• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಕ್ವಾರಿ ದುರಂತ: ಆರ್‌ಆರ್ ಆಸ್ಪತ್ರೆಗೆ ಡಿಕೆ ಶಿವಕುಮಾರ್ ಭೇಟಿ, ನಾಲ್ವರು ವಶಕ್ಕೆ

ಕವಿತಾ by ಕವಿತಾ
July 2, 2026 - 8:57 pm
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (30)

ಬೆಂಗಳೂರು (ಜುಲೈ 2): ಬೆಂಗಳೂರಿನ ಸಮೀಪದ ಮಾದಪಟ್ಟಣ ಕ್ವಾರಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆರ್‌ಆರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳು ಹಾಗೂ ಮೃತ ಕಾರ್ಮಿಕರ ಕುಟುಂಬಸ್ಥರ ಯೋಗಕ್ಷೇಮ ವಿಚಾರಿಸಿದರು. ಘಟನೆಯಲ್ಲಿ ಏಳು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೂ ಐದು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆಸ್ಪತ್ರೆ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಘಟನೆ ಸ್ಥಳದ ಫೋಟೋಗಳನ್ನು ಪರಿಶೀಲಿಸಿದ್ದೇನೆ. ಏಳು ಜನರು ಸ್ಪಾಟ್ ಡೆತ್ ಆಗಿದ್ದಾರೆ. ಐದು ಜನರಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ಮೃತರ ಕುಟುಂಬಸ್ಥರ ಸಂಪರ್ಕಕ್ಕೆ ಅಧಿಕಾರಿಗಳು ತೆರಳಲಿದ್ದಾರೆ. ಸರ್ಕಾರದಿಂದ ನೀಡಬೇಕಾದ ಪರಿಹಾರವನ್ನು ಖಚಿತವಾಗಿ ನೀಡಲಾಗುತ್ತದೆ,” ಎಂದು ಹೇಳಿದರು.

RelatedPosts

ಕ್ರಷರ್ ದುರಂತದಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಪ್ರಕ್ರಿಯೆ ಆರಂಭ

ಇಸ್ರೋಗೆ ಹುಸಿ ಬಾಂಬ್ ಬೆದರಿಕೆ ಮೇಲ್: ಆರೋಪಿ ಬಂಧನ!

ಹೊತ್ತಿ ಉರಿದ ಖಾಸಗಿ ಬಸ್: ಚಾಲಕನ ಸಮಯಪ್ರಜ್ಞೆಗೆ ತಪ್ಪಿದ ಭಾರೀ ಅನಾಹುತ

ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ; ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್

ADVERTISEMENT
ADVERTISEMENT

ಇದಕ್ಕೂ ಜೊತೆಗೆ, ಕ್ವಾರಿ ಮಾಲೀಕರ ಜೊತೆ ಮಾತುಕತೆ ನಡೆಸಿ ಅವರಿಂದಲೂ ಪರಿಹಾರ ಕೊಡಿಸಲಾಗುತ್ತದೆ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು. “ಮೈನಿಂಗ್ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿದ್ದೇನೆ. ಕ್ವಾರಿ ಕಾನೂನುಬದ್ಧವಾಗಿ ನಡೆಯುತ್ತಿತ್ತು ಎಂದು ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಆದರೆ, ಅಕ್ರಮ ಕ್ವಾರಿ ನಡೆಯುತ್ತಿದೆ ಎಂಬ ವಿಪಕ್ಷಗಳ ಆರೋಪದ ಬಗ್ಗೆ ದಾಖಲೆಗಳಿದ್ದರೆ ಅವುಗಳನ್ನು ತರಿಸಿಕೊಂಡು ಪರಿಶೀಲಿಸುತ್ತೇವೆ. ಅಕ್ರಮವಾಗಿ ಕ್ವಾರಿ ನಡೆಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ,” ಎಂದು ಎಚ್ಚರಿಸಿದರು.

ಇನ್ನೊಂದೆಡೆ, ಈ ದುರಂತಕ್ಕೆ ಸಂಬಂಧಿಸಿ ತಾವರೆಕೆರೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಪ್ರಕರಣದಲ್ಲಿ ಎರಡು ಕ್ವಾರಿಗಳ ಮಾಲೀಕರು ಹಾಗೂ ಮ್ಯಾನೇಜರ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಸ್ಥಳದಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಗಾಯಾಳುಗಳಲ್ಲಿ ಒಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬ್ಲಾಸ್ಟ್ ನಡೆದಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಆದರೂ, ಘಟನೆಯ ನಿಖರ ಕಾರಣ ಏನು, ಸುರಕ್ಷತಾ ಕ್ರಮಗಳಲ್ಲಿ ಏನಾದರೂ ಲೋಪವಾಗಿದೆಯೇ, ಕ್ವಾರಿ ಕಾರ್ಯಾಚರಣೆ ಕಾನೂನುಬದ್ಧವಾಗಿತ್ತೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಈ ನಿಟ್ಟಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ವರದಿ ಕೇಳಲಾಗಿದೆ.

ಮಾದಪಟ್ಟಣ ದುರಂತದ ಹಿನ್ನೆಲೆ, ಕ್ವಾರಿ ಉದ್ಯಮದ ಸುರಕ್ಷತಾ ಕ್ರಮಗಳ ಬಗ್ಗೆ ಮತ್ತೆ ಗಂಭೀರ ಚರ್ಚೆ ಶುರುವಾಗಿದೆ. ಕೆಲವೇ ದಿನಗಳ ಹಿಂದೆ ಬೆಂಗಳೂರಿನ ಕಲ್ಲು ಕ್ವಾರಿಯಲ್ಲಿ ಕಾರ್ಮಿಕರ ಸಾವಿನ ಘಟನೆ ನಡೆದಿದ್ದ ಬೆನ್ನಲ್ಲೇ, ಈ ದುರಂತವೂ ರಾಜ್ಯದಲ್ಲಿ ಕ್ವಾರಿ ನಿರ್ವಹಣೆ, ಪರವಾನಗಿ ಮತ್ತು ಭದ್ರತಾ ಮಾನದಂಡಗಳ ಬಗ್ಗೆ ಪ್ರಶ್ನೆ ಎಬ್ಬಿಸಿದೆ.

ಒಟ್ಟಿನಲ್ಲಿ, ಏಳು ಕಾರ್ಮಿಕರ ಜೀವ ಬಲಿ ಪಡೆದ ಈ ದುರ್ಘಟನೆಗೆ ಸಂಬಂಧಿಸಿ ಸರ್ಕಾರ, ಪೊಲೀಸರು ಹಾಗೂ ಸಂಬಂಧಿತ ಇಲಾಖೆಗಳು ಸಮಗ್ರ ತನಿಖೆ ನಡೆಸುವ ಅಗತ್ಯವಿದೆ. ಮೃತರ ಕುಟುಂಬಗಳಿಗೆ ನ್ಯಾಯ ಮತ್ತು ಪರಿಹಾರ ದೊರಕಬೇಕೆಂಬ ಒತ್ತಾಯವೂ ಹೆಚ್ಚುತ್ತಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (54)

ಜುಲೈ 6ರಿಂದ 11ರವರೆಗೆ 3 ದೇಶಗಳಿಗೆ ಪ್ರಧಾನಿ ಮೋದಿ ಪ್ರವಾಸ

by ಕವಿತಾ
July 3, 2026 - 11:24 pm
0

Untitled design (52)

ಕ್ರಷರ್ ದುರಂತದಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಪ್ರಕ್ರಿಯೆ ಆರಂಭ

by ಕವಿತಾ
July 3, 2026 - 11:03 pm
0

Untitled design (53)

ರಿಷಬ್ ಶಿವಾಜಿಯಾಗಿ ಅಬ್ಬರಿಸಲು ಸಜ್ಜು; 2ಭಾಗಗಳಲ್ಲಿ ಬರಲಿದೆ ಮಹಾಕಾವ್ಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 3, 2026 - 10:51 pm
0

Untitled design (51)

‘ನೆಕ್ಸ್ಟ್ ಲೆವೆಲ್’ನಲ್ಲಿ ಉಪೇಂದ್ರ ಜೊತೆ ನಿರಂಜನ್ ಎಂಟ್ರಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 3, 2026 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (52)
    ಕ್ರಷರ್ ದುರಂತದಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಪ್ರಕ್ರಿಯೆ ಆರಂಭ
    July 3, 2026 | 0
  • Untitled design (50)
    ಇಸ್ರೋಗೆ ಹುಸಿ ಬಾಂಬ್ ಬೆದರಿಕೆ ಮೇಲ್: ಆರೋಪಿ ಬಂಧನ!
    July 3, 2026 | 0
  • Untitled design (32)
    ಬೆಂಗಳೂರು ಕ್ವಾರಿ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ
    July 2, 2026 | 0
  • Untitled design (31)
    ಸರ್ಜಾಪುರದಲ್ಲಿ ಬೈಕ್ ಜೊತೆಗೆ ಸುಟ್ಟ ಯುವಕನ ಶವ ಪತ್ತೆ: ಕೊಲೆ ಶಂಕೆ
    July 2, 2026 | 0
  • Untitled design (25)
    ಕಾಟನ್‌ಪೇಟೆಯಲ್ಲಿ ವಾಲಿದ ಕಟ್ಟಡ: ತಪ್ಪಿದ ಭಾರೀ ದುರಂತ
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version