• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಘನಘೋರ ದುರಂತ: ಕಲ್ಲು ಕ್ವಾರಿಯಲ್ಲಿ ಬಂಡೆ ಸ್ಫೋಟಕ್ಕೆ 7 ಕಾರ್ಮಿಕರು ಬಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 2, 2026 - 10:34 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
ಅಲರ್ಟ್ (5)

RelatedPosts

ಚಿನ್ನ ಖರೀದಿಸುವವರಿಗೆ ಶಾಕ್: ಇಂದು ಚಿನ್ನ-ಬೆಳ್ಳಿ ದರ ಭಾರೀ ಏರಿಕೆ

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ನಾಲ್ಕು ನಿಗಮಗಳ ವೇತನ ಹೆಚ್ಚಳ

ಶಿಕ್ಷೆ ಪೂರ್ಣಗೊಳಿಸಿದ 188 ಭಾರತೀಯರನ್ನು ಬಿಡುಗಡೆ ಮಾಡುವಂತೆ ಪಾಕ್‌ಗೆ ಭಾರತ ಒತ್ತಾಯ

ಬೇಬಿ ಕೇರ್‌‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಆರೋಪ: ಪೊಲೀಸರಿಂದ 3 ಸಿಬ್ಬಂದಿಗೆ ನೋಟಿಸ್

ADVERTISEMENT
ADVERTISEMENT

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ 7 ಮಂದಿ ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಈ ಘಟನೆಯು ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕ್ವಾರಿಯಲ್ಲಿ ನಡೆದ ಭೀಕರ ಘಟನೆ

ಮಾದಪಟ್ಟಣದ ಕಾವೇರಿ ಕ್ರಷರ್ ಎಂಬ ಕಲ್ಲು ಕ್ವಾರಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಬೃಹತ್ ಬಂಡೆಯೊಂದು ಕುಸಿದು ಬಿದ್ದಿದೆ. ಬೆಳಗ್ಗೆ 7.30 ರ ಸುಮಾರಿಗೆ ಕ್ವಾರಿಯಲ್ಲಿ ಬ್ಲಾಸ್ಟಿಂಗ್ (ಸ್ಫೋಟ) ಕಾರ್ಯ ನಡೆಯುತ್ತಿತ್ತು. ಆ ಸಮಯದಲ್ಲೇ ಬಂಡೆಗಳು ಕುಸಿದಿದ್ದು ಅವಶೇಷಗಳಡಿ ಕಾರ್ಮಿಕರು ಸಿಲುಕಿದ್ದಾರೆ. ಪರಿಣಾಮ ಅವಶೇಷಗಳಡಿ ಸಿಲುಕಿದ ಏಳು ಮಂದಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ತಾವರೆಕೆರೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಹಂತ

ಘಟನೆ ಸಂಭವಿಸಿದ ತಕ್ಷಣ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಬಂಡೆಗಳ ರಾಶಿಯಡಿ ಇನ್ನೂ ಯಾರಾದರೂ ಸಿಲುಕಿರುವ ಸಾಧ್ಯತೆ ಇದ್ದು, ಪರಿಶೀಲಿಸಲು ಜೆಸಿಬಿ ಯಂತ್ರಗಳನ್ನು ಬಳಸಿಕೊಂಡು ಬಂಡೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ. ಅವಶೇಷಗಳಡಿ ಸಿಲುಕಿರುವ ದೇಹಗಳನ್ನು ಹೊರತೆಗೆಯಲು ರಕ್ಷಣಾ ತಂಡಗಳು ಹರಸಾಹಸ ಪಡುತ್ತಿವೆ.

ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಮೃತರ ಕುಟುಂಬಗಳಿಗೆ ಅಗತ್ಯ ಸಹಾಯ ಮತ್ತು ಪರಿಹಾರ ಒದಗಿಸುವ ಕುರಿತು ಸೂಚನೆ ನೀಡಿದ್ದಾರೆ. 

ಕ್ವಾರಿ ಯಾರದು? ಕಾರ್ಮಿಕರು ಯಾರು?

ಆನಂದಸ್ವಾಮಿ ಎಂಬುವವರಿಗೆ ಸೇರಿದ ಕಾವೇರಿ ಕ್ರಷರ್‌ನಲ್ಲಿ ಈ ಘಟನೆ ಸಂಭವಿಸಿದೆ. ಮೃತ ಕಾರ್ಮಿಕರು ನೆರೆಯ ರಾಜ್ಯಗಳಿಂದ ಬಂದವರಾಗಿದ್ದು, ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸುಮಾರು 15-20 ಮಂದಿ ಕಾರ್ಮಿಕರು ಆ ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಲ್ಲಿ 7 ಮಂದಿ ಈ ಘಟನೆಯಲ್ಲಿ ಮೃತಪಟ್ಟಿದ್ದಾರೆ. ತಾವರೆಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಲರ್ಟ್ (10)

ಚಿನ್ನ ಖರೀದಿಸುವವರಿಗೆ ಶಾಕ್: ಇಂದು ಚಿನ್ನ-ಬೆಳ್ಳಿ ದರ ಭಾರೀ ಏರಿಕೆ

by ಶಾಲಿನಿ ಕೆ. ಡಿ
July 2, 2026 - 12:19 pm
0

ಅಲರ್ಟ್ (9)

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ನಾಲ್ಕು ನಿಗಮಗಳ ವೇತನ ಹೆಚ್ಚಳ

by ಶಾಲಿನಿ ಕೆ. ಡಿ
July 2, 2026 - 11:43 am
0

ಅಲರ್ಟ್ (8)

ಶಿಕ್ಷೆ ಪೂರ್ಣಗೊಳಿಸಿದ 188 ಭಾರತೀಯರನ್ನು ಬಿಡುಗಡೆ ಮಾಡುವಂತೆ ಪಾಕ್‌ಗೆ ಭಾರತ ಒತ್ತಾಯ

by ಶಾಲಿನಿ ಕೆ. ಡಿ
July 2, 2026 - 11:13 am
0

ಅಲರ್ಟ್ (6)

ಪ್ರಮುಖ ನಗರಗಳ ಇಂಧನ ದರ ಎಷ್ಟು? ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
July 2, 2026 - 10:44 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಲರ್ಟ್ (10)
    ಚಿನ್ನ ಖರೀದಿಸುವವರಿಗೆ ಶಾಕ್: ಇಂದು ಚಿನ್ನ-ಬೆಳ್ಳಿ ದರ ಭಾರೀ ಏರಿಕೆ
    July 2, 2026 | 0
  • ಅಲರ್ಟ್ (9)
    ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ನಾಲ್ಕು ನಿಗಮಗಳ ವೇತನ ಹೆಚ್ಚಳ
    July 2, 2026 | 0
  • ಅಲರ್ಟ್ (8)
    ಶಿಕ್ಷೆ ಪೂರ್ಣಗೊಳಿಸಿದ 188 ಭಾರತೀಯರನ್ನು ಬಿಡುಗಡೆ ಮಾಡುವಂತೆ ಪಾಕ್‌ಗೆ ಭಾರತ ಒತ್ತಾಯ
    July 2, 2026 | 0
  • ಅಲರ್ಟ್ (4)
    ಬೇಬಿ ಕೇರ್‌‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಆರೋಪ: ಪೊಲೀಸರಿಂದ 3 ಸಿಬ್ಬಂದಿಗೆ ನೋಟಿಸ್
    July 2, 2026 | 0
  • ಅಲರ್ಟ್ (3)
    ದರ್ಶನ್‌ಗೆ ಮತ್ತೊಂದು ಸಂಕಷ್ಟ: ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರು ಅರೆಸ್ಟ್
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version