• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯಾದ್ಯಂತ ಮಳೆ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ಮೂರು ದಿನ ಆರೆಂಜ್ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 30, 2026 - 7:53 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 06 30T075137.702

ಬೆಂಗಳೂರು, ಜೂನ್ 30: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕಳೆದ ಕೆಲ ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಹಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ನದಿಗಳು ಹಾಗೂ ಹಳ್ಳಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 2ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗೋಕರ್ಣ ಸೇರಿದಂತೆ ಹಲವು ಭಾಗಗಳಲ್ಲಿ ಮನೆಗಳು, ರಸ್ತೆಗಳು ಮತ್ತು ಸಾರ್ವಜನಿಕ ಪ್ರದೇಶಗಳಿಗೆ ನೀರು ನುಗ್ಗಿದೆ. ಕೆಲವು ತಗ್ಗು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ.

RelatedPosts

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

ತುಮಕೂರು: ರಸ್ತೆ ಬದಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಕುಮಟಾದ ತದಡಿ ಬಂದರಿನಲ್ಲಿ ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರಕ್ಷಣೆ

ADVERTISEMENT
ADVERTISEMENT

ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ ದಡ, ಸಮುದ್ರ ತೀರ ಮತ್ತು ಅಪಾಯದ ಪ್ರದೇಶಗಳಿಗೆ ತೆರಳದಂತೆ ಮನವಿ ಮಾಡಿದ್ದಾರೆ. ಮೀನುಗಾರರು ಸಹ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಸ್ಥಳೀಯ ಆಡಳಿತ ಮತ್ತು ವಿಪತ್ತು ನಿರ್ವಹಣಾ ತಂಡಗಳು ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿವೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯ ಜೊತೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮರಗಳ ಕೆಳಗೆ ನಿಲ್ಲುವುದು, ಕಟ್ಟಡಗಳ ಸಮೀಪ ಸಂಚರಿಸುವುದು ಹಾಗೂ ಅನಗತ್ಯ ಪ್ರಯಾಣವನ್ನು ಸಾಧ್ಯವಾದಷ್ಟು ತಪ್ಪಿಸುವಂತೆ ಸೂಚಿಸಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ರೈತರು, ವಾಹನ ಸವಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಒಳನಾಡು ಮತ್ತು ಮಲೆನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ತಗ್ಗು ಪ್ರದೇಶದ ನಿವಾಸಿಗಳು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವುದು ಅಗತ್ಯವಾಗಿದೆ. ವಿದ್ಯುತ್ ತಂತಿಗಳು ಬಿದ್ದಿರುವ ಪ್ರದೇಶಗಳಿಗೆ ತೆರಳದಂತೆ, ಪ್ರವಾಹದ ನೀರು ಹರಿಯುವ ರಸ್ತೆಗಳನ್ನು ದಾಟದಂತೆ ಹಾಗೂ ಹವಾಮಾನ ಇಲಾಖೆಯ ಅಧಿಕೃತ ಮಾಹಿತಿಯನ್ನು ನಿರಂತರವಾಗಿ ಗಮನಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (69)

ವಾಹನ ಸವಾರರಿಗೆ ಶಾಕ್: ಕರ್ನಾಟಕದಲ್ಲಿ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಶುಲ್ಕ ಹೆಚ್ಚಳ!

by ಕವಿತಾ
August 16, 2026 - 6:01 pm
0

Untitled design (68)

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

by ಕವಿತಾ
August 16, 2026 - 5:27 pm
0

Untitled design (66)

ನಾಳೆ ನಾಗರ ಪಂಚಮಿ: ಇದು ಶ್ರಾವಣ ಮಾಸದ ಮೊದಲ ಹಬ್ಬ

by ಕವಿತಾ
August 16, 2026 - 5:14 pm
0

Untitled design (64)

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

by ಕವಿತಾ
August 16, 2026 - 4:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version