• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿತ್ರದುರ್ಗ

ಚಿತ್ರದುರ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ: ನಿಧಿ ಪತ್ತೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 23, 2025 - 3:37 pm
in ಚಿತ್ರದುರ್ಗ
0 0
0
Untitled design 2025 03 23t153658.466

ಚಿತ್ರದುರ್ಗ: ನಿಧಿಯನ್ನು ಪತ್ತೆಹಚ್ಚುವ ಗ್ಯಾಂಗ್‌ನ ಮೇಲೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು 9 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ಭೈರಾಪುರ ಮತ್ತು ಹಿರೇಕೆರೆಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 

ಬಂಧಿತರಲ್ಲಿ ತಿಮ್ಮರಾಜು, ರಾಜಾಂಜಿನಿ, ಟಿ. ಸಣ್ಣಪ್ಪ, ಮೈಲಾರಪ್ಪ, ವೇಣು, ಕೃಷ್ಣಗಿರಿ, ಮಂಜುನಾಥ, ಎಂ. ಆನಂದ್ ಎಂಬುವವರು ತಮಿಳುನಾಡಿನವರು. ಸಲ್ಕಾಪುರಂ ಶ್ರೀನಿವಾಸುಲು, ವೆಂಕಟೇಶ್ ತೆಲಂಗಾಣ ಮೂಲದವರಾಗಿದ್ದಾರೆ. ರವಿಶ್ರೀನಿ ತಮಿಳುನಾಡಿಗೆ ಸೇರಿದ್ದಾರೆ. ಈ ಗ್ಯಾಂಗ್ ನ ನೇತೃತ್ವವನ್ನು ತಿಮ್ಮರಾಜು ಎಂಬಾತ ನೀಡುತ್ತಿದ್ದನೆಂದು ಹೇಳಲಾಗಿದೆ.

RelatedPosts

ಅನ್ನಭಾಗ್ಯ ಯೋಜನೆಯ 30 ಟನ್ ಅಕ್ಕಿ ಕಳ್ಳಸಾಗಣೆ ಮಾಡುತ್ತಿದ್ದ ಲಾರಿ ಸೀಜ್‌

ಹಿರಿಯ ನಟಿ ಉಮಾಶ್ರೀಗೆ ಶ್ರೀ ಶಿವಕುಮಾರ ಪ್ರಶಸ್ತಿ..!

ಪೋಷಕರಿಗೆ ಫೋನ್ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಟೀಚರ್ ಟಾರ್ಚರ್: ವಿಡಿಯೋ ವೈರಲ್

ಚಿತ್ರದುರ್ಗದಲ್ಲಿ ಇಬ್ಬರು ಯುವತಿಯರ ಕೈಹಿಡಿದ ಯುವಕ: ವಿಡಿಯೋ ವೈರಲ್

ADVERTISEMENT
ADVERTISEMENT

ಈ ಗ್ಯಾಂಗ್, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಸ್ಥಳೀಯರ ಸಹಾಯ ಪಡೆದು ಭೂಮಿಯೊಳಗಿನ ವಿಗ್ರಹಗಳನ್ನು ಪತ್ತೆ ಮಾಡಿ ಮಾರಾಟ ಮಾಡುತ್ತಿದ್ರು ಎನ್ನಲಾಗಿದೆ. 

ಆಧುನಿಕ ತಂತ್ರಜ್ಞಾನ ಮತ್ತು ಉಪಕರಣಗಳನ್ನು ಬಳಸಿಕೊಂಡು ಈ ಗ್ಯಾಂಗ್, ಭೂಮಿಯೊಳಗಿನ ವಿಗ್ರಹ ಮತ್ತು ನಿಧಿಗಳನ್ನು ಪತ್ತೆ ಮಾಡುತ್ತಿದ್ದರು. ಅವರು ಬಳಸುತ್ತಿದ್ದ ಉಪಕರಣಗಳು ವಿಶೇಷವಾಗಿ ನಿರ್ದಿಷ್ಟವಾದ ವಿಗ್ರಹಗಳನ್ನು ಪತ್ತೆಹಚ್ಚಲು ನಿರ್ಮಿತವಾಗಿದ್ದವು. ಈ ಗ್ಯಾಂಗ್‌ನ ಸದಸ್ಯರು ವಿಭಿನ್ನ ರಾಜ್ಯಗಳಿಂದ ಆಗಮಿಸಿದ್ದ ಕಾರಣ, ಅದನ್ನು ಆರೋಪಿಗಳ ಬಂಧನ ಸಮಯದಲ್ಲಿ ಕಂಡುಹಿಡಿಯಲಾಗಿದೆ. 

DYSP ರಾಜಣ್ಣ, CPI ವಸಂತ ಅಸೋದೆ, PSI ಪಾಂಡಿರಂಗ ಹಾಗೂ ಅವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಿದ್ದಾರೆ. ಮೊಳಕಾಲಗಮೂರು ಠಾಣೆಯಲ್ಲಿ ಈ ಸಂಬಂಧ FIR ದಾಖಲಾಗಿದೆ. 

ಈ ಘಟನೆ ನಡೆದ ನಂತರ ಸ್ಥಳೀಯರಲ್ಲಿ ಆತಂಕದ ವಾತಾವರಣವಿದ್ದು, ಭೂಮಿಯೊಳಗಿನ ವಿಗ್ರಹಗಳ ದಂಧೆಯನ್ನು ತಡೆಗಟ್ಟಲು ಪೊಲೀಸರು ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 07T235852.330

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

by ಯಶಸ್ವಿನಿ ಎಂ
December 8, 2025 - 12:00 am
0

Untitled design 2025 12 07T234230.191

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

by ಯಶಸ್ವಿನಿ ಎಂ
December 7, 2025 - 11:44 pm
0

Untitled design 2025 12 07T231022.983

ಹನಿಮೂನ್‌ಗೆ ಬ್ರೇಕ್‌..! ಸಿನಿಮಾ ಸೆಟ್‌ಗೆ ಹಾಜರಾದ ಸಮಂತಾ..!

by ಯಶಸ್ವಿನಿ ಎಂ
December 7, 2025 - 11:18 pm
0

Untitled design 2025 12 07T224650.836

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

by ಯಶಸ್ವಿನಿ ಎಂ
December 7, 2025 - 10:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 27T221751.559
    ಅನ್ನಭಾಗ್ಯ ಯೋಜನೆಯ 30 ಟನ್ ಅಕ್ಕಿ ಕಳ್ಳಸಾಗಣೆ ಮಾಡುತ್ತಿದ್ದ ಲಾರಿ ಸೀಜ್‌
    November 27, 2025 | 0
  • Untitled design 2025 10 23t215156.687
    ಹಿರಿಯ ನಟಿ ಉಮಾಶ್ರೀಗೆ ಶ್ರೀ ಶಿವಕುಮಾರ ಪ್ರಶಸ್ತಿ..!
    October 23, 2025 | 0
  • Untitled design 2025 10 21t110553.132
    ಪೋಷಕರಿಗೆ ಫೋನ್ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಟೀಚರ್ ಟಾರ್ಚರ್: ವಿಡಿಯೋ ವೈರಲ್
    October 21, 2025 | 0
  • Web (8)
    ಚಿತ್ರದುರ್ಗದಲ್ಲಿ ಇಬ್ಬರು ಯುವತಿಯರ ಕೈಹಿಡಿದ ಯುವಕ: ವಿಡಿಯೋ ವೈರಲ್
    October 17, 2025 | 0
  • Untitled design 2025 09 26t174347.304
    ಬಾಯ್ಫ್ರೆಂಡ್ನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ..!
    September 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version