• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 30, 2026 - 12:01 pm
in Flash News, ವಾಣಿಜ್ಯ
0 0
0

ನವದೆಹಲಿ, ಜೂನ್ 30: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಮಂಗಳವಾರ (ಜೂನ್ 30) ಭಾರೀ ಕುಸಿತ ಕಂಡಿವೆ. ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಯುತ್ತಿದ್ದು, ನಿನ್ನೆ 85 ರೂಪಾಯಿ ಕುಸಿದಿದ್ದ ಬಂಗಾರದ ದರ (Gold Rates) ಇವತ್ತು ಬರೋಬ್ಬರಿ 265 ರೂಪಾಯಿಗಳಷ್ಟು ತಗ್ಗಿದೆ. ಈ ಮೂಲಕ 10 ಗ್ರಾಮ್ ಚಿನ್ನದ ಬೆಲೆ 2,650 ರೂಪಾಯಿಗಳಷ್ಟು ಕಡಿಮೆಯಾಗಿದೆ.

ಆಭರಣ ಚಿನ್ನದ ಬೆಲೆ ₹13,110 ರಿಂದ ₹12,845 ಕ್ಕೆ ಇಳಿದಿದ್ದು, ಮತ್ತೊಮ್ಮೆ 13,000 ರೂ ಗಡಿಯೊಳಗೆ ಬಂದಿದೆ. ಅಪರಂಜಿ ಚಿನ್ನದ ಬೆಲೆ ₹14,013 ಇದ್ದು, 14,000 ರೂ ಮಟ್ಟದ ಸಮೀಪದಲ್ಲಿದೆ. ಇನ್ನು, ಬೆಳ್ಳಿ ಬೆಲೆಯೂ 1 ಗ್ರಾಂಗೆ 5 ರೂಪಾಯಿ ಕಡಿಮೆಗೊಂಡಿದ್ದು, ಪ್ರಮುಖ ನಗರಗಳಲ್ಲಿ ಗ್ರಾಂಗೆ ₹235 ಮತ್ತು ₹245 ರಂತೆ ದರವಿದೆ.

RelatedPosts

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಗೋಲ್ಡ್‌ ರೇಟ್‌ ಕೊಂಚ ಇಳಿಕೆ

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

ADVERTISEMENT
ADVERTISEMENT

ಇಂದಿನ ಚಿನ್ನ-ಬೆಳ್ಳಿ ದರಗಳು (ಜೂನ್ 30, 2026)

ಲೋಹ/ಕ್ಯಾರಟ್ 1 ಗ್ರಾಂ ಬೆಲೆ 10 ಗ್ರಾಂ ಬೆಲೆ
24 ಕ್ಯಾರಟ್ (ಅಪರಂಜಿ) ₹14,013 ₹1,40,130
22 ಕ್ಯಾರಟ್ (ಆಭರಣ) ₹12,845 ₹1,28,450
18 ಕ್ಯಾರಟ್ ₹10,510 ₹1,05,100
ಬೆಳ್ಳಿ (1 ಗ್ರಾಂ) ₹235 ₹2,350

ಬೆಂಗಳೂರಿನಲ್ಲಿ ಇಂದಿನ ದರ:

  • 24 ಕ್ಯಾರಟ್ ಚಿನ್ನ: ₹14,013/ಗ್ರಾಂ

  • 22 ಕ್ಯಾರಟ್ ಚಿನ್ನ: ₹12,845/ಗ್ರಾಂ

  • ಬೆಳ್ಳಿ: ₹235/ಗ್ರಾಂ (100 ಗ್ರಾಂ ₹23,500)

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಂಗೆ):

ನಗರ ಬೆಲೆ (₹)
ಬೆಂಗಳೂರು 12,845
ಮುಂಬೈ 12,845
ದೆಹಲಿ 12,860
ಕೋಲ್ಕತಾ 12,845
ಚೆನ್ನೈ 13,300
ಕೇರಳ 12,845
ಅಹ್ಮದಾಬಾದ್ 12,850
ಜೈಪುರ್ 12,860
ಲಕ್ನೋ 12,860
ಭುವನೇಶ್ವರ್ 12,845

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಂಗೆ):

ನಗರ ಬೆಲೆ (₹)
ಬೆಂಗಳೂರು 235
ಮುಂಬೈ 235
ದೆಹಲಿ 235
ಕೋಲ್ಕತಾ 235
ಚೆನ್ನೈ 245
ಕೇರಳ 245
ಅಹ್ಮದಾಬಾದ್ 235
ಜೈಪುರ್ 235
ಲಕ್ನೋ 235
ಭುವನೇಶ್ವರ್ 245
ಪುಣೆ 235

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಂಗೆ)

ದೇಶ ಸ್ಥಳೀಯ ಕರೆನ್ಸಿ ₹ ನಲ್ಲಿ
ಮಲೇಷ್ಯಾ 531 ರಿಂಗಿಟ್ ₹12,348
ದುಬೈ 485.75 ಡಿರಾಮ್ ₹12,590
ಅಮೆರಿಕ 132.50 ಡಾಲರ್ ₹12,542
ಸಿಂಗಾಪುರ 180 ಸಿಂಗಾಪುರ್ ಡಾಲರ್ ₹13,162
ಕತಾರ್ 486.50 ಕತಾರಿ ರಿಯಾಲ್ ₹12,365
ಸೌದಿ ಅರೇಬಿಯಾ 499 ಸೌದಿ ರಿಯಾಲ್ ₹12,579
ಓಮನ್ 51.70 ಒಮಾನಿ ರಿಯಾಲ್ ₹12,712
ಕುವೇತ್ 41.14 ಕುವೇತಿ ದಿನಾರ್ ₹12,649

ಏಕೆ ಬೆಲೆ ಕುಸಿಯಿತು?

ಚಿನ್ನದ ಬೆಲೆ ಕುಸಿಯಲು ಹಲವಾರು ಅಂಶಗಳು ಕಾರಣವಾಗಿವೆ. ಅಮೆರಿಕ-ಇರಾನ್ ಮಾತುಕತೆಗಳ ಹಿನ್ನೆಲೆಯಲ್ಲಿ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಕಡಿಮೆಯಾಗುತ್ತಿವೆ. ಇದರಿಂದಾಗಿ ಹೂಡಿಕೆದಾರರು ಸುರಕ್ಷಿತ ಆಸ್ತಿಯಾದ ಚಿನ್ನದಿಂದ ದೂರ ಸರಿಯುತ್ತಿದ್ದಾರೆ. ಅಲ್ಲದೇ, ಡಾಲರ್ ಸೂಚ್ಯಂಕದಲ್ಲಿ ಏರಿಕೆ ಕಂಡುಬಂದಿದ್ದು, ಇದು ಚಿನ್ನದ ಬೆಲೆಯ ಮೇಲೆ ಒತ್ತಡ ಹೇರಿದೆ. ವಿದೇಶಿ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆ ಇಳಿಕೆಯಾಗಿದ್ದು, ಇದರ ಪರಿಣಾಮ ಭಾರತೀಯ ಮಾರುಕಟ್ಟೆಯ ಮೇಲೂ ಆಗಿದೆ. ಬೆಳ್ಳಿಯ ಬೆಲೆ ಕುಸಿತಕ್ಕೂ ಇದೇ ಕಾರಣಗಳಿವೆ. ಅಲ್ಲದೇ, ಕೈಗಾರಿಕಾ ಬೇಡಿಕೆಯಲ್ಲಿ ಸ್ವಲ್ಪ ಇಳಿಕೆಯೂ ಬೆಳ್ಳಿಯ ದರದ ಮೇಲೆ ಪ್ರಭಾವ ಬೀರಿದೆ.

ಚಿನ್ನ ಖರೀದಿಗೆ ಉತ್ತಮ ಅವಕಾಶವೇ?

ಸತತ ಎರಡನೇ ದಿನ ಚಿನ್ನದ ಬೆಲೆ ಕುಸಿದಿರುವುದು ಖರೀದಿದಾರರಿಗೆ ಸ್ವಾಗತಾರ್ಹ ಸುದ್ದಿಯಾಗಿದೆ. ವಿವಾಹ ಋತುವನ್ನು ಗಮನದಲ್ಲಿಟ್ಟುಕೊಂಡು ಆಭರಣಗಳನ್ನು ಖರೀದಿಸುವವರು ಈಗಿನ ದರದಲ್ಲಿ ಲಾಭ ಪಡೆಯಬಹುದಾಗಿದೆ. ವಿಶೇಷವಾಗಿ 22 ಕ್ಯಾರಟ್ ಚಿನ್ನದ ಬೆಲೆ ₹12,845 ಕ್ಕೆ ಇಳಿದಿರುವುದರಿಂದ ಅಲ್ಪ ಪ್ರಮಾಣದ ಖರೀದಿಗೆ ಇದು ಸೂಕ್ತ ಸಮಯ. ವಿದೇಶಗಳಲ್ಲಿಯೂ ಬೆಲೆಗಳು ಕಡಿಮೆಯಾಗಿರುವುದರಿಂದ ಪ್ರವಾಸಿಗರು ಸಹ ಆಸಕ್ತಿ ತೋರಬಹುದು. ಆದರೆ, ಬೆಲೆಗಳು ಮತ್ತಷ್ಟು ಕುಸಿಯಬಹುದೇ ಅಥವಾ ಮತ್ತೆ ಏರಿಕೆಯಾಗಬಹುದೇ ಎನ್ನುವುದು ಮುಂದಿನ ಜಾಗತಿಕ ಬೆಳವಣಿಗೆಗಳ ಮೇಲೆ ಅವಲಂಬಿತವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (55)

ಮಂಡ್ಯದಲ್ಲಿ ನಾಳೆ ಬರ ಘೋಷಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ!

by ಕವಿತಾ
August 27, 2026 - 3:30 pm
0

Your paragraph text (31)

ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?

by ಶಾಲಿನಿ ಕೆ. ಡಿ
August 27, 2026 - 2:57 pm
0

Your paragraph text (28)

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

by ಶಾಲಿನಿ ಕೆ. ಡಿ
August 27, 2026 - 2:32 pm
0

Your paragraph text (27)

ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ

by ಶಾಲಿನಿ ಕೆ. ಡಿ
August 27, 2026 - 2:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version