• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ರೌಡಿಶೀಟರ್ ಸಂತು ಗುಂಡೇಟು ಪ್ರಕರಣ: ಡಿಸಿಪಿ ವಂಶಿಕೃಷ್ಣ ಹೇಳಿದ್ದೇನು?

ಕವಿತಾ by ಕವಿತಾ
July 1, 2026 - 8:53 pm
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (11)

ಬೆಂಗಳೂರು, ಜುಲೈ 1:  ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದ ರೌಡಿ ಶೀಟರ್ ಕೊಲೆ ಪ್ರಕರಣದ ತನಿಖೆ ವೇಳೆ ಮಹಜರು ನಡೆಸಲು ಕರೆದೊಯ್ಯಲಾಗಿದ್ದ ಪ್ರಮುಖ ಆರೋಪಿ ಸಂತೋಷ್ ಅಲಿಯಾಸ್ ಬ್ಯಾಟ್ ಸಂತು ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ವಿಭಾಗದ ಡಿಸಿಪಿ ಡಾ. ಕೆ. ವಂಶಿಕೃಷ್ಣ ಸಂಪೂರ್ಣ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಂಶಿಕೃಷ್ಣ ಅವರು, ಜೂನ್ 27ರಂದು ಬೆಂಗಳೂರಿನ ಜೆಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾಜು ಎಂಬಾತನ ಮೇಲೆ ನಾಲ್ವರು ಆರೋಪಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದರು ಎಂದು ಹೇಳಿದರು. ಪ್ರಕರಣದ ತನಿಖೆಗೆ ಎಂಟು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಕೇವಲ ಎರಡು ದಿನಗಳಲ್ಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

RelatedPosts

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನದ ಭೀತಿ!: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಸಾಧ್ಯತೆ

ADVERTISEMENT
ADVERTISEMENT

ಬಂಧಿತ ಆರೋಪಿಗಳನ್ನು ನೈಸ್ ರಸ್ತೆ ಸಮೀಪ ಮಹಜರು ನಡೆಸಲು ಕರೆದೊಯ್ಯಲಾಗಿತ್ತು. ಮಹಜರು ಮುಗಿಸಿ ವಾಪಸ್ ತೆರಳುವ ವೇಳೆ ಪ್ರಮುಖ ಆರೋಪಿ ಏಕಾಏಕಿ ಪೊಲೀಸರ ಮೇಲೆ ಕಲ್ಲು ತೂರಿ ಹಲ್ಲೆ ನಡೆಸಿದ್ದಾನೆ. ಮಹಿಳಾ ಪೊಲೀಸ್ ಅಧಿಕಾರಿ ಸೇರಿದಂತೆ ಹಲವು ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಡಿಸಿಪಿ ವಿವರಿಸಿದರು.

ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಸ್ಥಳದಲ್ಲಿದ್ದ ಪಿಎಸ್‌ಐ ಸಮನ್ವಯ ಮೊದಲು ಆರೋಪಿಗೆ ಶರಣಾಗುವಂತೆ ಸೂಚಿಸಿದ್ದಾರೆ, ನಂತರ ಎಚ್ಚರಿಕೆಯಾಗಿ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ಆದರೂ ಆರೋಪಿ ಮತ್ತೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.

ಗುಂಡೇಟಿಗೆ ಒಳಗಾದ ಆರೋಪಿ ಕೋಣನಕುಂಟೆಯ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಈಗಾಗಲೇ 10ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ರಾಜು ಕೊಲೆ ನಡೆದ ದಿನವೇ ಕೆ.ಆರ್.ಪುರಂ ಪ್ರದೇಶದಲ್ಲಿ ಪೆಪ್ಪರ್ ಸ್ಪ್ರೇ ಬಳಸಿ ಚೈನ್ ಸ್ನ್ಯಾಚಿಂಗ್ ನಡೆಸಿದ್ದಾನೆ ಎಂಬ ಆರೋಪವೂ ಈತನ ಮೇಲಿದೆ ಎಂದು ಡಿಸಿಪಿ ತಿಳಿಸಿದರು.

ಬಂಧಿತ ಉಳಿದ ಮೂವರು ಆರೋಪಿಗಳ ಪೈಕಿ ಇಬ್ಬರ ವಿರುದ್ಧವೂ ಈಗಾಗಲೇ ಎರಡು-ಮೂರು ಪ್ರಕರಣಗಳು ದಾಖಲಾಗಿದ್ದು, ಮತ್ತೋರ್ವ ಆರೋಪಿ ಹೊಸಬನಾಗಿರುವ ಸಾಧ್ಯತೆ ಇದೆ ಎಂದು ತಿಳಿಸಿದರು. ಈ ಕೊಲೆ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ, ಆರೋಪಿಗಳ ಅಪರಾಧ ಹಿನ್ನೆಲೆ ಮತ್ತು ಇತರ ಸಂಪರ್ಕಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಡಿಸಿಪಿ ಡಾ. ಕೆ. ವಂಶಿಕೃಷ್ಣ ಮಾಹಿತಿ ನೀಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ

ಕರ್ನಾಟಕದ ಕೆಲವೆಡೆ ಒಣಹವೆ: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
October 14, 2026 - 10:33 am
0

Your paragraph text 2026 10 13T221228.089

ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
October 13, 2026 - 10:04 pm
0

Your paragraph text 2026 10 13T215137.807

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

by ಶಾಲಿನಿ ಕೆ. ಡಿ
October 13, 2026 - 9:42 pm
0

Your paragraph text 2026 10 13T212537.124

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

by ಶಾಲಿನಿ ಕೆ. ಡಿ
October 13, 2026 - 9:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (20)
    ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!
    October 11, 2026 | 0
  • Untitled design (18)
    ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ
    October 11, 2026 | 0
  • Untitled design (17)
    ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!
    October 11, 2026 | 0
  • ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ
    ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ: ಕೊನೆಗೂ ಕ್ಷಮೆಯಾಚಿಸಿದ ಹಿಂದಿವಾಲ
    October 5, 2026 | 0
  • Your paragraph text (37)
    ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version