• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಇಂದು ಭಾರತ- ಇಂಗ್ಲೆಂಡ್‌ 2ನೇ ಟಿ20 ಪಂದ್ಯ: ವೈಭವ್​ಗೆ ಅವಕಾಶ ಸಿಗುತ್ತಾ?

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 4, 2026 - 6:47 am
in ಕ್ರೀಡೆ
0 0
0
Modi

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಶನಿವಾರ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದ್ದು, ಈ ಕದನಕ್ಕೂ ಮುನ್ನ ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಕುರಿತು ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿದೆ. ಮೊದಲ ಟಿ20 ಪಂದ್ಯ ಮಳೆಯಿಂದಾಗಿ ಪೂರ್ಣಗೊಳ್ಳದಿದ್ದರೂ, ಭಾರತ ತಂಡಕ್ಕೆ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿತ್ತು. ಆ ಪಂದ್ಯದಲ್ಲಿ ಕೆಲ ಬ್ಯಾಟರ್‌ಗಳು ನಿರೀಕ್ಷಿತ ಪ್ರದರ್ಶನ ನೀಡದ ಹಿನ್ನೆಲೆ, ಎರಡನೇ ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ ಆಗುತ್ತದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಈಗಾಗಲೇ ಆತಿಥೇಯ ಇಂಗ್ಲೆಂಡ್ ತನ್ನ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದು, ಅದರಲ್ಲಿ ಎರಡು ಬದಲಾವಣೆಗಳನ್ನು ಮಾಡಿದೆ. ಆದರೆ ಟೀಂ ಇಂಡಿಯಾ ಯಾವ ಸಂಯೋಜನೆಯೊಂದಿಗೆ ಕಣಕ್ಕಿಳಿಯಲಿದೆ ಎಂಬುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ಆದರೂ ಸದ್ಯದ ಲೆಕ್ಕಾಚಾರ ನೋಡಿದರೆ ಬ್ಯಾಟಿಂಗ್ ವಿಭಾಗದಲ್ಲಿ ದೊಡ್ಡ ಮಟ್ಟದ ಬದಲಾವಣೆ ಆಗುವ ಸಾಧ್ಯತೆ ಕಡಿಮೆ ಎನ್ನಬಹುದು.

RelatedPosts

ಫಿಫಾ ವಿಶ್ವಕಪ್ 16ರ ಸುತ್ತಿಗೆ ಲಿಯೋನೆಲ್ ಮೆಸ್ಸಿ ಪಡೆ ಲಗ್ಗೆ

ಮುಂಬೈ ತೊರೆದು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ: ಕಾರಣವೇನು ಗೊತ್ತಾ?

ಒಲಿಂಪಿಕ್ಸ್‌ಗೆ ಕ್ರಿಕೆಟ್ ಎಂಟ್ರಿ! ICC-IOC ಹೊಸ ಅರ್ಹತಾ ನಿಯಮ ಪ್ರಕಟ

ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ

ADVERTISEMENT
ADVERTISEMENT

ಮೊದಲ ಟಿ20 ಪಂದ್ಯದಲ್ಲೂ, ಅದಕ್ಕೂ ಮುನ್ನ ಐರ್ಲೆಂಡ್ ವಿರುದ್ಧದ ಸರಣಿಯಲ್ಲೂ ರನ್‌ಗಳಿಗಾಗಿ ಹೋರಾಟ ನಡೆಸಿದ್ದ ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್‌ಗೆ ಮತ್ತೊಮ್ಮೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚು. ಹೀಗಾಗಿ ಅಭಿಷೇಕ್ ಶರ್ಮಾ ಜೊತೆಗೆ ಸಂಜು ಮತ್ತೊಮ್ಮೆ ಇನ್ನಿಂಗ್ಸ್ ಆರಂಭಿಸುವ ನಿರೀಕ್ಷೆಯಿದೆ. ಮೂರನೇ ಕ್ರಮಾಂಕದಲ್ಲಿ ಆಡುತ್ತಿರುವ ಇಶಾನ್ ಕಿಶನ್ ಕೂಡ ಕಳೆದ ಮೂರು ಪಂದ್ಯಗಳಲ್ಲಿ ಪ್ರಭಾವಿ ಆಟ ತೋರಿಸಲು ವಿಫಲರಾದರೂ, ಅವರಿಗೆ ಇನ್ನೊಂದು ಅವಕಾಶ ನೀಡುವ ಸಾಧ್ಯತೆ ಇದೆ.

ಮಧ್ಯಮ ಕ್ರಮಾಂಕದಲ್ಲಿ ನಾಯಕ ಶ್ರೇಯಸ್ ಅಯ್ಯರ್ ನಾಲ್ಕನೇ ಸ್ಥಾನದಲ್ಲಿ ಕಣಕ್ಕಿಳಿಯಲಿದ್ದು, ಐದನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಆಡಲಿದ್ದಾರೆ. ತಿಲಕ್ ಅವರ ಸ್ಟ್ರೈಕ್‌ರೇಟ್ ಬಗ್ಗೆ ಚರ್ಚೆ ಇದ್ದರೂ, ತಂಡದ ನಿರ್ವಹಣಾ ವಲಯ ಅವರು ಮೇಲೆ ಇನ್ನೂ ವಿಶ್ವಾಸ ಇಟ್ಟಿದೆ. ಬೌಲಿಂಗ್ ಆಲ್‌ರೌಂಡರ್ ಆಗಿ ಶಿವಂ ದುಬೆ ಸ್ಥಾನ ಉಳಿಸಿಕೊಳ್ಳಲಿದ್ದು, ಸ್ಪಿನ್ ಆಲ್‌ರೌಂಡರ್ ಆಗಿ ಅಕ್ಷರ್ ಪಟೇಲ್ ಆಡುವುದು ಬಹುತೇಕ ಖಚಿತವಾಗಿದೆ.

ಬೌಲಿಂಗ್ ವಿಭಾಗದಲ್ಲಿ ಮಾತ್ರ ಒಂದು ಬದಲಾವಣೆಯ ಸಾಧ್ಯತೆ ಹೆಚ್ಚು ಕಾಣುತ್ತಿದೆ. ಮೊದಲ ಪಂದ್ಯದಲ್ಲಿ ಭಾರತ ಮೂರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಿತ್ತು. ಆದರೆ ಮ್ಯಾಂಚೆಸ್ಟರ್‌ನ ಪರಿಸ್ಥಿತಿ ಗಮನಿಸಿದರೆ, ಎರಡನೇ ಪಂದ್ಯದಲ್ಲಿ ಮೂವರು ಸ್ಪಿನ್ನರ್‌ಗಳನ್ನು ಆಡಿಸುವ ಸಾಧ್ಯತೆ ಕಡಿಮೆ. ಹೀಗಾಗಿ ರವಿ ಬಿಷ್ಣೋಯಿ ಬದಲಿಗೆ ಯುವ ವೇಗಿ ಪ್ರಿನ್ಸ್ ಯಾದವ್‌ಗೆ ಅವಕಾಶ ಸಿಗಬಹುದು. ಇನ್ನು ವರುಣ್ ಚಕ್ರವರ್ತಿ ಮುಖ್ಯ ಸ್ಪಿನ್ನರ್ ಆಗಿ ಮುಂದುವರೆಯುವ ಸಾಧ್ಯತೆ ಇದೆ. ವೇಗದ ದಾಳಿಯನ್ನು ಅರ್ಷದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ಮುನ್ನಡೆಸಲಿದ್ದಾರೆ.

ಎರಡನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೇವಲ ಒಂದು ಬದಲಾವಣೆಯೇ ಸಂಭವಿಸಬಹುದು. ಇದರೊಂದಿಗೆ ಬೆಂಚ್ ಕಾಯುತ್ತಿರುವ ವೈಭವ್ ಸೂರ್ಯವಂಶಿಗೆ ಈ ಪಂದ್ಯದಲ್ಲೂ ಅವಕಾಶ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಈಗ ಎಲ್ಲರ ದೃಷ್ಟಿಯೂ ಟೀಂ ಇಂಡಿಯಾ ಅಧಿಕೃತವಾಗಿ ಪ್ರಕಟಿಸುವ ಪ್ಲೇಯಿಂಗ್ 11 ಮೇಲೆಯೇ ನೆಟ್ಟಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor (90)

ಮಳೆ ಕೊರತೆ ಎಫೆಕ್ಟ್‌: ವಿದ್ಯುತ್‌ ಉತ್ಪಾದನೆ ವ್ಯತ್ಯಯ ಸಾಧ್ಯತೆ, ಮುನ್ನೆಚ್ಚರಿಕೆಗೆ ಸಿಎಂ ಸೂಚನೆ

by ದಿಶಾ ಕೆ. ಎಸ್.
July 4, 2026 - 8:50 am
0

Web Photo Editor (92)

ಫಿಫಾ ವಿಶ್ವಕಪ್ 16ರ ಸುತ್ತಿಗೆ ಲಿಯೋನೆಲ್ ಮೆಸ್ಸಿ ಪಡೆ ಲಗ್ಗೆ

by ದಿಶಾ ಕೆ. ಎಸ್.
July 4, 2026 - 8:18 am
0

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
July 4, 2026 - 7:51 am
0

Web Photo Editor (90)

4 ತಿಂಗಳ ಬಳಿಕ ಅಯಾತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ: ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ

by ದಿಶಾ ಕೆ. ಎಸ್.
July 4, 2026 - 7:22 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (92)
    ಫಿಫಾ ವಿಶ್ವಕಪ್ 16ರ ಸುತ್ತಿಗೆ ಲಿಯೋನೆಲ್ ಮೆಸ್ಸಿ ಪಡೆ ಲಗ್ಗೆ
    July 4, 2026 | 0
  • Untitled design 2026 07 01T104327.875
    ಮುಂಬೈ ತೊರೆದು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ: ಕಾರಣವೇನು ಗೊತ್ತಾ?
    July 1, 2026 | 0
  • Untitled design 2026 06 29T184550.811
    ಒಲಿಂಪಿಕ್ಸ್‌ಗೆ ಕ್ರಿಕೆಟ್ ಎಂಟ್ರಿ! ICC-IOC ಹೊಸ ಅರ್ಹತಾ ನಿಯಮ ಪ್ರಕಟ
    June 29, 2026 | 0
  • Untitled design 2026 06 28T233046.999
    ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ
    June 28, 2026 | 0
  • Untitled design 2026 06 28T230913.786
    ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version