• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ರಾಶಿ ಫಲ: ಈ ರಾಶಿಯವರಿಗೆ ಹೊಸ ಅವಕಾಶ, ಕೆಲವರಿಗೆ ಆರ್ಥಿಕ ನಷ್ಟದ ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 2, 2026 - 6:42 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 07 02T064150.113

ಜುಲೈ 2ರ ಗುರುವಾರದ ದಿನವು ಪ್ರತಿಯೊಂದು ರಾಶಿಯವರಿಗೂ ವಿಭಿನ್ನ ಅನುಭವಗಳನ್ನು ನೀಡಲಿದೆ. ಕೆಲವರಿಗೆ ಹಣಕಾಸಿನ ಲಾಭದ ಅವಕಾಶಗಳು ಸಿಗಲಿದ್ದರೆ, ಇನ್ನೂ ಕೆಲವರು ಎಚ್ಚರಿಕೆಯಿಂದ ನಿರ್ಧಾರಗಳನ್ನು ಕೈಗೊಳ್ಳಬೇಕಾದ ದಿನವಾಗಿದೆ. ಕುಟುಂಬ, ಉದ್ಯೋಗ, ವ್ಯವಹಾರ, ಆರೋಗ್ಯ ಹಾಗೂ ಸಂಬಂಧಗಳ ವಿಚಾರದಲ್ಲಿ ದಿನ ಹೇಗಿರಲಿದೆ ಎಂಬುದನ್ನು ರಾಶಿ ಪ್ರಕಾರ ತಿಳಿದುಕೊಳ್ಳಿ.

ಮೇಷ

ಮಾನಸಿಕ ಗೊಂದಲಗಳು ನಿಮ್ಮ ನಿರ್ಧಾರಗಳಿಗೆ ಅಡ್ಡಿಯಾಗಬಹುದು. ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರಲಿದೆ. ಕಚೇರಿಯಲ್ಲಿನ ಹಳೆಯ ಭಿನ್ನಾಭಿಪ್ರಾಯಗಳು ಮತ್ತೆ ತಲೆದೋರಬಹುದು. ಶತ್ರುಗಳನ್ನು ಸ್ನೇಹಿತರನ್ನಾಗಿ ಮಾಡುವ ಪ್ರಯತ್ನ ಯಶಸ್ವಿಯಾಗಬಹುದು. ಆಪ್ತರ ಸಲಹೆ ಪಡೆಯುವುದು ಉತ್ತಮ.

RelatedPosts

ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!

ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!

ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ

ದಿನ ಭವಿಷ್ಯ 30-09-2026: 12 ರಾಶಿಗಳ ಇಂದಿನ ರಾಶಿಫಲ ಹೇಗಿದೆ?

ADVERTISEMENT
ADVERTISEMENT
ವೃಷಭ

ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ದೊರೆಯಲಿದೆ. ಹೊಸ ಜವಾಬ್ದಾರಿಗಳು ನಿಮ್ಮ ಹೆಗಲೇರಬಹುದು. ಕಾನೂನುಬಾಹಿರ ಮಾರ್ಗಗಳಿಂದ ಹಣ ಗಳಿಸುವ ಯೋಚನೆಗಳಿಂದ ದೂರವಿರಿ. ಹೂಡಿಕೆಗಳಲ್ಲಿ ಲಾಭದ ಸಾಧ್ಯತೆ ಇದ್ದರೂ ಆತ್ಮವಿಶ್ವಾಸದ ಜೊತೆಗೆ ವಿವೇಕವೂ ಅಗತ್ಯ.

ಮಿಥುನ

ಹಣಕಾಸಿನ ವಿಚಾರದಲ್ಲಿ ಕುಟುಂಬದವರೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು. ಹಿರಿಯರ ಸಲಹೆಯನ್ನು ಗೌರವದಿಂದ ಸ್ವೀಕರಿಸಿ. ಹಳೆಯ ಆರೋಗ್ಯ ಸಮಸ್ಯೆಗಳು ಮತ್ತೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಶಿಕ್ಷಣ ಹಾಗೂ ವೃತ್ತಿಯಲ್ಲಿ ಉತ್ತಮ ಅವಕಾಶಗಳು ದೊರೆಯಬಹುದು.

ಕರ್ಕಾಟಕ

ಮಕ್ಕಳಿಂದ ಸಂತಸದ ಸುದ್ದಿ ಕೇಳುವ ಸಾಧ್ಯತೆ ಇದೆ. ಅಪೂರ್ಣ ಕೆಲಸಗಳನ್ನು ಪೂರ್ಣಗೊಳಿಸಲು ಉತ್ತಮ ದಿನ. ಇತರರ ಪ್ರಭಾವಕ್ಕೆ ಒಳಗಾಗದೆ ಸ್ವಂತ ನಿರ್ಧಾರಗಳಿಗೆ ಮಹತ್ವ ನೀಡಿ. ಮಕ್ಕಳಿಗೆ ಪ್ರೋತ್ಸಾಹ ನೀಡುವುದು ನಿಮ್ಮ ಕರ್ತವ್ಯ.

ಸಿಂಹ

ಸ್ಥಿರಾಸ್ತಿ ಅಥವಾ ಮನೆ ನಿರ್ಮಾಣದ ಕೆಲಸಗಳಲ್ಲಿ ಅನುಕೂಲಕರ ಬೆಳವಣಿಗೆ ಕಾಣಬಹುದು. ಹೊಸ ಕೆಲಸ ಆರಂಭಿಸಲು ಆತ್ಮವಿಶ್ವಾಸದ ಕೊರತೆ ಕಾಣಬಹುದು. ಹೂಡಿಕೆಗಳಲ್ಲಿ ಬದಲಾವಣೆ ಮಾಡಲು ಯೋಚಿಸುವಿರಿ. ಮನಸ್ಸಿಗೆ ನೆಮ್ಮದಿ ನೀಡುವ ಕೆಲಸಗಳಲ್ಲಿ ತೊಡಗಿಕೊಳ್ಳಿ.

ಕನ್ಯಾ

ನಿರೀಕ್ಷಿಸಿದ ವೇಗದಲ್ಲಿ ಕೆಲಸಗಳು ನಡೆಯದೇ ಅಸಮಾಧಾನ ಉಂಟಾಗಬಹುದು. ವ್ಯಾಪಾರದಲ್ಲಿ ದೊಡ್ಡ ಲಾಭದ ನಿರೀಕ್ಷೆ ಬೇಡ. ಹೊಸ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಉತ್ಸಾಹ ಹೆಚ್ಚಿರುತ್ತದೆ. ಭವಿಷ್ಯದ ಯೋಜನೆಗಳು ನಿಧಾನವಾಗಿ ಸಾಕಾರಗೊಳ್ಳಲಿವೆ.

ತುಲಾ

ನೀವು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಯಶಸ್ಸು ಸಿಗುವ ಸಾಧ್ಯತೆ ಇದೆ. ಆದರೆ ಶ್ರಮ ಹೆಚ್ಚಾಗಲಿದೆ. ಕಚೇರಿಯಲ್ಲಿ ಮೇಲಾಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು. ಧನಾತ್ಮಕ ಮನೋಭಾವವನ್ನು ಉಳಿಸಿಕೊಂಡರೆ ಸಮಸ್ಯೆಗಳನ್ನು ಸುಲಭವಾಗಿ ಎದುರಿಸಬಹುದು.

ವೃಶ್ಚಿಕ

ಬಹುಕಾಲದಿಂದ ಬಾಕಿ ಉಳಿದಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ಮಕ್ಕಳೊಂದಿಗೆ ಸಣ್ಣ ಭಿನ್ನಾಭಿಪ್ರಾಯಗಳು ಕಾಣಿಸಬಹುದು. ನಾಯಕತ್ವದ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಕುಟುಂಬದಲ್ಲಿ ಪರಸ್ಪರ ಅರ್ಥೈಸಿಕೊಳ್ಳುವುದು ಮುಖ್ಯ.

ಧನು

ಉದ್ಯೋಗದಲ್ಲಿ ಕಾರ್ಯಗಳು ವೇಗವಾಗಿ ಸಾಗಲಿವೆ. ವಾಹನ ದುರಸ್ತಿ ವೆಚ್ಚ ಹೆಚ್ಚಾಗಬಹುದು. ಅನಿರೀಕ್ಷಿತ ಜವಾಬ್ದಾರಿಗಳು ನಿಮ್ಮನ್ನು ಪರೀಕ್ಷಿಸಲಿವೆ. ಯಾರನ್ನಾದರೂ ಅತಿಯಾಗಿ ನಂಬುವ ಮೊದಲು ಯೋಚಿಸಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ.

ಮಕರ

ಒತ್ತಡವು ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸಣ್ಣಸಣ್ಣ ಖರ್ಚುಗಳು ದೊಡ್ಡ ಮೊತ್ತವಾಗಿ ಕಾಣಬಹುದು. ಜನರನ್ನು ಅವರ ವ್ಯಕ್ತಿತ್ವದಿಂದಲೇ ಅಳೆಯಿರಿ, ಬಾಹ್ಯ ರೂಪದಿಂದಲ್ಲ. ಧೈರ್ಯದಿಂದ ಸಮಸ್ಯೆಗಳನ್ನು ಎದುರಿಸಿದರೆ ಪರಿಹಾರ ಸಿಗಲಿದೆ.

ಕುಂಭ

ಸಣ್ಣ ಪ್ರಯಾಣದ ಯೋಗವಿದೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿರುವವರು ತಾಳ್ಮೆ ಕಾಪಾಡಿಕೊಳ್ಳಬೇಕು. ಆರ್ಥಿಕ ವಿಚಾರದಲ್ಲಿ ಹೊಂದಾಣಿಕೆ ಮುಖ್ಯ. ಕ್ರೀಡಾಪಟುಗಳಿಗೆ ಉತ್ತಮ ಸಾಧನೆಯ ದಿನವಾಗಿದ್ದು, ತಾಯಿಯಿಂದ ಧನಲಾಭದ ಸೂಚನೆ ಇದೆ.

ಮೀನ

ಬಹುಕಾಲದ ಕನಸೊಂದನ್ನು ನನಸು ಮಾಡಿಕೊಳ್ಳುವ ಅವಕಾಶ ದೊರೆಯಬಹುದು. ಬಂಧುಗಳ ಬಗ್ಗೆ ದುಃಖದ ಸುದ್ದಿ ಕೇಳುವ ಸಾಧ್ಯತೆ ಇದೆ. ಅಗತ್ಯವಿರುವವರಿಗೆ ನೆರವು ನೀಡುವ ಮೂಲಕ ಮನಸ್ಸಿಗೆ ನೆಮ್ಮದಿ ಸಿಗಲಿದೆ. ನಿಮ್ಮ ಬಗ್ಗೆ ಕೇಳಿಬರುವ ನಕಾರಾತ್ಮಕ ಮಾತುಗಳಿಗೆ ಹೆಚ್ಚು ಮಹತ್ವ ನೀಡಬೇಡಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 08T124535.197

ದರ್ಶನ್‌ಗೆ ಮತ್ತೆ ಶಾಕ್: ಪ್ರದೋಶ್ ಮಾಫಿ ಸಾಕ್ಷಿ ತಡೆಯುವ ಯತ್ನ ವಿಫಲ, ಸುಪ್ರೀಂನಲ್ಲೂ ಅರ್ಜಿ ವಜಾ

by ಶಾಲಿನಿ ಕೆ. ಡಿ
October 8, 2026 - 12:46 pm
0

Your paragraph text 2026 10 08T120904.153

ಕಲಬೆರಕೆ ಆಹಾರಕ್ಕೆ ಬ್ರೇಕ್; ಹಬ್ಬದ ಸಮಯದಲ್ಲಿ ಸಿಹಿತಿಂಡಿಗಳ ಮೇಲೆ FSSAI ಹದ್ದಿನ ಕಣ್ಣು!

by ಶಾಲಿನಿ ಕೆ. ಡಿ
October 8, 2026 - 12:12 pm
0

Your paragraph text 2026 10 08T114933.219

ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

by ಶಾಲಿನಿ ಕೆ. ಡಿ
October 8, 2026 - 11:50 am
0

Your paragraph text 2026 10 08T111410.350

ಕನ್ನಡದ ‘ಯಕ್ಷ’ ಸಿನಿಮಾದಲ್ಲಿ ನಟಿಸಿದ್ದ ಬಾಲಿವುಡ್ ದಿಗ್ಗಜ ನಾನಾ ಪಾಟೇಕರ್

by ಶಾಲಿನಿ ಕೆ. ಡಿ
October 8, 2026 - 11:19 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (98)
    ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!
    October 8, 2026 | 0
  • Untitled design 2026 10 05T064935.045
    ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!
    October 5, 2026 | 0
  • ಜ್ಞಾನೇಶ್
    ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ
    October 2, 2026 | 0
  • Your paragraph text (58)
    ದಿನ ಭವಿಷ್ಯ 30-09-2026: 12 ರಾಶಿಗಳ ಇಂದಿನ ರಾಶಿಫಲ ಹೇಗಿದೆ?
    September 30, 2026 | 0
  • Untitled design 2026 09 23T064741.938
    ರಾಶಿಭವಿಷ್ಯ: ಆಸ್ತಿ ದಾಖಲೆ ಕಳೆದುಕೊಳ್ಳುವ ಆತಂಕ, ಹಣಕಾಸಿನ ನೆರವು ದೊರೆಯಬಹುದು!
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version