• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಡದಿ ಟೌನ್‌ಶಿಪ್ ವಿವಾದ: ಹೆಚ್‌ಡಿಕೆಗೆ ಸಿಎಂ ತಿರುಗೇಟು

ಕವಿತಾ by ಕವಿತಾ
July 1, 2026 - 6:35 pm
in ಕರ್ನಾಟಕ
0 0
0
Untitled design (5)

ರಾಮನಗರ, ಜುಲೈ 1: ಬಿಡದಿ ಟೌನ್‌ಶಿಪ್ ಯೋಜನೆ ಕುರಿತ ರಾಜಕೀಯ ವಾಗ್ವಾದದ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಿಎಂ ಡಿಕೆಶಿ, ಈ ಯೋಜನೆ ಹೊಸದಾಗಿ ತಮ್ಮ ಸರ್ಕಾರ ರೂಪಿಸಿರುವುದಲ್ಲ ಎಂದು ಸ್ಪಷ್ಟಪಡಿಸಿದರು.

  • ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಹೆಚ್‌.ಡಿ. ಕುಮಾರಸ್ವಾಮಿ ಅವರಿಗೆ ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
  • ಚರ್ಚೆಗೆ ಆಹ್ವಾನಿಸಿದ್ದರೂ ಕುಮಾರಸ್ವಾಮಿ ಬಂದಿರಲಿಲ್ಲ ಎಂದ ಸಿಎಂ
  • ಯಾವುದೇ ಗ್ರಾಮವನ್ನು ಸ್ಥಳಾಂತರಿಸುವ ಪ್ರಶ್ನೆಯೇ ಇಲ್ಲ ಎಂದ ಡಿ.ಕೆ. ಶಿವಕುಮಾರ್
  • ರೈತರಿಗೆ ಸೂಕ್ತ ಹಾಗೂ ಹೆಚ್ಚುವರಿ ಪರಿಹಾರ ನೀಡುವ ಭರವಸೆ

“ಬಿಡದಿಯಲ್ಲಿ ಕೈಗಾರಿಕಾ ಟೌನ್‌ಶಿಪ್ ಹಾಗೂ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು ಹಿಂದಿನ ಸರ್ಕಾರಗಳ ಅವಧಿಯಲ್ಲೇ. ನಾನು ಈ ಯೋಜನೆ ಆರಂಭ ಮಾಡಿಲ್ಲ. ಆಗ ಅಧಿಕಾರದಲ್ಲಿದ್ದವರು ಅದನ್ನು ಡಿನೋಟಿಫೈ ಮಾಡಬೇಕಿತ್ತು. ಆದರೆ ಆ ಅವಕಾಶ ಇದ್ದಾಗ ಅದನ್ನು ಮಾಡಲಿಲ್ಲ. ಈಗ ಅದರ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

RelatedPosts

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ

ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ

ADVERTISEMENT
ADVERTISEMENT

ಈ ವಿಷಯದ ಕುರಿತು ಚರ್ಚೆ ನಡೆಸಲು ನಾನು ಈ ಹಿಂದೆ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿದ್ದೆ. ಆದರೆ ಆಗ ಅವರು ಬಂದಿರಲಿಲ್ಲ. “ನಾನು ಕರೆದಾಗ ಬರಲಿಲ್ಲ. ಈಗ ಅವರು ಕರೆಯುತ್ತಿದ್ದಾರೆ. ಈಗ ಮತ್ತೆ ಚರ್ಚೆ ಮಾಡುವ ಅಗತ್ಯವೇ ಇಲ್ಲ” ಎಂದು ಸಿಎಂ ಹೇಳಿದರು.

ಬಿಡದಿ ಟೌನ್‌ಶಿಪ್ ಯೋಜನೆಯಿಂದ ಯಾವುದೇ ಗ್ರಾಮವನ್ನು ಸ್ಥಳಾಂತರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ಯಾವ ಊರನ್ನೂ ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ಎಂದರು. ಎಲ್ಲ ಗ್ರಾಮಗಳು ಇದ್ದಲ್ಲೇ ಇರುತ್ತವೆ. ಅಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯ, ಪ್ರತ್ಯೇಕ ರಿಂಗ್‌ರೋಡ್ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ” ಎಂದು ತಿಳಿಸಿದರು.

ಭೂಸ್ವಾಧೀನಕ್ಕೆ ಒಳಗಾಗುವ ರೈತರಿಗೆ ಸರ್ಕಾರ ನ್ಯಾಯಯುತ ಪರಿಹಾರ ನೀಡಲಿದೆ ಎಂದು ಭರವಸೆ ನೀಡಿದ ಸಿಎಂ ಶಿವಕುಮಾರ್, ಈಗಾಗಲೇ ಕೆಲವು ಗ್ರಾಮಗಳ ಅಧಿಸೂಚನೆ ಪೂರ್ಣಗೊಂಡಿದ್ದು, ಮಾರುಕಟ್ಟೆ ಬೆಲೆಗೆ ತಕ್ಕಂತೆ ಹಾಗೂ ಅಗತ್ಯವಿದ್ದಲ್ಲಿ ಹೆಚ್ಚಿನ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ದೇವನಹಳ್ಳಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದ ಬಳಿಕ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಯಾದಂತೆ, ಬಿಡದಿ ಟೌನ್‌ಶಿಪ್ ಯೋಜನೆಯಿಂದ ರಾಮನಗರ, ಮಾಗಡಿ, ಕನಕಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೂ ಉದ್ಯೋಗ, ಹೂಡಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಯ ಲಾಭ ದೊರೆಯಲಿದೆ ಎಂದು ಅವರು ಹೇಳಿದರು.

“ಈ ಯೋಜನೆಯ ಉದ್ದೇಶ ರಾಜಕೀಯವಲ್ಲ. ರೈತರ ಹಿತಾಸಕ್ತಿ ಕಾಪಾಡುವುದು ಮತ್ತು ಪ್ರದೇಶದ ಅಭಿವೃದ್ಧಿಯೇ ನಮ್ಮ ಗುರಿ ಎಂದು ತಿಳಿಸಿದರು. ಹಿಂದಿನ ಸರ್ಕಾರಗಳ ಕಾಲದಿಂದ ಇದ್ದ ಯೋಜನೆಯನ್ನು ಈಗ ಜನರ ಹಿತದೃಷ್ಟಿಯಿಂದ ಅನುಷ್ಠಾನಗೊಳಿಸುತ್ತಿದ್ದೇವೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (69)

ವಾಹನ ಸವಾರರಿಗೆ ಶಾಕ್: ಕರ್ನಾಟಕದಲ್ಲಿ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಶುಲ್ಕ ಹೆಚ್ಚಳ!

by ಕವಿತಾ
August 16, 2026 - 6:01 pm
0

Untitled design (68)

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

by ಕವಿತಾ
August 16, 2026 - 5:27 pm
0

Untitled design (66)

ನಾಳೆ ನಾಗರ ಪಂಚಮಿ: ಇದು ಶ್ರಾವಣ ಮಾಸದ ಮೊದಲ ಹಬ್ಬ

by ಕವಿತಾ
August 16, 2026 - 5:14 pm
0

Untitled design (64)

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

by ಕವಿತಾ
August 16, 2026 - 4:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (68)
    ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ
    August 16, 2026 | 0
  • Untitled design (64)
    ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್
    August 16, 2026 | 0
  • Untitled design (59)
    ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version