• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೇಂದ್ರ ಜಲಶಕ್ತಿ ಸಚಿವಾಲಯದಿಂದ 7ನೇ ರಾಷ್ಟ್ರೀಯ ಜಲ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 4, 2026 - 11:07 am
in ಕರ್ನಾಟಕ
0 0
0
Web Photo Editor (90)

ದೇಶದಲ್ಲಿ ಜಲ ಸಂರಕ್ಷಣೆ, ನೀರಿನ ಸಮರ್ಪಕ ಬಳಕೆ ಹಾಗೂ ಸುಸ್ಥಿರ ಜಲ ನಿರ್ವಹಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಜಲಶಕ್ತಿ ಸಚಿವಾಲಯವು ‘7ನೇ ರಾಷ್ಟ್ರೀಯ ಜಲ ಪ್ರಶಸ್ತಿಗಳು’ ಘೋಷಿಸಿದೆ. ‘ಜಲ ಸಮೃದ್ಧ ಭಾರತ’ ಎಂಬ ಗುರಿಯನ್ನು ಸಾಧಿಸಲು ಶ್ರಮಿಸುತ್ತಿರುವ ರಾಜ್ಯಗಳು, ಜಿಲ್ಲೆಗಳು, ಸ್ಥಳೀಯ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ವಿವಿಧ ಏಜೆನ್ಸಿಗಳನ್ನು ಗುರುತಿಸಿ ಗೌರವಿಸುವುದು ಈ ಪ್ರಶಸ್ತಿಯ ಪ್ರಮುಖ ಉದ್ದೇಶವಾಗಿದೆ.

ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಾಗಿದೆ. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಅಧಿಕೃತ ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ awards.gov.in ನಲ್ಲಿ ಅರ್ಜಿ ಪ್ರಕ್ರಿಯೆ ಲಭ್ಯವಿದ್ದು, ಅರ್ಜಿ ಸಲ್ಲಿಸಲು 2026ರ ಆಗಸ್ಟ್ 28 ಕೊನೆಯ ದಿನಾಂಕವಾಗಿದೆ. ಜೊತೆಗೆ ಪ್ರಶಸ್ತಿಯ ನಿಯಮಾವಳಿ, ಅರ್ಹತೆ, ಉಪವರ್ಗಗಳು ಹಾಗೂ ಇತರ ವಿವರಗಳಿಗಾಗಿ ಜಲಶಕ್ತಿ ಇಲಾಖೆಯ ಅಧಿಕೃತ ಜಾಲತಾಣ jalshakti-dowr.gov.in ಗೆ ಭೇಟಿ ನೀಡಬಹುದು.

RelatedPosts

ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ

ಕಾವೇರಿ ನೀರಿನ ಮಟ್ಟ ಏರಿಕೆ: ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

ಮಳೆ ಕೊರತೆ ಎಫೆಕ್ಟ್‌: ವಿದ್ಯುತ್‌ ಉತ್ಪಾದನೆ ವ್ಯತ್ಯಯ ಸಾಧ್ಯತೆ, ಮುನ್ನೆಚ್ಚರಿಕೆಗೆ ಸಿಎಂ ಸೂಚನೆ

ರಾಜ್ಯದಲ್ಲಿ ಮುಂಗಾರು ಅಬ್ಬರ: ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ

ADVERTISEMENT
ADVERTISEMENT

ಜಲ ಸಂರಕ್ಷಣೆ ಮತ್ತು ನೀರಿನ ಪರಿಣಾಮಕಾರಿ ನಿರ್ವಹಣೆಯಲ್ಲಿ ಗಮನಾರ್ಹ ಸಾಧನೆ ಮಾಡಿರುವ ರಾಜ್ಯಗಳು, ಜಿಲ್ಲೆಗಳು, ನಗರ ಸ್ಥಳೀಯ ಸಂಸ್ಥೆಗಳು, ಅಣೆಕಟ್ಟು ಮಾಲೀಕತ್ವದ ಏಜೆನ್ಸಿಗಳು ಹಾಗೂ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಅಡಿಯಲ್ಲಿ ಕಾರ್ಯನಿರ್ವಹಿಸಿರುವ ಕೈಗಾರಿಕೆಗಳು ಈ ಪ್ರಶಸ್ತಿಗೆ ಅರ್ಹವಾಗಿವೆ. ಜಲ ಸಂಪನ್ಮೂಲ ನಿರ್ವಹಣೆ, ‘ಜಲ ಸಂಚಯ್ ಜಲ ಭಾಗಿದಾರಿ’ (JSJB) ಮತ್ತು ‘ಜಲ ಜೀವನ ಮಿಷನ್’ (JJM) ಉಪವರ್ಗಗಳ ಅಡಿಯಲ್ಲಿ ತಲಾ ಮೂರು ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಜಿಲ್ಲಾ ಮಟ್ಟದಲ್ಲೂ ಈ ಪ್ರಶಸ್ತಿಗೆ ವಿಶೇಷ ಮಹತ್ವ ನೀಡಲಾಗಿದೆ. ದೇಶವನ್ನು ಐದು ವಲಯಗಳಾಗಿ ವಿಭಾಗಿಸಿ, ಪ್ರತಿ ವಲಯದಿಂದ ತಲಾ ಮೂರು ಜಿಲ್ಲೆಗಳಂತೆ ಒಟ್ಟು 15 ಜಿಲ್ಲಾ ಪ್ರಶಸ್ತಿಗಳನ್ನು ವಿತರಿಸಲಾಗುತ್ತದೆ. ಇದಲ್ಲದೆ, ನಗರ ಸ್ಥಳೀಯ ಸಂಸ್ಥೆಗಳ ವಿಭಾಗದಲ್ಲಿ ಐದು ವಲಯಗಳಿಂದ ತಲಾ ಒಂದರಂತೆ ಒಟ್ಟು ಐದು ಪ್ರಶಸ್ತಿಗಳು ನೀಡಲಾಗುತ್ತವೆ. ಅತ್ಯುತ್ತಮ ಯೋಜನೆ ಅನುಷ್ಠಾನಗೊಳಿಸಿದ ಸಂಸ್ಥೆಗಳು ಹಾಗೂ ಜಲ ಕ್ಷೇತ್ರದಲ್ಲಿ ಪರಿಣಾಮಕಾರಿ CSR ಉಪಕ್ರಮಗಳನ್ನು ಕೈಗೊಂಡ ಕೈಗಾರಿಕೆಗಳಿಗೆ ತಲಾ ಮೂರು ಪ್ರಶಸ್ತಿಗಳು ಮೀಸಲಿರಿಸಲಾಗಿದೆ.

ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯೂ ಹಂತ ಹಂತವಾಗಿ ನಡೆಯಲಿದೆ. ಮೊದಲು ಸ್ವೀಕರಿಸಲಾದ ಅರ್ಜಿಗಳನ್ನು ಸ್ಕ್ರೀನಿಂಗ್ ಸಮಿತಿ ಪರಿಶೀಲಿಸಿ ಅರ್ಹ ಅರ್ಜಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಿದೆ. ನಂತರ ತೀರ್ಪುಗಾರರ ಸಮಿತಿ ಅವುಗಳನ್ನು ಮೌಲ್ಯಮಾಪನ ಮಾಡಿ ಶಿಫಾರಸು ಸಲ್ಲಿಸಲಿದೆ. ಅಂತಿಮವಾಗಿ ಕೇಂದ್ರ ಜಲಶಕ್ತಿ ಸಚಿವರ ಅನುಮೋದನೆಯೊಂದಿಗೆ ವಿಜೇತರ ಪಟ್ಟಿ ಪ್ರಕಟಿಸಲಾಗುತ್ತದೆ.

ವಿಜೇತರಿಗೆ ನವದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಅಥವಾ ಉಪರಾಷ್ಟ್ರಪತಿಗಳಿಂದ ಟ್ರೋಫಿ ಹಾಗೂ ಪ್ರಶಂಸಾಪತ್ರ ಪ್ರದಾನ ಮಾಡಲಾಗುತ್ತದೆ. 2018ರಲ್ಲಿ ಆರಂಭವಾದ ರಾಷ್ಟ್ರೀಯ ಜಲ ಪ್ರಶಸ್ತಿ ಕಾರ್ಯಕ್ರಮವು ಈಗ ತನ್ನ 7ನೇ ಆವೃತ್ತಿಗೆ ಕಾಲಿಟ್ಟಿದ್ದು, ದೇಶಾದ್ಯಂತ ಜಲ ಸಂರಕ್ಷಣೆ ಕುರಿತ ಜನಜಾಗೃತಿ ಮತ್ತು ಸಮೂಹ ಪಾಲ್ಗೊಳ್ಳುವಿಕೆಯನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆ ಇದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor (96)

ಅಯೋಧ್ಯೆ ರಾಮಮಂದಿರ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ಕಳ್ಳತನ ಆರೋಪ

by ದಿಶಾ ಕೆ. ಎಸ್.
July 4, 2026 - 1:02 pm
0

Web Photo Editor (96)

ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ

by ದಿಶಾ ಕೆ. ಎಸ್.
July 4, 2026 - 12:35 pm
0

Web Photo Editor (90)

ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ’ ಚಿತ್ರ ಬಿಡುಗಡೆಗೆ ಸೆನ್ಸಾರ್ ಮಂಡಳಿ ತಡೆ!

by ದಿಶಾ ಕೆ. ಎಸ್.
July 4, 2026 - 11:45 am
0

Web Photo Editor (90)

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು

by ದಿಶಾ ಕೆ. ಎಸ್.
July 4, 2026 - 11:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (96)
    ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ
    July 4, 2026 | 0
  • Web Photo Editor (90)
    ಕಾವೇರಿ ನೀರಿನ ಮಟ್ಟ ಏರಿಕೆ: ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳ
    July 4, 2026 | 0
  • Web Photo Editor (90)
    ಮಳೆ ಕೊರತೆ ಎಫೆಕ್ಟ್‌: ವಿದ್ಯುತ್‌ ಉತ್ಪಾದನೆ ವ್ಯತ್ಯಯ ಸಾಧ್ಯತೆ, ಮುನ್ನೆಚ್ಚರಿಕೆಗೆ ಸಿಎಂ ಸೂಚನೆ
    July 4, 2026 | 0
  • Image (5)
    ರಾಜ್ಯದಲ್ಲಿ ಮುಂಗಾರು ಅಬ್ಬರ: ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ
    July 4, 2026 | 0
  • Untitled design (48)
    ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 24 ಕೈದಿಗಳಿಗೆ ನಾಳೆ ಬಿಡುಗಡೆ ಭಾಗ್ಯ!
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version