• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:25 pm
in ಸಿನಿಮಾ
0 0
0
Untitled design 2026 06 30T232427.981

ಟಾಕ್ಸಿಕ್ ರಿಲೀಸ್ ಡೇಟ್ ಅನೌನ್ಸ್ ಆದ ಬಳಿಕ ಚಿತ್ರತಂಡ ಸಿಕ್ಕಾಪಟ್ಟೆ ಆ್ಯಕ್ಟೀವ್ ಆಗಿದೆ. ಬರೀ ಯಶ್ ಮಾತ್ರ ಹೈಲೆಟ್ ಆಗ್ತಿದ್ದಾರೆ.. ಟಾಕ್ಸಿಕ್ ಲೇಡೀಸ್ ಎಲ್ಲಿ ಅಂತೆಲ್ಲಾ ನೆಟ್ಟಿಗರು ಮಾತಾಡಿಕೊಂಡಿದ್ರು. ಅದಕ್ಕೀಗ ಖಡಕ್ ಉತ್ತರ ಕೊಟ್ಟಿರೋ ರಾಕಿಂಗ್ ರಾಯ, ಪಂಚ್ ಕೊಡೋ ಆ ಪಂಚತಾರೆಯರ ಎಂಟ್ರಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ.

ಟಾಕ್ಸಿಕ್ ಲೇಡಿ ಗ್ಯಾಂಗ್‌‌ಗೆ ರಾಕಿಂಗ್ ಸ್ಟಾರ್ ಮುಹೂರ್ತ

RelatedPosts

ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ

ಸೆಲೆಬ್ರಿಟಿಗೂ ಸುರಕ್ಷತೆ ಇಲ್ಲವೇ? ದಿವ್ಯಾ ಸುರೇಶ್ ವಿಡಿಯೋ ವೈರಲ್

ಬಲರಾಮನ ದಿನಗಳು.. ಇದು ರೆಟ್ರೋ ಅಂಡರ್‌‌ವರ್ಲ್ಡ್ ಸಿನಿಮಾ!

‘ಸರ್ವಾಂತರ್ಯಾಮಿ’ ಟ್ರೇಲರ್ ರಿಲೀಸ್: ಜುಲೈ 17ಕ್ಕೆ ಸಿನಿಮಾ ಬಿಡುಗಡೆ

ADVERTISEMENT
ADVERTISEMENT

ಜುಲೈ 1ರ 11.33ಕ್ಕೆ ಟಾಕ್ಸಿಕ್ ಲೇಡೀಸ್ ರಾಕಿಂಗ್ ಎಂಟ್ರಿ

ಸಮಾಧಾನ.. ಮಹಿಳೆಯರ ಆಗಮನಕ್ಕೆ ಸಮಯ ಬೇಕು

ನಯನ, ಕಿಯಾರಾ, ಹುಮಾ, ತಾರಾ & ರುಕ್ಮಿಣಿ ಪಂಚ್

ಟಾಕ್ಸಿಕ್ ಟಾಕ್ಸಿಕ್ ಟಾಕ್ಸಿಕ್.. ಸಿನಿಮಾ ಸೆಟ್ಟೇರಿದ ದಿನದಿಂದ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸ್ತಿದೆ. ಅದಕ್ಕೆ ಕಾರಣ ಯಶ್, ಸ್ಟಾರ್‌ಕಾಸ್ಟ್, ಡೈರೆಕ್ಟರ್, ಪ್ರೊಡಕ್ಷನ್ ಹೌಸ್ ಹಾಗೂ ಮೇಕಿಂಗ್. ಅಫ್‌ಕೋರ್ಸ್ ಚಿತ್ರದ ಕಥೆ ಹಾಗೂ ಬ್ಯಾಕ್‌ಡ್ರಾಪ್ ಕೂಡ ಹೌದು. ಸದ್ಯ ಇಲ್ಲಿಯ ತನಕ ಎರಡ್ಮೂರು ಟೀಸರ್‌‌ಗಳು ಹೊರಬಂದಿವೆ. ಅವೆಲ್ಲವೂ ರಾಕಿಂಗ್ ಸ್ಟಾರ್ ಯಶ್‌‌ರನ್ನ ಮಾತ್ರ ಕೇಂದ್ರೀಕರಿಸಿ ಕಟ್ ಮಾಡಿರೋ ದೃಶ್ಯಗುಚ್ಚಗಳೇ ಆಗಿವೆ.

ರಾಯ ಹಾಗೂ ಟಿಕೆಟ್ ಅನ್ನೋ ಡುಯೆಲ್ ರೋಲ್‌‌ನಲ್ಲಿ ತಂದೆ-ಮಗನಾಗಿ ಯಶ್ ಕಮಾಲ್ ಮಾಡಲಿದ್ದು, ಲುಕ್ಸ್ ಸಿಕ್ಕಾಪಟ್ಟೆ ಕಿಕ್ ಕೊಡ್ತಿವೆ. ಎಲ್ಲಾ ಟೀಸರ್‌‌ಗಳಲ್ಲಿ ಯಶ್ ಮಾತ್ರ ಹೈಲೆಟ್ ಆದ್ರೆ ಐದೈದು ಮಂದಿ ಹೀರೋಯಿನ್ಸ್ ಯಾತಕ್ಕಾಗಿ ಅನ್ನೋದು ನೆಟ್ಟಿಗರ ಪ್ರಶ್ನೆಯಾಗಿತ್ತು. ಅದಕ್ಕೀಗ ಸ್ವತಃ ರಾಕಿಂಗ್ ಸ್ಟಾರ್ ಅವ್ರೇ ಉತ್ತರ ಕೊಟ್ಟಿದ್ದಾರೆ. ಟಾಕ್ಸಿಕ್ ಲೇಡೀಸ್ ಎಂಟ್ರಿ ಕೊಡೋಕೆ ರಾಕಿಂಗ್ ರಾಯನೇ ಮುಹೂರ್ತ ಇಟ್ಟಿದ್ದಾರೆ.

ಯೆಸ್.. ಖುದ್ದು ಯಶ್ ಅನೌನ್ಸ್ ಮಾಡಿರೋ ಪ್ರಕಾರ ಇದೇ ಜುಲೈ 1ರ ಬೆಳಗ್ಗೆ 11.33ಕ್ಕೆ ಸರಿಯಾಗಿ ಟಾಕ್ಸಿಕ್ ಲೇಡೀಸ್ ಟೀಸರ್ ಬಿಡುಗಡೆ ಆಗಲಿದೆಯಂತೆ. ಅಂದಹಾಗೆ ಚಿತ್ರದಲ್ಲಿ ಸೌತ್‌ನ ಲೇಡಿ ಸೂಪರ್ ಸ್ಟಾರ್ ನಯನತಾರಾ, ಬಾಲಿವುಡ್ ಬ್ಯೂಟಿಗಳಾದ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ಹುಮಾ ಖುರೇಷಿ ಹಾಗೂ ನಮ್ಮ ಕನ್ನಡದ ಪ್ರತಿಭಾನ್ವಿತ ಚೆಲುವೆ ರುಕ್ಮಿಣಿ ವಸಂತ್ ಬಣ್ಣ ಹಚ್ಚಿದ್ದಾರೆ. ಅವರುಗಳ ಫಸ್ಟ್‌ಲುಕ್ಸ್ ಹಾಗೂ ಪಾತ್ರಗಳ ಹೆಸರುಗಳು ಈಗಾಗ್ಲೇ ರಿವೀಲ್ ಆಗಿದ್ದವು. ಆದ್ರೆ ಅಸಲಿ ಪಿಚ್ಚರ್ ನಾಳೆ ಬಯಲಾಗಲಿದೆ.

ವಿಂಟೇಜ್ ರೆಟ್ರೋ ಲುಕ್‌‌ಗಳಲ್ಲಿ ಈ ನಟಿಮಣಿಯರು ಕಾಣಸಿಗಲಿದ್ದು, ಇದೊಂದು ಗೋವಾ-ಪೋರ್ಚುಗಲ್ ಡ್ರಗ್ ವಾರ್ ಹಾಗೂ ಗ್ಯಾಂಗ್‌ಸ್ಟರ್ ವಾರ್ ಆಗಿರಲಿದೆ. ಹಾಗಾಗಿ ಎಷ್ಟು ಡೆಡ್ಲಿ & ಡೇರಿಂಗ್ ಲುಕ್‌‌ಗಳಲ್ಲಿ ಟಾಕ್ಸಿಕ್ ಲೇಡಿ ಗ್ಯಾಂಗ್ ದರ್ಶನ ಕೊಡ್ತಾರೆ ಅನ್ನೋ ಕ್ಯೂರಿಯಾಸಿಟಿ ಸಹಜವಾಗಿಯೇ ಹೆಚ್ಚಿದೆ. ಇನ್ನೂ ನಟ ಯಶ್ ಈ ಕುರಿತು ತಮ್ಮ ಎಕ್ಸ್ ಖಾತೆ ಹಾಗೂ ಇನ್ಸ್‌ಟಾ ಖಾತೆಗಳಲ್ಲಿ ಬರೆದುಕೊಂಡಿದ್ದು, ಸಮಾಧಾನ.. ಮಹಿಳೆಯರು ಬರಬೇಕು ಅಂದ್ರೆ ಸಮಯ ತೆಗೆದುಕೊಳ್ತಾರೆ ಎಂದಿದ್ದಾರೆ. ಅಷ್ಟೇ ಅಲ್ಲ.. ಲೇಡೀಸ್ ಎಲ್ಲಿ ಅಂದೋರಿಗೆ ಇಲ್ಲಿ ಬರ್ತಿದ್ದಾರೆ ಅಂತ ಖಡಕ್ ಆನ್ಸರ್ ಕೂಡ ನೀಡಿದ್ದಾರೆ ನಮ್ಮ ಹೆಮ್ಮೆಯ ಕನ್ನಡಿಗ ಯಶ್. ಅಂದಹಾಗೆ ಗೀತು ಮೋಹನ್‌ದಾಸ್ ನಿರ್ದೇಶನದ ಟಾಕ್ಸಿಕ್ ಇದೇ ಆಗಸ್ಟ್ 26ಕ್ಕೆ ವಿಶ್ವದಾದ್ಯಂತ ತೆರೆಗಪ್ಪಳಿಸುತ್ತಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್  

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 30T232427.981

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:25 pm
0

Untitled design 2026 06 30T231252.781

ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:13 pm
0

Untitled design 2026 06 30T225824.415

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

by ಕವಿತಾ
June 30, 2026 - 10:59 pm
0

Untitled design 2026 06 30T224912.783

ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

by ಕವಿತಾ
June 30, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 30T231252.781
    ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ
    June 30, 2026 | 0
  • Untitled design 2026 06 30T220133.760
    ಸೆಲೆಬ್ರಿಟಿಗೂ ಸುರಕ್ಷತೆ ಇಲ್ಲವೇ? ದಿವ್ಯಾ ಸುರೇಶ್ ವಿಡಿಯೋ ವೈರಲ್
    June 30, 2026 | 0
  • Untitled design 2026 06 30T214931.789
    ಬಲರಾಮನ ದಿನಗಳು.. ಇದು ರೆಟ್ರೋ ಅಂಡರ್‌‌ವರ್ಲ್ಡ್ ಸಿನಿಮಾ!
    June 30, 2026 | 0
  • Untitled design 2026 06 30T152448.911
    ‘ಸರ್ವಾಂತರ್ಯಾಮಿ’ ಟ್ರೇಲರ್ ರಿಲೀಸ್: ಜುಲೈ 17ಕ್ಕೆ ಸಿನಿಮಾ ಬಿಡುಗಡೆ
    June 30, 2026 | 0
  • ಸಿ (8)
    ಯಶ್‌ಗೆ ತೃಪ್ತಿ ದಿಮ್ರಿ ನಾಯಕಿ..ನರ್ತನ್ ಶಾಕಿಂಗ್ ಸ್ಟೇಟ್ಮೆಂಟ್
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version