• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಶಿಕ್ಷಣ

ಆಗಸ್ಟ್ 7ಕ್ಕೆ ‘ಅಯೋಗ್ಯ 2’ ರಿಲೀಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:13 pm
in ಶಿಕ್ಷಣ
0 0
0
Untitled design (15)

ಸ್ಯಾಂಡಲ್‌ವುಡ್‌ನ ಲೇಡಿ ಸೂಪರ್ ಸ್ಟಾರ್ ರಚಿತಾ ರಾಮ್ ಹಾಗೂ ನೀನಾಸಂ ಸತೀಶ್ ಜೋಡಿ ಒನ್ಸ್ ಅಗೈನ್ ಬೆಳ್ಳಿತೆರೆ ಮೇಲೆ ಮೋಡಿ ಮಾಡೋಕೆ ಸಜ್ಜಾಗಿದ್ದಾರೆ. ಎಂಟು ವರ್ಷಗಳ ನಂತ್ರ ಅಯೋಗ್ಯ ಚಿತ್ರದ ಸೀಕ್ವೆಲ್ ಬರ್ತಿದ್ದು, ಇತ್ತೀಚೆಗೆ ಶೂಟಿಂಗ್ ಕೂಡ ಕಂಪ್ಲೀಟ್ ಆಗಿದೆ. ಅದ್ರ ಎಕ್ಸ್‌‌ಕ್ಲೂಸಿವ್ ಮೇಕಿಂಗ್ ಝಲಕ್ ಜೊತೆ ರಿಲೀಸ್ ಡೇಟ್ ಅಪ್ಡೇಟ್ ಇಲ್ಲಿದೆ.

  • ರಚಿತಾ ರಾಮ್‌‌-ನೀನಾಸಂ ಸತೀಶ್ ಜೋಡಿ ಮತ್ತೆ ಮೋಡಿ
  • 8 ವರ್ಷಗಳ ನಂತ್ರ ‘ಅಯೋಗ್ಯ’ ಚಿತ್ರದ ಸೀಕ್ವೆಲ್ ಕಮಿಂಗ್
  • ಶೂಟಿಂಗ್ ಕಂಪ್ಲೀಟ್.. ಮೇಕಿಂಗ್ ಔಟ್.. ಆಗಸ್ಟ್ 7ಕ್ಕೆ ತೆರೆಗೆ
  • ಕಾಮಿಡಿ ಜಾನರ್ ಆದ್ರೂ ಸಖತ್ ರೋಚಕ, ರೋಮಾಂಚಕ.!

ಅಯೋಗ್ಯ.. ಪಕ್ಕಾ ಹಳ್ಳಿ ಸೊಗಡು, ಸೊಬಗಿನಿಂದ ಕೂಡಿದ್ದ ಸಿನಿಮಾ. ಮ್ಯೂಸಿಕಲಿ ಬಹುದೊಡ್ಡ ದಾಖಲೆ ಬರೆದ ಚಿತ್ರವೂ ಹೌದು. ಮಹೇಶ್ ಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದ ರಚಿತಾ ರಾಮ್ ಹಾಗೂ ನೀನಾಸಂ ಸತೀಶ್ ಜೋಡಿಯ ಈ ಚಿತ್ರ ತೆರೆಕಂಡು ಬರೋಬ್ಬರಿ 8 ವರ್ಷಗಳೇ ಕಳೆಯಿತು. ಇದೀಗ ಬಹುದೊಡ್ಡ ಗ್ಯಾಪ್ ಬಳಿಕ ಅದ್ರ ಸೀಕ್ವೆಲ್ ಅಯೋಗ್ಯ-2 ಬೆಳ್ಳಿತೆರೆ ಬೆಳಗೋಕೆ ಸಜ್ಜಾಗ್ತಿದೆ.

RelatedPosts

NEET PG 2026 ಫಲಿತಾಂಶ ಪ್ರಕಟ

CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ

NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್

ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

ADVERTISEMENT
ADVERTISEMENT

ಯೆಸ್.. ಒನ್ಸ್ ಅಗೈನ್ ಅದೇ ರಚ್ಚು-ಸತೀಶ್ ಜೋಡಿ ಕನ್ನಡ ಚಿತ್ರಪ್ರೇಮಿಗಳಿಗೆ ಮಸ್ತ್ ಮನರಂಜನೆ ಕೊಡೋಕೆ ಬರ್ತಿದ್ದಾರೆ. ಮೂಲ ಸಿನಿಮಾವನ್ನ ನಿರ್ದೇಶಿಸಿದ್ದ ಅದೇ ಮಹೇಶ್ ಈ ಬಾರಿಯೂ ಅಯೋಗ್ಯ-2 ನಿರ್ದೇಶನ ಮಾಡಿದ್ದು, ಮುನೇಗೌಡ ಬಂಡವಾಳ ಹಾಕಿ, ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಮೇಕಿಂಗ್ ಝಲಕ್ ಜೊತೆ ರಿಲೀಸ್ ಡೇಟ್ ಕೂಡ ಅನೌನ್ಸ್ ಮಾಡಿದೆ ಚಿತ್ರತಂಡ. ಅಂದಹಾಗೆ ಅಯೋಗ್ಯ-2 ಇದೇ ಆಗಸ್ಟ್ 7ಕ್ಕೆ ಚಿತ್ರಮಂದಿರಗಳಿಗೆ ಬರ್ತಿದೆ.

ತಾರಾಗಣದಲ್ಲಿ ಬಹುದೊಡ್ಡ ಕಲಾವಿದರ ದಂಡೇ ಇದೆ. ಸತೀಶ್, ರಚಿತಾ ರಾಮ್‌ಗೆ ಶಿವರಾಜ್ ಕೆ ಆರ್ ಪೇಟೆ, ಮಂಜು ಪಾವಗಡ, ಆರ್ಮುಗಂ ರವಿಶಂಕರ್, ಗಿಲ್ಲಿ, ಗಿರಿ, ತಬಲಾ ನಾಣಿ ಸೇರಿದಂತೆ ನುರಿತ ಕಲಾವಿದರಿದ್ದಾರೆ. ಹಾಡು, ಫೈಟು, ಟಾಕಿ ಪೋರ್ಷನ್ ಸೇರಿದಂತೆ ಚಿತ್ರದ ಆನ್ ಆ್ಯಂಡ್ ಆಫ್ ಸ್ಕ್ರೀನ್ ಹಂಗಾಮದ ದೃಶ್ಯಗಳು ಮೇಕಿಂಗ್ ವಿಡಿಯೋನಲ್ಲಿ ರಿವೀಲ್ ಆಗಿವೆ. ಆಡಿಯೋ 2 ಕೋಟಿ ದಾಖಲೆ ಮೊತ್ತಕ್ಕೆ ಸೋಲ್ಡ್ ಔಟ್ ಆಗಿದ್ದು, ಒಂದೊಂದೇ ಹಾಡುಗಳು ರಿಲೀಸ್ ಆಗ್ತಿವೆ. ನೀನಾಸಂ ಸತೀಶ್, ಡೈರೆಕ್ಟರ್ ಮಹೇಶ್ ಹಾಗೂ ಪ್ರೊಡ್ಯೂಸರ್ ಮುನೇಗೌಡಗೆ ಈ ಅಯೋಗ್ಯ-2 ಚಿತ್ರ ಗೆಲ್ಲಲೇಬೇಕಿದ್ದು, ಮೇಕಿಂಗ್‌ನಿಂದ ಸಂಚಲನ ಮೂಡಿಸಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 01T102557.055

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
October 1, 2026 - 10:27 am
0

ಬೆಂಗಳೂರಲ್ಲಿ (10)

IND vs WI 2nd ODI: ಗಿಲ್-ರೋಹಿತ್ ಅಬ್ಬರಕ್ಕೆ ವಿಂಡೀಸ್ ಧೂಳೀಪಟ, ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 30, 2026 - 10:34 pm
0

ಬೆಂಗಳೂರಲ್ಲಿ (9)

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

by ಶಾಲಿನಿ ಕೆ. ಡಿ
September 30, 2026 - 10:14 pm
0

ಬೆಂಗಳೂರಲ್ಲಿ (8)

ಅ.1ರಿಂದ ಬ್ಯಾಂಕಿಂಗ್ ವಹಿವಾಟಿನಲ್ಲಿ ಭಾರೀ ಬದಲಾವಣೆ: ಹೊಸ ಹಣಕಾಸು ನಿಯಮಗಳು ಜಾರಿ

by ಶಾಲಿನಿ ಕೆ. ಡಿ
September 30, 2026 - 10:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (49)
    NEET PG 2026 ಫಲಿತಾಂಶ ಪ್ರಕಟ
    September 25, 2026 | 0
  • ಹ್ಮೋ (4)
    CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ
    September 13, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (29)
    NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್
    September 6, 2026 | 0
  • Your paragraph text (54)
    ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ
    September 1, 2026 | 0
  • Untitled design 2026 08 21T091905.072
    ಆ. 26ಕ್ಕೆ ಟಾಕ್ಸಿಕ್ ಸಿನಿಮಾ ರಿಲೀಸ್: ಇಂದಿನಿಂದ ದೇಶಾದ್ಯಂತ ಟಾಕ್ಸಿಕ್ ಆನ್ಲೈನ್ ಟಿಕೆಟ್ ಬುಕ್ಕಿಂಗ್ ಓಪನ್
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version