• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ; ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 3, 2026 - 7:55 am
in Flash News, ಕರ್ನಾಟಕ, ಬೆಂ. ನಗರ
0 0
0
ಕೊ (1)

ಬೆಂಗಳೂರು, ಜುಲೈ 03: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಜುಲೈ 5ರಿಂದ 7ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ಬೆಂಗಳೂರು ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಈಗಾಗಲೇ ಮಳೆಯ ಅಬ್ಬರ ಹೆಚ್ಚಾಗಿದ್ದು, ಮುಂದಿನ ಕೆಲವು ದಿನಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿವೆ.

RelatedPosts

ದೀಪಾವಳಿ ಶಾಪಿಂಗ್, ರುಚಿಯಾದ ಖಾದ್ಯ, ಲೈವ್ ಮ್ಯೂಸಿಕ್: ‘ಸಂಡೆ ಸೋಲ್ ಸಂತೆ’ಗೆ ಮನಸೋತ ಬೆಂಗಳೂರಿಗರು

ಪುಲಕೇಶಿನಗರ ಬಾಂಬ್ ಬ್ಲಾಸ್ಟ್ ಕೇಸ್‌ನಲ್ಲಿ ಮತ್ತೊಂದು ಟ್ವಿಸ್ಟ್

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ; ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಏರಿಕೆ

ಮೈಸೂರು ದಸರಾ ವಿವಾದ: ಪೊಲೀಸ್ ‌ಇಲಾಖೆ ವಿರುದ್ಧ ಪ್ರಮೋದಾದೇವಿ ಒಡೆಯರ್ ಅಸಮಾಧಾನ

ADVERTISEMENT
ADVERTISEMENT
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ 64.5 ಮಿ.ಮೀ.ಯಿಂದ 115.4 ಮಿ.ಮೀ.ವರೆಗೆ ಮಳೆ ದಾಖಲಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದರ ಜೊತೆಗೆ ಗುಡುಗು-ಸಿಡಿಲಿನೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ರಸ್ತೆಗಳಲ್ಲಿ ನೀರು ನಿಲ್ಲುವುದು, ಸಂಚಾರ ದಟ್ಟಣೆ ಉಂಟಾಗುವುದು ಹಾಗೂ ಕೆಲವೆಡೆ ಮರಗಳು ಉರುಳುವಂತಹ ಘಟನೆಗಳು ಸಂಭವಿಸಬಹುದಾದ ಕಾರಣ ವಾಹನ ಸವಾರರು ಎಚ್ಚರಿಕೆ ವಹಿಸಬೇಕು.

ಕರಾವಳಿಯಲ್ಲಿ ರೆಡ್ ಅಲರ್ಟ್

ಜುಲೈ 3 ಮತ್ತು 4ರಂದು ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿರಲಿದೆ. ಆದರೆ ಜುಲೈ 5ರಿಂದ 7ರವರೆಗೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.

 ಸಾರ್ವಜನಿಕರಿಗೆ ಎಚ್ಚರಿಕೆ

ಹವಾಮಾನ ಇಲಾಖೆಯು ಅನಗತ್ಯ ಪ್ರಯಾಣವನ್ನು ಸಾಧ್ಯವಾದಷ್ಟು ತಪ್ಪಿಸಲು ಸಾರ್ವಜನಿಕರಿಗೆ ಸಲಹೆ ನೀಡಿದೆ. ವಿಶೇಷವಾಗಿ ಘಾಟ್ ರಸ್ತೆಗಳು, ನದಿ ತೀರಗಳು, ಜಲಪಾತಗಳು ಹಾಗೂ ಗುಡ್ಡಗಾಡು ಪ್ರದೇಶಗಳಿಗೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಬೇಕು.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಕರಾವಳಿ ಭಾಗದಲ್ಲಿ ಬಲವಾದ ಗಾಳಿ ಹಾಗೂ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 10 26T161322.677

10 ವರ್ಷ ಯಾಕೆ ಚಾನ್ಸ್‌ ಕೊಡಲಲಿಲ್ಲ? ಸ್ಯಾಂಡಲ್‌ವುಡ್‌ಗೆ ಕನ್ನಡತಿ ನಟಿ ವರ್ಷ ಬೊಳ್ಳಮ್ಮ ಪ್ರಶ್ನೆ

by ಶಾಲಿನಿ ಕೆ. ಡಿ
October 26, 2026 - 4:17 pm
0

Untitled Design 2026 10 26T154433.302

ದೆಹಲಿಯ ಸಂಸತ್ ಭವನದ ಸಮೀಪ ಭಾರೀ ಅಗ್ನಿ ಅವಘಡ

by ಶಾಲಿನಿ ಕೆ. ಡಿ
October 26, 2026 - 3:45 pm
0

Untitled Design 2026 10 26T145905.994

ಆಗಸದಲ್ಲಿ ‘ಆಕಾಸ ಏರ್’ ಹೊಸ ಮೈಲಿಗಲ್ಲು: ನಿತ್ಯ 200 ವಿಮಾನಗಳ ಹಾರಾಟ, ಬೆಂಗಳೂರಿನಿಂದ ಹೆಚ್ಚಾಯ್ತು ಸೇವೆ

by ಶಾಲಿನಿ ಕೆ. ಡಿ
October 26, 2026 - 3:08 pm
0

Your paragraph text (86)

ದೀಪಾವಳಿ ಶಾಪಿಂಗ್, ರುಚಿಯಾದ ಖಾದ್ಯ, ಲೈವ್ ಮ್ಯೂಸಿಕ್: ‘ಸಂಡೆ ಸೋಲ್ ಸಂತೆ’ಗೆ ಮನಸೋತ ಬೆಂಗಳೂರಿಗರು

by ದಿಶಾ ಕೆ. ಎಸ್.
October 26, 2026 - 2:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 24T164223.446
    ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಗೆಲುವು: ಕಿವೀಸ್‌ಗೆ ಸತತ 2ನೇ ಸೋಲು
    October 24, 2026 | 0
  • Untitled design 2026 10 23T181329.555
    ಸೌದಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು: ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ
    October 23, 2026 | 0
  • Untitled design 2026 10 22T162509.289
    ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ; ‘ಬಿಲಾಂಗಿಂಗ್’ ಪುಸ್ತಕ ಕುರಿತು ಪೋಸ್ಟ್‌
    October 22, 2026 | 0
  • Untitled design 2026 10 22T151642.391
    ಸೌದಿ ಅರೇಬಿಯಾ ಮೇಲೆ ಮತ್ತೆ ಹೌತಿ ಉಗ್ರರ ಭೀಕರ ದಾಳಿ: ಓರ್ವ ಭಾರತೀಯ ಸೇರಿ ಇಬ್ಬರು ಬಲಿ
    October 22, 2026 | 0
  • Untitled design 2026 10 22T150642.235
    ಕೇರಳದಲ್ಲಿ ಭಾರೀ ಮಳೆಗೆ ಭೂಕುಸಿತ: ಹಳಿ ತಪ್ಪಿದ ರೈಲು, 6 ಪ್ಯಾಸೆಂಜರ್ ರೈಲುಗಳ ಸಂಚಾರ ರದ್ದು
    October 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version