• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೆಲೆಬ್ರಿಟಿಗೂ ಸುರಕ್ಷತೆ ಇಲ್ಲವೇ? ದಿವ್ಯಾ ಸುರೇಶ್ ವಿಡಿಯೋ ವೈರಲ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 10:03 pm
in ಸಿನಿಮಾ
0 0
0

ಬೆಂಗಳೂರಿನಲ್ಲಿ ಪುಂಡ ಪೋಕರಿಗಳ ಕಾಟ ದಿನೇ ದಿನೆ ಹೆಚ್ಚಾಗ್ತಾ ಹೋಗ್ತಿದೆ. ಅದ್ರಲ್ಲೂ ಸೆಲೆಬ್ರಿಟಿಗಳಿಗೆ ಕೆಟ್ಟ ಅನುಭವಗಳು ಆದಾಗ ಅಂತಹ ಘಟನೆಗಳು ದೊಡ್ಡ ಮಟ್ಟಕ್ಕೆ ಸದ್ದು ಮಾಡುತ್ತವೆ. ಸದ್ಯ ಬಿಗ್‌ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್‌ಗೆ ಅನಾಮಿಕನೊಬ್ಬನ ಅನುಚಿತ ವರ್ತನೆ ಎಲ್ಲಿಲ್ಲದ ಸಿಟ್ಟು ತರಿಸಿದೆ.

  • ಅನಾಮಿಕನ ಅನುಚಿತ ವರ್ತನೆ.. ಕಿಡಿ ಕಾರಿದ ನಟಿ ದಿವ್ಯಾ
  • ಸೆಲೆಬ್ರಿಟಿಗಳಿಗೇ ಹೀಗಾದ್ರೆ.. ಶ್ರೀಸಾಮಾನ್ಯರ ಗತಿ ಏನು..?!
  • ಬಿಗ್‌ಬಾಸ್ ಬ್ಯೂಟಿ ಮುಂದೆ ಯುವಕನ ಅನುಚಿತ ವರ್ತನೆ
  • ದಾಖಲಾಗದ ಪೊಲೀಸ್ ದೂರು.. ಆ ವಿಡಿಯೋ ವೈರಲ್

ಈಕೆ ನಮ್ಮ ಸ್ಯಾಂಡಲ್‌ವುಡ್‌ನ ಚೆಲುವೆ ದಿವ್ಯಾ ಸುರೇಶ್. ಸಿನಿಮಾ, ಸೀರಿಯಲ್‌‌ಗಳಲ್ಲಿ ಬ್ಯುಸಿ ಇರೋ ಅಪ್ಪಟ ಕನ್ನಡತಿ. ಅಷ್ಟೇ ಅಲ್ಲ, ಬಿಗ್‌ಬಾಸ್ ಸೀಸನ್-8ರ ಕಂಟೆಸ್ಟೆಂಟ್ ಕೂಡ ಹೌದು. ರೌಡಿ ಬೇಬಿ, ಹಿರಣ್ಯ, ಗಣಿ ಬಿಕಾಂ ಪಾಸ್-2 ಚಿತ್ರಗಳು ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ಬಣ್ಣ ಹಚ್ಚಿರೋ ಬ್ಯೂಟಿ.

RelatedPosts

ಅಕ್ಟೋಬರ್ 15ರಂದು ರಜನಿಕಾಂತ್ ನಟನೆಯ ‘ಜೈಲರ್ 2’ ರಿಲೀಸ್

ಅಕ್ಟೋಬರ್ 16 ರಂದು ಬಿಡುಗಡೆ ಆಗಲಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ”

ಶೂಟಿಂಗ್ ಮುಗಿಸಿದ ‘ಹುಬ್ಬಳ್ಳಿ ಹಂಟರ್ಸ್’

‘ರೊಮ್ಯಾಂಟಿಕ್ ಹೀರೋ’ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಇಂದು ಬರ್ತ್‌ಡೇ ಸಂಭ್ರಮ

ADVERTISEMENT
ADVERTISEMENT

ಸೋಶಿಯಲ್ ಮೀಡಿಯಾದಲ್ಲಿ ಕೂಡ ಸಿಕ್ಕಾಪಟ್ಟೆ ಆ್ಯಕ್ಟೀವ್ ಆಗಿರೋ ದಿವ್ಯಾ ಸುರೇಶ್.. ಸದಾ ಒಂದಿಲ್ಲೊಂದು ಗ್ಲಾಮರಸ್ ಫೋಟೋ, ವಿಡಿಯೋಗಳನ್ನ ಹಾಕ್ತಿರ್ತಾರೆ. ಆದ್ರೆ ಇತ್ತೀಚೆಗೆ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಅದನ್ನ ನೋಡಿದ್ರೆ ಎಂಥವ್ರೂ ಶಾಕ್ ಆಗ್ತಾರೆ. ಹೌದು.. ಬೆಂಗಳೂರು ಹೆಣ್ಣು ಮಕ್ಕಳಿಗೆ ಎಷ್ಟು ಸೇಫ್ ಗುರು ಅನ್ನೋ ಅನುಮಾನ ಕಾಡದೇ ಇರಲ್ಲ.

ನೋಡಿ ಚಡ್ಡಿ ಹಾಕ್ಕೊಂಡ್, ಬಡ್ಡಿ ಮಗ್ನಂತೆ ಕಾಣ್ತಿರೋ ಈ ಆಸಾಮಿ ಯಾರು ಏನು ಎತ್ತ ಅಂತ ಯಾರಿಗೂ ಗೊತ್ತಿಲ್ಲ. ಆದ್ರೆ ಮೊಬೈಲ್‌‌ವೊಂದನ್ನ ಒಂದು ಕೈಯಲ್ಲಿ ಹಿಡ್ಕೊಂಡು, ಮತ್ತೊಂದು ಕೈಲಿ ತನ್ನ ಪ್ರೈವೇಟ್ ಪಾರ್ಟ್‌‌ನ ಚಡ್ಡಿ ಮೇಲೆಯೇ ಹಿಡಿದುಕೊಂಡಿರೋ ಈತನ ಅನುಚಿತ ವರ್ತನೆ ನಟಿ ದಿವ್ಯಾ ಸುರೇಶ್‌ಗೆ ಕೆಟ್ಟ ಕೂಪ ತರಿಸಿದೆ. ಆಕೆಯನ್ನೇ ಫಾಲೋ ಮಾಡ್ತಾ ಈ ಅನಾಮಿಕ ಹೀಗೆ ನಡೆದುಕೊಂಡಿರೋದು ನಟಿಯ ಪಿತ್ತ ನೆತ್ತಿಗೇರುವಂತೆ ಮಾಡಿದೆ.

ತಂಗಿ ಜೊತೆ ಕಾರ್‌‌ನಲ್ಲಿ ಕನಕಪುರ ರಸ್ತೆಯಲ್ಲಿ ಹೊರಟಿದ್ದ ದಿವ್ಯಾ ಸುರೇಶ್‌ಗೆ ಹೀಗೆ ಆಗಿರೋದು ಅಚ್ಚರಿ. ಆಕೆ ಆತನನ್ನ ಬೈಯ್ಯುತ್ತಾ ವಿಡಿಯೋ ಮಾಡ್ತಿದ್ರೂ ಸಹ ಕ್ಯಾರೆ ಅನ್ನದ ಆತ ಅಸಭ್ಯವಾಗಿ ವರ್ತಿಸಿರೋದು ಮಾತ್ರ ಶಾಕಿಂಗ್. ಇನ್ನೂ ಅದೇ ವೇಳೆ ಸಹಾಯಕ್ಕೆ ಬಂದ ದ್ವಿಚಕ್ರ ವಾಹನ ಸವಾರನನ್ನ ಕಂಡು ಆ ಆಸಾಮಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈ ಬಗ್ಗೆ ಪೊಲೀಸ್ ಕಂಪ್ಲೆಂಟ್ ಕೊಡದ ದಿವ್ಯಾ ಸುರೇಶ್, ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಇಂತಹವರಿಂದ ಹುಚಾರಾಗಿರಿ ಅನ್ನೋ ಸಂದೇಶ ನೀಡಿದ್ದಾರೆ. ಇದನ್ನೆಲ್ಲಾ ನೋಡಿದ್ರೆ ಹೆಣ್ಮಕ್ಳಿಗೆ ಈ ಸಿಟಿ ಎಷ್ಟು ಸೇಫ್ ಗುರು ಅನಿಸಿಬಿಡುತ್ತೆ. ಬೀಟ್ ಪೊಲೀಸರು.. ಇಂತಹ ಅನಾಮಿಕ ರೋಡ್ ರೋಮಿಯೋಗಳ ವಿರುದ್ಧ ಕ್ರಮ ಕೈಗೊಂಡ್ರೆ ಮುಂದೆ ಆಗುವ ದೊಡ್ಡ ದೊಡ್ಡ ಅನಾಹುತಗಳನ್ನ ತಪ್ಪಿಸಬಹುದು.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (34)

ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

by ಕವಿತಾ
July 2, 2026 - 11:30 pm
0

Untitled design (33)

ಭಾರತ ಜಪಾನ್ ಭರ್ಜರಿ ಪ್ಲಾನ್ :ಬಿದಿರಿನಿಂದ ತೈಲ ತಯಾರಿಸಲು ಭಾರತ ಜಪಾನ್ ಒಪ್ಪಂದ

by Hemanth Kumar S
July 2, 2026 - 11:01 pm
0

Untitled design (32)

ಬೆಂಗಳೂರು ಕ್ವಾರಿ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

by ಕವಿತಾ
July 2, 2026 - 10:56 pm
0

Untitled design (31)

ಸರ್ಜಾಪುರದಲ್ಲಿ ಬೈಕ್ ಜೊತೆಗೆ ಸುಟ್ಟ ಯುವಕನ ಶವ ಪತ್ತೆ: ಕೊಲೆ ಶಂಕೆ

by ಕವಿತಾ
July 2, 2026 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (29)
    ಅಕ್ಟೋಬರ್ 15ರಂದು ರಜನಿಕಾಂತ್ ನಟನೆಯ ‘ಜೈಲರ್ 2’ ರಿಲೀಸ್
    July 2, 2026 | 0
  • Untitled design (27)
    ಅಕ್ಟೋಬರ್ 16 ರಂದು ಬಿಡುಗಡೆ ಆಗಲಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ”
    July 2, 2026 | 0
  • Untitled design (22)
    ಶೂಟಿಂಗ್ ಮುಗಿಸಿದ ‘ಹುಬ್ಬಳ್ಳಿ ಹಂಟರ್ಸ್’
    July 2, 2026 | 0
  • Untitled design (21)
    ‘ರೊಮ್ಯಾಂಟಿಕ್ ಹೀರೋ’ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಇಂದು ಬರ್ತ್‌ಡೇ ಸಂಭ್ರಮ
    July 2, 2026 | 0
  • New Project (5)
    ಅಕ್ಟೋಬರ್ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರ ರಿಲೀಸ್
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version