• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ‘ಗ್ಯಾರಂಟಿ’ ಬಂದ್‌: ಡಿಕೆಶಿ ಎಚ್ಚರಿಕೆ!

ಕವಿತಾ by ಕವಿತಾ
June 30, 2026 - 4:56 pm
in ಕರ್ನಾಟಕ
0 0
0
Untitled design 2026 06 30T164906.812

ಬೆಂಗಳೂರು (ಜೂನ್ 30): ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಇಂದು ಮಂಗಳವಾರದಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾರ್ವಜನಿಕರಿಗೆ ಮಹತ್ವದ ಸಂದೇಶ ನೀಡಿದ್ದಾರೆ. ಪ್ರತಿಯೊಬ್ಬ ನಾಗರಿಕರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಬೇಕು. ವಿಶೇಷವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಯಾವುದೇ ಕಾರಣಕ್ಕೂ ತಮ್ಮ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಭವಿಷ್ಯದಲ್ಲಿ ವಿವಿಧ ಸರ್ಕಾರಿ ಸೌಲಭ್ಯಗಳು ಹಾಗೂ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುವಲ್ಲಿ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಮತಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಗ್ಯಾರಂಟಿ ಬಂದ್..! | Guarantee News#SIR #ElectoralRoll #VoterList #BLO #ElectionCommission #KarnatakaGovernment #VoterVerification #kannadanews #radhahiregoudar #guaranteenews #guaranteenewskannada pic.twitter.com/uZx2ThlOvs

— Guarantee News (@GuaranteeN26064) June 30, 2026

“ಬಿಹಾರ, ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಿರುವ ಉದಾಹರಣೆಗಳಿವೆ. ನಮ್ಮ ರಾಜ್ಯದಲ್ಲಿಯೂ ಅಂತಹ ಪರಿಸ್ಥಿತಿ ಬರದಂತೆ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಮತದಾರರೇ ಅಲ್ಲದಿದ್ದರೆ ಸರ್ಕಾರದ ಯೋಜನೆಗಳನ್ನು ಹೇಗೆ ನೀಡಲು ಸಾಧ್ಯ?” ಎಂದು ಅವರು ಪ್ರಶ್ನಿಸಿದರು.

RelatedPosts

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ

ಕರಾವಳಿ, ದಕ್ಷಿಣ ಒಳನಾಡಿಗೆ ಮಳೆ ಸಾಧ್ಯತೆ: ಬಳ್ಳಾರಿ ಸೇರಿ 4 ಜಿಲ್ಲೆಗಳಲ್ಲಿ ಒಣಹವೆ

ದಸರಾ ಆರಂಭದಲ್ಲೇ ಮುರಿದು ಬಿದ್ದ ದೀಪಾಲಂಕಾರ ಕಟೌಟ್

ADVERTISEMENT
ADVERTISEMENT

ರಾಜ್ಯ ಚುನಾವಣಾ ಆಯೋಗದ ವತಿಯಿಂದ ವಿಶೇಷ ತೀವ್ರ ಪರಿಷ್ಕರಣೆ (SIR) ಅಭಿಯಾನ ಆರಂಭಗೊಂಡಿದ್ದು, ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಅಗತ್ಯ ನಮೂನೆಗಳನ್ನು ವಿತರಿಸಿ, ದಾಖಲೆಗಳನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ. ಜುಲೈ 29ರವರೆಗೆ ಈ ಪ್ರಕ್ರಿಯೆ ನಡೆಯಲಿದ್ದು, ಬಳಿಕ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿಯೂ ಎಸ್‌ಐಆರ್ ಪ್ರಕ್ರಿಯೆ ಆರಂಭವಾಗಿದ್ದು, ಅಧಿಕಾರಿಗಳು ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಿದರು. ಈ ಮೂಲಕ ರಾಜ್ಯದ ಎಲ್ಲ ನಾಗರಿಕರೂ ಈ ಅಭಿಯಾನಕ್ಕೆ ಸಹಕರಿಸಿ ತಮ್ಮ ಮತದಾನದ ಹಕ್ಕನ್ನು ಸುರಕ್ಷಿತವಾಗಿರಿಸಿಕೊಳ್ಳಬೇಕು ಎಂಬ ಸಂದೇಶವನ್ನು ಸರ್ಕಾರ ನೀಡಿದೆ.

ಸರ್ಕಾರದ ಪ್ರಕಾರ, ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಎಸ್‌ಐಆರ್ ಪ್ರಕ್ರಿಯೆ ವೇಳೆ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸಲ್ಲಿಸುವ ಮೂಲಕ ಸಹಕರಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ಮತದಾನದ ಹಕ್ಕು ಹಾಗೂ ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯುವಲ್ಲಿ ಯಾವುದೇ ತೊಂದರೆ ಉಂಟಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸರ್ಕಾರ (15)

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
October 4, 2026 - 6:28 pm
0

ಸರ್ಕಾರ (14)

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

by ಶಾಲಿನಿ ಕೆ. ಡಿ
October 4, 2026 - 6:17 pm
0

ಸರ್ಕಾರ (13)

ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!

by ಶಾಲಿನಿ ಕೆ. ಡಿ
October 4, 2026 - 5:52 pm
0

ಸರ್ಕಾರ (12)

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

by ಶಾಲಿನಿ ಕೆ. ಡಿ
October 4, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಕಾರ (14)
    SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR
    October 4, 2026 | 0
  • ಸರ್ಕಾರ (8)
    ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ
    October 4, 2026 | 0
  • Untitled design 2026 10 04T112652.449
    ಕರಾವಳಿ, ದಕ್ಷಿಣ ಒಳನಾಡಿಗೆ ಮಳೆ ಸಾಧ್ಯತೆ: ಬಳ್ಳಾರಿ ಸೇರಿ 4 ಜಿಲ್ಲೆಗಳಲ್ಲಿ ಒಣಹವೆ
    October 4, 2026 | 0
  • Your paragraph text 2026 10 03T165918.077
    ದಸರಾ ಆರಂಭದಲ್ಲೇ ಮುರಿದು ಬಿದ್ದ ದೀಪಾಲಂಕಾರ ಕಟೌಟ್
    October 3, 2026 | 0
  • Your paragraph text 2026 10 03T132415.559
    ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ ಶಿವಕುಮಾರ್
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version