• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಟೋಮೊಬೈಲ್

ಟೊಯೋಟಾ ಎಂಜಿನ್ ಡ್ಯಾಮೇಜ್? ಎಥೆನಾಲ್ ಪೆಟ್ರೋಲ್ ವಿರುದ್ಧ ಟೊಯೋಟಾ ಮಾಲೀಕ ಆರೋಪ

ಕವಿತಾ by ಕವಿತಾ
July 3, 2026 - 5:27 pm
in ಆಟೋಮೊಬೈಲ್
0 0
0

ಎಥೆನಾಲ್ ಮಿಶ್ರಿತ E20 ಪೆಟ್ರೋಲ್‌ ಕುರಿತು ಮತ್ತೆ ಚರ್ಚೆ ಜೋರಾಗಿದೆ. ಟೊಯೋಟಾ ಇನ್ನೋವಾ ಹೈಕ್ರಾಸ್ ಕಾರಿನ ಮಾಲೀಕ ಮನೀಶ್ ಕಶ್ಯಪ್ ಅವರು ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, E20 ಪೆಟ್ರೋಲ್ ಬಳಕೆಯಿಂದ ತಮ್ಮ ಕಾರಿನ ಎಂಜಿನ್ ಹಾಳಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೇವಲ 12 ಸಾವಿರ ಕಿಲೋಮೀಟರ್ ಮಾತ್ರ ಓಡಿದ ಹೊಸ ಕಾರಿನ ಎಂಜಿನ್‌ಗೆ ತೊಂದರೆ ಉಂಟಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಬೆಳವಣಿಗೆ ವಾಹನ ಬಳಕೆದಾರರಲ್ಲೂ ಆತಂಕ ಮೂಡಿಸಿದೆ.

ಮನೀಶ್ ಕಶ್ಯಪ್ ಅವರ ಪ್ರಕಾರ, E20 ಪೆಟ್ರೋಲ್ ಬಳಸಲು ಪೂರಕವಾಗಿಯೇ ತಾವು ಟೊಯೋಟಾ ಇನ್ನೋವಾ ಹೈಕ್ರಾಸ್ ಕಾರನ್ನು ಖರೀದಿಸಿದ್ದರು. ಆದರೆ ವಾಹನ ಹೆಚ್ಚು ಓಡದೇ ಇರುವಾಗಲೇ ಎಂಜಿನ್‌ನಲ್ಲಿ ಗಂಭೀರ ದೋಷ ಕಾಣಿಸಿಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ. ಈ ಸಮಸ್ಯೆಯ ಮೂಲ ಎಥೆನಾಲ್ ಮಿಶ್ರಿತ ಪೆಟ್ರೋಲ್‌ವೇ ಎಂದು ಅವರು ಹೇಳಿಕೊಂಡಿದ್ದು, ಟೊಯೋಟಾ ಸರ್ವೀಸ್ ಸ್ಟೇಷನ್‌ನಲ್ಲಿಯೂ ಕಾರನ್ನು ಪರಿಶೀಲಿಸಿರುವುದಾಗಿ ವಿಡಿಯೋದಲ್ಲಿ ಉಲ್ಲೇಖಿಸಿದ್ದಾರೆ.

RelatedPosts

ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!

ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ

ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!

ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!

ADVERTISEMENT
ADVERTISEMENT

ವಿಡಿಯೋದಲ್ಲಿ ಮನೀಶ್ ಕಶ್ಯಪ್ ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಇಂಧನ ನೀತಿಯನ್ನು ತೀವ್ರವಾಗಿ ಟೀಕಿಸಿದ್ದಾರೆ. ದೇಶಾದ್ಯಂತ E20 ಪೆಟ್ರೋಲ್ ಮಾರಾಟದಿಂದ ಸಾಮಾನ್ಯ ವಾಹನ ಬಳಕೆದಾರರಿಗೆ ನಷ್ಟವಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಒಂದೆಡೆ ಮೈಲೇಜ್ ಕಡಿಮೆಯಾಗುತ್ತಿದೆ, ಮತ್ತೊಂದೆಡೆ ವಾಹನಗಳ ಎಂಜಿನ್‌ಗಳಿಗೆ ಹಾನಿಯಾಗುತ್ತಿದೆ. ಜನರ ಹಣಕ್ಕೂ, ವಾಹನಗಳ ಆಯುಷ್ಯಕ್ಕೂ ಇದು ಹೊಡೆತ” ಎಂಬ ಅರ್ಥದಲ್ಲಿ ಅವರು ಕಿಡಿಕಾರಿದ್ದಾರೆ.

ಅಷ್ಟೇ ಅಲ್ಲ, ಈ ನೀತಿಯ ಹಿಂದೆ ಕೆಲವು ಖಾಸಗಿ ಲಾಭದ ಉದ್ದೇಶಗಳಿವೆ ಎಂಬ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಸಂಬಂಧಿಕರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದಲೇ ದೇಶಾದ್ಯಂತ ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಮನೀಶ್ ಕಶ್ಯಪ್ ಆರೋಪಿಸಿದ್ದಾರೆ. ಆದರೆ ಈ ಆರೋಪಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಅಥವಾ ಕಂಪನಿಗಳಿಂದ ಅಧಿಕೃತ ಪ್ರತಿಕ್ರಿಯೆ ಹೊರಬಂದಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

E20 ಪೆಟ್ರೋಲ್ ಕುರಿತು ದೇಶದಲ್ಲಿ ಈಗಾಗಲೇ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಒಂದು ಕಡೆ ಎಥೆನಾಲ್ ಮಿಶ್ರಿತ ಇಂಧನವು ವಿದೇಶಿ ತೈಲ ಅವಲಂಬನೆಯನ್ನು ಕಡಿಮೆ ಮಾಡಬಹುದು, ಮಾಲಿನ್ಯ ನಿಯಂತ್ರಣಕ್ಕೂ ಸಹಕಾರಿಯಾಗಬಹುದು ಎಂಬ ವಾದವಿದೆ. ಇನ್ನೊಂದೆಡೆ, ಕೆಲವು ವಾಹನ ಬಳಕೆದಾರರು ಮೈಲೇಜ್ ಕುಸಿತ, ಎಂಜಿನ್ ಕಾರ್ಯಕ್ಷಮತೆ ಕುಂದುವುದು ಹಾಗೂ ದೀರ್ಘಾವಧಿಯಲ್ಲಿ ಮೆಕ್ಯಾನಿಕಲ್ ಸಮಸ್ಯೆಗಳು ಎದುರಾಗಬಹುದು ಎಂಬ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಮನೀಶ್ ಕಶ್ಯಪ್ ಅವರ ವಿಡಿಯೋ ಈ ಚರ್ಚೆಗೆ ಮತ್ತಷ್ಟು ಇಂಧನ ತುಂಬಿದಂತಾಗಿದೆ. ಆದರೆ ಅವರ ಆರೋಪಗಳು ತಾಂತ್ರಿಕವಾಗಿ ಎಷ್ಟು ಸಾಬೀತಾಗುತ್ತವೆ, ಟೊಯೋಟಾ ಅಥವಾ ಸಂಬಂಧಿತ ಸಂಸ್ಥೆಗಳು ಇದಕ್ಕೆ ಯಾವ ರೀತಿಯ ಸ್ಪಷ್ಟನೆ ನೀಡುತ್ತವೆ, ಮತ್ತು E20 ಪೆಟ್ರೋಲ್ ಬಳಕೆಯ ಪರಿಣಾಮಗಳ ಬಗ್ಗೆ ಸರ್ಕಾರ ಏನು ಹೇಳುತ್ತದೆ ಎಂಬುದೇ ಮುಂದಿನ ಕುತೂಹಲದ ವಿಷಯವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Images (2)

SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

by ಶಾಲಿನಿ ಕೆ. ಡಿ
October 12, 2026 - 7:04 pm
0

Untitled design 2026 10 12T183516.933

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

by ಶಾಲಿನಿ ಕೆ. ಡಿ
October 12, 2026 - 6:43 pm
0

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (19)
    ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!
    October 11, 2026 | 0
  • Untitled design (28)
    ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ
    October 8, 2026 | 0
  • Your paragraph text (49)
    ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!
    September 29, 2026 | 0
  • Your paragraph text (45)
    ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!
    September 29, 2026 | 0
  • ಜ್ಞಾನೇಶ್ (3)
    ಹೊಸ ಟಾಟಾ ಏರಿಸ್ ಸೆಡಾನ್ ಬಿಡುಗಡೆ: ಬೆಲೆ ಎಷ್ಟು?
    September 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version