• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

SIR ಅಕ್ರಮ ಆರೋಪ: ಮುಖ್ಯ ಚುನಾವಣಾ ಆಯುಕ್ತರಿಗೆ JDS ದೂರು

ಕವಿತಾ by ಕವಿತಾ
July 3, 2026 - 3:25 pm
in ಕರ್ನಾಟಕ
0 0
0
Untitled design (35)

ಬೆಂಗಳೂರು (ಜುಲೈ 3): ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ ಜೆಡಿಎಸ್ ನಿಯೋಗವು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿದೆ. ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ತಂಡವು ಬೆಂಗಳೂರಿನ ಶೇಷಾದ್ರಿಪುರಂ ರಸ್ತೆಯಲ್ಲಿರುವ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಗೆ ತೆರಳಿ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ನಡೆದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದೆ.

ಜೆಡಿಎಸ್ ನಾಯಕರು ನೀಡಿದ ದೂರಿನ ಪ್ರಕಾರ, ಮತದಾರರ ಪಟ್ಟಿ ಪರಿಷ್ಕರಣೆಯ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಿಸಬೇಕು ಎಂಬ ನಿಯಮವಿದ್ದರೂ, ಕೆಲ ಅಧಿಕಾರಿಗಳು ಅದನ್ನು ಸಮರ್ಪಕವಾಗಿ ಪಾಲಿಸುತ್ತಿಲ್ಲ ಎನ್ನಲಾಗಿದೆ. ಜನರ ಮನೆಗಳಿಗೆ ತೆರಳದೇ, ಬೇರೆಡೆ ಕುಳಿತುಕೊಂಡೇ ಫಾರಂಗಳನ್ನು ವಿತರಿಸುವುದು ಹಾಗೂ ಪ್ರಕ್ರಿಯೆ ನಡೆಸುತ್ತಿರುವ ಬಗ್ಗೆ ಗಂಭೀರ ಅನುಮಾನಗಳು ವ್ಯಕ್ತವಾಗಿವೆ.

RelatedPosts

ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ

ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ

ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ಆರೋಪ: ದೂರು ದಾಖಲು

ADVERTISEMENT
ADVERTISEMENT

ಈ ಬಗ್ಗೆ ಶಾಸಕ ಎ. ಮಂಜು ಮಾತನಾಡಿ, ತಮ್ಮ ಕ್ಷೇತ್ರದಲ್ಲಿಯೂ ಎಸ್‌ಐಆರ್ ಪ್ರಕ್ರಿಯೆ ಸರಿಯಾದ ರೀತಿಯಲ್ಲಿ ನಡೆಯುತ್ತಿಲ್ಲ ಎಂದು ಆರೋಪಿಸಿದರು. “ಫಾರಂಗಳನ್ನು ಮನೆ ಮನೆಗೆ ತೆರಳಿ ನೀಡಬೇಕು. ಆದರೆ ಕೆಲವು ಕಡೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಫಾರಂ ಕೊಟ್ಟು ಕಳುಹಿಸಿರುವ ಘಟನೆಗಳು ನಡೆದಿದೆ. ಈ ಬಗ್ಗೆ ತಹಶೀಲ್ದಾರ್ ಮತ್ತು ಚುನಾವಣಾ ಆಯೋಗಕ್ಕೂ ದೂರು ನೀಡಿದ್ದೇನೆ. ದೂರು ಸ್ವೀಕರಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ” ಎಂದು ಎ. ಮಂಜು ತಿಳಿಸಿದರು.

ಜೆಡಿಎಲ್‌ಪಿ ನಾಯಕ ಸುರೇಶ್ ಬಾಬು ಕೂಡ ಪ್ರಕ್ರಿಯೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ಎಸ್‌ಐಆರ್ ಆರಂಭವಾಗಿ ಮೂರು ದಿನಗಳಾಗಿವೆ. ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ಆದರೂ ಕೆಲವರು ಎಲ್ಲೋ ಕುಳಿತುಕೊಂಡೇ ಎಸ್‌ಐಆರ್ ನಡೆಸುತ್ತಿದ್ದಾರೆ. ಇದರಿಂದ ನಮಗೆ ಅನುಮಾನ ಉಂಟಾಗಿದೆ. ಇಂತಹ ನಿರ್ಲಕ್ಷ್ಯಕ್ಕೆ ಅವಕಾಶ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಎಸ್‌ಐಆರ್ ಯಾವುದೇ ಒಂದು ಮತಕ್ಷೇತ್ರದ ಸಮಸ್ಯೆಯಲ್ಲ, ಇದು ರಾಜ್ಯದಾದ್ಯಂತ ಗಂಭೀರವಾಗಿ ಗಮನಿಸಬೇಕಾದ ವಿಷಯ ಎಂದು ಹೇಳಿದರು. “ಕಳೆದ ನಾಲ್ಕು ದಿನಗಳಿಂದ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿದ್ದು, ಅಧಿಕಾರಿಗಳು ಮನೆ ಮನೆಗೆ ತೆರಳಿ ಎನ್ಯುಮರೇಷನ್ ಫಾರಂ ಭರ್ತಿ ಮಾಡಬೇಕು. ಆದರೆ ನಿಯಮಗಳನ್ನು ಉಲ್ಲಂಘಿಸಲಾಗಿದೆ. ರಾಮನಗರದಲ್ಲಿ ಮೂರು ವಾರ್ಡ್‌ಗಳ 8ರಿಂದ 10 ಬೂತ್‌ಗಳಲ್ಲಿ ಅಕ್ರಮವಾಗಿ ಪ್ರಕ್ರಿಯೆ ನಡೆದಿದೆ ಎಂಬ ಮಾಹಿತಿ ನಮ್ಮ ಬಿಎಲ್‌ಒ-2ಗಳಿಂದ ಬಂದಿದೆ” ಎಂದು ಆರೋಪಿಸಿದರು.

ಅವರು ಮುಂದುವರಿದು, “ಜನರು ಮನೆಯಲ್ಲಿ ಸಿಗದಿದ್ದರೆ ಅಧಿಕಾರಿಗಳು ಮೂರು ಬಾರಿ ಭೇಟಿ ನೀಡಬೇಕು. ಮೂರೂ ಬಾರಿ ಪ್ರತಿಕ್ರಿಯೆ ಸಿಗದಿದ್ದರೆ ರೆಡ್ ಸ್ಟಿಕರ್ ಹಾಕಿ ದಾಖಲೆ ಮಾಡಬೇಕು. ಅದರ ಬಳಿಕವೂ ಪ್ರತಿಕ್ರಿಯೆ ಸಿಗದಿದ್ದರೆ ಮಾತ್ರ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಪ್ರಕ್ರಿಯೆ ಇರಬೇಕು. ಆದರೆ ಕೆಲ ಕಡೆ ಒಬ್ಬರಿಗೆ ಒಂದೇ ಫಾರಂ ನೀಡಬೇಕಾದ ನಿಯಮ ಉಲ್ಲಂಘಿಸಿ 10-15 ಫಾರಂಗಳನ್ನು ನೀಡಲಾಗಿದೆ. ಇದು ಪ್ರಕ್ರಿಯೆಯ ವಿಶ್ವಾಸಾರ್ಹತೆಯ ಮೇಲೆಯೇ ಪ್ರಶ್ನೆ ಎಬ್ಬಿಸುತ್ತದೆ” ಎಂದು ಹೇಳಿದರು.

ಒಟ್ಟಾರೆ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಜೆಡಿಎಸ್ ಆರೋಪ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗ ಈ ದೂರಿನ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದು ಈಗ ಕುತೂಹಲ ಮೂಡಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)

ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ

by ಶಾಲಿನಿ ಕೆ. ಡಿ
August 23, 2026 - 7:05 pm
0

‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR

‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅನಾಹುತ: ಆಯೋಜಕರ ವಿರುದ್ಧ FIR

by ಶಾಲಿನಿ ಕೆ. ಡಿ
August 23, 2026 - 6:34 pm
0

Untitled design 2026 08 23T180244.173

ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ

by ಶಾಲಿನಿ ಕೆ. ಡಿ
August 23, 2026 - 6:08 pm
0

ವಾಹನ (13)

ರಾಜಮೌಳಿಗೆ ಯಶ್ ಹೋಲಿಕೆ..2000ಕೋಟಿ ದಿಲ್ ಕೀ ಬಾತ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 23, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)
    ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ
    August 23, 2026 | 0
  • ವಾಹನ (11)
    ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ
    August 23, 2026 | 0
  • ವಾಹನ (8)
    ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ
    August 23, 2026 | 0
  • ವಾಹನ (5)
    ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ಆರೋಪ: ದೂರು ದಾಖಲು
    August 23, 2026 | 0
  • ವಾಹನ (1)
    ಮಂಗಳೂರಿನಲ್ಲಿ ಮುಳುಗಿದ ಮೀನುಗಾರಿಕಾ ಬೋಟ್: 6 ಮಂದಿ ಮೀನುಗಾರರ ರಕ್ಷಣೆ
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version