• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮುಂಬೈ: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕ ಸಾ*ವು

ಕವಿತಾ by ಕವಿತಾ
June 30, 2026 - 9:24 pm
in ದೇಶ
0 0
0
Untitled design 2026 06 30T212230.840

ಮುಂಬೈ (ಜೂನ್ 30): ಮಹಾರಾಷ್ಟ್ರದ ಮುಂಬೈ ನಗರದ ಚೆಂಬೂರ್ ಉಪನಗರದಲ್ಲಿ ಇಂದು ನಡೆದ ಭೀಕರ ಅಪಘಾತ ನಡೆದಿದೆ.  ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದ ಪರಿಣಾಮ 11 ವರ್ಷದ ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮೂವರು ವಿದ್ಯಾರ್ಥಿಗಳು ಹಾಗೂ ಬಸ್ ಚಾಲಕರಿದ್ದು, ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

RelatedPosts

ದೆಹಲಿಯಲ್ಲಿ ಮಳೆ ಅಬ್ಬರ: ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ

‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ ಗೆದ್ದ 19ರ ಹರೆಯದ ಕಾಜಿಯಾ ಲಿಜ್ ಮೆಜೋ

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್

ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್

ADVERTISEMENT
ADVERTISEMENT
  • ಶಾಲಾ ಬಸ್ ಮೇಲೆ ಉರುಳಿ ಬಿದ್ದ ಬೃಹತ್ ಮರ 
  • ಸ್ಥಳದಲ್ಲೇ ಮೃತಪಟ್ಟ 11 ವರ್ಷದ ವಿದ್ಯಾರ್ಥಿ, ನಾಲ್ವರಿಗೆ ಗಾಯ
  • ಬಸ್‌ನಲ್ಲಿ ಒಟ್ಟು 18 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು
  • ಗಾಯಾಳುಗಳಲ್ಲಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ
  • BMC ನಿರ್ಲಕ್ಷ್ಯದ ಆರೋಪ;  ತನಿಖೆ ಆರಂಭಿಸಿದ ಪೊಲೀಸರು

ಮಾಹಿತಿಯ ಪ್ರಕಾರ, ಚೆಂಬೂರ್‌ನ ಪ್ರಮುಖ ರಸ್ತೆಯೊಂದರಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಸಂಚರಿಸುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಬುಡಸಮೇತ ಉರುಳಿ ಬಸ್ ಮೇಲೆ ಬಿದ್ದಿದೆ. ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ ಒಟ್ಟು 18 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು.

ಮರ ಬಿದ್ದ ರಭಸಕ್ಕೆ ಬಸ್‌ನ ಮೇಲ್ಛಾವಣಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಹಲವು ವಿದ್ಯಾರ್ಥಿಗಳು ಬಸ್ ಒಳಗೆ ಸಿಲುಕಿಕೊಂಡಿದ್ದರು. ಮರ ಬಿದ್ದ ಸ್ಥಳದ ಸಮೀಪ ಕುಳಿತಿದ್ದ 11 ವರ್ಷದ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿ, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ನಡೆದ ತಕ್ಷಣ ಸ್ಥಳೀಯ ನಿವಾಸಿಗಳು, ಮುಂಬೈ ಮಹಾನಗರ ಪಾಲಿಕೆ (BMC) ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಬಸ್‌ನೊಳಗೆ ಸಿಲುಕಿದ್ದ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಗಾಯಗೊಂಡಿರುವ ಮೂವರು ವಿದ್ಯಾರ್ಥಿಗಳು ಮತ್ತು ಬಸ್ ಚಾಲಕರಿಗೆ ಚಿಕಿತ್ಸೆ ಮುಂದುವರಿದಿದ್ದು, ಇಬ್ಬರು ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಈ ಘಟನೆಗೆ ಸಂಬಂಧಿಸಿ ಮೃತ ವಿದ್ಯಾರ್ಥಿಯ ಕುಟುಂಬಸ್ಥರು ಹಾಗೂ ಸ್ಥಳೀಯ ನಿವಾಸಿಗಳು ಮುಂಬೈ ಮಹಾನಗರ ಪಾಲಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಗಾರು ಆರಂಭಕ್ಕೂ ಮುನ್ನ ಅಪಾಯಕಾರಿ ಮತ್ತು ದುರ್ಬಲ ಮರಗಳನ್ನು ಗುರುತಿಸಿ ತೆರವುಗೊಳಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವುದೇ ಈ ದುರಂತಕ್ಕೆ ಕಾರಣ ಎಂದು ಅವರು ಆರೋಪಿಸಿದ್ದಾರೆ.

ಘಟನೆಯ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಮತ್ತು ಮರ ಉರುಳಲು ಕಾರಣವಾದ ಅಂಶಗಳ ಕುರಿತು ತನಿಖೆ ಆರಂಭಿಸಲಾಗಿದೆ. ಇದೇ ವೇಳೆ, ಮಳೆಗಾಲದಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಅಪಾಯಕಾರಿಯಾಗಿರುವ ಮರಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಗುಟ್ಕಾ (5)

ವಿರೋಧಿಗಳ 5 ಸಾವಿರ ಕೋಟಿ ರೂ. ಆರೋಪ ಬರಿ ಸ್ಟಂಟ್; ಚರ್ಚೆಗೆ ನಾನು ಸಿದ್ಧ: ಲಕ್ಷ್ಮಿ ಹೆಬ್ಬಾಳ್ಕರ್

by ಕವಿತಾ
August 24, 2026 - 6:03 pm
0

ಗುಟ್ಕಾ (4)

ಕಷ್ಟ ಪಟ್ಟು ಮೇಲೆ ಬಂದು ಬ್ರ್ಯಾಂಡ್ ಆದ ಒಂಟಿ ಹೆಣ್ಣು..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 24, 2026 - 5:49 pm
0

ಗುಟ್ಕಾ (3)

ಟಾಕ್ಸಿಕ್ ಡೈರೆಕ್ಟರ್ ಗೀತು ಯಾರು? ಹಿನ್ನೆಲೆ ಏನು ಗೊತ್ತಾ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 24, 2026 - 5:41 pm
0

ಗುಟ್ಕಾ (2)

ಪಡಿತರ ವಿತರಣೆಯಲ್ಲಿ ಅಕ್ರಮ ಸಹಿಸಲ್ಲ- ದೂರು ಬಂದ ನ್ಯಾಯಬೆಲೆ ಅಂಗಡಿಗಳ ಅಮಾನತು: ಸಚಿವ ರಿಜ್ವಾನ್

by ಕವಿತಾ
August 24, 2026 - 5:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 24T161425.877
    ದೆಹಲಿಯಲ್ಲಿ ಮಳೆ ಅಬ್ಬರ: ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ
    August 24, 2026 | 0
  • ಹೆಚ್ಚು (11)
    ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ ಗೆದ್ದ 19ರ ಹರೆಯದ ಕಾಜಿಯಾ ಲಿಜ್ ಮೆಜೋ
    August 24, 2026 | 0
  • ಹೆಚ್ಚು (7)
    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್
    August 24, 2026 | 0
  • ಹೆಚ್ಚು (5)
    ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್
    August 24, 2026 | 0
  • ಮುನ್ಸೂಚನೆ (1)
    ಪತಿಯನ್ನು ಹ*ತ್ಯೆಗೈದು ಹೊಟ್ಟೆ ಸೀಳಿ ಕರುಳು ಹೊರತೆಗೆದ ಪತ್ನಿ: ಸಿಕ್ಕಿಬೀಳುವ ಭಯದಲ್ಲಿ ಕಟ್ಟಡದಿಂದ ಜಂಪ್‌!
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version