ಕೆ. ಡಿ
August 16, 2026 - 12:37 pm
0

Untitled design 2026 08 16T122008.344

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ

by ಶಾಲಿನಿ ಕೆ. ಡಿ
August 16, 2026 - 12:20 pm
0

ಅರ್ಷದ್ (7)

ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ

by ಶಾಲಿನಿ ಕೆ. ಡಿ
August 16, 2026 - 11:49 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅರ್ಷದ್ (6)
    ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್
    August 16, 2026 | 0
  • ಅರ್ಷದ್ (1)
    ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ
    August 16, 2026 | 0
  • ಖರ್ಗೆ (8)
    ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್
    August 15, 2026 | 0
  • ಖರ್ಗೆ (6)
    ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ
    August 15, 2026 | 0
  • ChatGPT Image Aug 15, 2026, 04 42 07 PM
    ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version