• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ

ಕವಿತಾ by ಕವಿತಾ
July 1, 2026 - 6:05 pm
in ಸಿನಿಮಾ
0 0
0
Untitled design (4)

“ಆಕಾಶ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ರಾಘವೇಂದ್ರ ಅಭಿನಯದ “ಮಹಾನ್” ಚಿತ್ರವನ್ನು ನಿರ್ಮಿಸುತ್ತಿರುವ ಪ್ರಕಾಶ್ ಬೂದೂರು, ಈಗ ನೂತನ ಚಿತ್ರವನ್ನು ಆರಂಭಿಸಿದ್ದಾರೆ. “ಮಹಾನ್” ಚಿತ್ರದ ನಿರ್ದೇಶಕ ಪಿ.ಸಿ.ಶೇಖರ್ ಅವರೆ ಈ ನೂತನ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿದ್ದಾರೆ. ಶೇಷಾದ್ರಿಪರಂನ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸರಳ ಪೂಜಾ ಸಮಾರಂಭದೊಂದಿಗೆ ಈ ಚಿತ್ರಕ್ಕೆ ಚಾಲನೆ ದೊರೆಯಿತು. ನಿರ್ಮಾಪಕ ಪ್ರಕಾಶ್ ಬೂದೂರು, ನಿರ್ದೇಶಕ ಪಿ.ಸಿ.ಶೇಖರ್ ಹಾಗೂ ನಾಯಕ ಡಾರ್ಲಿಂಗ್ ಕೃಷ್ಣ ಪೂಜಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಚಿತ್ರದ ಘೋಷಣೆಯನ್ನಷ್ಟೇ ಮಾಡಿದ್ದು, ಶೀರ್ಷಿಕೆ ಸೇರಿದಂತೆ ಉಳಿದ ಮಾಹಿತಿ ಮುಂದಿನ ದಿನಗಳಲ್ಲಿ ತಿಳಿಯಲಿದೆ.

ನಮ್ಮ ಮುಂದಿನ ಚಿತ್ರವನ್ನು ಪ್ರತಿಭಾವಂತ ನಟ ‘ಡಾರ್ಲಿಂಗ್’ ಕೃಷ್ಣ ಹಾಗೂ ಖ್ಯಾತ ನಿರ್ದೇಶಕ ಪಿ.ಸಿ. ಶೇಖರ್ ಅವರೊಂದಿಗೆ ಘೋಷಿಸುತ್ತಿರುವುದು ನನಗೆ ಅಪಾರ ಸಂತೋಷ ಮತ್ತು ಹೆಮ್ಮೆಯ ವಿಷಯವಾಗಿದೆ. “ಮಹಾನ್” ಚಿತ್ರದ ನಿರ್ಮಾಣದ ಯಶಸ್ವಿ ಪಯಣದ ನಂತರ, ನಿರ್ದೇಶಕ ಪಿ.ಸಿ. ಶೇಖರ್ ಅವರೊಂದಿಗೆ ಇದು ನನ್ನ ಎರಡನೇ ಸಿನಿಮಾ. ಅವರೊಂದಿಗೆ ಕೆಲಸ ಮಾಡಿದ ಅನುಭವ ನನ್ನಲ್ಲಿ ಅವರ ಕಥೆ ಹೇಳುವ ಶೈಲಿ, ಚಲನಚಿತ್ರದ ಮೇಲಿನ ದೃಷ್ಟಿಕೋನ ಹಾಗೂ ಅತ್ಯುತ್ತಮ ಮನರಂಜನಾ ಚಿತ್ರಗಳನ್ನು ನೀಡುವ ಬದ್ಧತೆಯ ಮೇಲೆ ಇನ್ನಷ್ಟು ವಿಶ್ವಾಸವನ್ನು ಮೂಡಿಸಿದೆ. ಭಾವನೆಗಳು, ವಾಣಿಜ್ಯ ಅಂಶಗಳು ಹಾಗೂ ಪ್ರೇಕ್ಷಕರನ್ನು ತಟ್ಟುವ ಕಥನವನ್ನು ಸಮತೋಲನದಿಂದ ಕಟ್ಟಿಕೊಡುವ ಅವರ ಸಾಮರ್ಥ್ಯ ಅವರನ್ನು ವಿಶಿಷ್ಟ ನಿರ್ದೇಶಕರನ್ನಾಗಿ ಮಾಡುತ್ತದೆ.
ಶೇಖರ್ ಅವರು ಈ ಚಿತ್ರದ ಕಥೆಯನ್ನು ಮೊದಲ ಬಾರಿ ನನಗೆ ವಿವರಿಸಿದ ಕ್ಷಣದಲ್ಲೇ ನಾನು ಅದರೊಳಗೆ ಸಂಪೂರ್ಣವಾಗಿ ತೊಡಗಿಸಿಕೊಂಡೆ. ಈ ಚಿತ್ರವನ್ನು ನಿರ್ಮಿಸಲು ನನ್ನನ್ನು ಹೆಚ್ಚು ಪ್ರೇರೇಪಿಸಿದ ಅಂಶವೆಂದರೆ ಇದರ ಪ್ರಮುಖ ಪಾತ್ರ. ಕಥೆ ಕೇಳುವ ಪ್ರತಿಯೊಂದು ಹಂತದಲ್ಲೂ ನನ್ನ ಮನಸ್ಸಿನಲ್ಲಿ ಮೂಡಿದ ಏಕೈಕ ಕಲಾವಿದ ಡಾರ್ಲಿಂಗ್ ಕೃಷ್ಣ. ಅವರ ಸಹಜ ಅಭಿನಯ, ಆಕರ್ಷಕ ವ್ಯಕ್ತಿತ್ವ, ಅತ್ಯುತ್ತಮ ಕಾಮಿಡಿ ಟೈಮಿಂಗ್ ಹಾಗೂ ಭಾವನಾತ್ಮಕ ಪಾತ್ರಗಳನ್ನು ಜೀವಂತಗೊಳಿಸುವ ಸಾಮರ್ಥ್ಯ ಈ ಪಾತ್ರಕ್ಕೆ ಅವರನ್ನು ಅತ್ಯಂತ ಸೂಕ್ತರನ್ನಾಗಿ ಮಾಡಿದೆ. ಈ ಸಿನಿಮಾ ಅವರ ನಟನಾ ಜೀವನದಲ್ಲಿ ಮತ್ತೊಂದು ವಿಭಿನ್ನ ಹಾಗೂ ಸ್ಮರಣೀಯ ಅಧ್ಯಾಯವಾಗಲಿದೆ ಎಂಬ ವಿಶ್ವಾಸ ನನಗಿದೆ ಎಂದು ನಿರ್ಮಾಪಕ ಪ್ರಕಾಶ್ ಬೂದೂರು ತಿಳಿಸಿದ್ದಾರೆ.

RelatedPosts

‘ಫಾದರ್’ ಟೀಸರ್‌ಗೆ ಹೆಚ್ಚಿದ ನಿರೀಕ್ಷೆ: ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬಿನೇಷನ್‌ಗೆ ಭಾರೀ ಕುತೂಹಲ

ಗುಳಿಗ ದೈವದ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ

₹3.85 ಕೋಟಿ ವಂಚನೆ ಆರೋಪ; ‘ಹಣ ಪಡೆದಿರೋದು ನಿಜ’ ಎಂದ ಓಂ ಪ್ರಕಾಶ್ ರಾವ್

ಚಿರಂಜೀವಿ-ಕೆವಿಎನ್ ಮೆಗಾ-158 ಚಿತ್ರದ ಟೈಟಲ್ ‘ಕಾಕ’

ADVERTISEMENT
ADVERTISEMENT

ಪಿ.ಸಿ.ಶೇಖರ್ ಅವರು ಒಬ್ಬ ಉತ್ತಮ ನಿರ್ದೇಶಕ. “ಲವ್ ಬರ್ಡ್ಸ್” ಚಿತ್ರದ ನಂತರ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಇದೊಂದು ಹೊಸ ಜಾನರ್ ನ ಚಿತ್ರ. ಈ ಜಾನರ್ ನನಗೆ ಹಾಗೂ ನಿರ್ದೇಶಕರಿಗೆ ಇಬ್ಬರಿಗೂ ಹೊಸತು. ನಾನು ಈವರೆಗೂ ಮಾಡಿರದ ಪಾತ್ರ ಅಂತಲೂ ಹೇಳಬಹುದು. ಪ್ರೇಕ್ಷಕನಿಗೆ ಎರಡೂವರೆ ಗಂಟೆ ಕಾಲ ಪರಿಶುದ್ಧ ಮನೋರಂಜನೆ ನೀಡುವ ಚಿತ್ರವಿದು. ಇನ್ನೂ, ಪ್ರಕಾಶ್ ಬೂದೂರು ಅವರು ಸಹ ಕನ್ನಡ ಚಿತ್ರಗಳ ಮೇಲೆ ಅಪಾರ ಪ್ರೀತಿಯಿರುವ ನಿರ್ಮಾಪಕರು. ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಬಹಳ ಖುಷಿಯಾಗಿದೆ ಎಂದು ನಾಯಕ ಡಾರ್ಲಿಂಗ್ ಕೃಷ್ಣ ತಿಳಿಸಿದ್ದಾರೆ.

ನಾಯಕ ಡಾರ್ಲಿಂಗ್ ಕೃಷ್ಣ ಅವರ ಜೊತೆಗೆ ಇದು ನನ್ನ ಎರಡನೇ ಸಿನಿಮಾ. “ಲವ್ ಬರ್ಡ್ಸ್” ನಂತರ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರವಿದು. ಕೃಷ್ಣ ಅವರು ನಿರ್ದೇಶಕರ ನಟ. ತಾವೇ ಒಬ್ಬ ನಿರ್ದೇಶಕರಾಗಿದರೂ ಸಹ ಅವರು ನಿರ್ದೇಶಕರ ನಟನಾಗಿಯೇ ನಟನೆ ಮಾಡುತ್ತಾರೆ. ಇದೊಂದು ಕಾಮಿಡಿ ಎಂಟರ್ಟೈನರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಒಂದು ಹೊಸ ಜಾನರ್ ನ ಚಿತ್ರವಿದು. ಈ ಜಾನರ್ ನನಗೆ ಹಾಗೂ ಕೃಷ್ಣ ಇಬ್ಬರಿಗೂ ಮೊದಲು. ಇನ್ನೂ
ನಿರ್ಮಾಪಕ ಪ್ರಕಾಶ್ ಬೂದೂರು ಅವರ ಜೊತೆಗೂ ಇದು ನನ್ನ ಎರಡನೇ ಚಿತ್ರ. ಅವರ ನಿರ್ಮಾಣ “ಮಹಾನ್” ಚಿತ್ರದ ನಂತರ ಈ ಚಿತ್ರವನ್ನು ನಿರ್ಮಿಸುತ್ತಿದ್ದೇನೆ. ಚಿತ್ರವನ್ನು ಬಹಳ ಪ್ರೀತಿಸುವ ನಿರ್ಮಾಪಕರು ಅವರು. ನನ್ನ ಜೊತೆಗೆ ಕೆಲಸ ಮಾಡುತ್ತಿದ್ದ ಪ್ರಶಾಂತ್ ರಾಜಪ್ಪ ಅವರು ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ತಿಳಿಸುವುದಾಗಿ ನಿರ್ದೇಶಕ ಪಿ.ಸಿ.ಶೇಖರ್ ಹೇಳಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (7)

ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

by ಶಾಲಿನಿ ಕೆ. ಡಿ
August 22, 2026 - 11:17 pm
0

Your paragraph text (6)

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

by ಶಾಲಿನಿ ಕೆ. ಡಿ
August 22, 2026 - 10:38 pm
0

Your paragraph text (5)

ಗಂಟೆಗಟ್ಟಲೆ ರೀಲ್ಸ್ ನೋಡಿದ್ರೆ ಮೆದುಳು ಹಾಳಾಗುತ್ತಾ? ಸಂಶೋಧನೆ ಹೇಳೋದೇನು?

by ಶಾಲಿನಿ ಕೆ. ಡಿ
August 22, 2026 - 10:21 pm
0

Your paragraph text (4)

‘ಫಾದರ್’ ಟೀಸರ್‌ಗೆ ಹೆಚ್ಚಿದ ನಿರೀಕ್ಷೆ: ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬಿನೇಷನ್‌ಗೆ ಭಾರೀ ಕುತೂಹಲ

by ಶಾಲಿನಿ ಕೆ. ಡಿ
August 22, 2026 - 10:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (4)
    ‘ಫಾದರ್’ ಟೀಸರ್‌ಗೆ ಹೆಚ್ಚಿದ ನಿರೀಕ್ಷೆ: ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬಿನೇಷನ್‌ಗೆ ಭಾರೀ ಕುತೂಹಲ
    August 22, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (8)
    ಗುಳಿಗ ದೈವದ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ
    August 22, 2026 | 0
  • Image c9b05809
    ₹3.85 ಕೋಟಿ ವಂಚನೆ ಆರೋಪ; ‘ಹಣ ಪಡೆದಿರೋದು ನಿಜ’ ಎಂದ ಓಂ ಪ್ರಕಾಶ್ ರಾವ್
    August 22, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (3)
    ಚಿರಂಜೀವಿ-ಕೆವಿಎನ್ ಮೆಗಾ-158 ಚಿತ್ರದ ಟೈಟಲ್ ‘ಕಾಕ’
    August 22, 2026 | 0
  • Untitled design 2026 08 22T143751.629
    ನಟ ರವಿತೇಜಾ ‘ಇರುಮುಡಿ’ಗೆ ಮಾಸ್ ಓಪನಿಂಗ್: ಫಸ್ಟ್ ಡೇ ವರ್ಲ್ಡ್‌‌ವೈಡ್ ಕಲೆಕ್ಷನ್ 25 ಕೋಟಿ ರೂ!
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version