• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಧನ್ವೀರ್‌ಗೆ ವಿಜಯಲಕ್ಷ್ಮಿ ಟಾಂಗ್? ಇನ್‌ಸ್ಟಾ ಸ್ಟೋರಿ ಬೆನ್ನಲ್ಲೇ ಹೊಸ ಚರ್ಚೆ!

ಕವಿತಾ by ಕವಿತಾ
July 3, 2026 - 9:06 pm
in ಸಿನಿಮಾ
0 0
0
Untitled design (49)

ನಟ ದರ್ಶನ್ ಜೈಲಿನಲ್ಲಿರುವ ಈ ಸಂಕಷ್ಟದ ಸಮಯದಲ್ಲಿ ಅವರ ಕುಟುಂಬದ ಹೊಣೆಗಾರಿಕೆಯನ್ನು ಪತ್ನಿ ವಿಜಯಲಕ್ಷ್ಮಿ ದರ್ಶನ್ ನಿಭಾಯಿಸುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಪತಿಯನ್ನು ಜೈಲಿನಿಂದ ಹೊರಗೆ ತರಲು ಕಾನೂನು ಹೋರಾಟದಿಂದ ಹಿಡಿದು ಕುಟುಂಬದ ನಿರ್ವಹಣೆವರೆಗೂ ಹಲವು ಜವಾಬ್ದಾರಿಗಳನ್ನು ಅವರು ಹೊತ್ತುಕೊಂಡಿದ್ದಾರೆ. ಇದೇ ನಡುವೆ ವಿಜಯಲಕ್ಷ್ಮಿ ದರ್ಶನ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಒಂದು ಸ್ಟೋರಿ ಈಗ ಹೊಸ ಚರ್ಚೆಗೆ ಕಾರಣವಾಗಿದೆ.

  • ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡ ವಿಜಯಲಕ್ಷ್ಮಿ ದರ್ಶನ್ 
  • ಚರ್ಚೆಗೆ ಕಾರಣವಾದ “ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ…” ಸಾಲು 
  • ಈ ಪೋಸ್ಟ್ ಯಾರಿಗೋ.. ಪರೋಕ್ಷವಾಗಿ ಟಾಂಗ್ ಕೊಟ್ರಾ..ವಿಜಯಲಕ್ಷ್ಮಿ ದರ್ಶನ್?
  • ಧನ್ವೀರ್ ಗೌಡ ಮತ್ತು ದರ್ಶನ್ ಕುಟುಂಬದ ನಡುವೆ ಮನಸ್ತಾಪ ಉಂಟಾಗಿದೆಯೇ?

“ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ… ಅದು ವಸ್ತುವಾಗಲಿ, ವ್ಯಕ್ತಿಯಾಗಲಿ” ಎಂಬ ಸಾಲುಗಳನ್ನು ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಸಾಮಾನ್ಯವಾಗಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯರಾಗಿರುವುದಿಲ್ಲ. ವಿಶೇಷವಾಗಿ ಯಾವುದೇ ಉಲ್ಲೇಖವಿಲ್ಲದೆ ಇಂತಹ ಅರ್ಥಪೂರ್ಣ ಸಾಲುಗಳನ್ನು ಹಂಚಿಕೊಳ್ಳುವುದು ಅಪರೂಪ. ಅದಕ್ಕಾಗಿಯೇ ಈ ಪೋಸ್ಟ್ ಯಾರಿಗೋ ಪರೋಕ್ಷವಾಗಿ ಸಂದೇಶ ರವಾನಿಸುವ ಉದ್ದೇಶದಿಂದ ಹಾಕಲಾಗಿದೆ ಎಂಬ ಅನುಮಾನಗಳು ಮೂಡಿವೆ.

RelatedPosts

ರಿಷಬ್ ಶಿವಾಜಿಯಾಗಿ ಅಬ್ಬರಿಸಲು ಸಜ್ಜು; 2ಭಾಗಗಳಲ್ಲಿ ಬರಲಿದೆ ಮಹಾಕಾವ್ಯ

‘ನೆಕ್ಸ್ಟ್ ಲೆವೆಲ್’ನಲ್ಲಿ ಉಪೇಂದ್ರ ಜೊತೆ ನಿರಂಜನ್ ಎಂಟ್ರಿ

ಸೋನು ಶ್ರೀನಿವಾಸ್ ಗೌಡ ಹೇಳಿಕೆ ವಿವಾದ: ಪುರುಷ ಸಮುದಾಯ ಕಿಡಿ

ದರ್ಶನ್‌ಗೆ ಶಾಕ್‌: ಮರುಪರಿಶೀಲನಾ ಅರ್ಜಿ ರಿಜಿಸ್ಟ್ರಾರ್ ಹಂತದಲ್ಲೇ ವಜಾ

ADVERTISEMENT
ADVERTISEMENT

ಸಿನಿ ವಲಯದಲ್ಲಿ ಹರಿದಾಡುತ್ತಿರುವ ಕೆಲವು ಮಾತುಗಳ ಪ್ರಕಾರ, ದರ್ಶನ್ ಅವರಿಗೆ ಆಪ್ತರಾಗಿದ್ದ ನಟ ಧನ್ವೀರ್ ಗೌಡ ಹಾಗೂ ದರ್ಶನ್ ಕುಟುಂಬದ ನಡುವೆ ಇತ್ತೀಚೆಗೆ ಸಣ್ಣ ಮಟ್ಟಿನ ಮನಸ್ತಾಪ ಉಂಟಾಗಿದೆ ಎನ್ನಲಾಗುತ್ತಿದೆ. ದರ್ಶನ್ ಜೈಲು ಸೇರಿದ ನಂತರ ವಿಜಯಲಕ್ಷ್ಮಿ ಅವರಿಗೆ ಬೆಂಬಲವಾಗಿ ನಿಂತವರಲ್ಲಿ ಧನ್ವೀರ್ ಹೆಸರು ಕೂಡ ಕೇಳಿಬಂದಿತ್ತು. ಕುಟುಂಬದ ಆತ್ಮೀಯರಂತೆ ವರ್ತಿಸಿದ್ದ ಧನ್ವೀರ್, ಈ ಸಂಕಷ್ಟದ ಸಮಯದಲ್ಲಿ ಬೆಂಬಲ ನೀಡಿದ್ದರು ಎಂಬ ಮಾತುಗಳು ಇವೆ. ಆದರೆ ಈಗ ಅವರ ಮತ್ತು ದರ್ಶನ್ ಕುಟುಂಬದ ನಡುವಿನ ಸಂಬಂಧದಲ್ಲಿ ಬದಲಾವಣೆ ಕಂಡು ಬಂದಿದೆಯೇ ಎಂಬ ಪ್ರಶ್ನೆ ಎದ್ದಿದೆ.

ವಿಜಯಲಕ್ಷ್ಮಿ ಹಂಚಿಕೊಂಡಿರುವ ಈ ಸಾಲು ಧನ್ವೀರ್‌ಗೇ ಟಾಂಗ್ ಆಗಿದೆಯೇ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಲಕ್ಷ್ಮಿ ಅಥವಾ ಧನ್ವೀರ್ ಯಾರೂ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಈ ಎಲ್ಲವೂ ಸದ್ಯಕ್ಕೆ ಊಹಾಪೋಹಗಳ ಮಟ್ಟದಲ್ಲೇ ಇದೆ.

ಆದರೂ ವಿಜಯಲಕ್ಷ್ಮಿ ಅವರ ಪೋಸ್ಟ್ ಟೈಮಿಂಗ್ ಮತ್ತು ಅದರ ಅರ್ಥಪೂರ್ಣ ಸಾಲು ಹಲವು ಅನುಮಾನಗಳಿಗೆ ಕಾರಣವಾಗಿದೆ. ದರ್ಶನ್ ಕುಟುಂಬಕ್ಕೆ ಹಿಂದೆ ಆಪ್ತರಾಗಿದ್ದ ಯಾರಿಗಾದರೂ ಈ ಸಂದೇಶ ಇರಬಹುದೇ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಧನ್ವೀರ್ ಈ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾರಾ? ಅಥವಾ ಮೌನವೇ ಉಳಿಸಿಕೊಳ್ಳುತ್ತಾರಾ? ಎಂಬ ಕುತೂಹಲವೂ ಹೆಚ್ಚಾಗಿದೆ.

ಒಟ್ಟಿನಲ್ಲಿ, ಒಂದು ಚಿಕ್ಕ ಇನ್‌ಸ್ಟಾಗ್ರಾಂ ಸ್ಟೋರಿ ಇದೀಗ ದರ್ಶನ್ ಕುಟುಂಬ, ವಿಜಯಲಕ್ಷ್ಮಿ ಮತ್ತು ಧನ್ವೀರ್ ನಡುವಿನ ಸಂಬಂಧಗಳ ಬಗ್ಗೆ ಹೊಸ ಚರ್ಚೆಗೆ ವೇದಿಕೆ ಸಿದ್ಧಪಡಿಸಿದೆ. ಆದರೆ ಸತ್ಯಾಸತ್ಯತೆ ಏನು ಎಂಬುದು ಸಂಬಂಧಪಟ್ಟವರ ಅಧಿಕೃತ ಪ್ರತಿಕ್ರಿಯೆಯ ನಂತರವೇ ಸ್ಪಷ್ಟವಾಗಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (52)

ಕ್ರಷರ್ ದುರಂತದಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಪ್ರಕ್ರಿಯೆ ಆರಂಭ

by ಕವಿತಾ
July 3, 2026 - 11:03 pm
0

Untitled design (53)

ರಿಷಬ್ ಶಿವಾಜಿಯಾಗಿ ಅಬ್ಬರಿಸಲು ಸಜ್ಜು; 2ಭಾಗಗಳಲ್ಲಿ ಬರಲಿದೆ ಮಹಾಕಾವ್ಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 3, 2026 - 10:51 pm
0

Untitled design (51)

‘ನೆಕ್ಸ್ಟ್ ಲೆವೆಲ್’ನಲ್ಲಿ ಉಪೇಂದ್ರ ಜೊತೆ ನಿರಂಜನ್ ಎಂಟ್ರಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 3, 2026 - 10:29 pm
0

Untitled design (50)

ಇಸ್ರೋಗೆ ಹುಸಿ ಬಾಂಬ್ ಬೆದರಿಕೆ ಮೇಲ್: ಆರೋಪಿ ಬಂಧನ!

by ಕವಿತಾ
July 3, 2026 - 10:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (53)
    ರಿಷಬ್ ಶಿವಾಜಿಯಾಗಿ ಅಬ್ಬರಿಸಲು ಸಜ್ಜು; 2ಭಾಗಗಳಲ್ಲಿ ಬರಲಿದೆ ಮಹಾಕಾವ್ಯ
    July 3, 2026 | 0
  • Untitled design (51)
    ‘ನೆಕ್ಸ್ಟ್ ಲೆವೆಲ್’ನಲ್ಲಿ ಉಪೇಂದ್ರ ಜೊತೆ ನಿರಂಜನ್ ಎಂಟ್ರಿ
    July 3, 2026 | 0
  • Untitled design (39)
    ಸೋನು ಶ್ರೀನಿವಾಸ್ ಗೌಡ ಹೇಳಿಕೆ ವಿವಾದ: ಪುರುಷ ಸಮುದಾಯ ಕಿಡಿ
    July 3, 2026 | 0
  • Untitled design (37)
    ದರ್ಶನ್‌ಗೆ ಶಾಕ್‌: ಮರುಪರಿಶೀಲನಾ ಅರ್ಜಿ ರಿಜಿಸ್ಟ್ರಾರ್ ಹಂತದಲ್ಲೇ ವಜಾ
    July 3, 2026 | 0
  • ಕೊ (19)
    ಟಾಕ್ಸಿಕ್ ಹವಾ ಜೋರು..ರನ್‌ಟೈಮ್‌ನಿಂದಲೇ ದಾಖಲೆ..!
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version